Date : Friday, 26-02-2016
ಮಂಗಳೂರು : ಕದಳೀ ಶ್ರೀ ಯೋಗೇಶ್ವರ (ಜೋಗಿ) ಮಠ ಪೀಠಕ್ಕೆ ನಿಯುಕ್ತರಾದ ನೂತನ ರಾಜ ಶ್ರೀ ಶ್ರೀ ಯೋಗಿ ನಿರ್ಮಲ್‌ನಾಥ್‌ಜೀಯವರನ್ನೊಳಗೊಂಡ ಅಖಿಲ ಭಾರತ ವರ್ಷೀಯ ಅವಧೂತ್ ಬೇಖ್ ಬಾರಹ ಪಂಥ್ `ನವನಾಥ್ ಝುಂಡಿ’ ಇಂದು ಬೆಳಿಗ್ಗೆ ಕೊಟ್ಟಾರ ಚೌಕಿಯ ಮೂಲಕ ಮಂಗಳೂರು...
Date : Friday, 26-02-2016
ಬೆಳ್ತಂಗಡಿ : ನೆರಿಯ ಗ್ರಾಮದ ಬಾಂಜಾರು ಎಂಬ ಮಲೆ ಪ್ರದೇಶದಲ್ಲಿ ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘ ಇದರ ದಶಮಾನೋತ್ಸವದ ಅಂಗವಾಗಿ ಬೆಳ್ತಂಗಡಿ ತಾಲೂಕು ಮೆಡಿಕಲ್ ಅಸೋಸಿಯೇಶನ್ ಇವರ ಸಹಕಾರದಲ್ಲಿ ಕೆ.ಎಂ.ಸಿ. ಆಸ್ಪತ್ರೆ ಅತ್ತಾವರ ಮಂಗಳೂರು ಇಲ್ಲಿಯ ತಜ್ಞ ವೈದ್ಯರಿಂದ ಉಚಿತ ತಪಾಸಣಾ...
Date : Friday, 26-02-2016
ಬೆಳ್ತಂಗಡಿ : ಬಿದಿರಿನ ಗಂಟೆಯನ್ನು ಹರಕೆರೂಪದಲ್ಲಿ ಸ್ವೀಕರಿಸುತ್ತಿರುವ ಶಿಬಾಜೆ ಗ್ರಾಮದ ಮೊಂಟೆತಡ್ಕ ಶ್ರೀ ದುರ್ಗಾಪರಮೇಶ್ವರೀ ದೇವಿ ಸನ್ನಿಧಿಯಲ್ಲಿ ಫೆ. 23 ರಿಂದ ಅಷ್ಟಬಂಧ ಬ್ರಹ್ಮಕಲಶೋತ್ಸವದ ಸಂಭ್ರಮ ನಡೆಯುತ್ತಿದೆ. ಬ್ರಹ್ಮಕಲಶೋತ್ಸವದ ನಾಲ್ಕನೆಯ ದಿನವಾದ ಇಂದು (ಫೆ.26) ದೇಗುಲದಲ್ಲಿ ಬೆಳಿಗ್ಗೆ 6 ಗಂಟೆಯಿಂದ ಲಲಿತಾ ಸಹಸ್ರನಾಮ ಪಠಣ...
Date : Thursday, 25-02-2016
ಬೆಳ್ತಂಗಡಿ : ಗುರುವಾಯನಕರೆ-ಬೆಳ್ತಂಗಡಿ ಮುಖ್ಯರಸ್ತೆ ಪಕ್ಕದಲ್ಲಿ ನಿರ್ಮಿಸಲಾಗಿರುವಎಸ್.ಎಸ್.ಕಂಫ್‌ರ್ಟ್ಸ್ ಎಂಬ ವಾಣಿಜ್ಯ ಸಂಕೀರ್ಣ ಮತ್ತು ಅದರಲ್ಲಿನ ನೂತನ ಮಳಿಗೆ ಪ್ರಕಾಶ್‌ಇಲೆಕ್ಟ್ರಾನಿಕ್ಸ್‌ನ ಪ್ರಾರಂಭೋತ್ಸವ ಫೆ. 27 ರಂದು ನೆರವೇರಲಿದೆ ಎಂದು ಮಳಿಗೆ ಮಾಲಕ, ಪತ್ರಕರ್ತ ಪುಷ್ಪರಾಜ ಶೆಟ್ಟಿ ತಿಳಿಸಿದರು. ಅವರು ಬುಧವಾರ ಪತ್ರಿಕಾಭವನದಲ್ಲಿ ಪತ್ರಿಕಾಗೋಷ್ಠಿನ ನಡೆಸಿ...
Date : Thursday, 25-02-2016
ಮಂಗಳೂರು : ಭಾರತ ಸರಕಾರದ ಆಧಾರ್ ಕಾರ್ಡ್‌ಗಳು ಪೇಪರ್‌ನಲ್ಲಿ ಮುದ್ರಿತವಾಗಿರುವ ಕಾರಣ ಬಹುಬಾಳ್ವಿಕೆ ಇಲ್ಲ ಎಂಬ ಭಾವನೆಗೆ ನಗರದ ಬಲ್ಮಠದಲ್ಲಿರುವ ಹೇಮಾವತಿ ಕಟ್ಟಡದಲ್ಲಿ ಎರಡನೇ ಮಹಡಿಯಲ್ಲಿರುವ ಕಲರ್‍ಸ್ ಸೆಕ್ಯೂರಿಟಿ ಸೊಲ್ಯುಶನ್ಸ್ ನೂತನ ತಂತ್ರಜ್ಞಾನ ಬಳಸಿಕೊಂಡು ಅಧಿಕೃತವಾಗಿ ಪಿವಿಸಿ ಆಧಾರ್ ಕಾರ್ಡ್ ಮಾದರಿಯಲ್ಲಿ...
Date : Thursday, 25-02-2016
ಮಂಗಳೂರು : ತುಳು ಚಲನಚಿತ್ರರಂಗದಲ್ಲಿ ಹೊಸ ಇತಿಹಾಸ ಸೃಷ್ಟಿಸಲಿರುವ `ನಮ್ಮ ಕುಡ್ಲ’ ತುಳು ಸಿನೆಮಾದ ಆಡಿಯೋ ಸಿಡಿ ಬಿಡುಗಡೆಯ ಕಾರ್ಯಕ್ರಮ ನಗರದ ಪಾಂಡೇಶ್ವರದಲ್ಲಿರುವ ಫೋರಂ ಮಾಲ್‌ನಲ್ಲಿ ಫೆಬ್ರವರಿ 26 ರಂದು ಸಂಜೆ 6 ಗಂಟೆಗೆ ನಡೆಯಲಿದೆ. ಖುಷಿ ಫಿಲಂಸ್‌ನ ಲಾಂಚನದಲ್ಲಿ ಅಮಾನ್ ಪ್ರೊಡಕ್ಷನ್ಸ್ ನಿರ್ಮಿಸಿರುವ...
Date : Wednesday, 24-02-2016
ಮಂಗಳೂರು : ಜಿಲ್ಲಾ ಹಾಗೂ ತಾಲೂಕು ಪಂಚಾಯತ್‌ನಲ್ಲಿ ಕಾಂಗ್ರೆಸ್ ಪಕ್ಷ ತುಂಬಾ ಉತ್ತಮವಾಗಿ ಜಯಗಳಿಸಿದೆ ಎನ್ನಲಾಗದು. ಮುಖ್ಯಮಂತ್ರಿಗಳ ಸ್ವಕ್ಷೇತ್ರದ ಸೋಲನ್ನು ಮುಖ್ಯ ಮಂತ್ರಿಗಳ ಹಿನ್ನಡೆಗೆ ಕಾರಣ ಎಂದು ವರ್ಣಿಸಲು ಸಾಧ್ಯವಿಲ್ಲ. ರಾಜ್ಯದ ಜವಾಬ್ದಾರಿಯಿದೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಮತ್ತೆ ಅಧಿಕಾರಕ್ಕೆ ಬರುತ್ತೇವೆ...
Date : Wednesday, 24-02-2016
ಕಾಸರಗೋಡು : ಸೀತಾಂಗೋಳಿ ಬಿಜೆಪಿ ಅಭ್ಯರ್ಥಿಗಳಾಗಿ ಸ್ಪರ್ಧಿಸಿ ಜಿಲ್ಲಾ ಪಂಚಾಯತಿಗೆ ಆಯ್ಕೆಯಾದ ನ್ಯಾಯವಾದಿ ಕೆ. ಶ್ರೀಕಾಂತ್ ಹಾಗೂ ಪುಷ್ಪ ಅಮೆಕ್ಕಳ ಅವರಿಗೆ ಅಭಿನಂದನಾ ಸಮಾರಂಭ ನಡೆಯಿತು. ಮೊಗುಮೇರು ಶ್ರೀನಿವಾಸದಲ್ಲಿ ಜರಗಿದ ಕಾರ್ಯಕ್ರಮದಲ್ಲಿ ನ್ಯಾಯವಾದಿ ಶ್ರೀನಿವಾಸ ನಾಯ್ಕ ಅಧ್ಯಕ್ಷತೆ ವಹಿಸಿದರು. ಮಂಡಲ ಕಾರ್ಯದರ್ಶಿ...
Date : Wednesday, 24-02-2016
ಉಡುಪಿ : ಯಕ್ಷಗಾನ ಕಲಾರಂಗ ಉಡುಪಿ ಜಿಲ್ಲೆಯ ಪ್ರತಿಭಾವಂತ ಬಡ ವಿದ್ಯಾರ್ಥಿಗಳ ಕಲಿಕೆಗೆ ಆರ್ಥಿಕ ಸಹಾಯ ಮಾಡುವುದರೊಂದಿಗೆ ಮೂಲಭೂತ ಸೌಕರ್ಯಗಳಿಲ್ಲದ ಹಲವು ಮಕ್ಕಳ ಮನೆಗ್ರ ಅದನ್ನು ಒದಗಿಸುವ ಪ್ರಯತ್ನ ಮಾಡುತ್ತಿದೆ. ಈ ನಿಟ್ಟಿನಲ್ಲಿ ವಿದ್ಯುತ್ ಸಂಪರ್ಕವಿಲ್ಲದ ಮನೆಗಳಿಗೆ ಕೆನರಾ ಬ್ಯಾಂಕ್ ಪ್ರಾಯೋಜಕತ್ವದಲ್ಲಿ ಸೆಲ್ಕೋ...
Date : Wednesday, 24-02-2016
ಕಾಸರಗೋಡು : ದೇಶದಲ್ಲಿ ಜನಸಂಖ್ಯೆಯ ಅಸಮಾನತೆಯಿಂದ ಹಿಂದೂಗಳು ಅಲ್ಪಸಂಖ್ಯಾತರಾಗುವ ಭೀತಿ ಎದುರಾಗಿದೆ. ಮತ-ಪಂಥಗಳ ನಡುವಿನ ಅಸಮತೋಲನ ಇದೇ ರೀತಿ ಮುಂದುವರಿದರೆ 2061 ರಲ್ಲಿ ಹಿಂದೂಗಳು ಭಾರತದಲ್ಲಿ ಅಲ್ಪಸಂಖ್ಯಾತರಾಗುವ ಸಾಧ್ಯತೆಗಳಿವೆ ಎಂದು ಫೋರಮ್ ಫೋರ್ ಇಂಟಿಗ್ರೇಟೆಡ್ ನ್ಯಾಷನಲ್ ಸೆಕ್ಯುರಿಟಿ (FINS) ಇದರ ರಾಷ್ಟ್ರೀಯ ಕಾರ್ಯದರ್ಶಿಗಳು...