News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Sunday, 27th September 2026

×
Home About Us Advertise With s Contact Us

ಸಿಇಟಿ ಕೌನ್ಸಿಲಿಂಗ್ ಬಗ್ಗೆ ಶಿಬಿರ

ಬೆಳ್ತಂಗಡಿ : ಪಿಯುಸಿ ವಿಜ್ಞಾನ ವಿಭಾಗದಲ್ಲಿ ಕಲಿಯುತ್ತಿದ್ದು, ಸಿಇಟಿ ಪರೀಕ್ಷೆಗೆ ತಯಾರಿ ನಡೆಸುತ್ತಿರುವ ಬೆಳ್ತಂಗಡಿ ತಾಲೂಕಿನ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳಿಗೆ ಮತ್ತು ಅವರ ಹೆತ್ತವರಿಗೆ ಮಾಹಿತಿ ನೀಡುವ ಉದ್ದೇಶದಿಂದ ಸಿಇಟಿ ಕೌನ್ಸಿಲಿಂಗ್ ಬಗ್ಗೆ ಶಿಬಿರವನ್ನು ಈಚೆಗೆ ಉಜಿರೆ ಶಾರದಾ ಮಂಟಪದಲ್ಲಿ ನಡೆಸಲಾಯಿತು....

Read More

ಮಾ.8 ರಿಂದ 11 ರವರಗೆ ಕಾನೂನು ಸಾಕ್ಷರತಾ ರಥ ಅಭಿಯಾನ

ಬೆಳ್ತಂಗಡಿ : ಗ್ರಾಮೀಣ ಜನರಿಗೆ ಕಾನೂನಿನ ಕುರಿತು ಅರಿವು ಮೂಡಿಸಲು ನಡೆಸಲಾಗುತ್ತಿರುವ ಕಾನೂನು ಸಾಕ್ಷರತಾ ರಥ ಹಾಗೂ ಸಂಚಾರಿ ಜನತಾ ನ್ಯಾಯಾಲಯದ 10ನೇ ಅಭಿಯಾನ ಮಾ.8 ರಿಂದ 11 ರವರಗೆ ತಾಲೂಕಿನ ವಿವಿಧ ಕಡೆಗಳಲ್ಲಿ ನಡೆಯಲಿದೆ ಎಂದು ಬೆಳ್ತಂಗಡಿ ಪ್ರಧಾನ ಹಿರಿಯ ಸಿವಿಲ್...

Read More

ಪಾದಯಾತ್ರಿಕರನ್ನು ಸಕಲ ವ್ಯವಸ್ಥೆಗಳನ್ನು ಕಲ್ಪಿಸಲು ಶ್ರೀ ಕ್ಷೇತ್ರ ಸಿದ್ಧತೆ

ಬೆಳ್ತಂಗಡಿ : ರಾಜ್ಯದ ವಿವಿಧ ಭಾಗಗಳಿಂದ ಧರ್ಮಸ್ಥಳಕ್ಕೆ ಮಹಾಶಿವರಾತ್ರಿ ಆಚರಣೆಗೆಂದು 11 ಸಾವಿರಕ್ಕೂ ಹೆಚ್ಚು ಪಾದಯಾತ್ರಿಕರನ್ನು ಸ್ವಾಗತಿಸಲು ಹಾಗೂ ಅವರಿಗೆ ಬೇಕಾದ ಸಕಲ ವ್ಯವಸ್ಥೆಗಳನ್ನು ಕಲ್ಪಿಸಲು ಶ್ರೀ ಕ್ಷೇತ್ರ ಧರ್ಮಸ್ಥಳ ಪಾದಯಾತ್ರಿಗಳ ವ್ಯವಸ್ಥಾಪನಾ ಸಮಿತಿ ಸರ್ವ ಸಿದ್ಧತೆಯನ್ನು ಮಾಡಿಕೊಂಡಿದೆ ಎಂದು ಸಮಿತಿ ಪ್ರಕಟಣೆ...

Read More

ಜೋಗಿ ಮಠ ರಾಜ ಪಟ್ಟಾಭಿಷೇಕ : `ಸತ್ಕರ್ಮದ ಮೂಲಕ ಪುರುಷೋತ್ತಮರಾಗಬೇಕು’

ಮಂಗಳೂರು : ನಾವು ದೇಶಾಭಿಮಾನ ಬೆಳೆಸಿಕೊಳ್ಳಬೇಕು. ನಮ್ಮ ಸಂಸ್ಕೃತಿ ಆಚಾರ, ವಿಚಾರಗಳನ್ನು ಉಳಿಸಿ ಸತ್ಕರ್ಮದ ಮೂಲಕ ಪುರುಷೊತ್ತಮರಾಗಬೇಕೆಂದು ಕರಿಂಜೆ ಶ್ರೀ ಲಕ್ಷ್ಮೀಸತ್ಯನಾರಾಯಣ ಕ್ಷೇತ್ರದ ಶ್ರೀ ಮುಕ್ತಾನಂದ ಸ್ವಾಮೀಜಿ ನುಡಿದರು. ಕದಳೀ ಶ್ರೀ ಯೋಗೇಶ್ವರ (ಜೋಗಿ) ಮಠ ಪರ್ಯಾಯ ರಾಜ ಪಟ್ಟಾಭಿಷೇಕ ಮಹೋತ್ಸವದಂಗವಾಗಿ ಜೋಗಿ...

Read More

ಕಾರ್ಪೋರೇಶನ್ ಬ್ಯಾಂಕ್ ಅಧಿಕಾರಿಗಳ ಸಂಘದಿಂದ ಪೀಟೋಪಕರಣ ಕೊಡುಗೆ

ಬಂಟ್ವಾಳ : ಅನುದಾನಿತ ಶ್ರೀ ರಾಮ ಹಿರಿಯ ಪ್ರಾಥಮಿಕ ಶಾಲೆ ಅರ್ಕುಳ ಫರಂಗಿಪೇಟೆ ಶಾಲೆಗೆ ಮಂಗಳೂರು ಕಾರ್ಪೋರೇಶನ್ ಬ್ಯಾಂಕ್  ಅಧಿಕಾರಿಗಳ ಸಂಘಟನೆಯ ವತಿಯಿಂದ ಒಂದನೇ ತರಗತಿಯ ಮಕ್ಕಳಿಗೆ ಉತ್ತಮ ದರ್ಜೆಯ ಡೆಸ್ಕ್ ಹಾಗು ಬೆಂಚ್ ಅಲ್ಲದೆ ವಿಜ್ಞಾನ ಪ್ರಯೋಗಾಲಯಕ್ಕೆ ಮೇಜು ಒಟ್ಟು 73,000 ರೂಪಾಯಿ...

Read More

ರೈತರ ವಿರುದ್ಧ ಲಾಠಿ ಚಾರ್ಜ್ ನಡೆಸಿಲ್ಲ

ಬೆಂಗಳೂರು:   ಶಾಶ್ವತ ನೀರಾವರಿಗಾಗಿ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸುತ್ತಿದ್ದ ರೈತರ ವಿರುದ್ಧ ಲಾಠಿ ಚಾರ್ಜ್ ನಡೆಸಿಲ್ಲ ವೆಂದು ಸರಕಾರ ಹೇಳಿದೆ. ವಿಧಾಣ ಸಭೆಯಲ್ಲಿ ಫಟನೆ ಬಗ್ಗೆ ಸ್ಪಷ್ಟನೆ ನೀಡಿದ ಗೃಹ ಸಚಿವ ಪರಮೇಶ್ವರ್ ರೈತರ ಮೇಲೆ ಲಾಠಿ ಚಾರ್ಜ್ ನಡೆಸಿಲ್ಲ. ಪ್ರತಿಭಟನೆ ನಡೆಸುತ್ತಿರುವ ರೈತರು...

Read More

ಜನಸಂಖ್ಯೆಯ ಅಸಂತುಲನದಿಂದ ರಾಷ್ಟ್ರಕ್ಕೆ ಗಂಡಾಂತರ

ಮಡಿಕೇರಿ : ಜನಸಂಖ್ಯೆಯ ಅಸಂತುಲನದಿಂದಾಗಿ ರಾಷ್ಟ್ರಕ್ಕೆ ದೊಡ್ಡ ಗಂಡಾಂತರ ಕಾದಿದ್ದು, ದೇಶದಲ್ಲಿ ಬಹುಸಂಖ್ಯಾತರಾದ ಹಿಂದೂಗಳು 2061 ರ ಹೊತ್ತಿಗೆ ಅಲ್ಪಸಂಖ್ಯಾತರಾಗುವ ಆತಂಕವಿದೆ ಎಂದು ಧರ್ಮ ಜಾಗರಣಾದ ಕರ್ನಾಟಕ ದಕ್ಷಿಣ ಪ್ರಾಂತ ಸಂಯೋಜಕ ನ. ಸೀತರಾಮ್ ಹೇಳಿದರು. ನಗರದ ಪ್ರಜ್ಞಾ ಕಾವೇರಿ ಬಳಗ ಭಾರತೀಯ...

Read More

ರೈತರ ಮೇಲೆ ಲಾಠಿಚಾರ್ಜ್: ಸರ್ಕಾರದ ವಿರುದ್ಧ ಭುಗಿಲೆದ್ದ ಆಕ್ರೋಶ

ಬೆಂಗಳೂರು: ಶಾಶ್ವತ ನೀರಾವರಿ ನೀಡಬೇಕೆಂದು ಕೋರಿ ಗುರುವಾರ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸುತ್ತಿದ್ದ ರೈತರ ವಿರುದ್ಧ ಲಾಠಿ ಚಾರ್ಜ್ ನಡೆಸಲಾಗಿದ್ದು, ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ಭುಗಿಲೆದ್ದಿದೆ. ಲಾಠಿ ಚಾರ್ಜ್‌ನಿಂದಾಗಿ ಹಲವಾರು ರೈತರಿಗೆ ಗಾಯಗಳಾಗಿವೆ, ರೈತರು ವಿಧಾನಸಭೆಗೆ ಮುತ್ತಿಗೆ ಹಾಕಲು ಸಂದರ್ಭದಲ್ಲಿ...

Read More

ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿಗೆ ಆದ್ಯತೆ ನೀಡಿದ ಬಜೆಟ್: ಬಿಜೆಪಿ ಸಂತಸ

ಬೆಳ್ತಂಗಡಿ : ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಮಂಡಿಸಿದ 2016-17 ಸಾಲಿನ ಬಜೆಟ್ ಈ ದೇಶದ ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ವಲಯದಲ್ಲಿ ಹೊಸ ಸಂಚಲನ ಮೂಡಿಸಲಿದೆಯೆಂದು ಬೆಳ್ತಂಗಡಿ ಬಿಜೆಪಿ ಮೆಚ್ಚುಗೆ ವ್ಯಕ್ತ ಪಡಿಸಿದೆ. ಶ್ರೀ ಸಾಮಾನ್ಯರಿಗೆ ಯಾವುದೇ ಹೊರೆಯಾಗದಂತೆ ಜಾಗೃತೆ ವಹಿಸಿದ...

Read More

ಉಜಿರೆ ಎಸ್.ಡಿ.ಎಂನಲ್ಲಿ ‘ಮರೀಚಿಕೆ’ ಕಿರುಚಿತ್ರ ಬಿಡುಗಡೆ

ಬೆಳ್ತಂಗಡಿ : ನಟನೆ ಎಂಬುದು ಸ್ವಾಭಾವಿಕವಾಗಿ ಬರಬೇಕು. ರಂಗಭೂಮಿ ಕಲಾವಿದರಾದ ನಾವುಗಳು ಬಹಳ ಗೌರವದಿಂದ ಕಾಣುತ್ತೇವೆ. ಒಬ್ಬ ವ್ಯಕ್ತಿ ಬೆಳೆದ ಆ ಕ್ಷೇತ್ರಕ್ಕೆ ಗೌರವ ಕೊಡಲೇಬೇಕು. ಆದರಿಂದ ನಾನು ರಂಗಭೂಮಿಗೆ ಹೆಚ್ಚು ಪ್ರಾಶಸ್ತ್ಯ ಕೊಡುತ್ತೇನೆ. ಎಂದು ತುಳು ರಂಗಭೂಮಿ ಹಾಗೂ ಸಿನಿ...

Read More

Recent News

Back To Top