News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

2017 ರ ಪ್ರವಾಸಿ ಭಾರತೀಯ ದಿವಸ್ ಬೆಂಗಳೂರಿನಲ್ಲಿ

ಬೆಂಗಳೂರು : 2017 ರಲ್ಲಿ ನಡೆಯಲಿರುವ ಪ್ರವಾಸಿ ಭಾರತೀಯ ದಿವಸ್ ಕಾರ್ಯಕ್ರಮವನ್ನು ಬೆಂಗಳೂರಿನಲ್ಲಿ ಆಯೋಜಿಸಲಾಗುವುದು ಮತ್ತು ಕಾರ್ಯಕ್ರಮವನ್ನು ಪ್ರಧಾನಮಂತ್ರಿ ನರೇಂದ್ರಮೋದಿ ಉದ್ಘಾಟಿಸಲಿದ್ದಾರೆ ಎಂದು ಕೈಗಾರಿಕೆ ಹಾಗೂ ಪ್ರವಾಸೋದ್ಯಮ ಸಚಿವ ಆರ್.ವಿ.ದೇಶಪಾಂಡೆ ತಿಳಿಸಿದ್ದಾರೆ. ಕೇಂದ್ರ ಸರಕಾರದ ಮಹತ್ವಾಕಾಂಕ್ಷಿ ಯೋಜನೆ ಇದಾಗಿದ್ದು, ಈ ಬಾರಿ ಪ್ರವಾಸಿ...

Read More

ಶಾರದಾ ವಿದ್ಯಾಲಯದಲ್ಲಿ ರಾಮೋತ್ಸವ ಆಚರಣೆ

ಮಂಗಳೂರು : ನಗರದ ಕೊಡಿಯಾಲಬೈಲಿನ ಶಾರದಾ ವಿದ್ಯಾಲಯದಲ್ಲಿ ಪತಂಜಲಿ ಯೋಗ ಶಿಕ್ಷಣ ಸಂಸ್ಥೆಯ ಸಹಯೋಗದೊಂದಿಗೆ ಶ್ರೀರಾಮನವಮಿ ಉತ್ಸವಾಚರಣೆಯನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು. ಶಾರದಾ ವಿದ್ಯಾ ಸಂಸ್ಥೆಗಳ ಅಧ್ಯಕ್ಷರಾದ ಪ್ರೊ. ಎಂ.ಬಿ.ಪುರಾಣಿಕ್ ಶ್ರೀರಾಮನವಮಿ ಉತ್ಸವಾಚರಣೆಯ ಮಹತ್ವದ ಬಗ್ಗೆ ಮಾತನಾಡಿದರು. ಶ್ರೀರಾಮ ಒಬ್ಬ ಆದರ್ಶ...

Read More

ಪಿಲಿಪತ್ತಿಗಡಸ್ ತುಳು ನಾಟಕದ ವಿವಿಧ ದ್ರಶ್ಯ

ಉಡುಪಿ : ಹೆಬ್ರಿಯ ಮುದ್ರಾಡಿ ನಮ್ಮ ತುಳುವೆರ್ ಕಲಾ ಸಂಘಟನೆ ನಾಟ್ಕ ಮುದ್ರಾಡಿ ವತಿಯಿಂದ ಸುಕುಮಾರ್ ಮೋಹನ್ ನೇತ್ರತ್ವದಲ್ಲಿ ಉಡುಪಿಯ ಅಲೆವೂರಿನಲ್ಲಿ 249 ಪ್ರಯೋಗದೊಂದಿಗೆ ಪಿಲಿಪತ್ತಿಗಡಸ್ ತುಳು ನಾಟಕದ ವಿವಿಧ...

Read More

ಮುಂದಿನ ವರ್ಷ 6 ಲಕ್ಷ ಮನೆ ನಿರ್ಮಾಣ- ಅಂಬರೀಶ್

ಬೆಳ್ತಂಗಡಿ : ಮುಂದಿನ ವರ್ಷ 6 ಲಕ್ಷ ಮನೆಗಳನ್ನು ನಿರ್ಮಿಸುವ ಗುರಿಯನ್ನು ಹೊಂದಲಾಗಿದೆ ಎಂದು ವಸತಿ ಸಚಿವ ಅಂಬರೀಶ್ ಹೇಳಿದ್ದಾರೆ. ಅವರು ಭಾನುವಾರ ಧರ್ಮಸ್ಥಳದಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ಈ ವರ್ಷ 3 ಲಕ್ಷ ಮನೆಗಳ ನಿರ್ಮಾಣದ ಗುರಿಯನ್ನು ಹೊಂದಿದ್ದು, ಚುನಾವಣೆಯಿಂದಾಗಿ ಸ್ಪಲ್ಪ ತಡವಾಗಿದೆ....

Read More

ಧರ್ಮಸ್ಥಳದಲ್ಲಿ ಶೃಂಗೇರಿ ಜಗದ್ಗುರುದ್ವರುಗಳು

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ದಕ್ಷಿಣಾಮ್ನಾಯ ಶೃಂಗೇರಿ ಶ್ರೀ ಶಾರದಾ ಪೀಠದ ಜಗದ್ಗುರು ಶ್ರೀ ಭಾರತೀತೀರ್ಥ ಮಹಾಸ್ವಾಮೀಜಿ ಮತ್ತು ಅವರ ಶಿಷ್ಯ ತತ್ಕರಕಮಲ ಸಂಜಾತರಾದ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿ ಶನಿವಾರ ಪುರ ಪ್ರವೇಶ ಮಾಡಿದ್ದಾರೆ. ಸ್ವಾಮೀಜಿದ್ವಯರನ್ನು ಮುಖ್ಯ ಪ್ರವೇಶದ್ವಾರದಿಂದ ಭವ್ಯ...

Read More

ನೇತ್ರಾವತಿ ಹೋರಾಟಗಾರರೊಂದಿಗೆ ಯಡಿಯೂರಪ್ಪ ಮಾತುಕತೆ

ಮಂಗಳೂರು : ಕರಾವಳಿಯಲ್ಲಿಯೇ ಕುಡಿಯಲು ನೀರಿಲ್ಲವೆಂದಾದರೆ ನೇತ್ರಾವತಿ ನದಿ ನೀರಿನ ಬಳಕೆ ಬಗ್ಗೆ ಚರ್ಚೆ ಅಗತ್ಯವಿದೆ ಎಂದು ಮಾಜಿ ಸಿಎಂ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ನೇತ್ರಾವತಿ ರಕ್ಷಣಾ ಸಂಯುಕ್ತ ಸಮಿತಿ ಹೋರಾಟಗಾರರೊಂದಿಗೆ ಎತ್ತಿನಹೊಳೆ ಯೋಜನೆ ವಿಚಾರದಲ್ಲಿ ಮಾತುಕತೆ ನಡೆಸಿದ ಅವರು,...

Read More

ಲಾಯಿಲಾ ವೆಂಕಟರಮಣ ದೇವಸ್ಥಾನಕ್ಕೆ ಶೃಂಗೇರಿ ಶ್ರೀಗಳು

ಬೆಳ್ತಂಗಡಿ : ದಕ್ಷಿಣಾಮ್ನಾಯ ಶೃಂಗೇರಿ ಶ್ರೀ ಶಾರದಾ ಪೀಠದ ಜಗದ್ಗುರು ಶ್ರೀ ಭಾರತೀ ತೀರ್ಥ ಸ್ವಾಮೀಜಿ ಹಾಗೂ ಅವರ ಶಿಷ್ಯ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿಯವರು ಬೆಳ್ತಂಗಡಿ ಪ್ರವಾಸ ಸಂದರ್ಭ ಲಾಯಿಲಾ ಶ್ರಿ ವೆಂಕಟರಮಣ ದೇವಸ್ಥಾನದಲ್ಲಿ ಮೊಕ್ಕಾಂ ಹೂಡಿದರು. ಈ ಸಂದರ್ಭ...

Read More

ಲಾಯಿಲಾ : ಶ್ರೀ ಸುಬ್ರಹ್ಮಣ್ಯ ಸಭಾಭವನ ಲೋಕಾರ್ಪಣೆ

ಬೆಳ್ತಂಗಡಿ : ಲಾಯಿಲಾ ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾ ವತಿಯಿಂದ ಸುಬ್ರಹ್ಮಣ್ಯ ನಗರದಲ್ಲಿ ನಿರ್ಮಿಸಲಾದ ಶ್ರೀ ಸುಬ್ರಹ್ಮಣ್ಯ ಸಭಾಭವನವನ್ನು ದಕ್ಷಿಣಾಮ್ನಾಯ ಶೃಂಗೇರಿ ಶ್ರೀ ಶಾರದಾ ಪೀಠದ ಜಗದ್ಗುರು ಶ್ರೀ ಭಾರತೀ ತೀರ್ಥ ಸ್ವಾಮೀಜಿಯವರು ಲೋಕಾರ್ಪಣೆಗೊಳಿಸಿದರು. ಅವರ ಶಿಷ್ಯ ಶ್ರೀ ವಿಧುಶೇಖರ...

Read More

ಸಿದ್ಧವನ ಗುರುಕುಲದ ಅಮೃತ ಮಹೋತ್ಸವ

ಬೆಳ್ತಂಗಡಿ : ಜೀವನ ಮೌಲ್ಯಗಳೊಂದಿಗೆ ಶೈಕ್ಷಣಿಕ ಸಂಸ್ಕಾರವನ್ನು ಕಲಿಸಿಕೊಟ್ಟು ಮಹತ್ವದ ಕೊಡುಗೆಗಳನ್ನು ನೀಡಿದ ಸಿದ್ಧವನ ಗುರುಕುಲ ಇದೀಗ ಅಮೃತಮಹೋತ್ಸವದ ಸಂಭ್ರಮದಲ್ಲಿದೆ. ಮೇ 7 ರಂದು ಜರುಗಲಿರುವ ಒಂದು ದಿನದ ಸಮಾರಂಭ ಈ ಸಂಭ್ರಮಕ್ಕೆ ಸಾಕ್ಷಿಯಾಗಲಿದೆ. ಈ ಕಾರ್ಯಕ್ರಮಕ್ಕೆ ಪೂರ್ವಭಾವಿಯಾಗಿ ಸಕಲ ಸಿದ್ಧತೆಗಳಿಗೆ ಚಾಲನೆ...

Read More

ಕ್ಷೇತ್ರದಿಂದ ಮನೆ ರಚನೆಗೆ ಅನುದಾನ

ಬೆಳ್ತಂಗಡಿ : ತಾಲೂಕಿನ ನಡ ಗ್ರಾಮದ ಶ್ರೀ ಮಂಜುನಾಥ ನವಜೀವನ ಸಮಿತಿಯ ಸದಸ್ಯ ಜಯರಾಮ ನಲ್ಕೆ ಅವರ ಹೊಸ ಮನೆ ರಚನೆಗೆ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ರೂ.15,000 ಸಹಾಯಧನ ಮಂಜೂರು ಮಾಡಿದ್ದು, ಈ ಮೊತ್ತವನ್ನು ತಾಲೂಕಿನ ಯೋಜನಾಕಾರಿ ರೂಪಾ ಜಿ....

Read More

Recent News

Back To Top