Date : Wednesday, 20-04-2016
ಬೆಂಗಳೂರು : ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಸಂಬ್ಬಂಧಿಸಿದಂತೆ ಸಿಐಡಿ ಪೊಲೀಸರು ಒಟ್ಟು ಜನರನ್ನು ಬಂಧಿಸಿಲಾಗಿದೆ ಎಂದು ಸಿಐಡಿ ಡಿಜಿಪಿ ಕಿಶೋರ್ ಚಂದ್ರ ಸುದ್ದಿಗೋಷ್ಟಿ ನಡೆಸಿದ್ದಾರೆ. ಅವರು ಸುದ್ದಿಗೋಷ್ಟಿ ನಡೆಸಿ ಪ್ರಕರಣಕ್ಕೆ ಸಂಬ್ಬಂಧಿಸಿದಂತೆ ಮಾಹಿತಿಯನ್ನು ನೀಡಿದ್ದಾರೆ. ಆರೋಪಿಗಳ ವಿರುದ್ಧ ಕೋಕಾ ಕಾಯಿದೆ ಅಡಿ...
Date : Wednesday, 20-04-2016
ಬೆಂಗಳೂರು : ಪಿಯು ಮೌಲ್ಯಮಾಪನ ಬಹಿಷ್ಕರಿಸಿ ಮುಷ್ಕರ ಕೈಗೊಂಡಿರುವ ಉಪನ್ಯಾಸಕರು ತಮ್ಮ ಮುಷ್ಕರವನ್ನು ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಹಿಂಪಡೆದಿದ್ದಾರೆ. ಮುಪ್ಕರನಿರತ ಉಪನ್ಯಾಸಕರು ಕಳೆದ 18 ದಿನಗಳಿಂದ ಮುಷ್ಕರ ನಡೆಸುತ್ತಿದ್ದು, ಮೂಲವೇತನ ಹೆಚ್ಚಳ ಮತ್ತು ಕುಮಾರ್ ನಾಯಕ್ ವರದಿ ಅನುಷ್ಟಾನಕ್ಕಾಗಿ ಬೇಡಿಕೆಯನ್ನಿಟ್ಟು ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ...
Date : Wednesday, 20-04-2016
ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಮತ್ತೊಮ್ಮೆ ಆಕ್ರೋಶ ಭುಗಿಲೆದ್ದಿದೆ. ಈ ಬಾರಿ ನೀರಿನ ವಿಷಯದಲ್ಲಿ ಅವರು ತೋರಿದ ಅಸಡ್ಡೆಯಿಂದಾಗಿ ಟೀಕೆಗೆ ಒಳಗಾಗಿದ್ದಾರೆ. ಬಾಗಲಕೋಟೆಗೆ ಸಿಎಂ ಆಗಮಿಸಿದ್ದ ಸಂದರ್ಭ ಅಲ್ಲಿನ ಅಧಿಕಾರಿಗಳು ಎರಡು ಟ್ಯಾಂಕರ್‌ನಲ್ಲಿ ಸುಮಾರು ೫ ಸಾವಿರ ನೀರನ್ನು ತಂದು ರಸ್ತೆಗೆ...
Date : Tuesday, 19-04-2016
ಬೆಳ್ತಂಗಡಿ : ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳಿಂದ ದೇಶದ ಕೋಟ್ಯಾಂತರ ಬೀಡಿ ಕಾರ್ಮಿಕ ಮಹಿಳೆಯರು ಬೀದಿಪಾಲಾಗುತ್ತಿದ್ದಾರೆ. ಬೀಡಿ ಕಾರ್ಮಿಕರ ಅನ್ನದ ಬಟ್ಟಲಿಗೆ ಕಲ್ಲು ಹಾಕುವ ನೀಚ ರಾಜಕೀಯ ಮಾಡುತ್ತಿದ್ದಾರೆ ಎಂದು ಸಿಐಟಿಯು ರಾಜ್ಯ ಉಪಾಧ್ಯಕ್ಷ, ಸೌತ್‌ಕೆನರಾ ಬೀಡಿ ವರ್ಕರ್‍ಸ್ ಫೆಡರೇಶನ್...
Date : Tuesday, 19-04-2016
ಬೆಳ್ತಂಗಡಿ : ದಕ್ಷಿಣಾಮ್ನಾಯ ಶೃಂಗೇರಿ ಶ್ರೀ ಶಾರದಾ ಪೀಠದ ಜಗದ್ಗುರು ಶ್ರೀ ಭಾರತೀ ತೀರ್ಥ ಮಹಾಸ್ವಾಮೀಜಿ ಹಾಗೂ ಅವರ ಶಿಷ್ಯ ತತ್‌ಕರ ಕಮಲ ಸಂಜಾತ ಶ್ರೀ ವಿಧುಶೇಖರ ಭಾರತೀ ಮಹಾಸ್ವಾಮೀಜಿಯವರು ಏ. 22 ರಂದು ಮುಂಡಾಜೆ ಶ್ರೀ ಸನ್ಯಾಸಿಕಟ್ಟೆ ಪರಶುರಾಮ ದೇವಸ್ಥಾನದ ಪುನರ್...
Date : Tuesday, 19-04-2016
ಬೆಂಗಳೂರು : ರಾಜ್ಯದಲ್ಲಿ ಜನರು ಬರದಿಂದ ಬಳಲುತ್ತಿದ್ದು, ಅವರಿಗೆ ಪರಿಹಾರ ಕಾಮಗಾರಿಗಾಗಿ ನೆರವಾಗು ವಂತೆ ಬಿಜೆಪಿಯ ಶಾಸಕರು ಮತ್ತು ಸಂಸದರು ಒಂದು ತಿಂಗಳ ವೇತನವನ್ನು ಬರ ಪರಿಹಾರ ನಿಧಿಗೆ ನೀಡುವಂತೆ ಸಂಸದ ಮತ್ತು ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಕೇಳಿಕೊಂಡಿದ್ದಾರೆ....
Date : Tuesday, 19-04-2016
ಬೆಂಗಳೂರು: ಗಾರ್ಮೆಂಟ್ಸ್ ಕಾರ್ಮಿಕರು ಕೇಂದ್ರ ಸರ್ಕಾರದ ನೂತನ ಕಾರ್ಮಿಕ ನೀತಿ ಖಂಡಿಸಿ ನಡೆಸುತ್ತಿರುವ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿದೆ. ಪ್ರತಿಭಟನೆ ನಿರತರು ಕಲ್ಲುಗಳಿಂದ ಎಸೆಯುತ್ತಿದ್ದು ಅನೇಕ ಮಹಿಳೆಯರು, ಬಿಎಂಟಿಸಿಯ 5 ಬಸ್ಸುಗಳನ್ನು ಮತ್ತು ಪೊಲೀಸ್ ಜೀಪುಗಳನ್ನು ಜಖಂ ಗೊಳಿಸಲಾಗಿದೆ. ಪರಿಸ್ಥಿತಿ ನಿಯಂತ್ರಣಕ್ಕೆ ತರಲು ಪೊಲೀಸರು ಲಾಠಿ ಪ್ರಹಾರ...
Date : Monday, 18-04-2016
ಬೆಳ್ತಂಗಡಿ : ಜನರ ತೀವ್ರ ವಿರೋಧದ ನಡುವೆಯೇ ಮುಂಡಾಜೆ ಗ್ರಾಮಪಂಚಾಯತಿನವರು ಕೂಳೂರು ಕುರುಡ್ಯ ಪ್ರದೇಶದಲ್ಲಿ ತ್ಯಾಜ್ಯ ಘಟಕದ ನಿರ್ಮಾಣ ಕಾರ್ಯಕ್ಕೆ ಮುಂದಾಗುತ್ತಿರುವುದನ್ನು ವಿರೋಧಿಸಿ ಸ್ಥಳೀಯ ನಾಗರಿಕರು ಪ್ರತಿಬಟನೆ ನಡೆಸಲು ಮುಂದಾದ ಹಿನ್ನಲೆಯಲ್ಲಿ ಉಜಿರೆ ಜಿಪಂ ಸದಸ್ಯೆ ನಮಿತ ಅವರು ಸ್ಥಳಕ್ಕೆ ಭೇಟಿ...
Date : Monday, 18-04-2016
ಬೆಳ್ತಂಗಡಿ : ಕೇಂದ್ರ ಹಾಗೂ ರಾಜ್ಯ ಸರಕಾರಗಳ ಕಾರ್ಮಿಕ ವಿರೋಧಿ ನೀತಿಗಳ ವಿರುದ್ದ ಕನಿಷ್ಟ ಕೂಲಿಗೆ ಹಾಗೂ ಗುತ್ತಿಗೆ ಕಾರ್ಮಿಕರನ್ನು ಖಾಯಂಗೊಳಿಸಬೇಕು, ಬೀಡಿ ಕಾರ್ಮಿಕರಿಗೆ ಪರ್ಯಾಯ ಉದ್ಯೋಗ ಒದಗಿಸಬೇಕು ಮುಂತಾದ ಬೇಡಿಕೆಗಳನ್ನು ಮುಂದಿಟ್ಟು ಸಿ.ಐ.ಟಿ.ಯು ನೇತೃತ್ವದಲ್ಲಿ ಕಾರ್ಮಿಕರು ಬೆಳ್ತಂಗಡಿ ತಾಲೂಕು ಕಚೇರಿಯ...
Date : Monday, 18-04-2016
ಬೆಳ್ತಂಗಡಿ : ಧಾರವಾಡದ ಕರ್ನಾಟಕ ವಿಶ್ವವಿದ್ಯಾನಿಲಯದಲ್ಲಿ ನಡೆದ ‘ನವಮಾಧ್ಯಮ’ ಕುರಿತಾದ ಎರಡು ದಿನಗಳ ರಾಷ್ಟ್ರಮಟ್ಟದ ಸೆಮಿನಾರ್ ಹಾಗೂ ರಾಜ್ಯಮಟ್ಟದ ‘ರೈನ್‌ಬೋ’ ಮಾಧ್ಯಮೋತ್ಸವದಲ್ಲಿ ಉಜಿರೆ ಎಸ್.ಡಿ.ಎಂ ಕಾಲೇಜಿನ ಸ್ನಾತಕೋತ್ತರ ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿಗಳು 5 ನೇ ಬಾರಿಗೆ ಸಮಗ್ರ ಪ್ರಶಸ್ತಿ ಪಡೆದು ಚಾಂಪಿಯನ್‌ಗಳಾಗಿ ಹೊರಹೊಮ್ಮಿದ್ದಾರೆ....