News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Monday, 28th September 2026

×
Home About Us Advertise With s Contact Us

ಶಾಂತಿವನ ಟ್ರಸ್ಟ್‌ನ ವಾರ್ಷಿಕ ಪ್ರಗತಿ ಪರಿಶೀಲನಾ ಸಭೆ

ಬೆಳ್ತಂಗಡಿ : ತನ್ನ ಜನಪ್ರಿಯ ಕಾರ್ಯಗಳಿಂದ ಅತ್ಯಂತ ಪ್ರಖ್ಯಾತವಾದ ಶಾಂತಿವನ ಟ್ರಸ್ಟ್ ಶ್ರೀ ಕ್ಷೇತ್ರ ಧರ್ಮಸ್ಥಳ ಇದರ 2015-16 ವಾರ್ಷಿಕ ಪ್ರಗತಿ ಪರಿಶೀಲನಾ ಸಭೆ ಧರ್ಮಸ್ಥಳ ಸನ್ನಿಧಿ ಸಭಾಂಗಣದಲ್ಲಿ ಟ್ರಸ್ಟ್‌ನ ಅಧ್ಯಕ್ಷರೂ, ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಅಧ್ಯಕ್ಷತೆಯಲ್ಲಿ ನಡೆಯಿತು....

Read More

ಮದುವೆ ಯಾದ ಜೋಡಿಗೆ ಮನೆಯವರ ಕಿರುಕುಳ

ಬೆಳ್ತಂಗಡಿ : ನಾನು ನನ್ನ ಗಂಡನಿಂದ ವಿಚ್ಛೇದನವನ್ನು ಬಯಸುತ್ತಿಲ್ಲ. ನಾನು ಅವರ ಜೊತೆ ನೆಮ್ಮದಿಯಿಂದ ಜೀವನ ನಡೆಸುತ್ತಿದ್ದೇನೆ ಎಂದು ನೇತ್ರಾವತಿ ಜೋಡುಸ್ಥಾನ ನಿವಾಸಿ ತಾರಾನಾಥ ಜಿ.ಎಸ್. ಎಂಬುವರ ಪತ್ನಿ ಹರ್ಷಿತ ಸ್ಪಷ್ಟ ಪಡಿಸಿದ್ದಾರೆ. ಅವರು ಶನಿವಾರ ಪತ್ರಿಕಾಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿ ತಮ್ಮ...

Read More

ಸರಕಾರದ ವಿರುದ್ಧ ಹರಿಹಾಯ್ದ ಕುಮಾರಸ್ವಾಮಿ

ಬೆಂಗಳೂರು : ಇಂದು ಜೆಡಿಎಸ್ ಅರಮನೆ ಮೈದಾನದಲ್ಲಿ ಕಾರ್ಯಕರ್ತರಿಗೆ ನಡೆಸಿದ ಸಂಘಟನಾ ಸಮಾವೇಶವನ್ನು ಹಮ್ಮಿಕೊಂಡಿದ್ದು, ಮಾಜಿ ಸಿಎಂ ಕುಮಾರಸ್ವಾಮಿ ಸರಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಎತ್ತಿನ ಹೊಳೆ ವಿಚಾರದಲ್ಲಿ ಸರಕಾರವನ್ನು ತರಾಟೆಗೆ ತೆಗೆದುಕೊಂಡ ಮಾಜಿ ಸಿಎಂ ಕುಮಾರಸ್ವಾಮಿ, ಎತ್ತಿನ ಹೊಳೆ ಯೋಜನೆ ಯಲ್ಲಿ...

Read More

ವಿದ್ಯುತ್ ಕಡಿತ : ಸ್ಪೀಕರ್‌ಗೆ ಸ್ಪಷ್ಟನೆ ನೀಡಿದ ಅಧಿಕಾರಿಗಳು

ಬೆಂಗಳೂರು : ನಿನ್ನೆ ಸಿದ್ದರಾಮಯ್ಯನವರು ವಿಧಾನ ಸಭೆಯಲ್ಲಿ ಬಜೆಟ್ ಮಂಡಿಸುತ್ತಿರುವ ವಿದ್ಯುತ್‌ ಕಡಿತಗೊಂಡಿದ್ದು, ಈ ಬಗ್ಗೆ ವಿಧಾನ ಸಭಾ ಸ್ಪೀಕರ್ ಕಾಗೋಡು ತಿಮ್ಮಪ್ಪರವರಿಗೆ ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ. ನಿನ್ನೆ ಬಜೆಟ್ ಮಂಡಿಸುವ ವೇಳೆ ವಿದ್ಯುತ್‌ ಕಡಿತಗೊಂಡಿದ್ದು, ಸರಕಾರಕ್ಕೆ ಇದು ತೀವ್ರ ಮುಜುಗುರವನ್ನು ಉಂಟುಮಾಡಿತ್ತು....

Read More

ಮೇಲುಕೋಟೆ ಶ್ರೀ ಚೆಲುವನಾರಾಯಣ ಸ್ವಾಮಿ ದೇವರ ಉತ್ಸವಕ್ಕೆ ಚಾಲನೆ

ಮಂಡ್ಯ : ಮೇಲುಕೋಟೆ ಶ್ರೀ ಚೆಲುವನಾರಾಯಣ ಸ್ವಾಮಿ ದೇವರ ವೈರಮುಡಿ ಉತ್ಸವಕ್ಕೆ ಅದ್ದೂರಿ ಚಾಲನೆ ದೊರೆತಿದೆ. ಮಂಡ್ಯ ಜಿಲ್ಲಾ ಖಜಾನೆಯಲ್ಲಿರುವ ವೈರಮುಡಿ-ರಾಜಮುಡಿ ವಜ್ರ ಖಚಿತವಾದ ಕಿರೀಟಗಳನ್ನು ದೇವಸ್ತಥಾನಕ್ಕೆ ತರಲಾಗಿದೆ. ಇಂದು ಬೆಳಗ್ಗೆ  ಮೇಲುಕೋಟೆಗೆ ಚೆಲುವನಾರಾಯಣ ಸ್ವಾಮಿ ದೇವರ ವೈರಮುಡಿ-ರಾಜಮುಡಿ ವಜ್ರ ಖಚಿತವಾದ ಕಿರೀಟಗಳನ್ನು ಮಂಡ್ಯ...

Read More

ಬೆಳ್ತಂಗಡಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ 2016-17 ನೇ ಸಾಲಿನ ಮುಂಗಡ ಪತ್ರಅಭಿವೃದ್ಧಿಗೆ ಪೂರಕವಾಗದ ಹಾಗೂ ದೂರದೃಷ್ಟಿ ಯೋಜನೆಗಳಿಲ್ಲದೆ ಇರುವ ಬಜೆಟ್‌ ಆಗಿದ್ದು.ಕೃಷಿಕರು ಹಾಗೂ ಕೃಷಿ ವಲಯವನ್ನು ಸಂಪೂರ್ಣವಾಗಿ ಅಲಕ್ಷ ಮಾಡಿದ ಆಯವ್ಯಯವಾಗಿದೆ. ಕಾಂಗ್ರೇಸ್ ಸರ್ಕಾರ ಯುಗಾದಿ ಹಬ್ಬಕ್ಕೆ ನಾಡಿನ ಜನತೆಗೆ ನೀಡಿದದೌರ್ಬಾಗ್ಯದ...

Read More

ಉಪಮೇಯರ್‌ರಾಗಿ ಆಯ್ಕೆಯಾದ ಕು|ಸುಮಿತ್ರ ಕರಿಯ ಅವರಿಗೆ ಅಭಿನಂದನೆ

ಮಂಗಳೂರು : ಭಾರತೀಯ ಜನತಾ ಪಾರ್ಟಿ ಜಿಲ್ಲಾ ಕಾರ್ಯಾಲಯದಲ್ಲಿ ನಡೆದ ಜಿಲ್ಲಾ ಪದಾಧಿಕಾರಿಗಳ ಸಭೆಯಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ನೂತನ ಉಪಮೇಯರ್‌ರಾಗಿ ಆಯ್ಕೆಯಾದ ಕು|ಸುಮಿತ್ರ ಕರಿಯ ಇವರನ್ನು ಅಭಿನಂದಿಸಲಾಯಿತು. ಸಭೆಯಲ್ಲಿ ಜಿಲ್ಲಾಧ್ಯಕ್ಷರಾದ ಕೆ.ಪ್ರತಾಪ್ ಸಿಂಹ ನಾಯಕ್, ಸಂಸದರಾದ ನಳಿನ್ ಕುಮಾರ್ ಕಟೀಲ್,...

Read More

ಮದ್ಯಪಾನ ನೀಡಿ ಜನರನ್ನು ವ್ಯಸನಿಗಳನ್ನಾಗಿ ಮಾಡುವುದು ಸರಿಯಲ್ಲ

ಬೆಳ್ತಂಗಡಿ : ಸಂಪ್ರದಾಯ, ಅಂತಸ್ತಿನ ಹೆಸರಲ್ಲಿ ಮದ್ಯಪಾನ ನೀಡಿ ಜನರನ್ನು ವ್ಯಸನಿಗಳನ್ನಾಗಿ ಮಾಡುವುದು ಸರಿಯಲ್ಲ. ದಾನ, ಧರ್ಮ, ಪರೋಪಕಾರದ ಮೂಲಕ ಶ್ರೀಮಂತಿಕೆಯ ಪ್ರದರ್ಶನವಾಗಲಿ ಎಂದು ಧರ್ಮಾಧಿಕಾರಿ ಡಾ|ಡಿ.ವೀರೇಂದ್ರ ಹೆಗ್ಗಡೆಯವರು ಅಭಿಪ್ರಾಯಪಟ್ಟರು. ಅವರು ಕನ್ಯಾಡಿಯ ಶ್ರೀ ಸ್ವಾಮಿ ಕೃಪಾ ಕಲ್ಯಾಣ ಮಂಟಪದಲ್ಲಿ ನಡೆದ...

Read More

ವಿದ್ಯಾರ್ಥಿಗಳಿಗೆ ಕಂಪ್ಯೂಟರ್ ಮತ್ತು ಟೈಲರಿಂಗ್ ತರಬೇತಿ

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಡಿಯಲ್ಲಿ ಲಾಯಿಲದ ಸಿರಿ ಕಟ್ಟಡದಲ್ಲಿರುವ(ಸೇತುವೆ ಬಳಿ) ಗ್ರಾಮೀಣ ಶ್ರೇಷ್ಠತಾ ತರಬೇತಿ ಕೇಂದ್ರದಲ್ಲಿ ವಿಶೇಷವಾಗಿ ಬೇಸಿಗೆ ರಜೆಯಲ್ಲಿ ವಿದ್ಯಾರ್ಥಿಗಳಿಗೆ ಕಂಪ್ಯೂಟರ್ ಮತ್ತು ಟೈಲರಿಂಗ್ ತರಬೇತಿಯನ್ನು ಆಯೋಜಿಸಲಾಗಿದೆ. ತರಬೇತಿಗಳ ಅವಧಿ ವಿದ್ಯಾರ್ಥಿಗಳ ಅನುಕೂಲಕ್ಕೆ ತಕ್ಕಂತೆ...

Read More

ದೇಶಾದ್ಯಂತ ಸಂಘದ ಶಾಖೆಗಳ ಹೆಚ್ಚಳ – ಪಟ್ಟಾಭಿರಾಮ್

ಮಂಗಳೂರು : ರಾಷ್ಟ್ರೀಯ ಸ್ವಯಂಸೇವಕ ಸಂಘದ ನೀತಿ ನಿರ್ಧಾರಗಳನ್ನು ನಿರೂಪಿಸುವ ಮಹತ್ವದ ವಾರ್ಷಿಕ ಸಭೆ ಅಖಿಲ ಭಾರತೀಯ ಪ್ರತಿನಿಧಿ ಸಭಾ ಮಾರ್ಚ್ 11, 12 ಮತ್ತು 13, 2016 ರಂದು ರಾಜಸ್ಥಾನದ ನಾಗೌರ್ ಬಳಿಯ ಶಾರದಾಪುರಂನ ಶಾರದಾ ಬಾಲನಿಕೇತನ ವಿದ್ಯಾಮಂದಿರದ ವಿಶಾಲ ಪರಿಸರದಲ್ಲಿ ನಡೆಯಿತು....

Read More

Recent News

Back To Top