News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Wednesday, 2nd September 2026

×
Home About Us Advertise With s Contact Us

ರಾಜ್ಯ ಸರಕಾರದಿಂದ ವಿದ್ಯಾರ್ಥಿ ಹಿತಕ್ಕೆ ಧಕ್ಕೆ ತರುವ ಕೆಲಸ: ಡಾ.ಸಿ.ಎನ್.ಅಶ್ವತ್ಥನಾರಾಯಣ

ಬೆಂಗಳೂರು: ವಿದ್ಯಾರ್ಥಿ ಹಿತಕ್ಕೆ ಧಕ್ಕೆ ತರುವ ಕೆಲಸವನ್ನು ಕರ್ನಾಟಕದ ಕಾಂಗ್ರೆಸ್ ಸರಕಾರ ಮಾಡುತ್ತಿದೆ ಎಂದು ರಾಜ್ಯದ ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಆರೋಪಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು,...

Read More

100 ಅಶ್ವಮೇಧ – ಪಾಯಿಂಟ್ ಟು ಪಾಯಿಂಟ್ ಎಕ್ಸ್‌ಪ್ರೆಸ್ ಬಸ್‌ಗಳಿಗೆ ಸಿಎಂ ಚಾಲನೆ 

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು “100 ಹೊಸ ವಿನ್ಯಾಸದ ಕರ್ನಾಟಕ ಸಾರಿಗೆ ಬಸ್ಸು( ಅಶ್ವಮೇಧ – ಪಾಯಿಂಟ್ ಟು ಪಾಯಿಂಟ್ ಎಕ್ಸ್‌ಪ್ರೆಸ್)ಗಳಿಗೆ  ಚಾಲನೆ ನೀಡಿದರು. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್ಆರ್ ಟಿಸಿ) ವತಿಯಿಂದ ವಿಧಾನಸೌಧದ ಮುಂಭಾಗದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ...

Read More

ಹೈನುಗಾರರ 716 ಕೋಟಿ ರೂ ಬಾಕಿ ಮೊತ್ತ ತಕ್ಷಣ ಬಿಡುಗಡೆಗೆ ವಿಜಯೇಂದ್ರ ಆಗ್ರಹ

ಬೆಂಗಳೂರು: ರಾಜ್ಯ ಸರಕಾರಕ್ಕೆ ರೈತರ ಬಗ್ಗೆ ನೈಜ ಕಾಳಜಿ ಇದ್ದರೆ ಬಾಕಿ ಉಳಿಸಿದ ಹೈನುಗಾರರ ಪ್ರೋತ್ಸಾಹಧನವನ್ನು ಗೌರವಯುತವಾಗಿ ತಕ್ಷಣ ಬಿಡುಗಡೆ ಮಾಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಗ್ರಹಿಸಿದರು. ಡಾಲರ್ಸ್ ಕಾಲೊನಿಯ ತಮ್ಮ ನಿವಾಸದಲ್ಲಿ ಇಂದು ಮಾಧ್ಯಮ...

Read More

ಸತ್ಯಂ ಶಿವಂ ಸುಂದರಂ ನಮ್ಮ ಕಲಾದೃಷ್ಟಿ: ಡಾ.ಮೋಹನ್ ಭಾಗವತ್

ಬೆಂಗಳೂರು : ಕಲೆ ಸಮಾಜಕ್ಕೆ ಸಂಸ್ಕಾರ, ಸಮರಸತೆ ನೀಡುತ್ತದೆ. ನಮ್ಮ ಚರಿತ್ರೆಯನ್ನು ಉದಾಹರಣೆ ನೀಡುವುದರ ಮೂಲಕ ಜಗತ್ತಿನ ಜನರಿಗೆ ಜೀವನ ಪಾಠವನ್ನು ಹೇಳಬೇಕಿದೆ. ಅಂತಹ ಮಾನವ ಸಮಾಜವನ್ನು ನಿರ್ಮಿಸುವುದಕ್ಕಾಗಿ ಕಲಾಜಗತ್ತಿನ ಕೆಲವು ಕಲಾವಿದರಿಂದ ಮಾತ್ರ ಸಾಧ್ಯವಿಲ್ಲ. ಇದು ಸಂಪೂರ್ಣ ಕಲಾ ಜಗತ್ತಿನ...

Read More

ಪ್ರತ್ಯೇಕ ದೇಶ ಬೇಡಿಕೆ ವಿರುದ್ಧ ಯುವ ಮೋರ್ಚಾ ಪ್ರತಿಭಟನೆ, ಲಾಠಿಯೇಟು

ಬೆಂಗಳೂರು: ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ಅವರ ಪ್ರತ್ಯೇಕ ದೇಶದ ಬೇಡಿಕೆಯನ್ನು ಖಂಡಿಸಿ ಇಂದು ಬಿಜೆಪಿ ಯುವಮೋರ್ಚಾ ವತಿಯಿಂದ ತೀವ್ರ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆ ನಡೆಸಿ ಡಿ.ಕೆ.ಸುರೇಶ್ ಅವರ ಸದಾಶಿವನಗರದ ಮನೆಗೆ ಮುತ್ತಿಗೆ ಹಾಕಲು ಮುಂದಾಗಿದ್ದು, ಕಾರ್ಯಕರ್ತರನ್ನು ಪೊಲೀಸರು ತಡೆದರು. ಅಲ್ಲದೆ ಲಾಠಿ...

Read More

ಸ್ಕೂಬಾ ಡೈವಿಂಗ್ ಮೂಲಕ ಎಕ್ಸ್‌ಪ್ಲೋರ್‌ ಬೈಂದೂರು ಕಾರ್ಯಕ್ರಮಕ್ಕೆ ಶಾಸಕ ಗಂಟಿಹೊಳೆ ಚಾಲನೆ

ಬೈಂದೂರು: ಬೈಂದೂರಿನ ಪ್ರವಾಸೋದ್ಯಮ ಕ್ಷೇತ್ರಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರು ಎಕ್ಸ್‌ಪ್ಲೋರ್‌ ಬೈಂದೂರು ಎನ್ನುವ ವಿಶಿಷ್ಟ ಕಾರ್ಯಕ್ರಮ ಆಯೋಜಿಸಿದ್ದು ಇಂದು ಈ ಕಾರ್ಯಕ್ರಮಕ್ಕೆ ವಿಭಿನ್ನ ರೀತಿಯಲ್ಲಿ ಚಾಲನೆ ನೀಡಿದರು. ಬೈಂದೂರಿನ ಸೋಮೇಶ್ವರ ತೀರದ ನೇರಕ್ಕೆ ಸಮುದ್ರ ಮಧ್ಯದ...

Read More

ನೆಕ್ಕಿಲಾಡಿ ಗ್ರಾಮದ ಬಳ್ಳಿ ಆಯುರ್ ಗ್ರಾಮ ಮೂಲಿಕಾವನದಲ್ಲಿ ವಿಶೇಷ ಚರ್ಮರೋಗ ತಪಾಸಣಾ ಶಿಬಿರ

ಪುತ್ತೂರು: ಬಳ್ಳಿ ಆಯುರ್ ಗ್ರಾಮ-ಆಯುರ್ವೇದ ಆಸ್ಪತ್ರೆ, ಗೋ ಸೇವಾ ಗತಿವಿಧಿ ಕರ್ನಾಟಕ ದಕ್ಷಿಣ ಪ್ರಾಂತ ಇದರ ಆಶ್ರಯದಲ್ಲಿ ಗವ್ಯ ಆಯುರ್ವೇದ ಚರ್ಮರೋಗ ಚಿಕಿತ್ಸಾ ವಿಭಾಗ ಇದರ ಉದ್ಘಾಟನಾ ಕಾರ್ಯಕ್ರಮ ಜ.31ರಂದು ನೆಕ್ಕಿಲಾಡಿ ಗ್ರಾಮದ ಬಳ್ಳಿ ಆಯುರ್ ಗ್ರಾಮ ಮೂಲಿಕಾವನದಲ್ಲಿ ಜರಗಿತು. ಗೋ...

Read More

ಗವ್ಯ ಆಯುರ್ವೇದ ಚರ್ಮರೋಗ ಚಿಕಿತ್ಸಾ ವಿಭಾಗ ಉದ್ಘಾಟನೆ – ವಿಶೇಷ ಚರ್ಮರೋಗ ತಪಾಸಣಾ ಶಿಬಿರ

ಪುತ್ತೂರು: ಬಳ್ಳಿ ಆಯುರ್ ಗ್ರಾಮ-ಆಯುರ್ವೇದ ಆಸ್ಪತ್ರೆ, ಗೋ ಸೇವಾ ಗತಿವಿಧಿ ಕರ್ನಾಟಕ ದಕ್ಷಿಣ ಪ್ರಾಂತ ಇದರ ಆಶ್ರಯದಲ್ಲಿ ಗವ್ಯ ಆಯುರ್ವೇದ ಚರ್ಮರೋಗ ಚಿಕಿತ್ಸಾ ವಿಭಾಗ ಇದರ ಉದ್ಘಾಟನಾ ಕಾರ್ಯಕ್ರಮ ಜ.31ರಂದು ನೆಕ್ಕಿಲಾಡಿ ಗ್ರಾಮದ ಬಳ್ಳಿ ಆಯುರ್ ಗ್ರಾಮ ಮೂಲಿಕಾವನದಲ್ಲಿ ಜರಗಿತು. ಗೋ...

Read More

ಸಂಸದ ಡಿ.ಕೆ.ಸುರೇಶ್ ಪ್ರತ್ಯೇಕ ರಾಷ್ಟ್ರ ಹೇಳಿಕೆಗೆ ಡಾ.ಸಿ.ಎನ್.ಅಶ್ವತ್ಥನಾರಾಯಣ ತೀವ್ರ ಆಕ್ಷೇಪ

ಬೆಂಗಳೂರು: ಸಂಸದ ಡಿ.ಕೆ.ಸುರೇಶ್ ಅವರು ರಾಜಕೀಯ ಪ್ರೇರಿತವಾಗಿ ಬೇರೆ ರಾಷ್ಟ್ರ, ಇನ್ನೊಂದು, ಮತ್ತೊಂದು ಎಂದು ಹೇಳಿಕೆ ನೀಡಿದ್ದಾರೆ. ಅವರಿಗೆ ತಿಳುವಳಿಕೆ ಕೊರತೆ ಇದೆ ಎಂದು ರಾಜ್ಯದ ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ತೀವ್ರವಾಗಿ ಆಕ್ಷೇಪಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ...

Read More

ಮೈಸೂರು: ಫೆ 3-4 ರಂದು ʼಪರಿದೃಶ್ಯʼ 2ನೇ ಅಂತಾರಾಷ್ಟ್ರೀಯ ಕಿರುಚಿತ್ರ ಮತ್ತು ಸಾಕ್ಷ್ಯಚಿತ್ರ ಉತ್ಸವ

ಮೈಸೂರು: ಫೆ.3 ಮತ್ತು 4ರಂದು ಮೈಸೂರಿನ ಹುನ್ಸೂರು ಕೆಎಸ್‌ಒಯು ಕ್ಯಾಂಪಸ್‌ನಲ್ಲಿನ ಕಾವೇರಿ ಮತ್ತು ನಾಲ ಅಡಿಟೋರಿಯಂನಲ್ಲಿ ʼಪರಿದೃಶ್ಯʼ ಎರಡನೇ ಅಂತಾರಾಷ್ಟ್ರೀಯ ಕಿರುಚಿತ್ರ ಮತ್ತು ಸಾಕ್ಷ್ಯಚಿತ್ರ ಉತ್ಸವ ಜರುಗಲಿದೆ. ಕಾರ್ಯಕ್ರಮದಲ್ಲಿ ಖ್ಯಾತ ನಟ ಪ್ರಕಾಶ್‌ ಬೆಳವಾಡಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಕೆಎಸ್‌ಒಯು...

Read More

Recent News

Back To Top