News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಜ.1 ರಿಂದ ಗ್ರಾಮ ಲೆಕ್ಕಿಗರ ಸಹಿ ಹಾಕುವ ಪ್ರಕ್ರಿಯೆ ಆರಂಭ

ಬೆಳ್ತಂಗಡಿ: ತಾಲೂಕು ಕಚೇರಿಯ ಭೂಮಿ ತಂತ್ರಾಂಶದಲ್ಲಿ ಹಿಂಗಾರು ಬೆಳೆಗಳ ನಮೂದಾತಿಗೆ ತಂತ್ರಾಶದ ಮೂಲಕ ಗ್ರಾಮ ಲೆಕ್ಕಿಗರ ಸಹಿ (ಡಿಜಿಟಲ್ ಸಿಗ್ನೇಚರ್) ಹಾಕುವ ಪ್ರಕ್ರಿಯೆ ಜ.1 ರಿಂದ 8 ರವರೆಗೆ ನಡೆಯಲಿದೆ. ಹೀಗಾಗಿ ಈ ದಿನಗಳಲ್ಲಿ ಕಚೇರಿಯಲ್ಲಿ ಪಹಣಿ ವಿತರಣೆಯನ್ನು ಮತ್ತು ಅರ್ಜಿ ಸ್ವೀಕೃತಿ...

Read More

ಕರ್ತವ್ಯವನ್ನು ನಿರ್ವಹಿಸುವುದೇ ಧರ್ಮ

ಬೆಳ್ತಂಗಡಿ: ನಾವು ಜೀವನದಲ್ಲಿ ಗಳಿಸಿದ ಅನುಭವ ಅಪೂರ್ವವಾದ ಸಂಪತ್ತೇ ಹೊರತು ಆರ್ಥಿಕ ಗಳಿಕೆಯೊಂದೇ ಅಲ್ಲ. ಪಾಲಿಗೆ ಬಂದ ಕರ್ತವ್ಯವನ್ನು ನಿರ್ವಹಿಸುವುದೇ ಧರ್ಮ ಎಂದು ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಹೇಳಿದರು. ಅವರು ಗುರುವಾರ ಉಜಿರೆ ಎಸ್‌ಡಿಎಂ ಕಾಲೇಜಿನ ಇಂದ್ರಪ್ರಸ್ಥ ಸಭಾಂಗಣದಲ್ಲಿ...

Read More

ಸ್ಕೌಟ್ಸ್ ಮತ್ತು ಗೈಡ್ಸ್ ಪರೀಕ್ಷೆ: ಶಾರದಾ ವಿದ್ಯಾಲಯ ವಿದ್ಯಾರ್ಥಿಗಳು ತೇರ್ಗಡೆ

ಮಂಗಳೂರು: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ಜಿಲ್ಲಾ ತರಬೇತಿ ಕೇಂದ್ರ, ಪಿಲಿಕುಳ, ಮಂಗಳೂರಿನಲ್ಲಿ 2015-16ನೇ ಸಾಲಿನ ರಾಜ್ಯ ಪುರಸ್ಕಾರ ಪರೀಕ್ಷೆಯಲ್ಲಿ ಶಾರದಾ ವಿದ್ಯಾಲಯದ ಸ್ಕೌಟ್ಸ್‌ಗಳಾದ ಶಶಾಂಕ್ ಎಸ್.ಕೆ, ತೇಜಸ್ ಐತಾಳ್, ಋಷಿಕೇಶ್ ಕುಮಾರ್, ತುಷಾರ್ ಜಿ. ರಾವ್, ಆದಿತ್ಯ ಎ....

Read More

ಜ.03: ಪೇಜಾವರ ಮಠದ ಶಿಲಾಮಯ ಮಂದಿರ ಸೇವಾರ್ಪಣೆ

ಉಡುಪಿ: ಜಗದ್ಗುರು ಶ್ರೀ ಮಧ್ವಾಚಾರ್ಯ ಮಹಾಸಂಸ್ಥಾನ, ಉಡುಪಿ ಶ್ರೀ ಪೇಜಾವರ ಅಧೋಕ್ಷಜ ಮಠ ಇದರ ಮುಂಬಯಿ ಶಾಖೆ ಸಾಂತಾಕ್ರೂಜ್‌ನ ಪ್ರಭಾತ್ ಕಾಲೋನಿಯಲ್ಲಿರುವ ಶ್ರೀ ಪೇಜಾವರ ಮಠದಲ್ಲಿ ನೂತನವಾಗಿ ನಿರ್ಮಿಸಲಾದ ಶಿಲಾಮಯ ಮಂದಿರದಲ್ಲಿ ಶ್ರೀ ಕೃಷ್ಣ ಪ್ರತಿಷ್ಠಾಪನಾ ಮಹೋತ್ಸವ ಜ.2, 2016ನೇ ಶನಿವಾರ ಮತ್ತು...

Read More

ಬೈಹುಲ್ಲು ಸಾಗಣೆ ಟೆಂಪೋಗೆ ಬೆಂಕಿ

ಬೆಳ್ತಂಗಡಿ: ಸಮೀಪದ ಕಲ್ಲಗುಡ್ಡೆ ಎಂಬಲ್ಲಿ ಟೆಂಪೋದಲ್ಲಿ ಬೈಹುಲ್ಲು ಸಾಗಿಸುತ್ತಿದ್ದ ಸಂದರ್ಭ ವಿದ್ಯುತ್ ಲೈನ್ ತಂತಿ ತಗುಲಿ ಬೈಹುಲ್ಲಿಗೆ ಬೆಂಕಿ ಹತ್ತಿಕೊಂಡ ಘಟನೆ ಬುಧವಾರ ಸಂಜೆ ಸಂಭವಿಸಿದೆ. ಮಾಹಿತಿ ತಿಳಿದ ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಕರೆ ಮಾಡಿದ್ದು, ತಕ್ಷಣ ಅಗ್ನಿಶಾಮಕ ಸ್ಥಳಕ್ಕಾಗಮಿಸಿ ಬೆಂಕಿಯನ್ನು...

Read More

ಕೃಷ್ಣ ಮಠ: ಹಾಲಿನ ಸೇವೆ ಹಾಗೂ ನಾಗಮಂಡಲ ಸಂಪನ್ನ

ಉಡುಪಿ: ಕೃಷ್ಣ ಮಠದ ಶ್ರೀ ಸುಬ್ರಹ್ಮಣ್ಯ ದೇವರ ಸನ್ನಿಧಿಯಲ್ಲಿ ಪರ್ಯಾಯ ಶ್ರೀ ಕಾಣಿಯೂರು ಶ್ರೀಪಾದರ ದಿವ್ಯ ಉಪಸ್ಥಿತಿಯಲ್ಲಿ ಹಾಲಿಟ್ಟು ಸೇವೆ ಹಾಗೂ ನಾಗಮಂಡಲ...

Read More

ರಾಜ್ಯ ಮಟ್ಟದ ಪ್ರತಿಭಾ ಕಾರಂಜಿ: ಯುವಶ್ರೀ ಪ್ರಥಮ

ಪೆರ್ಲಂಪಾಡಿ: ಕಾಪು ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್‌ನಲ್ಲಿ ನಡೆದ ರಾಜ್ಯಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯ ತಮಿಳು ಭಾಷಣದಲ್ಲಿ ಪೆರ್ಲಂಪಾಡಿ ಷಣ್ಮುಖದೇವ ಪ್ರೌಢಶಾಲೆಯ 9ನೇ ತರಗತಿಯ ವಿದ್ಯಾರ್ಥಿನಿ ಯುವಶ್ರೀ ಆರ್. ಪ್ರಥಮ ಸ್ಥಾನ ಪಡೆದಿದ್ದಾರೆ. ಅವರು ರಾಮಮೂರ್ತಿ ಮತ್ತು ಕೃಷ್ಣವೇಣಿ ದಂಪತಿಯ...

Read More

ವೈದ್ಯರು ಹಾಗೂ ವಕೀಲರು ಗೌರವದ ಸೇವೆ ಸಲ್ಲಿಸಬೇಕು

ಬೆಳ್ತಂಗಡಿ: ವೈದ್ಯರು ಹಾಗೂ ವಕೀಲರು ತಮ್ಮ ವೃತ್ತಿ ಧರ್ಮವನ್ನು ಉಳಿಸಿಕೊಂಡು, ಸಮಾಜದಲ್ಲಿ ಗೌರವದ ಸೇವೆ ಸಲ್ಲಿಸಬೇಕು ಎಂದು ಶಾಸಕ ಕೆ. ವಸಂತ ಬಂಗೇರ ಹೇಳಿದರು. ಅವರು ಬುಧವಾರ ಸುವರ್ಣ ಆರ್ಕೇಡ್‌ನಲ್ಲಿ ಸುದ್ದಿ ಮಾಹಿತಿ ಪ್ರಾಯೋಜಕತ್ವದಲ್ಲಿ ಕೆ.ಎಂ.ಸಿ. ಆಸ್ಪತ್ರೆಯ ಮಾಹಿತಿ ಕೇಂದ್ರವನ್ನು ಉದ್ಘಾಟಿಸಿ...

Read More

ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸಿದ ಕೋಟ ಶ್ರೀನಿವಾಸ ಪೂಜಾರಿ

ಮಂಗಳೂರು: ಕರ್ನಾಟಕ ವಿಧಾನ ಪರಿಷತ್ತಿನ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಚುನಾವಣೆಯ ಫಲಿತಾಂಶದಲ್ಲಿ ಕೋಟ ಶ್ರೀನಿವಾಸ ಪೂಜಾರಿಯವರು ಗೆಲುವು ಸಾಧಿಸಿದ ಹಿನ್ನಲೆಯಲ್ಲಿ ಜಗನ್ನಾಥರಾವ್ ಜೋಷಿ ಸೌಧದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಅಭಿನಂದನಾ ಸಭೆ ಜರುಗಿತು. ಈ ಸಭೆಯಲ್ಲಿ ಎಲ್ಲಾ ಕಾರ್ಯಕರ್ತರು ಮತ್ತು...

Read More

ಕೆ.ಎಂ.ಸಿ. ಆಸ್ಪತ್ರೆ ವತಿಯಿಂದ ಸಂಪೂರ್ಣ ಸುರಕ್ಷಾ ಯೋಜನೆ ಆರಂಭ

ಬೆಳ್ತಂಗಡಿ: ಸಂಪೂರ್ಣ ಸುರಕ್ಷಾ ಯೋಜನೆಯಲ್ಲಿ ರೋಗಿಯ ಹೆಚ್ಚುವರಿ ಚಿಕಿತ್ಸಾ ವೆಚ್ಚದ ರೂ. 30,000 ತನಕ ಭರಿಸುವ ಯೋಜನೆಯನ್ನು ಅತ್ತಾವರದ ಕೆ.ಎಂ.ಸಿ. ಆಸ್ಪತ್ರೆಯಲ್ಲಿ ಆರಂಭಿಸಲಾಗಿದೆ ಎಂದು ಮಂಗಳೂರಿನ ಕೆ.ಎಂ.ಸಿ. ಉಪ ಪ್ರಬಂಧಕ ಡಾ| ಜಯರಾಮ್ ಹೇಳಿದ್ದಾರೆ. ಅವರು ಬೆಳ್ತಂಗಡಿಯ ಸುದ್ದಿ ಮಾಹಿತಿ ಕೇಂದ್ರದಲ್ಲಿ...

Read More

Recent News

Back To Top