News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Monday, 28th September 2026

×
Home About Us Advertise With s Contact Us

ಸದಾನಂದ ಅವರಿಗೆ ಮುಖ್ಯಮಂತ್ರಿಯವರ ಚಿನ್ನದ ಪದಕ

ಬೆಳ್ತಂಗಡಿ : ಅಪಘಾತ ರಹಿತವಾಗಿ 15 ವರ್ಷ ವಾಹನ ಚಲಾವಣೆ ಮಾಡಿದ ರಾಜ್ಯ ಸಾರಿಗೆ ಸಂಸ್ಥೆಯ ಧರ್ಮಸ್ಥಳ ಡಿಪ್ಪೋದ ಚಾಲಕ ಧರ್ಮಸ್ಥಳ ನಿವಾಸಿ ಸದಾನಂದ ಪೂಜಾರಿ ಅವರು ಮುಖ್ಯಮಂತ್ರಿಯವರ ಚಿನ್ನದ ಪದಕ ಪಡೆದುಕೊಂಡಿದ್ದಾರೆ. ಅವರಿಗೆ ಬೆಂಗಳೂರಿನಲ್ಲಿ ನಡೆದ ಕಾರ್‍ಯಕ್ರಮದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಯಿತು....

Read More

ಬೆಳ್ತಂಗಡಿ: ದಲಿತರ ಕುಂದು ಕೊರತೆಗಳ ಪರಿಶೀಲನಾ ಸಭೆ

ಬೆಳ್ತಂಗಡಿ : ತಾಲೂಕಿನಲ್ಲಿ ನೂತನವಾಗಿ ರಚನೆಯಾಗಿರುವ ಐದು ಗ್ರಾಮ ಪಂಚಾಯತುಗಳಲ್ಲಿ ಸಿಬ್ಬಂದಿ ನೇಮಕಾತಿಯಲ್ಲಿ ಮೀಸಲಾತಿಯನ್ನು ಸಂಪೂರ್ಣ ಕೈಬಿಡಲಾಗಿದೆ. ಇದರಿಂದ ದಲಿತರಿಗೆ ಹಾಗೂ ಇತರೇ ಹಿಂದುಳಿದ ವರ್ಗದವರಿಗೆ ಅನ್ಯಾಯವಾಗಿದೆ. ಇದನ್ನು ಕೂಡಲೇ ಸರಿಪಡಿಸುವಂತೆ ಸೋಮವಾರ ಬೆಳ್ತಂಗಡಿ ಅಂಬೇಡ್ಕರ್ ಭವನದಲ್ಲಿ ನಡೆದ ದಲಿತರ ಕುಂದುಕೊರತೆಗಳ...

Read More

ಎ.2 ರಂದು ಚೆನ್ನಾವರ ಶಾಲಾ ಬೆಳ್ಳಿಹಬ್ಬ

ಪಾಲ್ತಾಡಿ : ಪಾಲ್ತಾಡಿ ಗ್ರಾಮದ ಚೆನ್ನಾವರ ಕಿ.ಪ್ರಾ.ಶಾಲಾ ಬೆಳ್ಳಿಹಬ್ಬವು ಎ.2ರಂದು ನಡೆಯಲಿದೆ.ದ್ವಜಾರೋಹಣವನ್ನು ಸವಣೂರು ಗ್ರಾ.ಪಂ.ಅಧ್ಯಕ್ಷೆ ಇಂದಿರಾ ಬಿ.ಕೆ ನೆರವೇರಿಸುವರು.ಅಧ್ಯಕ್ಷತೆಯನ್ನು ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಇಬ್ರಾಹಿಂ ಅಧ್ಯಕ್ಷತೆ ವಹಿಸುವರು. ಸವಣೂರು ಗ್ರಾ.ಪಂ.ಉಪಾಧ್ಯಕ್ಷ ರವಿಕುಮಾರ್,ಸದಸ್ಯರಾದ ಜಯಂತಿ, ಸತೀಶ್ ಅಂಗಡಿಮೂಲೆ,ಆದರ್ಶ ವಿವಿಧೋದ್ದೇಶ ಸಹಕಾರಿ ಸಂಘ ಇದರ...

Read More

ಸಭಾಪತಿಗಳಿಂದ ಸರಕಾರದ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಲು ಚಿಂತನೆ

ಬೆಂಗಳೂರು : ಸರಕಾರದ ವಿರುದ್ಧ ವಿಧಾನ ಪರಿಷತ್ ಸಭಾಪತಿ ಡಿ.ಎಚ್. ಶಂಕರಮೂರ್ತಿ ಮತ್ತು ಉಪಸಭಾಪತಿ ಗರಂ ಆಗಿದ್ದಾರೆ. ಸರಕಾರ ಕ್ಕೆ ವಿಧಾನ ಮಂಡಲದಲ್ಲಿ ವಕ್ಫ್ ಆಸ್ತಿ ದುರುಪಯೋಗ ಸಂಬಂಧಿಸಿದಂತೆ ಸರಕಾರಕ್ಕೆ ವರದಿಯನ್ನು ಅನ್ವರ್ ಮಾಣಿಪ್ಪಾಡಿಯವರು ನೀಡಿದ್ದರು. ಈ ವರದಿಯನ್ನು ಮಂಡಿಸಲು ವಿರೋಧ...

Read More

ಸಾಹಿತಿ ಕೆ.ವಿ.ತಿರುಮಲೇಶ್ ಇವರಿಂದ ಮಾತೃ ಸಂಸ್ಥೆಗೆ ಗೌರವ ಸಮರ್ಪಣೆ

ನೀರ್ಚಾಲು : ಪ್ರಸಿದ್ಧ ಸಾಹಿತಿ, ಶಿಕ್ಷಣ ತಜ್ಞ ಕೆ.ವಿ. ತಿರುಮಲೇಶ್ ತಮಗೆ ದೊರೆತ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯ ಮೊತ್ತವನ್ನು ತಾವು ಪ್ರೌಢ ಶಿಕ್ಷಣವನ್ನು ಪೂರೈಸಿದ ನೀರ್ಚಾಲು ಮಹಾಜನ ವಿದ್ಯಾಸಂಸ್ಥೆಗೆ ಸಮರ್ಪಿಸಲಿದ್ದಾರೆ. ಮಾ.30 ರಂದು  ಬುಧವಾರ ಅಪರಾಹ್ನ 4 ಗಂಟೆಗೆ ನೀರ್ಚಾಲು ಮಹಾಜನ ಸಂಸ್ಕೃತ...

Read More

ಸರಪಾಡಿ ದೇವಳದ ವಾರ್ಷಿಕ ಜಾತ್ರೆ ಸಂಪನ್ನ

ಪುಂಜಾಲಕಟ್ಟೆ : ಬಂಟ್ವಾಳ ತಾ| ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವವು ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಕ್ಷೇತ್ರದ ತಂತ್ರಿ ದಿನೇಶ ಕೃಷ್ಣ ತಂತ್ರಿ ವರ್ಕಾಡಿ ಅವರ ನೇತೃತ್ವದಲ್ಲಿ ವಿಜ್ರಂಭಣೆಯಿಂದ ನಡೆಯಿತು. ಜಾತ್ರೆಯ ಮೊದಲ ದಿನ ಮಧ್ಯಾಹ್ನ ಧ್ವಜಾರೋಹಣ, ರಾತ್ರಿ...

Read More

ಶ್ರೀ ರಾಮ ನಾಮ ತಾರಕ ಜಪ ಯಜ್ಞ ಸಂಪನ್ನ

ಬಂಟ್ವಾಳ :  ತುಂಬೆಯ ವಳವೂರು ಗದ್ದೆ ಯಲ್ಲಿ ನಡೆದ ಶ್ರೀ ರಾಮ ನಾಮ ತಾರಕ ಜಪ ಯಜ್ಞ ವು ಶ್ರೀ ಕಶೆ ಕೊಡಿ ಸೂರ್ಯ ನಾರಾಯಣ ಭಟ್ ರ ನೇತ್ರತ್ವ ದಲ್ಲಿ ಬೆಳಿಗ್ಗೆ ಪ್ರಾರ್ಥನೆಯೊಂದಿಗೆ ಪ್ರಾರಂಭಗೊಂಡು ವಿಷ್ಣುವಿನ ದಶಾವತಾರದ ಅರ್ಥ ಬರುವ ಹಾಗೆ 10 ಕುಂಡಗಳನ್ನು...

Read More

ಉಜಿರೆಎಸ್‌ಡಿಎಂ ಪ್ರಕೃತಿ ಮತ್ತುಯೋಗ ವಿಜ್ಞಾನ ಮಹಾವಿದ್ಯಾಲಯದಲ್ಲಿ ಪ್ರಕೃತಿಚಿಕಿತ್ಸಾಕಾರ್ಯಗಾರ

ಬೆಳ್ತಂಗಡಿ : ಭಾರತ ಸರ್ಕಾರ ಆಯುಷ್ ಮಂತ್ರಾಲಯದ ರಾಷ್ಟ್ರೀಯ ಪ್ರಕೃತಿಚಿಕಿತ್ಸಾ ಸಂಸ್ಥೆಯ ಸಹಯೋಗದಲ್ಲಿದೇಶದ ಪ್ರಥಮ ಪ್ರಕೃತಿಚಿಕಿತ್ಸಾ ಮತ್ತುಯೋಗ ವಿಜ್ಞಾನಗಳ ಮಹಾ ವಿದ್ಯಾಲಯದಲ್ಲಿ ಪ್ರಕೃತಿಚಿಕಿತ್ಸೆಯಇತಿಹಾಸ ಮತ್ತುಚರಿತ್ರೆ ಎಂಬ ಶಿರ್ಷಿಕೆಯಡಿ ಒಂದು ದಿನದಕಾರ್ಯಾಗಾರ ನಡೆಯಿತು. ಸಮಾರಂಭದಲ್ಲಿ ವಿಶಾಖಪಟ್ಟಣದ ಪ್ಲಮಾ ವೆಲ್‌ನೆಸ್ಸ್‌ರೆಸ್ಸಾರ್ಟ್(ಬೇಪಾರ್ಕ್) ಮೆಡಿಕಲ್‌ಡೈರೆಕ್ಟರ್‌ಡಾ| ಎಸ್.ಎನ್. ಮೂರ್ತಿ,...

Read More

ಕಾರ್ಯಕರ್ತರಿಗೆ ಮತದಾರ ಬಂಧುಗಳಿಗೆ ಅಭಿನಂದನಾ ಕಾರ್ಯಕ್ರಮ

ಬಂಟ್ವಾಳ : ಭಾರತೀಯ ಜನತಾ ಪಾರ್ಟಿ ಗೋಳ್ತಮಜಲು ಗ್ರಾ.ಪಂ.ಸಮಿತಿಯ ಆಶ್ರಯದಲ್ಲಿ ಗೋಳ್ತಮಜಲು ಜಿ.ಪಂ.ಸದಸ್ಯೆ ಕಮಲಾಕ್ಷಿ ಕೆ.ಪೂಜಾರಿ, ಗೋಳ್ತಮಜಲು ತಾ.ಪಂ.ಸದಸ್ಯ ಮಹಾಬಲ ಆಳ್ವ, ಬಾಳ್ತಿಲ ತಾ.ಪಂ. ಸದಸ್ಯೆ ಲಕ್ಷ್ಮೀ ಗೋಪಾಲ ಆಚಾರ್ಯ, ಕೊಳ್ನಾಡು ತಾ.ಪಂ.ಸದಸ್ಯ ನಾರಾಯಣ ಕುಲ್ಸಾರ್ ಹಾಗೂ ಕಾರ್ಯಕರ್ತರಿಗೆ ಮತದಾರ ಬಂಧುಗಳಿಗೆ...

Read More

ಮಾನವನ ಹುಟ್ಟಿನ ಉದ್ದೇಶವೇ ಧರ್ಮ ಸಾಧನೆ – ನಿರ್ಮಲಾನಂದನಾಥ ಸ್ವಾಮೀಜಿ

ಬೆಳ್ತಂಗಡಿ : ಮಾನವನ ಹುಟ್ಟಿನ ಉದ್ದೇಶವೇ ಧರ್ಮ ಸಾಧನೆ ಎಂದು ಆದಿಚುಂಚನಗಿರಿ ಮಹಾಸಂಸ್ಥಾನದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ನುಡಿದರು. ಬೆಳಾಲು ಗ್ರಾಮದ ಮಾಯಾ ಮಹಾದೇವದೇವಸ್ಥಾನದ ಪುನರ್ ಪ್ರತಿಷ್ಠಾಷ್ಟಬಂಧಬ್ರಹ್ಮಕಲಶೋತ್ಸವ ಸಂಭ್ರಮದ ೮ ದಿನವಾದ ಶನಿವಾರರಾತ್ರಿ ನಡೆದಧಾರ್ಮಿಕ ಸಭೆಯಲ್ಲಿಅವರು ಆಶೀರ್ವಚನ ನೀಡಿದರು. ಯಾರಲ್ಲಿ ಶಿಸ್ತು, ಸಂಯಮಇರುತ್ತದೋಅಲ್ಲಿದೇವರು...

Read More

Recent News

Back To Top