Date : Tuesday, 08-03-2016
ಬೆಳ್ತಂಗಡಿ : ಧರ್ಮಸ್ಥಳದಲ್ಲಿ ಮಂಗಳವಾರ ಬೆಳಗ್ಗಿನ ಜಾವ ಶಿವರಾತ್ರಿ ಅಂಗವಾಗಿ ಶ್ರೀ ಮಂಜುನಾಥ ಸ್ವಾಮಿಯ ರಥೋತ್ಸವ ನಡೆಯಿತು. ನಾಡಿನೆಲ್ಲೆಡೆಯಿಂದ ಸಹಸ್ರಾರು ಸಂಖ್ಯೆಯಲ್ಲಿ ಆಗಮಿಸಿದ್ದ ಭಕ್ತಾದಿಗಳು ರಥೋತ್ಸವ ವೀಕ್ಷಿಸಿ ಧನ್ಯತಾ ಭಾವ...
Date : Tuesday, 08-03-2016
ಬೆಳ್ತಂಗಡಿ : ಓಡಿಲ್ನಾಳ ಗ್ರಾಮದ ಶ್ರೀರಾಮನಗರ ಮೈರಳಿಕೆ ಎಂಬಲ್ಲಿ ಮುಸ್ಲಿಂ ಸಮುದಾಯದವರಿಗೆ ದಫನಭೂಮಿ ಮಂಜೂರಾತಿ ಮಾಡುವುದನ್ನು ವಿರೋಧಿಸಿ ವಿಶ್ವಹಿಂದೂ ಪರಿಷತ್ ಮತ್ತು ಭಜರಂಗದಳದ ನೇತೃತ್ವದಲ್ಲಿ ಮಂಗಳವಾರ ತಾಲೂಕು ಕಚೇರಿ ಎದುರು ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಓಡಿಲ್ನಾಳ ಗ್ರಾಮದ ಶ್ರೀರಾಮ ನಗರದ ಮೈರಳಿಕೆ...
Date : Tuesday, 08-03-2016
ಬಂಟ್ವಾಳ : ಸೇವಾಂಜಲಿ ಪ್ರತಿಷ್ಠಾನ ಫರಂಗಿಪೇಟೆ ಇದರ ಆಶ್ರಯದಲ್ಲಿ ಜಸ್ಟಿಸ್ ಕೆ. ಎಸ್ .ಹೆಗ್ಡೆ ಆಸ್ಪತ್ರೆ ದೇರಳಕಟ್ಟೆ ಮತ್ತು ವೆನ್ಲಾಕ್ ಸರಕಾರಿ ಆಸ್ಪತ್ರೆ ಮಂಗಳೂರು ಇದರ ಸಹಯೋಗದೊಂದಿಗೆ 80 ನೇ ರಕ್ತ ದಾನ ಶಿಬಿರವನ್ನು ಚಂದ್ರಹಾಸ್ ಶೆಟ್ಟಿ ವಿದ್ಯಾ ಚಂದ್ರಹಾಸ ಶೆಟ್ಟಿ ದಂಪತಿಗಳು ಮತ್ತು ಕೆ...
Date : Tuesday, 08-03-2016
ಬೆಂಗಳೂರು : ಮುಖ್ಯಮಂತ್ರಿ ಸಾಂತ್ವನ ಹರೀಶ್ ಯೋಜನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಆರೋಗ್ಯ ಸಚಿವ ಯು.ಟಿ. ಖಾದರ್ ಅವರು ವಿಧಾನ ಸೌಧದ ಬೆಂಕ್ವೇಟ್ ಹಾಲ್ ನಲ್ಲಿ ಚಾಲನೆ ನೀಡಲಾಗಿದೆ. ಈ ಯೋಜನೆಯಂತೆ ಅಫಘಾತಕ್ಕೊಳಗಾದ ವ್ಯಕ್ತಿಗೆ 48 ಗಂಟೆ ಅವಧಿಗೆ ಗರಿಷ್ಠ ರೂ. 25 ಸಾವಿರ...
Date : Tuesday, 08-03-2016
ಬೆಂಗಳೂರು : ಶಿವರಾತ್ರಿ ಪ್ರಯುಕ್ತ ತುಮಕೂರಿನ ಎತ್ತೇನಹಳ್ಳಿಯಲ್ಲಿ ಜಾತ್ರೆಯಲ್ಲಿ ಕೆಂಡ ಹಾಯುತ್ತಿರುವ ಕುಂಡಕ್ಕೆ ಆಯತ್ತಪ್ಪಿ ಬಾಲಕ ಬಿದ್ದಿದ್ದು, ಆತನ ರಕ್ಷಣೆಗೆ ಮುಂದಾದ ಜನಜಂಗಳಿಯಿಂದ 60 ತಕ್ಕೂ ಅಧಿಕ ಮಂದಿಗೆ ಗಾಯವಾಗಿ ಆಸ್ಪತ್ರೆಗೆ ಸೇರಿದ್ದಾರೆ. ಪ್ರತಿವರ್ಷದಂತೆ ಶಿವರಾತ್ರಿ ಪ್ರಯುಕ್ತ ತುಮಕೂರಿನ ಎತ್ತೇನಹಳ್ಳಿಯಲ್ಲಿ ಜಾತ್ರೆಯ ನಡೆಯುತ್ತಿದ್ದು...
Date : Tuesday, 08-03-2016
ಬಾದಾರ : ಕಾಸರಗೋಡಿನ ಕೂಡ್ಲು ಸಮೀಪದ ಬಾದಾರದ ಶೇಷವನದಲ್ಲಿ ನೂತನವಾಗಿ ನಿರ್ಮಿಸಿದ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಶ್ರೀ ಸುಬ್ರಹ್ಮಣ್ಯ ಸ್ವಾಮಿಯ ಪ್ರತಿಷ್ಠಾ ಬ್ರಹ್ಮಕಲಶೋತ್ಸವವು ಮುಂದಿನ ಮೇ ತಿಂಗಳ 3ರಿಂದ 11ರ ತನಕ ನಡೆಯಲಿದೆ. ಅದರ ಸವಿವರಗಳನ್ನೊಳಗೊಂಡ ಆಮಂತ್ರಣ ಪತ್ರಿಕೆಯನ್ನು ಮಧೂರು...
Date : Tuesday, 08-03-2016
ಮಂಜೇಶ್ವರ : ಮಹಾಶಿವರಾತ್ರಿಯ ಸಂದರ್ಭದಲ್ಲಿ ಕಾಸರಗೋಡಿನ ಮಂಜೇಶ್ವರ ಹಾಗೂ ಬದಿಯಡ್ಕ ತಾಲೂಕಿನ ಸ್ವಯಂಸೇವಕರು ರಾತ್ರಿ ಘೋಷ್ ಸಂಚಲನದ ಮಾಡುವ ಮೂಲಕ ವಿಶಿಷ್ಟವಾಗಿ ಮಹಾಶಿವರಾತ್ರಿಯನ್ನು ಅಚರಿಸಿದರು.ಮಂಜೇಶ್ವರ ತಾಲೂಕಿನ ಸಂಚಲನ ರಾತ್ರಿ 7.45 ಕ್ಕೆ ಪರಂಕಿಲ ಏಕಾಹ ಭಜನಾ ಮಂದಿರದಿಂದ ಬಂದ್ಯೋಡು ಬಳಿಯ ಅಡ್ಕ ಪದವು...
Date : Monday, 07-03-2016
ಧರ್ಮಸ್ಥಳ : ಪವಿತ್ರ ಶಿವ ಕ್ಷೇತ್ರ ಧರ್ಮಸ್ಥಳದಲ್ಲಿ ಸೋಮವಾರ ಶಿವರಾತ್ರಿ ಪ್ರಯುಕ್ತ ನಾಡಿನೆಲ್ಲೆಡೆಯಿಂದ ಒಂದು ಲಕ್ಷಕ್ಕೂ ಅಧಿಕ ಮಂದಿ ಭಕ್ತಾದಿಗಳು ಬಂದು ದೇವರ ದರ್ಶನ ಪಡೆದರು. ಇವರಲ್ಲಿ ಸುಮಾರು ಇಪ್ಪತ್ತೈದು ಸಾವಿರ ಮಂದಿ ಭಕ್ತಾದಿಗಳು ಪಾದಯಾತ್ರೆಯಲ್ಲಿ ಬಂದು ಧನ್ಯತೆಯನ್ನು ಹೊಂದಿದರು. ಸಂಪ್ರದಾಯದಂತೆ...
Date : Monday, 07-03-2016
ಮಂಗಳೂರು : ಕದಳೀ ಶ್ರೀ ಯೋಗೇಶ್ವರ (ಜೋಗಿ) ಮಠದ ನೂತನ ರಾಜರಾಗಿ ಶ್ರೀ ಯೋಗಿ ನಿರ್ಮಲ್‌ನಾಥ್‌ಜೀಯವರು ಇಂದು ಪಟ್ಟಾಭಿಷೇಕಗೊಂಡ ಬಳಿಕ ನಿರ್ಗಮನ ಪೀಠಾಧಿಪತಿ ರಾಜಯೋಗಿ ಶ್ರೀ ಸಂಧ್ಯಾನಾಥ್‌ಜೀಯವರು ಸಾಂಕೇತಿಕ ಜಲ ಸಮಾಧಿಯಾಗುವ ಪ್ರಕ್ರಿಯೆ ಬೊಕ್ಕಪಟ್ಣ ಬೋಳೂರಿನ ತಣ್ಣೀರುಬಾವಿ ಸಮುದ್ರದಲ್ಲಿ ನಡೆಯಿತು. ಈ...
Date : Monday, 07-03-2016
ಬೆಳ್ತಂಗಡಿ : ಇಹಪರಗಳಲ್ಲಿ ಸುಖ ಶಾಂತಿ, ನೆಮ್ಮದಿ ಪಡೆಯಬೇಕಾದರೆ ಪಂಚೇಂದ್ರಿಯಗಳ ನಿಗ್ರಹದೊಂದಿಗೆ ಪರಿಶುದ್ಧ ಮನಸ್ಸಿನಿಂದ ಫಲಾಪೇಕ್ಷೆ ಇಲ್ಲದೆ ದೇವರ ಧ್ಯಾನ, ಪ್ರಾರ್ಥನೆ, ಆರಾಧನೆ ಮಾಡಿದಾಗ ಮಾತ್ರ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು. ಅವರು ಸೋಮವಾರ ರಾತ್ರಿ ಧರ್ಮಸ್ಥಳದಲ್ಲಿ...