Date : Wednesday, 09-03-2016
ಬೆಂಗಳೂರು : ವಿಶ್ವವಿದ್ಯಾಲಯಗಳು ಗೌರವ ಡಾಕ್ಟರೇಟ್ ನೀಡುತ್ತಿರುವ ವಿಷಯದಲ್ಲಿ ರಾಜ್ಯಪಾಲ ವಝಭಾಯಿವಾಲಾ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಿವಿಗಳು ಮತ್ತು ವಿವಿಗಳ ವಿಸಿಗಳ ವಿರುದ್ಧ ರಾಜ್ಯಪಾಲರು ಗರಂ ಆಗಿದ್ದಾರೆ. ಈ ಮೊದಲು ಬೇಕಾಬಿಟ್ಟಿಯಾಗಿ ಡಾಕ್ಟರೇಟ್ ನೀಡಿದ್ದು , ತನ್ನ ಘಟಿಕೋತ್ಸವದಲ್ಲಿ 10 ಡಾಕ್ಟರೇಟ್...
Date : Wednesday, 09-03-2016
ಬಂಟ್ವಾಳ : ಬಂಟ್ವಾಳ ಪುರಸಭಾ ವ್ಯಾಪ್ತಿಯ ಅಜ್ಜಿಬೆಟ್ಟು ಪರಿಸರದ ನಿವಾಸಿಗಳಿಗೆ ಪುರಸಭೆಯಿಂದ ಒದಗಿಸಲಾದ ಕುಡಿಯುವ ನೀರೇ ಆಧಾರವಾಗಿದ್ದು, ಆದರೆ ಇತ್ತೀಚೆಗೆ ಪೈಪ್ ಮೂಲಕ ಒದಗಿಸುವ ನೀರು ಬರುತ್ತಿಲ್ಲ. ಇದರಿಂದಾಗಿ ಶಾಲಾ ಮಕ್ಕಳಿಗೆ ನೀಡುವ ಬಿಸಿಯೂಟಕ್ಕೂ ತುಂಬಾ ತೊಂದರೆಯಾಗಿದೆ. ಈ ಬಗ್ಗೆ ನಾವು...
Date : Wednesday, 09-03-2016
ಬಂಟ್ವಾಳ : ರಾಷ್ಟ್ರೀಯ ಹೆದ್ದಾರಿ ಬಿ.ಸಿ.ರೋಡಿನ ಮುಖ್ಯ ವೃತ್ತ ಬಳಿ ನಿರ್ಮಾಣ ಹಂತದಲ್ಲಿರುವ ಮೆ! ಇಮೇಜ್ ಟ್ರಸ್ಟ್ ಎಂಬ ಹೆಸರಿನ ಮಸೀದಿಗೆ ರಾಜ್ಯ ಉಚ್ಛನ್ಯಾಯಾಲಯ ತಡೆಯಾಜ್ಞೆ ನೀಡಿ ಆದೇಶಿಸಿದೆ. ಇಲ್ಲಿ ಮಸೀದಿ ನಿರ್ಮಿಸುತ್ತಿರುವ ಬಗ್ಗೆ ಸಾರ್ವಜನಿಕರಿಂದ ವಿರೋಧ ವ್ಯಕ್ತವಾದ ಹಿನ್ನಲೆಯಲ್ಲಿ ಹಿಂದೂ...
Date : Wednesday, 09-03-2016
ಬೆಳ್ತಂಗಡಿ : ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ವತಿಯಿಂದ ತಾಲೂಕು ಪಂಚಾಯತ್ ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಅಭೂತಪೂರ್ವ ಗೆಲುವಿಗಾಗಿ ಶ್ರಮಿಸಿದ ಕಾರ್ಯಕರ್ತರಿಗೆ ಮತ್ತು ಮತದಾರರಿಗೆ ಅಭಿನಂದನೆ ಹಾಗೂ ವಿಜಯೋತ್ಸವ ಕಾರ್ಯಕ್ರಮ ಮಾರ್ಚ್ 10 ರಂದು ಗುರುವಾರ ಪೂರ್ವಾಹ್ನ 10-30 ಕ್ಕೆ...
Date : Tuesday, 08-03-2016
ಬೆಳ್ತಂಗಡಿ : ಇಳಂತಿಲ ಇಲ್ಲಿನ ಕನ್ಯಾರಕೋಡಿ ಎಂಬಲ್ಲಿ ಇಳಂತಿಲ ಗ್ರಾಮ ಪಂಚಾಯತ್‌ನ ಮಹಾತ್ಮಾಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ನಿರ್ಮಾಣವಾಗಲಿರುವ ಅಂಗನವಾಡಿ ಕೇಂದ್ರಕ್ಕೆ ಇಳಂತಿಲ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಗಾಯತ್ರಿ ಜಗದೀಶ್ ಬಂಗೇರ ಇತ್ತೀಚೆಗೆ ಶಂಕುಸ್ಥಾಪನೆ ನೆರವೇರಿಸಿದರು. ಕಾರ್ಯಕ್ರಮದಲ್ಲಿ ತಾ. ಪಂ....
Date : Tuesday, 08-03-2016
ಮಂಗಳೂರು : ನಿಟ್ಟೆ ಇನ್ಸ್ಟಿಟ್ಯೂಟ್ ಆಫ್ ಕಮ್ಯೂನಿಕೇಶನ್, ಮಂಗಳೂರು ಇವರು ಆಯೋಜಿಸಿದ್ದ ಬೀಕನ್ಸ 2016, ಶೋಷಿತರಿಗೆ ಧ್ವನಿಯಾಗುವ ಧ್ಯೇಯ ಹೊಂದಿದ ಮೀಡಿಯಾ ಹಬ್ಬವನ್ನು ‘ನಾನು ಅವನಲ್ಲ ಅವಳು’ ಚಿತ್ರದ ನಿರ್ದೇಶಕ, ಬಿ.ಎಸ್.ಲಿಂಗದೇವರವರು ಉದ್ಘಾಟಿಸಿದರು. ಸಿನಿಮಾ ಕಾರ್ಯಗಾರವನ್ನು ಉದ್ಘಾಟಿಸಿದ ಅವರು, ಪ್ರಸ್ತುತ ಶಿಕ್ಷಣ...
Date : Tuesday, 08-03-2016
ಮಂಗಳೂರು : ಕದಳೀ ಶ್ರೀ ಯೋಗೇಶ್ವರ (ಜೋಗಿ) ಮಠ ಪರ್ಯಾಯ ರಾಜಪಟ್ಟಾಭಿಷೇಕ ಮಹೋತ್ಸವದ ಹಿನ್ನೆಲೆಯಲ್ಲಿ ಮಠ ಪರಿಸರದ ಶ್ರೀ ಸಿದ್ಧಗುರು ಸುಂದರನಾಥ ವೇದಿಕೆಯಲ್ಲಿ ಫೆ. ೨೬ರಿಂದ ನಡೆಯುತ್ತಿರುವ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ಕಳೆದ ಸಂಜೆ ಸಂಪನ್ನಗೊಂಡಿದೆ. ಸೋಮವಾರ ಸಂಜೆ ನಡೆದ ಆರನೇ...
Date : Tuesday, 08-03-2016
ಉಡುಪಿ : ಶ್ರೀ ವೆಂಕಟರಮಣ ದೇವಸ್ಥಾನ ಕಲ್ಯಾಣಪುರದ ಯಾತ್ರಿ ನಿವಾಸದಲ್ಲಿ ಒಂದು ವಾರಗಳ ಕಾಲ ನಡೆದ ಗೀತಾಮೃತಧಾರಾ ಕೊಂಕಣಿ ಪ್ರವಚನವನ್ನು ಪೂನಾದ ಭಾಗವತ ಶಿರೋಮಣಿ ಶ್ರೀಮತಿ ಭಾವನಾ ಭಾಸ್ಕರ್ ಪ್ರಭುರವರು ಕಾರ್ಯಕ್ರಮವನ್ನು ನಡೆಸಿಕೊಟ್ಟರು. ದೇವಳದ ಆಡಳಿತ ಮೊಕ್ತೇಸರರಾದ ಶ್ರೀ ಅನಂತ ಪದ್ಮನಾಭ...
Date : Tuesday, 08-03-2016
ಹುಬ್ಬಳಿ : ಹುಬ್ಬಳಿ-ಧಾರವಾದ ಮಹಾನಗರ ಪಾಲಿಕೆಯ ಮೇಯರ್ ಮತ್ತು ಉಪಮೇಯರ್ ಸ್ಥಾನಗಳಿಗೆ ಚುನಾವಣೆ ನಡೆದಿದ್ದು, ಈ ಎರಡೂ ಸ್ಥಾನಗಳನ್ನು ತನ್ನ ತೆಕ್ಕೆಯಲ್ಲಿ ಉಳಿಸಿಕೊಂಡಿದೆ. ಮೇಯರ್ ಸ್ಥಾನಕ್ಕೆ ಮಂಜೂಳಾ ಅಕ್ಕೂರ ಮತ್ತು ಉಪಮೇಯರ್ ಸ್ಥಾನಕ್ಕೆ ಲಕ್ಷ್ಮೀ ಉಪ್ಪಾರ ರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸತತ ಮೂರನೇ ಬಾರಿಗೆ...
Date : Tuesday, 08-03-2016
ಬೆಳ್ತಂಗಡಿ : ಜನಸಾಮಾನ್ಯರಿಗೆ ಕಾನೂನಿನ ಅರಿವು ಇರಬೇಕಾದ್ದು ಅತೀ ಮುಖ್ಯ. ಆ ನಿಟ್ಟಿನಲ್ಲಿ ಪ್ರತೀ ವರ್ಷ ಕಾನೂನು ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದ್ದು, ಜನಸಾಮಾನ್ಯರು ಸಾಕ್ಷರತಾ ರಥದ ಉಪಯೋಗವನ್ನು ಪಡೆದುಕೊಳ್ಳಬೇಕು ಎಂದು ಬೆಳ್ತಂಗಡಿ ಪ್ರಧಾನ ಹಿರಿಯ ಸಿವಿಲ್ ಜಡ್ಜ್ ಮತ್ತು ಜೆಎಂಎಫ್‌ಸಿ...