Date : Wednesday, 16-03-2016
ಬೆಂಗಳೂರು : ಬಿಬಿಎಂಪಿಯ ಹಲಸೂರು ಕೆರೆಯಲ್ಲಿ ಮೀನುಗಳ ಮಾರಣಹೋಮ ನಡೆದಿದ್ದು, ಈ ಬಗ್ಗೆ ಪರಿಶೀಲನೆ ನಡೆಸಲು ವಾರ್ತಾ ಸಚಿವ ರೋಶನ್‌ಬೇಗ್ ಮತ್ತು ಬಿಬಿಎಂಪಿಯ ಮೇಯರ್ ಮಂಜುನಾಥ ರೆಡ್ಡಿ ಭೇಟಿ ನೀಡಿ ಪರಿಶೀಲಿಸಿದರು. ಈ ವೇಳೆ ಸಚಿವ ರೋಶನ್ ಬೇಗ್ ಮತ್ತು ಮೇಯರ್...
Date : Tuesday, 15-03-2016
ಬೆಳ್ತಂಗಡಿ : ಮೂಡಬಿದಿರೆಯ ಆಳ್ವಾಸ್ ಕಾಲೇಜಿನಲ್ಲಿ ನಡೆದ ಆಳ್ವಾಸ್ ಮೀಡಿಯಾ ಬಝ್ – 2016ರ ರಾಷ್ಟ್ರೀಯ ಮಾದ್ಯಮ ಉತ್ಸವದಲ್ಲಿ ಉಜಿರೆ ಎಸ್.ಡಿ.ಎಂ ಕಾಲೇಜಿನ ಸ್ನಾತಕೋತ್ತರ ಪತ್ರಿಕೋಧ್ಯಮ ವಿಭಾಗದ ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿ ಗಳಿಸಿದ್ದಾರೆ. ಸಂಸ್ಥೆಯ ವಿದ್ಯಾರ್ಥಿಗಳು ೧೧ ಸರ್ಧೆಗಳ ಪೈಕಿ ೧೦...
Date : Tuesday, 15-03-2016
ಮಂಗಳೂರು : ಕಾಶಿ ಮಠಾಧಿಪತಿಗಳಾದ ಶ್ರೀಮದ್ ಸಂಯಮೀಂದ್ರ ತೀರ್ಥ ಸಾಮೀಜಿಗಳು ಅರ್ಧ ಮಹಾಕುಂಭಮೇಳದ ಅಂಗವಾಗಿ ಹರಿದ್ವಾರದಲ್ಲಿ ಪವಿತ್ರ ಗಂಗಾ ಸ್ನಾನವನ್ನು ಕೈಗೊಂಡರು. ಅವರು ಹರಿದ್ವಾರದ ಹರ್ ಕಿ ಪೌಂಡಿ ಎಂಬಲ್ಲಿ ಈ ಪವಿತ್ರ ಸ್ಥಾನವನ್ನು ಕೈಗೊಂಡಿದ್ದು, ಅವರೊಂದಿಗೆ ಅವರ ಶಿಷ್ಯವರ್ಗವು ಈ ಪವಿತ್ರ ಕುಂಭಮೇಳದ...
Date : Tuesday, 15-03-2016
ಬೆಳ್ತಂಗಡಿ : ಪದವೀಧರ ವಿದ್ಯಾರ್ಥಿಗಳಿಗೆ ಈಗಿನ ಸ್ಪರ್ಧಾತ್ಮಕ ಯುಗದಲ್ಲಿ ಸಾಕಷ್ಟು ಸವಾಲುಗಳೂ, ಬೇಕಾದಷ್ಟು ಅವಕಾಶಗಳೂ ಇವೆ. ಯಾವುದೇ ಪದವಿ, ಸ್ನಾತಕೋತ್ತರ ಪದವಿಯ ಚೌಕಟ್ಟಿನ ಜೊತೆಗೆ, ಸಮಾಜದ ಕೆಲವು ಸವಾಲುಗಳನ್ನು ಶಿಸ್ತಿನಿಂದ ಎದುರಿಸಲು ಸಂಪೂರ್ಣ ಶೃಧ್ದೆ, ಆತ್ಮವಿಶ್ವಾಸದೊಂದಿಗೆ ಮುನ್ನುಗ್ಗುವುದು ಬಹಳ ಮುಖ್ಯ. ಪ್ರತಿಯೊಬ್ಬ...
Date : Tuesday, 15-03-2016
ಮಂಗಳೂರು : ಕರಾವಳಿ ಜನತೆಯ ಪ್ರಬಲ ವಿರೋಧದ ನಡುವೆಯೂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಎತ್ತಿನಹೊಳೆ ಯೋಜನೆಯನ್ನು ಅನುಷ್ಠಾನಗೊಳಿಸುತ್ತಿರುವುದು ಆತಂಕಕಾರಿ ಬೆಳವಣಿಗೆ. ಜಿಲ್ಲೆಯ ಜನತೆಯನ್ನು ವಿಶ್ವಾಸಕ್ಕೆ ತೆಗೆದುಕೊಂಡು ವಿಮರ್ಶೆ ಮಾಡಿ ಸೂಕ್ತ ನಿರ್ಣಯ ಕೈಗೊಳ್ಳಬೇಕಾದ ಸರಕಾರ ಈ ನಿಟ್ಟಿನಲ್ಲಿ ಎಡವಿದೆ. ಬಿಜೆಪಿಯ...
Date : Tuesday, 15-03-2016
ಬೆಂಗಳೂರು: ಲೋಕಾಯುಕ್ತ ಸಂಸ್ಥೆಗೆ ಪರ್ಯಾಯವಾಗಿ ಭ್ರಷ್ಟಾಚಾರ ನಿಗ್ರಹ ದಳ ಸ್ಥಾಪನೆಗೆ ಸರ್ಕಾರ ಆದೇಶ ನೀಡಿದೆ. ಎಡಿಜಿಪಿ ನೇತೃತ್ವದಲ್ಲಿ ಭ್ರಷ್ಟಾಚಾರ ನಿಗ್ರಹ ದಳ ರಚಿಸಲಾಗಿದ್ದು, ಭ್ರಷ್ಟಾಚಾರ ತಡೆ ಅಧಿನಿಯಮ-೧೯೮೮ನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲಿದೆ. ಇದರ ಮೇಲುಸ್ತುವಾರಿಗೆ ಮುಖ್ಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಜಾಗೃತ ಸಲಹಾ...
Date : Tuesday, 15-03-2016
ಉಡುಪಿ : ಜಯಂಟ್ಸ್ ಗ್ರೂಪ್ ಆಫ್ ಎವರ್‌ಗ್ರೀನ್ ಸಹೆಲಿ ಮತ್ತು ಡಾ. ಟಿ.ಎಂ.ಎ. ಪೈ. ಹಾಸ್ಪಿಟಲ್ ಇದರ ಸಹಭಾಗಿತ್ವದಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಮಹಿಳೆಯರ ಆರೋಗ್ಯ ತಪಾಸಣೆ ಮತ್ತು ಆರೋಗ್ಯ ಮಾಹಿತಿ ಶಿಬಿರ ಇದರಲ್ಲಿ ಮಹಿಳೆಯರಿಗೆ ಉಚಿತ ಕ್ಯಾನ್ಸರ್ ತಪಾಸಣೆ...
Date : Tuesday, 15-03-2016
ಉಡುಪಿ: ಮೇ ಅಂತ್ಯದೊಳಗೆ ಉಡುಪಿ ಜಿಲ್ಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ 66ರ ಕಾಮಗಾರಿಗಳು ಬಹುತೇಕ ಪೂರ್ಣಗೊಳ್ಳಲಿವೆ. ಪಡುಬಿದ್ರಿ ವ್ಯಾಪ್ತಿಯಲ್ಲಿ ಮತ್ತು ಫ್ಲೈಓವರ್ ಕಾಮಗಾರಿ ನಡೆಯುವಲ್ಲಿ ಸ್ವಲ್ಪ ತಡವಾಗಬಹುದು ಎಂದು ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧ್ಯಕ್ಷ, ಜಿಲ್ಲಾಧಿಕಾರಿ ಡಾ| ವಿಶಾಲ್ ಆರ್. ಹೇಳಿದರು. ರಜತಾದ್ರಿಯಲ್ಲಿ...
Date : Tuesday, 15-03-2016
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳ ಅಧ್ಯಕ್ಷರು, ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರಿಗೆ ಒಂದು ದಿನದ ವಿಶೇಷ ಕಾರ್ಯಾಗಾರವು ಎಸ್ ಸಿ ಡಿ ಸಿ ಸಿ ಬ್ಯಾಂಕಿನ ಮೊಳಹಳ್ಳಿ ಶಿವರಾವ್ ಸಭಾಂಗಣದಲ್ಲಿ ಮಾ.18 ರಂದು ಆಯೋಜಿಸಲಾಗಿದೆ. ಕಾರ್ಯಾಗಾರದ ಉದ್ಘಾಟನೆಯನ್ನು...
Date : Tuesday, 15-03-2016
ಬೆಂಗಳೂರು: ಇನ್ಮುಂದೆ ರಾಜ್ಯದಲ್ಲಿ ನಾಗರಿಕ ಸೌಲಭ್ಯಗಳ ಅರ್ಜಿಗಳು ಸೇರಿದಂತೆ ಎಲ್ಲಾ ದ್ವಿಭಾಷೆ/ ತ್ರಿಭಾಷೆಯ ಅರ್ಜಿಗಳು ಕನ್ನಡದಲ್ಲೇ ಲಭ್ಯವಾಗಲಿದೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರ (ಕೆಡಿಎ) ತನ್ನ ಆಡಳಿತದಲ್ಲಿ ಕನ್ನಡ ಭಾಷೆಯನ್ನು ಅಧಿಕೃತವಾಗಿ ಜಾರಿಗೆ ತರುವಂತೆ ಹಾಗೂ ಎಲ್ಲಾ ಅರ್ಜಗಳು ಕನ್ನಡದಲ್ಲೇ ಲಭ್ಯವಾಗುವಂತೆ ರಾಜ್ಯ...