Date : Friday, 09-02-2024
ಬೆಂಗಳೂರು: ಇಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡಿ ಮುಂದೆ ಬರುವ ವಿಧಾನಪರಿಷತ್ ಚುನಾವಣಾ ಅಭ್ಯರ್ಥಿಗಳ ವಿಚಾರ ಹಾಗೂ ರಾಜ್ಯಸಭಾ ಚುನಾವಣೆ ಮತ್ತು ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬೇರೆ ಬೇರೆ ವಿಷಯಗಳ ಚರ್ಚೆ ಮಾಡಿದ್ದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು...
Date : Friday, 09-02-2024
ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು, ಮೀನುಗಾರಿಕೆ ಕ್ಷೇತ್ರವನ್ನು ಔಪಚಾರಿಕಗೊಳಿಸಲು ಮತ್ತು ಮೀನುಗಾರಿಕೆ ಸೂಕ್ಷ್ಮ ಮತ್ತು ಸಣ್ಣ ಉದ್ಯಮಗಳಿಗೆ ಬೆಂಬಲ ನೀಡಲು ಪ್ರಧಾನ ಮಂತ್ರಿ ಮತ್ಸ್ಯ ಸಂಪದದಡಿ ಕೇಂದ್ರ ವಲಯದ ಉಪ...
Date : Thursday, 08-02-2024
ಬೆಂಗಳೂರು: ರಾಜ್ಯ ಸರಕಾರವು ಹುಕ್ಕಾ ಬಾರ್ ನಿಷೇಧಿಸಿದ ಕ್ರಮವನ್ನು ಬಿಜೆಪಿ ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷರೂ ಆಗಿರುವ ಶಾಸಕ ಸಿ.ಕೆ. ರಾಮಮೂರ್ತಿ ಅವರು ಸ್ವಾಗತಿಸಿದ್ದಾರೆ. ಸರಕಾರವು ಇದನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕೆಂದು ಅವರು ಮನವಿ ಮಾಡಿದ್ದಾರೆ. ಹುಕ್ಕಾ ಬಾರ್‌ಗಳಿಂದ ರಾಜ್ಯದ ಯುವಜನತೆ ದುಶ್ಚಟಕ್ಕೆ ಬಲಿ...
Date : Thursday, 08-02-2024
ಮಂಗಳೂರು: ಕೇಂದ್ರ ಸರ್ಕಾರದ ನಿವೃತ್ತ ನೌಕರರ ಬಹುದಿನ ಬೇಡಿಕೆಯಾದ CGHS ವೆಲ್ ನೆಸ್ ಸೆಂಟರ್ ಅನ್ನು ಮಂಗಳೂರಿನಲ್ಲಿ ತೆರೆಯಲು ನೆಚ್ಚಿನ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಸಂಸದ ನಳಿನ್ ಕುಮಾರ್ ಅವರ ಪ್ರಯತ್ನದಿಂದ ಬಹುದಿನದ ಬೇಡಿಕೆ...
Date : Thursday, 08-02-2024
ಬೆಂಗಳೂರು: ಬಿಜೆಪಿ ವತಿಯಿಂದ ಫೆಬ್ರವರಿ 9, 10, 11ರಂದು 3 ದಿನಗಳ ಕಾಲ ಗ್ರಾಮ ಚಲೋ ಅಭಿಯಾನ ನಡೆಯಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದರು. ಹೆಚ್. ಗೊಲ್ಲಹಳ್ಳಿ ಗ್ರಾಮದಲ್ಲಿ ‘ಗ್ರಾಮ ಚಲೋ’ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ...
Date : Wednesday, 07-02-2024
ಬೆಂಗಳೂರು : ಭಾರತ ಶತಮಾನಗಳ ಹಿಂದೆ ಪೂರ್ಣ ಸ್ವಾವಲಂಬಿ ಹಾಗೂ ಅಭಿವೃದ್ದಿ ಹೊಂದಿರುವ ದೇಶವಾಗಿತ್ತು. ವಿದೇಶೀ ಆಕ್ರಮಣದ ಕಾರಣ ಭಾರತ ಕ್ರಮೇಣ ತನ್ನ ಸ್ವಂತಿಕೆ ಕಳೆದುಕೊಂಡು ಇವತ್ತು ಚಿತ್ರಣ ಸಂಪೂರ್ಣ ಬದಲಾಯಿತು. ಭಾರತ ಹಳ್ಳಿಗಳ ದೇಶವಾಗಿದ್ದು ಅವುಗಳು ಬೆಳೆದರೆ ಮಾತ್ರ ದೇಶದ...
Date : Wednesday, 07-02-2024
ಬೆಂಗಳೂರು: ಸ್ವದೇಶಿ ಜಾಗರಣ ಮಂಚ್ ವತಿಯಿಂದ ಬೆಂಗಳೂರಿನ ಜಯನಗರದ ಚಂದ್ರಗುಪ್ತ ಮೌರ್ಯ ಮೈದಾನದಲ್ಲಿ (ಶಾಲಿನಿ ಗ್ರೌಂಡ್) ಏರ್ಪಡಿಸಿದ ಬೃಹತ್ ಸ್ವದೇಶಿ ಮೇಳವನ್ನು ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಉದ್ಘಾಟಿಸಿ ಶುಭ ಕೋರಿದರು. ಜಯನಗರ ವಿಧಾನಸಭಾ ಕ್ಷೇತ್ರದ ಶಾಸಕ ಸಿ.ಕೆ.ರಾಮಮೂರ್ತಿ ಅವರು...
Date : Wednesday, 07-02-2024
ಬೆಂಗಳೂರು: ನರೇಂದ್ರ ಮೋದಿಯವರು ಮೂರನೆ ಬಾರಿ ಪ್ರಧಾನಿಯಾದ ಒಂದು ತಿಂಗಳಲ್ಲಿ ಕಾಂಗ್ರೆಸ್ ದೇಶಾದ್ಯಂತ ಇಬ್ಬಾಗವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭವಿಷ್ಯ ನುಡಿದಿದ್ದಾರೆ. ರಾಜ್ಯ ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ವತಿಯಿಂದ ಏರ್ಪಡಿಸಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಕರ್ನಾಟಕದ...
Date : Wednesday, 07-02-2024
ಮಂಗಳೂರು : ಮಂಗಳೂರಿನಲ್ಲಿರುವ ಇ ಎಸ್ ಐ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸುವಂತೆ ಕೇಂದ್ರ ಕಾರ್ಮಿಕ ಸಚಿವರಾದ ಶ್ರೀ ಭೋಪೇಂದ್ರ ಯಾದವ್ ರವರನ್ನು ಇಂದು ನಳಿನ್ ಕುಮಾರ್ ಕಟೀಲ್ ಅವರು ನವದೆಹಲಿಯಲ್ಲಿ ಭೇಟಿಯಾಗಿ ಮನವಿ ಸಲ್ಲಿಸಿದರು. ಜಿಲ್ಲೆಯ ಶ್ರಮಿಕ ವರ್ಗಕ್ಕೆ ಅನುಕೂಲವಾಗುವಂತೆ, ಮಂಗಳೂರು ಇಎಸ್ಐ ಆಸ್ಪತ್ರೆಯಲ್ಲಿ...
Date : Wednesday, 07-02-2024
ಬೆಂಗಳೂರು : ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿಗಳ ಜೊತೆಗೆ ಜನರಿಗೆ ನಾಮ ಹಾಕುವ ಗ್ಯಾರಂಟಿಯನ್ನೂ ನೀಡಿದೆ. ಖಜಾನೆ ಖಾಲಿ ಮಾಡಿಕೊಂಡ ಸರ್ಕಾರ ಬೀಗ ಹಾಕಿಕೊಳ್ಳುವ ಸ್ಥಿತಿ ಬಂದಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ಬಿಜೆಪಿ ವತಿಯಿಂದ ವಿಧಾನಸೌಧದ ಗಾಂಧಿ...