News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Wednesday, 2nd September 2026

×
Home About Us Advertise With s Contact Us

ಅಮಿತ್ ಶಾ ಉಪಸ್ಥಿತಿಯಲ್ಲಿ ಲೋಕಸಭಾ ಚುನಾವಣೆ ಕಾರ್ಯತಂತ್ರದ ಚರ್ಚೆ: ಬಿ.ವೈ.ವಿಜಯೇಂದ್ರ

ಬೆಂಗಳೂರು: ಕೇಂದ್ರ ಗೃಹ ಸಚಿವ ಮಾನ್ಯ ಅಮಿತ್ ಶಾ  ಅವರು ರಾತ್ರಿ 2.45ಕ್ಕೆ ತಲುಪಿದ್ದು, ಬೆಳಿಗ್ಗೆ ಕಾರ್ಯಕ್ರಮದಲ್ಲಿ ಕೊಂಚ ಬದಲಾವಣೆ ಆಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು. ಮೈಸೂರಿನಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ...

Read More

ಉದ್ಯೋಗ ಸೃಷ್ಟಿಸಿ ಸ್ವಾವಲಂಬಿಗಳಾಗಿ ಬದುಕಬೇಕು: ಜಗದೀಶ್

ಬೆಂಗಳೂರು: ಯಾರ ಮುಂದೆಯೂ ಕೈ ಚಾಚದೇ ಸ್ವಾವಲಂಬಿಗಳಾಗಿ ಬದುಕಬೇಕು. ಉದ್ಯೋಗ ಹುಡುಕುವ ಬದಲಾಗಿ ಉದ್ಯೋಗ ಸೃಷ್ಟಿ ಮಾಡಬೇಕು ಎಂದು ಸ್ವದೇಶಿ ಜಾಗರಣ್ ಮಂಚ್ ನ ಕ್ಷೇತ್ರೀಯ ಸಂಘಟಕ ಜಗದೀಶ್ ಹೇಳಿದರು. ಸ್ವದೇಶಿ ಜಾಗರಣ ಮಂಚ್ ವತಿಯಿಂದ ಬೆಂಗಳೂರಿನ ಜಯನಗರದ ಚಂದ್ರಗುಪ್ತ ಮೌರ್ಯ...

Read More

ಫೆ. 12ರಿಂದ ‘ಗ್ರಾಮ ಪರಿಕ್ರಮ ಯಾತ್ರೆ’: ಎ.ಎಸ್.ನಡಹಳ್ಳಿ

ಬೆಂಗಳೂರು: ಪಕ್ಷ ಸಂಘಟನೆ ಮತ್ತು ಲೋಕಸಭಾ ಚುನಾವಣೆಯ ದೃಷ್ಟಿಯಿಂದ ರಾಷ್ಟ್ರದಾದ್ಯಂತ ರೈತ ಮೋರ್ಚಾ ವತಿಯಿಂದ ‘ಗ್ರಾಮ ಪರಿಕ್ರಮ ಯಾತ್ರೆ’ಯನ್ನು ಫೆಬ್ರವರಿ 12ರಿಂದ ಹಮ್ಮಿಕೊಳ್ಳಲಾಗುವುದು ಎಂದು ಬಿಜೆಪಿ ರಾಜ್ಯ ರೈತ ಮೋರ್ಚಾ ಅಧ್ಯಕ್ಷ ಎ.ಎಸ್.ನಡಹಳ್ಳಿ ಅವರು ತಿಳಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ...

Read More

ಶಿಕ್ಷಣ ಕ್ಷೇತ್ರಕ್ಕೆ ಯೋಗ್ಯ ವ್ಯಕ್ತಿ ಆಯ್ಕೆ: ವಿಜಯೇಂದ್ರ ಮನವಿ

ಬೆಂಗಳೂರು: ಈ ಉಪ ಚುನಾವಣೆಗೆ ಕಾರಣರಾದವರನ್ನು ಕೈಬಿಟ್ಟು ಬಿಜೆಪಿ- ಜೆಡಿಎಸ್, ಎನ್‍ಡಿಎ ಅಭ್ಯರ್ಥಿ ರಂಗನಾಥ್ ಅವರನ್ನು ಗೆಲ್ಲಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು. ಮಲ್ಲೇಶ್ವರದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಮುಖ್ಯಮಂತ್ರಿಗಳಾಗಿದ್ದ ಬಿ.ಎಸ್.ಯಡಿಯೂರಪ್ಪನವರು,...

Read More

ಜೆಪಿ ನಡ್ಡಾ ಭೇಟಿಯಾದ ವಿಜಯೇಂದ್ರ: ಚುನಾವಣೆ ಕುರಿತು ಚರ್ಚೆ

ಬೆಂಗಳೂರು: ಇಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡಿ ಮುಂದೆ ಬರುವ ವಿಧಾನಪರಿಷತ್ ಚುನಾವಣಾ ಅಭ್ಯರ್ಥಿಗಳ ವಿಚಾರ ಹಾಗೂ ರಾಜ್ಯಸಭಾ ಚುನಾವಣೆ ಮತ್ತು ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬೇರೆ ಬೇರೆ ವಿಷಯಗಳ ಚರ್ಚೆ ಮಾಡಿದ್ದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು...

Read More

“ಪ್ರಧಾನ ಮಂತ್ರಿ ಮತ್ಸ್ಯ ಕಿಸಾನ್ ಸಮೃದ್ಧಿ ಸಹ-ಯೋಜನೆ”ಗೆ ಕೇಂದ್ರ ಸಂಪುಟ ಅನುಮೋದನೆ

ನವದೆಹಲಿ: ಪ್ರಧಾನಮಂತ್ರಿ  ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು, ಮೀನುಗಾರಿಕೆ ಕ್ಷೇತ್ರವನ್ನು ಔಪಚಾರಿಕಗೊಳಿಸಲು ಮತ್ತು ಮೀನುಗಾರಿಕೆ ಸೂಕ್ಷ್ಮ ಮತ್ತು ಸಣ್ಣ ಉದ್ಯಮಗಳಿಗೆ ಬೆಂಬಲ ನೀಡಲು ಪ್ರಧಾನ ಮಂತ್ರಿ ಮತ್ಸ್ಯ ಸಂಪದದಡಿ ಕೇಂದ್ರ ವಲಯದ ಉಪ...

Read More

ಹುಕ್ಕಾ ಬಾರ್ ನಿಷೇಧ: ಬಿಜೆಪಿ ಸ್ವಾಗತ

ಬೆಂಗಳೂರು: ರಾಜ್ಯ ಸರಕಾರವು ಹುಕ್ಕಾ ಬಾರ್ ನಿಷೇಧಿಸಿದ ಕ್ರಮವನ್ನು ಬಿಜೆಪಿ ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷರೂ ಆಗಿರುವ ಶಾಸಕ ಸಿ.ಕೆ. ರಾಮಮೂರ್ತಿ ಅವರು ಸ್ವಾಗತಿಸಿದ್ದಾರೆ. ಸರಕಾರವು ಇದನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕೆಂದು ಅವರು ಮನವಿ ಮಾಡಿದ್ದಾರೆ. ಹುಕ್ಕಾ ಬಾರ್‌ಗಳಿಂದ ರಾಜ್ಯದ ಯುವಜನತೆ ದುಶ್ಚಟಕ್ಕೆ ಬಲಿ...

Read More

ಮಂಗಳೂರಿನಲ್ಲಿ CGHS ವೆಲ್‌ನೆಸ್ ಸೆಂಟರ್ ತೆರೆಯಲು ಕೇಂದ್ರ ಅನುಮೋದನೆ: ಸಂಸದ ನಳಿನ್ ಹರ್ಷ

ಮಂಗಳೂರು: ಕೇಂದ್ರ ಸರ್ಕಾರದ ನಿವೃತ್ತ ನೌಕರರ ಬಹುದಿನ ಬೇಡಿಕೆಯಾದ CGHS ವೆಲ್ ನೆಸ್ ಸೆಂಟರ್ ಅನ್ನು ಮಂಗಳೂರಿನಲ್ಲಿ ತೆರೆಯಲು ನೆಚ್ಚಿನ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಸಂಸದ  ನಳಿನ್ ಕುಮಾರ್ ಅವರ ಪ್ರಯತ್ನದಿಂದ ಬಹುದಿನದ ಬೇಡಿಕೆ...

Read More

ಫೆಬ್ರವರಿ 9ರಿಂದ ಗ್ರಾಮ ಚಲೋ ಅಭಿಯಾನ: ವಿಜಯೇಂದ್ರ

ಬೆಂಗಳೂರು: ಬಿಜೆಪಿ ವತಿಯಿಂದ ಫೆಬ್ರವರಿ 9, 10, 11ರಂದು 3 ದಿನಗಳ ಕಾಲ ಗ್ರಾಮ ಚಲೋ ಅಭಿಯಾನ ನಡೆಯಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದರು. ಹೆಚ್. ಗೊಲ್ಲಹಳ್ಳಿ ಗ್ರಾಮದಲ್ಲಿ ‘ಗ್ರಾಮ ಚಲೋ’ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ...

Read More

ಮಾಲ್‌ ಸಂಸ್ಕೃತಿ ಬಿಟ್ಟು ಮಕ್ಕಳೊಂದಿಗೆ ಸ್ವದೇಶಿ ಕಡೆ ಬನ್ನಿ : ಬಿ.ವೈ. ವಿಜಯೇಂದ್ರ

ಬೆಂಗಳೂರು : ಭಾರತ ಶತಮಾನಗಳ ಹಿಂದೆ ಪೂರ್ಣ ಸ್ವಾವಲಂಬಿ ಹಾಗೂ ಅಭಿವೃದ್ದಿ ಹೊಂದಿರುವ ದೇಶವಾಗಿತ್ತು. ವಿದೇಶೀ ಆಕ್ರಮಣದ ಕಾರಣ ಭಾರತ ಕ್ರಮೇಣ ತನ್ನ ಸ್ವಂತಿಕೆ ಕಳೆದುಕೊಂಡು ಇವತ್ತು ಚಿತ್ರಣ ಸಂಪೂರ್ಣ ಬದಲಾಯಿತು. ಭಾರತ ಹಳ್ಳಿಗಳ ದೇಶವಾಗಿದ್ದು ಅವುಗಳು ಬೆಳೆದರೆ ಮಾತ್ರ ದೇಶದ...

Read More

Recent News

Back To Top