Date : Monday, 11-04-2016
ಬೆಳ್ತಂಗಡಿ : ದಕ್ಷಿಣಾಮ್ನಾಯ ಶೃಂಗೇರಿ ಶ್ರೀ ಶಾರದಾ ಪೀಠದ ಜಗದ್ಗುರು ಶ್ರೀ ಭಾರತೀತೀರ್ಥ ಮಹಾಸ್ವಾಮೀಜಿ ಹಾಗೂ ತತ್‌ಕರ ಕಮಲ ಸಂಜಾತ ಶ್ರೀ ವಿಧುಶೇಖರ ಭಾರತೀ ಮಹಾಸ್ವಾಮೀಜಿಯವರು ಏ. 20 ರಿಂದ 24ರ ವರೆಗೆ ಬೆಳ್ತಂಗಡಿ ತಾಲೂಕಿಗೆ ಆಗಮಿಸಿ ಮೊಕ್ಕಂ ಹೂಡಲಿದ್ದು, ವಿವಿಧ ಕಡೆಗಳಲ್ಲಿ...
Date : Monday, 11-04-2016
ಮಂಡ್ಯ : ಮಾಜಿ ಸಂಸದೆ ಮತ್ತು ಚಲನಚಿತ್ರ ನಟಿ ರಮ್ಯಾ ತಮ್ಮ ಕ್ಷೇತ್ರದ ಜನರ ಸಮಸ್ಯೆಗಳಿಗೆ ಸಹಾಯ ಮಾಡಲು ಸಹಾಯವಾಣಿಯನ್ನು ಈ ಹಿಂದೆ ಆರಂಭಿಸಿದ್ದು, ಈಗ ಅದು ಕಾರ್ಯಾಚರಿಸಲು ಪ್ರಾರಂಭಿಸಿದೆ. ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಚುನಾವಣೆ ಸಂದರ್ಭ ಜನರ...
Date : Monday, 11-04-2016
ಶಿವಮೊಗ್ಗ : ತಾನು ಸ್ಪೀಕರ್ ಸ್ಥಾನದಲ್ಲಿದ್ದು, ಅದು ನನ್ನನ್ನು ಎಲ್ಲಾ ವಿಧದಲ್ಲಿ ಕೈ ಕಟ್ಟಿಹಾಕಿದಂತಿದೆ. ರಾಜ್ಯದಲ್ಲಿ ಭೀಕರ ಬರವಿದ್ದರೂ ಸರಕಾರ ನನ್ನ ಕೆಲಸವನ್ನು ಮಾಡುವಲ್ಲಿ ವಿಫಲವಾಗಿದೆ ಎಂದು ಸ್ಪೀಕರ್ ಕಾಗೋಡು ತಿಮಪ್ಪ ಸರಕಾರದ ವಿರುದ್ಧ ಚಾಟಿ ಬೀಸಿದ್ದಾರೆ. ಅವರು ಶಿವಮೊಗ್ಗ ಜಿಲ್ಲಾ...
Date : Monday, 11-04-2016
ಬೆಂಗಳೂರು : ಐಪಿಎಲ್ ಪಂದ್ಯಗಳನ್ನು ಬೆಂಗಳೂರಿನಿಂದ ಸ್ಥಳಾಂತರಿಸಲು ಆದೇಶಿಸುವಂತೆ ಕೋರಿ ಹೈಕೋರ್ಟ್ ನಲ್ಲಿ ಅರ್ಜಿ ದಾಖಲಿಸಲಾಗಿದೆ. ಪ್ರಸ್ತುತ ರಾಜ್ಯವು ಬರ ಪೀಡಿತವಾಗಿದ್ದು ಇಲ್ಲಿ ಐಪಿಎಲ್ ಪಂದ್ಯಗಳನ್ನು ಸ್ಥಳಾಂತರಿಸಲು ಬಿಸಿಸಿಐಗೆ ಆದೇಶಿಸುವಂತೆ ಕೋರಿ ಅರ್ಜಿಸಲ್ಲಿಸಲಾಗಿದೆ ಆದರೆ ಹೈಕೋರ್ಟ್ ಐಪಿಎಲ್ ಅಧ್ಯಕ್ಷ ರಾಜೀವ್ ಶುಕ್ಷಾ...
Date : Monday, 11-04-2016
ಬೆಂಗಳೂರು: ಕರ್ನಾಟಕದಲ್ಲಿ ನಡೆದ ಪಿಯು ಪರೀಕ್ಷೆ ಮೌಲ್ಯಮಾಪನ ಬಹಿಷ್ಕರಿಸಿ, ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಶಿಕ್ಷಕರು ಪ್ರತಿಭಟನೆ ಮುಂದುವರಿಸಿದ್ದಾರೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ಅವರು ಪಿಯು ಉಪನ್ಯಾಸಕರು ಹಾಗೂ ಪ್ರಾಂಶುಪಾಲರ ಸಂಘದ ಪದಾಧಿಕಾರಿಗಳೊಂದಿಗೆ ಭಾನುವಾರ ಸಭೆ ನಡೆಸಿದ್ದು,...
Date : Sunday, 10-04-2016
ಬೆಳ್ತಂಗಡಿ : ವಿಶ್ವ ಕನ್ನಡ ಸಾಹಿತ್ಯ ಸಾಂಸ್ಕೃತಿಕ ಪರಿಷತ್ ಕರ್ನಾಟಕ ರಾಜ್ಯ ಸಮಿತಿ ವತಿಯಿಂದ ಭಾನುವಾರ ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ ನಡೆದ 11 ನೇ ವಾರ್ಷಿಕ ಜಾನಪದ ಸಾಂಸ್ಕೃತಿಕ ಉತ್ಸವದಲ್ಲಿ ರಾಜ್ಯದ 42 ಮಂದಿ ಸಾಧಕರಿಗೆ ಧರ್ಮಾಧಿಕಾರಿ ಡಾ| ವೀರೇಂದ್ರ ಹೆಗ್ಗಡೆ ಅವರು ವಿಶ್ವ...
Date : Sunday, 10-04-2016
ಬೆಳ್ತಂಗಡಿ : ಯುವಜನತೆ ದೇಶದ ದೊಡ್ಡ ಶಕ್ತಿ.ರಾಷ್ಟ್ರೀಯ ಸೇವಾ ಯೋಜನೆಯಲ್ಲಿ ಎಲ್ಲಾ ರೀತಿಯ ಚಿಂತನೆಗೆ ಅವಕಾಶವಿದೆ. ವಿದ್ಯಾರ್ಥಿಗಳ ಮನದಲ್ಲಿ ಸಾಂಸ್ಕೃತಿಕ ಆಸಕ್ತಿಯನ್ನು ಮೂಡಿಸುವುದು ಎನ್.ಎಸ್.ಎಸ್‌ನ ಮುಖ್ಯ ಉದ್ದೇಶ. ಪ್ರಸ್ತುತ ನಡೆಯುತ್ತಿರುವ ಒಂದು ಯೋಜನೋತ್ಸವದ ಬದಲಾಗಿ ಮುಂದಿನ ವರ್ಷದಿಂದ ಎರಡು ರಾಷ್ಟ್ರೀಯ ಯೋಜನೋತ್ಸವವನ್ನು...
Date : Saturday, 09-04-2016
ಕಲ್ಲಡ್ಕ : ಏ.9 ಶ್ರೀರಾಮ ಮಂದಿರ ಕಲ್ಲಡ್ಕ ಇದರ ಲೋಕಾರ್ಪಣೆ ಕಾರ್ಯಕ್ರಮಗಳ ಆಮಂತ್ರಣ ಪತ್ರಿಕೆಯನ್ನು ಮಂದಿರದ ಜೀಣೋದ್ಧಾರ ಸಮಿತಿಯ ಗೌರವಾಧ್ಯಕ್ಷ ಡಾ|| ಪ್ರಭಾಕರ ಭಟ್ ಶುಕ್ರವಾರ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷ ಕೆ. ಪದ್ಮನಾಭ ಕೊಟ್ಟಾರಿ, ಶ್ರೀರಾಮ ಮಂದಿರದ ಅಧ್ಯಕ್ಷ ಚೆನ್ನಪ್ಪ...
Date : Saturday, 09-04-2016
ಮಂಗಳೂರು : ಕೇಂದ್ರ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯಮಶೀಲತೆಯ ಸಚಿವರಾದ ರಾಜೀವ್ ಪ್ರತಾಪ್ ರೂಡಿ ಇವರು ಮೇರಿಹಿಲ್ ನಲ್ಲಿರುವ ವಿಕಾಸ ಪದವಿಪೂರ್ವ ಕಾಲೇಜಿಗೆ ಎ.9 ರಂದು ಭೇಟಿ ನೀಡಿದರು. ಇವರು ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡುತ್ತಾ, ದೇಶದ ಏಳಿಗೆಯ ಬಗ್ಗೆ ಎಲ್ಲಾ ವಿದ್ಯಾರ್ಥಿಗಳು ಶ್ರಮಿಸಬೇಕೆಂದು...
Date : Saturday, 09-04-2016
ಮಂಗಳೂರು : ಬಿ.ಎಸ್.ಯಡ್ಡಿಯೂರಪ್ಪರವರನ್ನು ಭಾರತೀಯ ಜನತಾ ಪಾರ್ಟಿಯ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಾಮಕರಣ ಮಾಡಿದ ಸಂಭ್ರಮಾಚರಣೆಯನ್ನು ಸಾಯಂಕಾಲ ಬಿಜೆಪಿ ಕಚೇರಿಯಲ್ಲಿ ಆಚರಿಸಲಾಯಿತು. ಮಂಡಲ ಅಧ್ಯಕ್ಷ ರವಿಶಂಕರ್ ಮಿಜಾರ್, ಮಾಜಿ ಎಂ.ಎಲ್.ಸಿ.ಮೋನಪ್ಪ ಭಂಡಾರಿ, ಮಾಜಿ ಉಪಸಭಾಪತಿ ಎನ್. ಯೋಗೀಶ್ ಭಟ್, ಮನಪಾ ಸದಸ್ಯರುಗಳು ಮತ್ತು...