Date : Tuesday, 15-03-2016
ಬಂಟ್ವಾಳ : ಲೋಕಕಲ್ಯಾಣದ ಸದುದ್ದೇಶದಿಂದ ಮಾರ್ಚ್ 27 ರಂದು ತುಂಬೆ ವಳವೂರು ಗದ್ದೆಯಲ್ಲಿ ಆಯೋಜಿಸಲಾದ ಶ್ರೀ ರಾಮನಾಮ ತಾರಕ ಜಪ ಯಜ್ಞದ ಸಲುವಾಗಿ ರಾಮಲ್ ಕಟ್ಟೆಯ ಕಾರ್ಯಾಲಯಕ್ಕೆ ಕಶೆಕೋಡಿ ಸೂರ್ಯನಾರಾಯಣ ಭಟ್ ದೀಪ ಪ್ರಜ್ವಲಿಸಿ ಉದ್ಘಾಟನೆ ಮಾಡುವ ಮೂಲಕ ಚಾಲನೆ ನೀಡಿದರು. ಬಳಿಕ...
Date : Tuesday, 15-03-2016
ಬೆಂಗಳೂರು : ಇಂದು ಬೆಳಗ್ಗೆ ರಾಜ್ಯದ ಮೂವರು ಮೇಲ್ಮನೆ ಸದಸ್ಯರ ಮೇಲೆ ಆದಾಯ ತೆರಿಗೆ ಇಲಾಖೆ (ಐ.ಟಿ) ದಾಳಿ ನಡೆದಿದೆ. ಸಿ.ಎಂ. ಸಂಸದೀಯ ಕಾರ್ಯದರ್ಶಿ ಗೋವಿಂದ ರಾಜು ಅವರ ಮನೆಯ ಮೇಲೆ ದಾಳಿ ನಡೆಸಿದ್ದಾರೆ. ಗೋವಿಂದ ರಾಜು ಸಿಎಂ ಮತ್ತು ಬೆಂಗಳೂರು ನಗರಾಭಿವೃದ್ಧಿ ಸಚಿವ...
Date : Tuesday, 15-03-2016
ಬೆಂಗಳೂರು : ರಾಜ್ಯ ಸರಕಾರ ಮಾರ್ಚ್ 11 ರಿಂದ ಪ್ಲಾಸ್ಟಿಕ್ ಬಳಕೆಗೆ ರಾಜ್ಯದಲ್ಲಿ ನಿಷೇಧ ಹೇರಲಾಗಿದೆ ಎಂದು ತನ್ನ ಗೆಜೆಟ್ ಮೂಲಕ ಅಧಿಸೂಚನೆ ಹೊರಡಿಸಲಾಗಿದೆ. ಈ ಹಿಂದೆ ಪ್ಲಾಸ್ಟಿಕ್ ಬಳಕೆಗೆ ಮಾಡಲು ಹೈಕೋರ್ಟ್ ಮೈಕ್ರೋನ್‌ಗಳನ್ನು ನಿಗದಿತಪಡಿಸಿ ಆದೇಶ ಹೋರಡಿಸಿತ್ತು. ಆದರೆ ಸರಕಾರ ಇದನ್ನು...
Date : Tuesday, 15-03-2016
ಬೆಂಗಳೂರು : ಆರ್‌ಟಿಇ ಶಿಕ್ಷಣಕ್ಕೆ ಅರ್ಜಿ ಸಲ್ಲಿಸುವ ದಿನಾಂಕವನ್ನು ವಿಸ್ತರಿಸಲಾಗಿದ್ದು, ಅದನ್ನು ಮಾ.22ರ ವರೆಗೆ ಮುಂದೂಡಲಾಗಿದೆ. ಈ ಹಿಂದೆ ಮಾ.15ಕ್ಕೆ ಸರಕಾರ ದಿನಾಂಕವನ್ನು ನಿಗದಿ ಪಡಿಸಿತ್ತು. ಆದರೆ ಇದಕ್ಕೆ ನಿರೀಕ್ಷಿತ ಮಟ್ಟದಲ್ಲಿ ಅರ್ಜಿಸಲ್ಲಿಕೆಯಾಗಿರಲಿಲ್ಲ. ಅಲ್ಲದೇ ಅರ್ಜಿಸಲ್ಲಿಕೆ ಮಾಡುವ ಪೋಷಕರು ದಿನಾಂಕ ವಿಸ್ತರಣೆಗಾಗಿ ಇಲಾಖೆಯನ್ನು ಕೋರಿದ್ದರು....
Date : Tuesday, 15-03-2016
ಬೆಂಗಳೂರು : ಸಿಎಂ ಸಿದ್ದರಾಮಯ್ಯನವರ ದುಬಾರಿ ವಾಚ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಕೀಲ ನಟರಾಜ್ ಎಸ್.ಶರ್ಮಾ ಸಲ್ಲಿಸಿದ್ದ ಪಿಐಎಲ್ ಹೈಕೋರ್ಟ್ ವಜಾಗೊಳಿಸಿದಲ್ಲದೇ, ಜಾರಿ ನಿರ್ದೇಶನಾಲಯಕ್ಕೆ ವಿಚಾರಣೆ ನಡೆಸುವಂತೆ ಆದೇಶಿಸಿದೆ. ಸಿಎಂ ಸಿಎಂ ದುಬಾರಿ ವಾಚ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಕೀಲ ನಟರಾಜ್ ಎಸ್.ಶರ್ಮಾ ಅವರು...
Date : Monday, 14-03-2016
ಬೆಳ್ತಂಗಡಿ : ಲಾಯಿಲ ಗ್ರಾ.ಪಂ. ಎದುರು ಇಂದು ನಡೆದ ಪ್ರತಿಭಟನೆ ದುರುದ್ದೇಶ ಪೂರ್ವಕ ನಡೆದಿದ್ದು, ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಕಾರ್ಯ ಮಾಡಲಾಗಿದೆ. ಯಾವುದೇ ಸಮಸ್ಯೆಗಳಿದ್ದರೆ ಅದನ್ನು ಪರಿಹರಿಸಲು ಗ್ರಾ.ಪಂ. ಸಿದ್ದವಾಗಿದೆ ಎಂದು ಗ್ರಾ.ಪಂ ಅಧ್ಯಕ್ಷ ವೀಣಾರಾವ್, ಉಪಾಧ್ಯಕ್ಷ ಗಿರೀಶ್ ಡೋಂಗ್ರೆ...
Date : Monday, 14-03-2016
ಬೆಳ್ತಂಗಡಿ : ಹಲವು ಪ್ರಶಸ್ತಿಗಳು ದೊರಕಿರುವ ಲಾಯಿಲ ಗ್ರಾಮಪಂಚಾಯತ್ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಅಭಾವತಲೆದೋರಿದ್ದು, ಜನ ಕುಡಿಯುವ ನೀರಿಗಾಗಿ ನದಿಯ ಗಲೀಜು ನೀರನ್ನು ಅವಲಂಬಿಸಬೇಕಾಗಿರುವುದು ನಮ್ಮ ದುರಂತ. ಪರಿಸ್ಥಿತಿ ಹೀಗೆ ಮುಂದುವರಿದರೆ ಪಂಚಾಯತ್ ಎದುರು ಉಪವಾಸ ಸತ್ಯಾಗ್ರಹ ನಡೆಸಬೇಕಾದೀತೆಂದು ಡಿ.ಎಸ್.ಎಸ್. (ಅಂಬೇಡ್ಕರ್...
Date : Monday, 14-03-2016
ಬೆಳ್ತಂಗಡಿ : ಬದುಕಿನ ಪ್ರತಿಯೊಂದು ಕ್ಷಣವೂ ಅಮೂಲ್ಯವಾದದ್ದು. ಜೀವನದಲ್ಲಿ ಬರುವ ಅವಕಾಶಗಳನ್ನು ಸದುಪಯೋಗಿಸಿಕೊಂಡು ನಾವೂ ಬೆಳಗಬೇಕು ಇನ್ನೊಬ್ಬರನ್ನೂ ಬೆಳಗಿಸಬೇಕು ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ನುಡಿದರು. ಅವರು ಉಜಿರೆ ಶ್ರೀಜನಾರ್ದನ ಸ್ವಾಮಿ ದೇವಳದ ಪ್ರಾಂಗಣದಲ್ಲಿ ನಡೆದ ದೇವಳದ...
Date : Monday, 14-03-2016
ಬೆಳ್ತಂಗಡಿ : ರಾಜ್ಯದಲ್ಲಿ ಪೊಲೀಸ್ ಸಿಬ್ಬಂದಿಗಳಿಗೆ 11,000 ಮನೆಗಳನ್ನು ನಿರ್ಮಿಸುವ ಗುರಿಯಿಟ್ಟುಕೊಂಡಿದ್ದು ಈಗಾಗಲೇ 3000 ಪೋಲಿಸ್ ಗೃಹಗಳ ನಿರ್ಮಾಣ ಕಾರ್ಯ ಮುಗಿದಿದೆ. ಈ ವರ್ಷ 4500 ಮನೆಗಳ ನಿರ್ಮಾಣ ಮಾಡುವ ಉದ್ದೇಶವಿದೆ. ಈ ಯೋಜನೆಯಲ್ಲಿ ಧರ್ಮಸ್ಥಳ ಹಾಗೂ ಇತರೆಡೆಗಳಲ್ಲಿ ವಸತಿ ನಿರ್ಮಾಣದ ಕಾರ್ಯ ನಡೆಯಲಿದೆ....
Date : Monday, 14-03-2016
ಬೆಳ್ತಂಗಡಿ : ರಾಜ್ಯ ಪೋಲಿಸ್ ಇಲಾಖೆಯಲ್ಲಿ ಸಿಬ್ಬಂದಿಗಳ ಕೊರತೆ ತೀವ್ರವಾಗಿದ್ದು ಇದೀಗ 16,000 ಕಾನ್‌ಸ್ಟೇಬಲ್‌ಗಳ ಹಾಗೂ 500 ಮಂದಿ ಪಿಎಸ್‌ಐಗಳ ನೇಮಕಾತಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ರಾಜ್ಯ ಗೃಹ ಸಚಿವ ಡಾ| ಜಿ. ಪರಮೇಶ್ವರ ತಿಳಿಸಿದರು. ಅವರು ಸೋಮವಾರ ಧರ್ಮಸ್ಥಳದಲ್ಲಿ ಪೋಲಿಸ್ ಠಾಣೆಯ ಉದ್ಘಾಟನಾ...