Date : Friday, 18-03-2016
ಬದಿಯಡ್ಕ : ರಾಷ್ಟ್ರೀಯ ಸ್ವಯಂಸೇವಕ ಸಂಘ ಬದಿಯಡ್ಕ ತಾಲುಕಿನ ಕಾಲೇಜು ವಿದ್ಯಾರ್ಥಿ ವಿಭಾಗ ಅಯೋಜಿಸಿರುವ ದೇಶಕ್ಕಾಗಿ ವೀರ ಬಲಿದಾನಿಗಳಾದ ಯೋಧರನ್ನು ಸ್ಮರಿಸುವ, ಶ್ರದಾಂಜಲಿ ಅರ್ಪಿಸುವ ವಿಶೇಷ ಭಾವನಾತ್ಮಕ ಕಾರ್ಯಕ್ರಮಕ್ಕೆ ಬೌದ್ಧಿಕ್ ಮಾಡಲು ಕರ್ನಾಟಕ ರಾಜ್ಯ ವಿಧಾನಸಭಾ ಪರಿಷತ್ ಮುಖ್ಯ ಸಚೇತಕರಾದ ಕ್ಯಾಪ್ಟನ್...
Date : Thursday, 17-03-2016
ಮಂಗಳೂರು : ವೆನ್‌ಲಾಕ್ ಆಸ್ಪತ್ರೆಯನ್ನು ಖಾಸಗಿಯವರಿಗೆ ವಹಿಸುವುದಕ್ಕೆ ಹ್ಯೂಮನ್ ರೈಟ್ಸ್ ಫೆಡರೇಶನ್ ಆಫ್ ಇಂಡಿಯಾ ಆಕ್ಷೇಪ ವ್ಯಕ್ತಪಡಿಸಿದ್ದು ಆ ಬಗ್ಗೆ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಆರೋಗ್ಯಾಧಿಕಾರಿಯವರಿಗೆ ಗುರುವಾರ ದೂರು ನೀಡಿದರು. ಈ ಸಂದರ್ಭ ಹ್ಯೂಮನ್ ರೈಟ್ಸ್ ಫೆಡರೇಶನ್ ಆಫ್ ಇಂಡಿಯಾದ ಹನೀಪ್...
Date : Thursday, 17-03-2016
ಬೆಂಗಳೂರು : ನಾಳೆ ರಾಜ್ಯ ಬಜೆಟ್ ಮಂಡನೆಯಾಗುತ್ತಿದ್ದು, ರಾಜ್ಯದ ಜನರು ರಾಜ್ಯ ಬಜೆಟ್ ಮೇಲೆ ಹಲವು ಅಪೇಕ್ಷೆಗಳನ್ನು ಇಟ್ಟುಕೊಂಡಿದ್ದಾರೆ. ನಾಳೆ ರಾಜ್ಯದ ಹಣಕಾಸು ಸಚಿವ ಮತ್ತು ಮುಖ್ಯಮಂತ್ರಿಯಾದ ಸಿದ್ಧರಾಮಯ್ಯರವರು 10 ನೇ ಬಾರಿಗೆ ರಾಜ್ಯ ಬಜೆಟ್ ಮಂಡಿಸಲಿದ್ದಾರೆ. ನೀರಿನ ಸಮಸ್ಯೆ, ವ್ಯವಸಾಯ ಮತ್ತು ಕೃಷಿ...
Date : Thursday, 17-03-2016
ಬಂಟ್ವಾಳ : ಪತಂಜಲಿ ಯೋಗ ಸಮಿತಿ ಶಿರಸಿ ಮತ್ತು ವಿಶ್ವ ಹಿಂದೂ ಪರಿಷತ್ – ಭಜರಂಗ ದಳ – ದುರ್ಗಾ ವಾಹಿನಿ ಛತ್ರಪತಿ ಶಿವಾಜಿ ಶಾಖೆ ಕುಂಬ್ದೇಲು ಇವರ ವತಿಯಿಂದ ಒಂದು ವಾರಗಳ ಕಾಲ ನಡೆದ ಉಚಿತ ಯೋಗ ಶಿಬಿರದ ಸಮಾರೋಪ ಸಮಾರಂಭವು ಕುಮ್ಡೇಲು...
Date : Thursday, 17-03-2016
ಹುಬ್ಬಳ್ಳಿ : ಗ್ರಾಹಕರ ದೂರುಗಳ ಸಹಾಯವಾಣಿ 1912ಕ್ಕೆ ಹುಬ್ಬಳ್ಳಿಯಲ್ಲಿನ ಹೆಸ್ಕಾಂ ಕೇಂದ್ರ ಕಚೇರಿಯಲ್ಲಿ ಚಾಲನೆ ನೀಡಿದರು. ಅವರು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು 2018 ರೋಳಗೆ ರೈತರಿಗೆ ಹಗಲು ಹೊತ್ತಿನಲ್ಲಿ ರೈತನಿಗೆ ವಿದ್ಯುತ್ ಒದಗಿಸಲು ಸೌರ ವಿದ್ಯುತ್ ಉತ್ಪಾದಿಸಲು ಯೋಜನೆ ಅನುಷ್ಠಾನಗೊಳಿಸಲಾಗುವುದು ಎಂದು ಅವರು ಹೇಳಿದರು....
Date : Thursday, 17-03-2016
ಬಾದಾರ : ಶೇಷವನ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶೋತ್ಸವವು ಮುಂದಿನ ಮೇ ತಿಂಗಳ 3 ರಿಂದ 11ರ ತನಕ ನಡೆಯಲಿದ್ದು ಶ್ರೀ ದೇವರ ಉತ್ಸವಕ್ಕೆ ಬೇಕಾದ ಉತ್ಸವ ಬಲಿ ಮೂರ್ತಿಯ ನಿರ್ಮಾಣ ಕಾರ್ಯವು ಮಾ 24 ರಂದು ಗುರುವಾರ ಶೇಷವನದಲ್ಲಿ ನಡೆಯಲಿದೆ. ಮಾ...
Date : Wednesday, 16-03-2016
ಬೆಳ್ತಂಗಡಿ : ಉಜಿರೆ ಎಸ್.ಡಿ.ಎಂ ಕಾಲೇಜಿನ ಸುವರ್ಣ ಮಹೋತ್ಸವ ವರ್ಷದ ಹಿನ್ನೆಲೆಯಲ್ಲಿ ಮಾ.19 ರಿಂದ ಎರಡು ದಿನ ಕಾಲ ಅಂತರ್ ಎಸ್.ಡಿ.ಎಂ ಉದ್ಯೋಗಿಗಳ ಕ್ರೀಡಾಕೂಟ ನಡೆಯಲಿದೆ. ಧಾರವಾಡ, ಮೈಸೂರು, ಹಾಸನ, ಧಾರವಾಡ, ಮಂಗಳೂರು, ಉಡುಪಿ ಹಾಗೂ ಉಜಿರೆ ಪರಿಸರದಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ...
Date : Wednesday, 16-03-2016
ಬೆಳ್ತಂಗಡಿ : ಶಿಶಿಲ ಸನಿಹದ ಓಟ್ಲ ಎಂಬಲ್ಲಿ ಶ್ರೀ ಧರ್ಮರಸು ಉಳ್ಳಾಕ್ಲು ಬ್ರಹ್ಮಬೈದರ್ಕಳ ಗರಡಿ ಹಾಗೂ ಪರಿವಾರ ದೈವಗಳ ಕ್ಷೇತ್ರದ ನವೀಕರಣ ಪ್ರತಿಷ್ಠಾ ಬ್ರಹ್ಮಕಲಶ ಹಾಗೂ ನೇಮೋತ್ಸವ ಮಾ.26 ರಿಂದ 30ರ ವರೆಗೆ ನಡೆಯಲಿದೆ. ಉತ್ಸವದ ಆಮಂತ್ರಣ ಪತ್ರಿಕೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ...
Date : Wednesday, 16-03-2016
ಬೆಳ್ತಂಗಡಿ : ತಾಲೂಕಿನ ವಾಲಿಬಾಲ್ ಆಟಗಾರರನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಜಿಲ್ಲೆಯ ಇತಿಹಾಸದಲ್ಲಿ ಮೊದಲ ಬಾರಿಗೆ ಬೆಳ್ತಂಗಡಿ ತಾಲೂಕು ವಾಲಿಬಾಲ್ ಅಶೋಷಿಯೇಷನ್ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕು ವಾಲಿಬಾಲ್ ಲೀಗ್ ಎಂಬ ಹೊಸ ಪ್ರಯೋಗವೊಂದನ್ನು ಎ. 19 ರಂದು ನಡೆಸಲಾಗುವುದು ಎಂದು ಅಸೋಸಿಯೇಶನ್ ತಾಲೂಕು ಅಧ್ಯಕ್ಷ,...
Date : Wednesday, 16-03-2016
ಕಲ್ಲಡ್ಕ : ಸನಾತನ ಸಂಸ್ಕೃತಿಯ ಪ್ರತಿರೂಪ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿದೆ. ನಮ್ಮ ಭಾಷೆ ನಡೆ ನುಡಿ ಪರಪರೆಗಳು ಕ್ಲಿಷ್ಟಕರವಾದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ಉತ್ತಮ ಶಿಕ್ಷಣದಿಂದ ಮಾತ್ರ ದೇಶಕ್ಕೆಉತ್ತಮ ಭವಿಷ್ಯವಿದೆ.ಎಂದುಉದಯವಾಣಿ ಸುದ್ದಿ ಸಂಸ್ಥೆಯ ಮುಖ್ಯಸ್ಥ ಹಿರಿಯ ಪತ್ರಕರ್ತ ಮನೋಹರ ಪ್ರಸಾದ ಹೇಳಿದರು. ಅವರು ಕಲ್ಲಡ್ಕ...