News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Sunday, 27th September 2026

×
Home About Us Advertise With s Contact Us

ಸರಪಾಡಿ : ಕ್ಯಾಲೆಂಡರ್ ಬಿಡುಗಡೆ

ಪುಂಜಾಲಕಟ್ಟೆ : ಸರಪಾಡಿ ಯುವಕ ಮಂಡಲದ ವತಿಯಿಂದ ಹೊರತಂದ ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದ ಕಾರ್ಯಕ್ರಮಗಳ ವಿವರವನ್ನು ಒಳಗೊಂಡಿರುವ ಕ್ಯಾಲೆಂಡರನ್ನು ಕ್ಷೇತ್ರದ ಪ್ರಧಾನ ಅರ್ಚಕ ಶಂಕರನಾರಾಯಣ ಹೊಳ್ಳ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಕ್ಷೇತ್ರದ ಮೊಕ್ತೇಸರರಾದ ಕೊರಗಪ್ಪ ಗೌಡ ಪಠಣ, ಉಮೇಶ್ ಆಳ್ವ...

Read More

ಅತ್ಯುತ್ತಮ ಬಜೆಟ್ : ನಳಿನ್ ಕುಮಾರ್ ಕಟೀಲ್

ಮಂಗಳೂರು : ಕೇಂದ್ರ ಸರಕಾರವು ಜನಪರವಾದ, ಕೃಷಿಪರವಾದ ಅತ್ಯುತ್ತಮ ಬಜೆಟ್‌ನ್ನು ನೀಡಿದೆ. ಗ್ರಾಮೀಣಾಭಿವೃದ್ದಿ, ಶಿಕ್ಷಣ, ಆರೋಗ್ಯ ಸೇರಿದಂತೆ ಪ್ರಮುಖ ವಿಚಾರಗಳಿಗೆ ಹೆಚ್ಚಿನ ಅನುದಾನವನ್ನು ಒದಗಿಸುವ ಮೂಲಕ ಜನರ ಮೂಲಭೂತ ಆಶಯಗಳಿಗೆ ಸ್ಪಂದಿಸಿದೆ. ಕರಾವಳಿಗೆ ಸಂಬಂಧಿಸಿದಂತೆ ಮಂಗಳೂರು ಬಂದರು ಅಭಿವೃದ್ಧಿಗೆ 71 ಕೋಟಿ ರೂ.ಗಳನ್ನು ಹಾಗೂ...

Read More

ಜಿಲ್ಲಾಧಿಕಾರಿಯಿಂದ ಪತ್ರಕರ್ತರ ಸುರಕ್ಷೆಯ ಭರವಸೆ

ಮಂಗಳೂರು : ಪತ್ರಕರ್ತನ ಮೇಲೆ ನಡೆದ ಹಲ್ಲೆ ಪ್ರಕರಣದ ಆರೋಪಿಗಳ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹಿಸಿ ದ.ಕ. ಜಿಲ್ಲಾ ಪತ್ರಕರ್ತರ ಸಂಘವು ಜಿಲ್ಲಾಧಿಕಾರಿಯವರಿಗೆ ಮನವಿ ಮಾಡಲಾಯಿತು. ಇದಕ್ಕೆ ಪ್ರತಿಕ್ರಿಯಿಸಿದ ಅವರು, ಪತ್ರಕರ್ತರ ಸುರಕ್ಷಾ ವ್ಯವಸ್ಥೆಯ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲು ಪೊಲೀಸ್...

Read More

ಕುಕ್ಕಿಪಾಡಿಯಲ್ಲಿ ಸಾಂಸ್ಕೃತಿಕ ಉತ್ಸವ ಉದ್ಟಾಟಿಸಿ ಡಾ. ಕೈರೋಡಿ

ಬಂಟ್ವಾಳ : ಕಳೆದ ಎರಡು ದಶಕಗಳಿಂದೀಚೆಗೆ ಯಾಂತ್ರಿಕವಾಗಿ, ಸೌಲಭ್ಯ ಕೇಂದ್ರಿತವಾಗಿ ಸಾಕಷ್ಟು ಆಶಾದಾಯಕ ಬೆಳವಣಿಗೆಯಾಗಿದೆ. ಆದರೆ ಮನುಷ್ಯ ಮನುಷ್ಯನೊಂದಿಗೆ ಅರಿತು ಬೆರೆತು ಬದುಕುವ ವಾತಾವರಣ ಕ್ಷಿಣಿಸುತ್ತಿವೆ. ಸ್ವಾರ್ಥಪರ ಹಾಗೂ ಸಂಕುಚಿತ ಮನೋಭಾವ ಬಿತ್ತುವ ಸಂಗತಿಗಳೇ ವಿಜೃಂಭಿಸುತ್ತಿವೆ. ಎಂದು ಮೂಡುಬಿದಿರೆ ಆಳ್ವಾಸ್ ಶಿಕ್ಷಣ...

Read More

ಕಾರ್ಯಕರ್ತರು ವಿಶ್ವಾಸವನ್ನು ಬೆಳೆಸಿ

ಬಂಟ್ವಾಳ : ಕಾರ್ಯಕರ್ತರು ವಿಶ್ವಾಸವನ್ನು ಬೆಳೆಸಿಕೊಂಡು, ಒಗ್ಗಟ್ಟಾಗಿ ಕೆಲಸ ಮಾಡಿಕೊಂಡು ಮುಂದಿನ ಚುನಾವಣೆಯನ್ನು ಎದುರಿಸಿ ಎಂದು ಬಿ.ಜೆ.ಪಿ ಜಿಲ್ಲಾಧ್ಯಕ್ಷ ಪ್ರತಾಪಸಿಂಹ ನಾಯಕ್ ಅವರು ಕರೆ ನೀಡಿದರು. ಅವರು ಬಿ.ಸಿರೋಡ್ ಬಿ.ಜೆ.ಪಿ ಕಛೇರಿಯಲ್ಲಿ ನಡೆದ ಸಜಿಪ ಮುನ್ನೂರು ಜಿ.ಪಂ.ಕ್ಷೇತ್ರದ ಕಾರ್ಯಕರ್ತರ ಅವಲೋಕನ ಸಭೆಯಲ್ಲಿ ಮಾತನಾಡಿದರು....

Read More

ಮಂಗಳೂರಿನಲ್ಲಿ ದೇಶಕ್ಕಾಗಿ ನಡಿಗೆ – ದೇಶದ್ರೋಹಿಗಳೇ ಭಾರತ ಬಿಟ್ಟು ತೊಲಗಿ

ಮಂಗಳೂರು : ಫೆ. 29 ರ ಸೋಮವಾರದಂದು  “ದೇಶದ್ರೋಹಿಗಳೇ ಭಾರತ ಬಿಟ್ಟು ತೊಲಗಿ” ಘೋಷವಾಕ್ಯದೊಂದಿಗೆ “ದೇಶಕ್ಕಾಗಿ ನಡಿಗೆ” ಜಾಥಾವು ಮಂಗಳೂರಿನ ಕೆನರಾ ಕಾಲೇಜು ಜಂಕ್ಷನ್ ನಿಂದ ಸಾಗಿ ಪುರಭವನವನ್ನು ತಲುಪಿತು. ರಾಷ್ಟ್ರಜಾಗೃತಿ ಸಮಿತಿ ಆಯೋಜಿಸಿರುವ ಈ ಕಾರ್ಯಕ್ರಮದಲ್ಲಿ ಬೃಹತ್ ಸಂಖ್ಯೆಯಲ್ಲಿ ಜನರು ಪಾಲ್ಗೊಂಡಿದ್ದು...

Read More

ಮಾ.4,5ರಂದು ಅರ್ಕುಳ ವರ್ಷಾವಧಿ ಜಾತ್ರೆ ಮತ್ತು ಬಂಡಿ ಉತ್ಸವ

ಅರ್ಕುಳ : ಅರ್ಕುಳ ಶ್ರೀ ಉಳ್ಳಾಕ್ಲು ಮಗೃಂತಾಯಿ ಧರ್ಮದೇವತೆಗಳ ವರ್ಷಾವಧಿ ಸಾಣದ ಜಾತ್ರೆಯು ಫೆ.28 ರಿಂದ ಮಾರ್ಚ್ 5 ರವರೆಗೆ ನಡೆಯಲಿದೆ ಎಂದು ಶ್ರೀ ಕ್ಷೇತ್ರ ಅರ್ಕುಳದ ಧರ್ಮದರ್ಶಿ ಅರ್ಕುಳ ಬೀಡು ವಜ್ರನಾಭ ಶೆಟ್ಟಿ ಅವರು ತಿಳಿಸಿದ್ದಾರೆ. ಫೆ. 28 ರಂದು ತೋರಣ ಮುಹೂರ್ತ ಹಾಗೂ...

Read More

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಗೆ ನೀಲಾವರ ಸುರೇಂದ್ರ ಅಡಿಗ ಅವಿರೋಧವಾಗಿ ಆಯ್ಕೆ

ಉಡುಪಿ : ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಗೆ ನೀಲಾವರ ಸುರೇಂದ್ರ ಅಡಿಗ ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ. ಉಡುಪಿ ತಹಶೀಲ್ದಾರ್ ಗುರುಪ್ರಸಾದ್ ಇಂದು ಅಧೀಕೃತ ಪ್ರಮಾಣ ಪತ್ರ ನೀಡಿದರು . ಈ ಸಂಧರ್ಭದಲ್ಲಿ ಮೇಟಿ ಮುದಿಯಪ್ಪ , ವಸಂತಿ ಶೆಟ್ಟಿ ಬ್ರಹ್ಮಾವರ...

Read More

ಸರ್ವೆ : ಆಶ್ಲೇಷ ಬಲಿ ಮತ್ತು ಧಾರ್ಮಿಕ ಸಭೆ

ಪುತ್ತೂರು : ಹಿಂದೂ ಧರ್ಮವು ಸನಾತನ ಧರ್ಮವಾಗಿದ್ದು, ಧರ್ಮ ವಿರೋಧಿಗಳನ್ನು ಹೆಮ್ಮೆಟ್ಟಿಸಲು ಹಿಂದೂ ಸಮಾಜ ಸಿದ್ದವಿದೆ. ಈ ಭಾಗದ ದೇವಸ್ಥಾನದಲ್ಲಿ ಇಫ್ತಾರ್ ಕೂಟ ನಡೆಸುತ್ತಿದ್ದಕ್ಕೆ ಬೆಂಬಲವಾಗಿ ನಿಂತವರಿಗೆ ಈ ಬಾರಿ ಜನತೆ ಬುದ್ದಿ ಕಲಿಸಿದ್ದಾರೆ. ಈ ಬಾರಿ ಚುನಾವಣೆಯ ಗೆಲುವು ಧರ್ಮಕ್ಕೆ...

Read More

ಪುರಾತನ ದೇವಸ್ಥಾನಗಳ ಜೀರ್ಣೋದ್ಧಾರದಿಂದ ಇಡೀ ಸಮಾಜಕ್ಕೆ ಸುಕೃತಫಲ ಪ್ರಾಪ್ತಿ: ಪಂಜ ಭಾಸ್ಕರ ಭಟ್

ಬೆಳ್ತಂಗಡಿ : ನೂತನವಾಗಿ ದೇವಾಲಯಗಳನ್ನು ನಿರ್ಮಿಸುವ ಬದಲು ಪುರಾತನ ದೇವಸ್ಥಾನಗಳ ಜೀರ್ಣೋದ್ಧಾರದಿಂದ ಇಡೀ ಸಮಾಜಕ್ಕೆ ಸುಕೃತಫಲ ಪ್ರಾಪ್ತಿಯಾಗುತ್ತದೆ ಎಂದು ಧಾರ್ಮಿಕ ಪರಿಷತ್ ಮಾಜಿ ಸದಸ್ಯ ಪಂಜ ಭಾಸ್ಕರ ಭಟ್ ಅಭಿಪ್ರಾಯಪಟ್ಟಿದ್ದಾರೆ. ಅವರು ಶನಿವಾರ ಶಿಬಾಜೆ ಗ್ರಾಮದ ಮೊಂಟೆತ್ತಡ್ಕ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ...

Read More

Recent News

Back To Top