Date : Saturday, 20-02-2016
ಬಂಟ್ವಾಳ : ಜಿಲ್ಲಾ ಮತ್ತು ತಾಲೂಕು ಪಂಚಾಯತ್‌ಗಳಿಗೆ ಎರಡನೇ ಹಂತದ ಮತದಾನವು ಆರಂಭಗೊಂಡಿದೆ.ಇಂದು ಬೆಳಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯತನಕ ಮತದಾನ ನಡೆಯಲಿದೆ. ಮತದಾನದ ಅಂಗವಾಗಿ ಸಜಿಪ ಮುನ್ನೂರು ಜಿಪಂ ಅಭ್ಯರ್ಥಿ ಪದ್ಮನಾಭ ಕೊಟ್ಟಾರಿ , ಉಸ್ತುವಾರಿ ಸಚಿವ ರಮಾನಾಥ ರೈ ಮತ್ತು ಜನರು...
Date : Saturday, 20-02-2016
ಉಡುಪಿ : ಜಿಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ದಿಗಾಗಿ ಜಾರಿಗೆ ತಂದಿರುವ ಹೆಲಿ ಟೂರಿಸಂ ಕಾರ್ಯಕ್ರಮದ ಪ್ರಯುಕ್ತ ಫೆಬ್ರವರಿ 20 ಮತ್ತು 21 ರಂದು ಜಿಲ್ಲೆಯ ಆಸಕ್ತರಿಗಾಗಿ ಹೆಲಿಕ್ಯಾಪ್ಟರ್ ಪ್ರಯಾಣದ ಸೌಲಭ್ಯ ಇರುತ್ತದೆ. ಈ ಹೆಲಿಕ್ಯಾಪ್ಟರ್ ಹಾರಾಟದ ಪ್ರಯೋಜನ ಪಡೆಯಲು ಪ್ರತಿ ವ್ಯಕ್ತಿಗೆ 3000...
Date : Saturday, 20-02-2016
ಬೆಂಗಳೂರು : ರಾಜ್ಯದ ಜಿಲ್ಲಾ ಮತ್ತು ತಾಲೂಕು ಪಂಚಾಯತ್‌ಗಳಿಗೆ ಎರಡನೇ ಹಂತದ ಮತದಾನವು ಆರಂಭಗೊಂಡಿದೆ. ರಾಜ್ಯದ 15 ಜಿಲ್ಲೆಗಳ ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿಗಳಿಗೆ ಎರಡನೇ ಹಂತದ ಚುನಾವಣೆ ನಡೆಯುತ್ತಿದ್ದು, ಇಂದು ಸಂಜೆಯ ತನಕ ಮತದಾನ ನಡೆಯಲಿದೆ. ಬೆಳಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯತನಕ ಮತದಾನ...
Date : Saturday, 20-02-2016
ಹೆಬ್ರಿ : ಮುನಿಯಾಲು ಎಳ್ಳಾರೆ ಗರ್ಧರಬೆಟ್ಟು ಲಕ್ಷ್ಮಿ ಜಿ.ಶೀನಾ ಆಚಾರ್ಯ ಶನಿವಾರ ಮುನಿಯಾಲಿನಲ್ಲಿ ಕಾರ್ಕಳಕ್ಕೆ ಪದ್ಮಾಂಬಿಕ ಬಸ್ಸಿನಲ್ಲಿ ತೆರಳುವಾಗ ಪರ್ಸ್ ಕಳೆದು ಹೊಗಿದ್ದು ಲಕ್ಷ್ಮಿ ಆಚಾರ್ಯ ಕಾರ್ಕಳಕ್ಕೆ ತಲುಪುವಾಗ ಪರ್ಸ್ ಕಳೆದ ವಿಷಯ ತಿಳಿದು ಗಾಬರಿಗೊಂಡಿದ್ದಾರೆ. ಪರ್ಸ್ ಬಸ್ಸಿನಲ್ಲಿದ್ದ ಮಹಿಳೆಗೆ ಸಿಕ್ಕಿದ್ದು...
Date : Friday, 19-02-2016
ಮಂಗಳೂರು : ಫೆ.20 ರಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಚುನಾವಣೆ ನಡೆಯಲಿದ್ದು, ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಚುನಾವಣಾ ಪೂರ್ವ ಸಿದ್ಧತಾ ಕಾರ್ಯ ಭರದಿಂದ...
Date : Friday, 19-02-2016
ಬೆಂಗಳೂರು : ಅರ್ಕಾವತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಲು ರಾಜ್ಯಪಾಲ ವಜೂಭಾಯಿ ವಾಲಾ ನಿರಾಕರಿಸಿದ್ದಾರೆ. ಅರ್ಕಾವತಿ ಡಿನೋಟಿಫಿಗೆನಲ್ಲಿ ಪ್ರಕರಣಗಳಲ್ಲಿ ಸಿಎಂ ಸಿದ್ದರಾಮಯ್ಯ ಅಕ್ರಮ ವೆಸಗಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಅಕ್ರಮ ಕುರಿತು ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ...
Date : Friday, 19-02-2016
ಬೆಂಗಳೂರು : ಬೆಂಗಳೂರಿನಲ್ಲಿ ಪೇ ಅಂಡ್ ಪಾರ್ಕಿಂಗ್ ಜಾರಿಗೆ ತರಲು ಬಿಬಿಎಂಪಿ ಚಿಂತಿಸಿದೆ. ಬೆಂಗಳೂರಿನ ಪ್ರಮುಖ ವಾಣಿಜ್ಯ ಪ್ರದೇಶಗಳಲ್ಲಿ ಈ ವ್ಯವಸ್ಥೆ ಜಾರಿಗೆ ಬರಲಿದೆ. ಈ ಹಿಂದೆ ಪೇ ಅಂಡ್ ಪಾರ್ಕ್ ವ್ಯವಸ್ಥೆ ಜಾರಿಗೆ ತರಲು ಚಿಂತನೆ ನಡೆಸಿತ್ತು. ಆಗ ಸಾರ್ವಜನಿಕರಿಂದ ವಿರೋಧ...
Date : Friday, 19-02-2016
ಚಿಕ್ಕಬಳ್ಳಾಪುರ : ಜೀವನ್ ಪ್ರಕಾಶನ, ಚಿಕ್ಕಬಳ್ಳಾಪುರ ಇವರ ವತಿಯಿಂದ ಪ್ರತಿವರ್ಷದಂತೆ ಈ ವರ್ಷವೂ ರಾಜ್ಯಮಟ್ಟದ ಯುಗಾದಿ ಕಾವ್ಯಯನ್ನು ಆಯೋಜಿಸಲಾಗಿದೆ. ಆಸಕ್ತಿಯುಳ್ಳವರು ತಮ್ಮ ಕವಿತೆಗಳು ಕಳುಹಿಸಬಹುದು. ನಿಯಮಗಳು ಈ ಕೆಳಗಿನಂತೆ ಇರುತ್ತವೆ. 01. ಸ್ವರಚಿತ ಕವಿತೆಗಳು ಮಾತ್ರ ಕಳುಹಿಸಬೇಕು. 02. ಒಬ್ಬರು ಒಂದು ಕವಿತೆ...
Date : Friday, 19-02-2016
ಬೆಳ್ತಂಗಡಿ : ಶಿಕ್ಷಣ ಕ್ಷೇತ್ರದಲ್ಲಿ ಮನಶಾಸ್ತ್ರಜ್ಞರಿಗೆ ಯಶಸ್ಸುಗಳಿಸಲು ಅಪಾರವಾದ ಅವಕಾಶವಿದ್ದು, ಸಂಶೋಧನಗೂ ಹೆಚ್ಚಿನ ಅವಕಾಶವಿದೆ ಎಂದು ಮೈಸೂರು ಮಾನಸಗಂಗೋತ್ರಿಯ ಪ್ರಾದೇಶಿಕ ಶಿಕ್ಷಣ ಸಂಸ್ಥೆಯ ಪ್ರೋಫೆಸರ್ ಡಾ| ಸಿ.ಜಿ. ವೆಂಕಟೇಶ್ ಮೂರ್ತಿ ಅಭಿಪ್ರಾಯಪಟ್ಟರು. ಅವರು ಗುರುವಾರ ಉಜಿರೆ ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಮನಃಶಾಸ್ತ್ರ...
Date : Friday, 19-02-2016
ಬೆಳ್ತಂಗಡಿ : ರುಡ್‌ಸೆಟ್ ಸಂಸ್ಥೆಯಲ್ಲಿ ಕಳೆದ ಹತ್ತು ದಿನಗಳಿಂದ ನಡೆಯುತ್ತಿದ್ದ ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ ಕಾರ್ಯಕ್ರಮಗಳನ್ವಯ ನಡೆದ ತರಬೇತಿ ಕಾರ್ಯಕ್ರಮಗಳ ಸಮಾರೋಪ ಸಮಾರಂಭವು ಉಜಿರೆಯ ರುಡ್‌ಸೆಟ್ ಸಂಸ್ಥೆಯಲ್ಲಿ ನಡೆಯಿತು. ಈ ಸಮಾರೋಪ ಕಾರ್ಯಕ್ರಮವನ್ನು ಎಸ್.ಡಿ.ಎಮ್. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಮತ್ತು...