Date : Saturday, 27-02-2016
ಬಂಟ್ವಾಳ : ಸೇವಾಂಜಲಿ ಪ್ರತಿಷ್ಠಾನ ಫರಂಗಿಪೇಟೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇದರ ಸಹಕಾರದೊಂದಿಗೆ ಸೇವಾಂಜಲಿ ಕಲಾ ಕೇಂದ್ರದ ಭರತನಾಟ್ಯ ತರಗತಿಯ ವಾರ್ಷಿಕ ಸಂಭ್ರಮ ನ್ರತ್ಯಾಂಜಲಿ – ಭರತನಾಟ್ಯ ವು ಸೇವಾಂಜಲಿ ಸಭಾಗ್ರಹದಲ್ಲಿ ಜರಗಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಶಿಕ್ಷಕ ಪ್ರಸಿದ್ಧ...
Date : Saturday, 27-02-2016
ಬೆಳಗಾವಿ: ರೈತರ ಒಳಿತಿಗಾಗಿ ಪ್ರಧಾನ ಮಂತ್ರಿ ಬಿಮಾ ಯೋಜನೆಯನ್ನು ಜಾರಿಗೆ ತರಲಾಗಿದೆ, ಬೆಳೆ ನಾಶದಿಂದ ಸಂಕಷ್ಟ ಎದುರಿಸುವ ರೈತರಿಗೆ ಇದೊಂದು ಮಹತ್ವದ ಯೋಜನೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಶನಿವಾರ ಬೆಳಗಾವಿಯ ಅಂಗಡಿ ಮೈದಾನದಲ್ಲಿ ಪ್ರಧಾನ ಮಂತ್ರಿ ಫಸಲು ಬಿಮಾ...
Date : Saturday, 27-02-2016
ಬಂಟ್ವಾಳ : ತಾಲೂಕಿನ ಪೆರಾಜೆ ಗ್ರಾಮದ ಬುಡೋಳಿ ಅಡ್ಲಬೆಟ್ಟು ಎಂಬಲ್ಲಿ ಜೀರ್ಣಾವಸ್ಥೆಯಲ್ಲಿರುವ ಸತ್ಯದೇವತೆ(ಪಾದ ಕಲ್ಲುರ್ಟಿ) ದೈವದ ಜೀರ್ಣೋದ್ದಾರ ಕಾರ್ಯವನ್ನು ಕೈಗೆತ್ತಿಕೊಳ್ಳಲು ನಿರ್ಧರಿಸಲಾಗಿದ್ದು, ಈ ಸಂಬಂಧ ಬುಡೋಳಿಗುತ್ತು ಚಂದ್ರಹಾಸ ಶೆಟ್ಟಿಯವರ ಗೌರವಾಧ್ಯಕ್ಷತೆಯಲ್ಲಿ, ಮಾಣಿ ಜಗದೀಶ್ ಜೈನ್ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಲಾಗಿದೆ. ಸುಮಾರು 5 ರಿಂದ 6 ಲಕ್ಷ ರೂ...
Date : Saturday, 27-02-2016
ಮಂಗಳೂರು : ಜಯಕಿರಣ ಪತ್ರಿಕೆಯ ಬೆಳ್ತಂಗಡಿ ವರದಿಗಾರ ಆಸೀಫ್ ಸರಳೀಕಟ್ಟೆ ಅವರಿಗೆ ದುಷ್ಕರ್ಮಿಗಳು ಹಲ್ಲೆ ನಡೆಸಿ ಕೊಲೆ ಬೆದರಿಕೆ ಒಡ್ಡಿರುವುದನ್ನು ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ಖಂಡಿಸಿದೆ. ಇತ್ತೀಚಿನ ದಿನಗಳಲ್ಲಿ ಪತ್ರಕರ್ತರ ಮೇಲೆ ನಿರಂತರವಾಗಿ ಹಲ್ಲೆ ನಡೆಸುತ್ತಿರುವ ಮತ್ತು ಅವರ ಕರ್ತವ್ಯಕ್ಕೆ...
Date : Saturday, 27-02-2016
ಬೆಂಗಳೂರು : ಹಿಂಗಾರು ಮಳೆಯ ಕೊರತೆಯಿಂದಾಗಿ ಬರ ಉಂಟಾಗಿದ್ದು ಎಸ್‌ಡಿಆರ್‌ಎಫ್ ಅಡಿಯಲ್ಲಿ 1290.10 ಕೋಟಿ ರೂಪಾಯಿನೆರವು ನೀಡುವಂತೆ ಕೇಂದ್ರ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಕಂದಾಯ ಸಚಿವ ವಿ.ಶ್ರೀನಿವಾಸಪ್ರಸಾದ್ ತಿಳಿಸಿದ್ದಾರೆ ಹಿಂಗಾರು ಮಳೆ ಕೊರತೆಯಿಂದಾಗಿ ಉತ್ತರ ಕರ್ನಾಟಕದ 12 ಜಿಲ್ಲೆಗಳು ಸೇರಿದಂತೆ ರಾಜ್ಯದಲ್ಲಿ 7208.86 ಕೋಟಿ...
Date : Saturday, 27-02-2016
ಮಂಗಳೂರು : ರಾಷ್ಟ್ರೀಯ ಕೌಶಲ್ಯಾಭಿವೃದ್ಧಿ ಕಾರ್ಪೋರೇಶನ್ ಹಾಗೂ ಪ್ರಧಾನ ಮಂತ್ರಿ ಕೌಶಲ್ಯ ವಿಕಾಸ ಯೋಜನೆ (PMKY) ಅಡಿಯಲ್ಲಿ ಉದ್ಯೋಗ ಮತ್ತು ಕೌಶಲ್ಯ ತರಬೇತಿ ಶಿಬಿರದ ಉದ್ಘಾಟನೆಯು ಫೆ. 27 ರಂದು ಅಡ್ಯಾರಿನ ಸಹ್ಯಾದ್ರಿ ಕಾಲೇಜಿನ ಆವರಣದಲ್ಲಿ ನಡೆಯಿತು. ಪ್ರತಿ ವರ್ಷ10 ಲಕ್ಷ ವಿದ್ಯಾರ್ಥಿಗಳು ತಮ್ಮ...
Date : Saturday, 27-02-2016
ಬೆಳಗಾವಿ: ಪ್ರಧಾನಿ ನರೇಂದ್ರ ಮೋದಿಯವರು ಶನಿವಾರ ಬೆಳಗಾವಿಗೆ ಆಗಮಿಸಲಿದ್ದು, ಫಸಲ್ ಬಿಮಾ ಯೋಜನೆಗೆ ಚಾಲನೆ ನೀಡಲಿದ್ದಾರೆ. ಕಾರ್ಯಕ್ರಮ ಕುಂದಾನಗರಿಯ ಸಾವಗಾಂವದ ಅಂಗಡಿ ತಾಂತ್ರಿ ಮಹಾವಿದ್ಯಾಲಯದಲ್ಲಿ ಸಂಜೆ 4 ಗಂಟೆಗೆ ಆರಂಭವಾಗಲಿದೆ. ಸಂಕಷ್ಟದಲ್ಲಿರುವ ರೈತರಿಗೆ ಹೊಸ ಹುರುಪನ್ನು, ಆತ್ಮ ವಿಶ್ವಾಸವನ್ನು ತುಂಬುವ ಸಲುವಾಗಿ...
Date : Friday, 26-02-2016
ಮಂಗಳೂರು : ಫೆ. 29 ಸೋಮವಾರದಂದು ಬೆಳಿಗ್ಗೆ 9-30 ಗಂಟೆಗೆ ಮಂಗಳೂರಿನ ಕೆನರಾ ಕಾಲೇಜ್ ಬಳಿಯಿಂದ ರಾಷ್ಟ್ರ ಜಾಗೃತಿ ಸಮಿತಿ, ಮಂಗಳೂರು ಇವರ ನೇತೃತ್ವದಲ್ಲಿ ಜೆ.ಎನ್.ಯು. ಆವರಣದಲ್ಲಿ ದೇಶ ವಿರೋಧಿ ಘೋಷಣೆಗಳು, ಚಟುವಟಿಕೆಗಳು ಹಾಗೂ ಅಪ್ಘಲ್ ಗುರುವಿಗೆ ಜಯಕಾರ ಹಾಕಿದ ಘಟನೆಯ ವಿರುದ್ಧ ದೇಶದ್ರೋಹಿಗಳೇ ಭಾರತ...
Date : Friday, 26-02-2016
ಮಂಗಳೂರು : ಕದಳೀ ಶ್ರೀ ಯೋಗೇಶ್ವರ(ಜೋಗಿ) ಮಠ ಪೀಠಕ್ಕೆ ನಿಯುಕ್ತರಾದ ನೂತನ ರಾಜ ಶ್ರೀ ಶ್ರೀ ಯೋಗಿ ನಿರ್ಮಲ್‌ನಾಥ್‌ಜೀಯವರನ್ನೊಳಗೊಂಡ ಅಖಿಲ ಭಾರತ ವರ್ಷೀಯ ಅವಧೂತ್ ಬೇಖ್ ಬಾರಹ ಪಂಥ್ `ನವನಾಥ್ ಝುಂಡಿ’ ಮಂಗಳೂರಿನ ಬಂಟ್ಸ್‌ಹಾಸ್ಟೆಲ್‌ನಲ್ಲಿರುವ ಬಂಟರ ಯಾನೆ ನಾಡವರ ಮಾತೃಸಂಘಕ್ಕೆ ಭೇಟಿ...
Date : Friday, 26-02-2016
ಬೆಳ್ತಂಗಡಿ : ಕೇಂದ್ರ ಸರಕಾರ ನೌಕರರಿಗೆ ನೀಡುತ್ತಿರುವ ವೇತನವನ್ನೇ ರಾಜ್ಯ ಸರಕಾರಿ ನೌಕರರಿಗೆ ನೀಡಬೇಕು ೫ ವರ್ಷಗಳ ವೇತನ ಆಯೋಗ ಪರಿಷ್ಕರಿಸುವ ವೇತನವನ್ನು ನೀಡದೆ ರಾಜ್ಯ ಸರಕಾರಿ ನೌಕರರಿಗೆ ಅನ್ಯಾಯ ಮಾಡುತ್ತಿದೆ ಎಂದು ಒತ್ತಾಯಿಸಿ ತಾಲೂಕು ರಾಜ್ಯ ಸರಕಾರಿ ನೌಕರರ ಸಂಘ...