News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Monday, 28th September 2026

×
Home About Us Advertise With s Contact Us

ಎ. 2 ರಂದು ಕನ್ಯಾಡಿಯಲ್ಲಿ ಸಾರ್ವಜನಿಕ ಶನೀಶ್ವರ ಪೂಜೋತ್ಸವ

ಬೆಳ್ತಂಗಡಿ : ವೀರಕೇಸರಿ ಗ್ರಾಮ ಸೇವಾ ಸಮಿತಿ ಧರ್ಮಸ್ಥಳ ಹಾಗೂ ಶನೀಶ್ವರ ಪೂಜಾ ಸಮಿತಿ ವತಿಯಿಂದ ಎ. 2 ರಂದು ಕನ್ಯಾಡಿ ಸ.ಉ.ಹಿ.ಪ್ರಾ. ಶಾಲಾ ಮೈದಾನದಲ್ಲಿ ಸಾರ್ವಜನಿಕ ಶನೀಶ್ವರ ಪೂಜೋತ್ಸವ ಮತ್ತು ಸಿಯಾಚಿನ್ ಮತ್ತು ದೇಶದ ವಿವಿದೆಡೆ ಸೇವೆ ಸಲ್ಲಿಸಿದ ವೀರಯೋಧರಿಗೆ ಸನ್ಮಾನ...

Read More

ಉಡುಪಿ ನಗರಸಭಾಧ್ಯಕ್ಷೆ ಅವಿರೋಧ ಆಯ್ಕೆ

ಉಡುಪಿ : ನಗರಸಭಾಧ್ಯಕ್ಷೆಯಾಗಿ ಮೀನಾಕ್ಷಿ ಮಾಧವ ಬನ್ನಂಜೆ ಅವಿರೋಧ ಆಯ್ಕೆ ಉಪಾಧ್ಯಕ್ಷೆಯಾಗಿ ಸಂಧ್ಯಾ ತಿಲಕರಾಜ್ ಆಯ್ಕೆ....

Read More

ಜನರನ್ನು ಚಿಂತನೆಗೆ ಹಚ್ಚುವುದು ರಂಗಭೂಮಿಯ ಉದ್ದೇಶ

ಉಡುಪಿ: ಜನರನ್ನು ಚಿಂತನೆಗೆ ಹಚ್ಚುವುದು ರಂಗಭೂಮಿಯ ಉದ್ದೇಶವೇ ಹೊರತು ಕೇವಲ ಮನರಂಜನೆ ಅಲ್ಲ ಎಂದು ರಂಗ ನಿರ್ದೇಶಕ ಪ್ರೊ. ರಾಮದಾಸ್‌ ಅಭಿಪ್ರಾಯಪಟ್ಟರು. ಡಾ. ಎ.ವಿ. ಬಾಳಿಗಾ ಆಸ್ಪತ್ರೆ ಹಾಗೂ ಕರ್ನಾಟಕ ನಾಟಕ ಅಕಾಡೆಮಿ ಬಾಳಿಗಾ ಆಸ್ಪತ್ರೆಯ ಕಮಲ್‌ ಬಾಳಿಗಾ ಸಭಾಂಗಣದಲ್ಲಿ ಏರ್ಪಡಿಸಿದ್ದ ವಿಶ್ವ...

Read More

ಚಂದ್ರಹಾಸ ಚಾರ್ಮಾಡಿಗೆ ಪ.ಗೋ.ಪ್ರಶಸ್ತಿ

ಮಂಗಳೂರು : ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನೀಡಲಾಗುವ ೨೦೧೫ನೇ ಸಾಲಿನ ಪ.ಗೋ. ಗ್ರಾಮೀಣ ವರದಿಗಾರಿಕೆ ಪ್ರಶಸ್ತಿಗೆ ‘ನಿರಂತರ ಪ್ರಗತಿ’ ಪತ್ರಿಕೆಯ ಉಪಸಂಪಾದಕರಾದ ಚಂದ್ರಹಾಸ ಚಾರ್ಮಾಡಿ ಆಯ್ಕೆಯಾಗಿದ್ದಾರೆ. ೨೦೧೫ರ ಸೆಪ್ಟೆಂಬರ್ 15 ರಂದು ಪ್ರಜಾವಾಣಿ ಪತ್ರಿಕೆಯಲ್ಲಿ ಪ್ರಕಟವಾದ ದೇಹ ನಾಡಲ್ಲಿ, ಮನಸ್ಸು...

Read More

ಶ್ರೀಕೃಷ್ಣಮಠಕ್ಕೆ ಗಡ್ಕರಿ ಭೇಟಿ

ಉಡುಪಿ : ಶ್ರೀಕೃಷ್ಣಮಠಕ್ಕೆ  ಭೇಟಿ ನೀಡಿದ ಕೇ೦ದ್ರ ಸರಕಾರದ ಸಾರಿಗೆ ಸಚಿವರಾದ ನಿತಿನ್ ಗಡ್ಕರಿಯವರನ್ನು ಪರ್ಯಾಯ ಶ್ರೀಪೇಜಾವಾರ ಮಠದ ಶ್ರೀವಿಶ್ವೇಶ ತೀರ್ಥಶ್ರೀಪಾದರು ಸನ್ಮಾನಿಸಿ ಅಭಿನ೦ದಿಸಿದರು. ಈ ಸ೦ದರ್ಭದಲ್ಲಿ ಬಿ ಜೆ ಪಿ ನಗರಾಧ್ಯಕ್ಷರಾದ ಕೆ.ರಾಘವೇ೦ದ್ರ ಕಿಣಿ, ಹಾಗೂ ಮಾಜಿ ಶಾಸಕ ಹಾಗೂ ಸದಸ್ಯರು...

Read More

ಸಂಪೂರ್ಣ ಸುರಕ್ಷಾ ಯೋಜನೆಯ ಸೌಲಭ್ಯ

ಬೆಳ್ತಂಗಡಿ : ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆಯ ಪಾಲುದಾರ ಸದಸ್ಯರು ಮತ್ತು ಕ್ಷೇತ್ರದ ಸಿಬ್ಬಂದಿಗೆ ಮಾತ್ರ ಪ್ರಸ್ತುತ ಇರುವ ಸಂಪೂರ್ಣ ಸುರಕ್ಷಾ ಯೋಜನೆಯನ್ನು ಮುಂದಿನ ವರ್ಷ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಅನುಷ್ಠಾನಗೊಳಿಸಲಾಗುವುದು....

Read More

ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಕಟ್ಟುನಿಟ್ಟಿನ ಕ್ರಮ

ಬೆಂಗಳೂರು : ಬುಧವಾರದಿಂದ ಎಸ್.ಎಸ್.ಎಲ್.ಸಿ ಪರೀಕ್ಷೆ ಪ್ರಾರಂಭವಾಗಿದ್ದು, ಈ ಬಾರಿ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಸೇರಿದಂತೆ ಯಾರೂ ಮೊಬೈಲನ್ನು ಪರೀಕ್ಷಾ ಕೊಠಡಿಗೆ ತೆಗೆದು ಕೊಂಡುಹೋಗುವಂತಿಲ್ಲ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಸತ್ಯಮೂರ್ತಿ ತಿಳಿಸಿದ್ದಾರೆ. ಇತ್ತಿಚಿಗಷ್ಟೇ ಪಿಯು ರಸಾಯನ ಪ್ರಶ್ನೆ ಬಯಲಾಗಿತ್ತು...

Read More

ಎಸಿಬಿ ರಚನೆ ವಿಚಾರ ಹೈಕೋರ್ಟ್ ನಿಂದ ಸರಕಾರಕ್ಕೆ ತರಾಟೆಗೆ

ಬೆಂಗಳೂರು : ಎಸಿಬಿ ರಚನೆ ವಿಚಾರ ಹೈಕೋರ್ಟ್ ರಾಜ್ಯ ಸರಕಾರವನ್ನು ತರಾಟೆಗೆ ತೆಗೆದುಕೊಂಡಿದೆ.ಅಲ್ಲದೇ ಎಸಿಬಿ ಔಚಿತ್ಯವನ್ನು ಪ್ರಶ್ನಿಸಿದೆ. ಈಗಾಗಲೇ ಲೋಕಾಯುಕ್ತ ವಿಭಾಗದಲ್ಲಿ ಪೊಲೀಸ್ ವಿಂಗ್ ಇದ್ದು ಅದಕ್ಕೆ ಪೊಲೀಸ್ ಸಿಬ್ಬಂದಿಗಳ ಕೊರತೆ ಎದುರುಸುತ್ತಿದ್ದು ಅದನ್ನು ಬಗೆಹರಿಸುವ ಬಗ್ಗೆ ಸರಕಾರಕ್ಕೆ ಸಾಧ್ಯವಾಗುತ್ತಿಲ್ಲ. ಈಗ...

Read More

ಪರಿಷತ್ ಕಾರ್ಯದರ್ಶಿಯಿಂದ ಕಾರ್ಯಕಲಾಪಗಳ ವಿವರ ಕೇಳಿದ ರಾಜ್ಯಪಾಲರು

ಬೆಂಗಳೂರು : ಸರಕಾರದ ವಿರುದ್ಧ ವಿಧಾನ ಪರಿಷತ್ ಸಭಾಪತಿ ಡಿ.ಎಚ್. ಶಂಕರಮೂರ್ತಿ ಮತ್ತು ಉಪಸಭಾಪತಿ ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ಈ ಹಿಂದೆ ವಿಧಾನ ಪರಿಷತ್ ನಲ್ಲಿ  ಸಭಾಪತಿ ಸರಕಾರಕ್ಕೆ ವಕ್ಫ್ ಆಸ್ತಿ ದುರುಪಯೋಗ ಸಂಬಂಧಿಸಿದಂತೆ ಮಾಣಿಪ್ಪಾಡಿಯವರು ನೀಡಿರುವ ಈ ವರದಿಯನ್ನು ಮಂಡಿಸುವಂತೆ ವಿರೋಧ ಪಕ್ಷಗಳು ಪಟ್ಟುಹಿಡಿದಿದ್ದವು....

Read More

ಪ್ರಾಚೀನ ದೇಗುಲಗಳ ನವೀಕರಣದಿಂದ ಜನರಿಗೆ ಪುಣ್ಯ ಪ್ರಾಪ್ತಿ

ಬೆಳ್ತಂಗಡಿ : ಪ್ರಾಚೀನ ದೇಗುಲಗಳ ನವೀಕರಣದಿಂದ ಜನರಿಗೆ ಪುಣ್ಯ ಪ್ರಾಪ್ತಿಯಾಗುವುದರಲ್ಲಿ ಎರಡು ಮಾತಿಲ್ಲ. ಇದರಿಂದ ನೂರು ಹೊಸ ದೇವಾಲಯಗಳ ನಿರ್ಮಾಣದ ಫಲ ಸಿಗುತ್ತದೆಎಂದು ಶ್ರೀ ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನತೀರ್ಥ ಶ್ರೀಪಾದರು ನುಡಿದರು.ಅವರು ಬೆಳಾಲು ಗ್ರಾಮದ ಮಾಯಾ ಮಹಾದೇವ ದೇವಸ್ಥಾನದ ಪುನರ್...

Read More

Recent News

Back To Top