News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Wednesday, 23rd September 2026

×
Home About Us Advertise With s Contact Us

’ಇನ್ವೆಸ್ಟ್ ಕರ್ನಾಟಕ-2016’ಕ್ಕೆ ಜೇಟ್ಲಿ ಚಾಲನೆ

ಬೆಂಗಳೂರು: ಬಂಡವಾಳ ಹೂಡಿಕೆಗೆ ಜಾಗತಿಕ ಹೂಡಿಕೆದಾರರ ಸಮಾವೇಶ ’ಇನ್ವೆಸ್ಟ್ ಕರ್ನಾಟಕ-2016’ಕ್ಕೆ ಹಣಕಾಸು ಸಚಿವ ಅರುಣ್ ಜೇಟ್ಲಿ ಚಾಲನೆ ನೀಡಿದ್ದಾರೆ. ಇಲ್ಲಿನ ಅರಮನೆ ಮೈದಾನದಲ್ಲಿ ಸಮಾವೇಶ ಉದ್ಘಾಟಿಸಿದ ಅವರು, ಕೇಂದ್ರ ಸರ್ಕಾರ ರಾಜ್ಯಕ್ಕೆ ಎಲ್ಲ ರೀತಿಯ ನೆರವು ನೀಡಲಿದೆ ಎಂದು ಹೇಳಿದ್ದಾರೆ. ಉದ್ಯಮ...

Read More

12 ನೇ ಏಷಿಯನ್ ಸ್ಕೂಲ್ ಚೆಸ್ ಚಾಂಪಿಯನ್ ಶಿಪ್‌ನಲ್ಲಿ ಸ್ಪರ್ಧಿಸಲು ಈಶಾ ಆಯ್ಕೆ

ಬೆಳ್ತಂಗಡಿ : ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ(ಸಿಬಿಎಸ್‌ಇ) ಶಾಲೆಯಲ್ಲಿ 10 ನೇ ತರಗತಿಯಲ್ಲಿ ಕಲಿಯುತ್ತಿರುವ ಚೆಸ್ ಕ್ರೀಡಾಳು ಈಶಾ ಶರ್ಮ ಅವರು ಈ ವರ್ಷ ಇರಾನ್ ದೇಶದಲ್ಲಿ ನಡೆಯುವ 12 ನೇ ಏಷಿಯನ್ ಸ್ಕೂಲ್ ಚೆಸ್ ಚಾಂಪಿಯನ್ ಶಿಪ್‌ನಲ್ಲಿ ಸ್ಪರ್ಧಿಸಲು ಆಯ್ಕೆಯಾಗಿರುತ್ತಾಳೆ...

Read More

ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಬಿಜೆಪಿಯ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಮಂಗಳೂರು : ಫೆ.20 ರಂದು ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಚುನಾವಣೆಯು ನಡೆಯಲಿದ್ದು, ಈಗಾಗಲೇ ಅಧಿಸೂಚನೆ ಪ್ರಕಟಗೊಂಡಿದೆ. ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಬಿಡುಗಡೆಗೊಳಿಸಿದೆ.  ಬಂಟ್ವಾಳ ತಾಲೂಕು ಪಂಚಾಯತ್ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬೆಳ್ತಂಗಡಿ ತಾಲೂಕು ಪಂಚಾಯತ್ ಬಿಜೆಪಿ ಅಭ್ಯರ್ಥಿಗಳ...

Read More

ಫೆ 6 ಮತ್ತು 7 ರಂದು ರಾಷ್ಟ್ರೀಯ ಬಂಟ ಮಹಾ ಸಮ್ಮೇಳನ – 2016

ಮಂಗಳೂರು :  ಫೆಬ್ರವರಿ 7ರಂದು ಬಂಟಸಿರಿ ಕಲಾವೈಭವದೊಂದಿಗೆ ಅದ್ಧೂರಿಯಾಗಿ ಆರಂಭಗೊಂಡ ಇಂಟರ್‌ನ್ಯಾಷನಲ್ ಬಂಟ್ಸ್ ವೆಲ್‌ಫೇರ್ ಟ್ರಸ್ಟ್ (ರಿ.) ಬಂಟ ಹಾಗೂ ಇತರ ಸಮಾಜದ ಉನ್ನತೀಕರಣಕ್ಕಾಗಿ ನಿರಂತರ ಅರ್ಪಣಾ ಮನೋಭಾವದಿಂದ ಸೇವಾ ನಿರತವಾಗಿದೆ. ಉನ್ನತ, ಶಿಕ್ಷಣ, ವೈದ್ಯಕೀಯ ಸೇವೆ, ಕಲೆ, ಸಾಹಿತ್ಯ, ಕ್ರೀಡೆ ಮಾತ್ರವಲ್ಲದೆ...

Read More

ಅನುಪಮಾ ಶೆಣೈ ಅವರ ಮರುವರ್ಗಾವಣೆ ಮಾಡಿದ ಸರಕಾರ

ಬೆಂಗಳೂರು : ಈ ಹಿಂದೆ ಇಂಡಿಗೆ ವರ್ಗಾವಣೆಗೊಂಡಿದ್ದ ಐಪಿಎಸ್ ಅಧಿಕಾರಿ ಅನುಪಮಾ ಶೆಣೈ ಅವರನ್ನು ಸರಕಾರ ಕೂಡ್ಲಗಿಗೆ ಮರು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಈ ಹಿಂದೆ ಅವರನ್ನು ವಿಜಯಪುರದ ಇಂಡಿಗೆ ಡಿವೈಎಸ್ಪಿಯಾಗಿ ವರ್ಗಾವಣೆ ಮಾಡಲಾಗಿತ್ತು. ಅದನ್ನು ವಿರೋಧಿಸಿ ಕೂಡ್ಲಿಗಿ ಜನತೆ...

Read More

ಸೌಲಭ್ಯ ಒದಗಿಸಿ ಕಾಡುಬಿಟ್ಟು ಹೊರಗೆ ಬರಲಾರೆವು

ಬೆಳ್ತಂಗಡಿ : ಜನಪ್ರತಿನಿಧಿಗಳು ಅಭಿವೃದ್ದಿಯ ಭರವಸೆ ನೀಡಿ ಮತ್ತೆ ಅದರ ಬಗ್ಗೆ ಮರೆಗುಳಿತನ ಪ್ರದರ್ಶಿಸುವ ಸಂದರ್ಭಗಳು ಮಾಮೂಲಾಗಿಬಿಟ್ಟಿವೆ. ಸಮಸ್ಯೆಗಳ ಬಗ್ಗೆ ಮಾಧ್ಯಮಗಳಲ್ಲಿ ಎಷ್ಟೇ ಬಾರಿ ಬಂದರೂ ಅಧಿಕಾರಿಗಳ, ಜನಪ್ರತಿನಿಧಿಗಳ ದಪ್ಪಚರ್ಮಕ್ಕೆ ತಾಕುವುದೇ ಇಲ್ಲ. ಅದಕ್ಕೊಂದು ನಿದರ್ಶನ ತಾಲೂಕಿನ ಸವಣಾಲಿನಲ್ಲಿ ಕಾಣಸಿಕ್ಕಿದೆ. ತಾಲೂಕಿನ...

Read More

ಫೆ.13 ಮತ್ತು 20 ರಂದು ಜಿಪಂ ಮತ್ತು ತಾಪಂ ಚುನಾವಣಾ ಸ್ಥಳಗಳಲ್ಲಿ ರಜೆ

ಬೆಂಗಳೂರು : ರಾಜ್ಯದಲ್ಲಿ ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಚುನಾವಣೆಯ ಮತದಾನದ ದಿನದಂದು ಸಾರ್ವತ್ರಿಕ ರಜೆ ಫೋಷಿಸಲಾಗಿದೆ. ರಾಜ್ಯದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯುತ್ತಿದ್ದು , ಫೆ.13 ಮತ್ತು 20 ರಂದು ಮತಚಲಾವನೆ ಮಾಡಲು ಸಾರ್ವತ್ರಿಕ ರಜೆಯನ್ನು ರಾಜ್ಯ ಚುನಾವಣಾ ಆಯೋಗ ಫೋಷಿಸಿದೆ....

Read More

ಮಾಹಿತಿ ಆಯೋಗದ ಆಯುಕ್ತರುಗಳ ನೇಮಕಕ್ಕೆ ಸರಕಾರ ತೀರ್ಮಾನ

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ರಾಜ್ಯ ಮಾಹಿತಿ ಆಯೋಗಕ್ಕೆ ಓರ್ವ ಮುಖ್ಯ ಆಯುಕ್ತರು ಮತ್ತು ನಾಲ್ವರು ಆಯುಕ್ತರನ್ನು ನೇಮಿಸಲು ಸರಕಾರ ತೀರ್ಮಾನಿಸಿದ್ದು, ರಾಜ್ಯಪಾಲರಿಗೆ ಶಿಫಾರಸ್ಸು ಮಾಡಲು ಮುಂದಾಗಿದೆ. ರಾಜ್ಯ ಮುಖ್ಯ ಆಯುಕ್ತರ ಸ್ಥಾನಕ್ಕೆ ಹಿರಿಯ ಐಎಎಸ್ ಅಧಿಕಾರಿ ಡಿ.ಎನ್.ನರಸಿಂಹರಾಜು ಅವರ...

Read More

ದೇವನಾಗರಿ ಲಿಪಿಯ ಕೊಂಕಣಿ ಸಾಹಿತ್ಯ, ಪ್ರಶಸ್ತಿಗೆ ಪರಿಗಣನೆ : ಹೈಕೋರ್ಟ್

ಬೆಂಗಳೂರು : ದೇವನಾಗರಿ ಲಿಪಿಯಲ್ಲಿ ಬರೆದಿರುವ ಕೊಂಕಣಿ ಸಾಹಿತ್ಯವನ್ನು ಮಾತ್ರ ಕೇಂದ್ರ ಸಾಹಿತ್ಯ ಅಕಾಡೆಮಿಯ ಪ್ರಶಸ್ತಿಗೆ ಪರಿಗಣಿಸಲು ಕೇಂದ್ರ ಸಾಹಿತ್ಯ ಅಕಾಡೆಮಿಗೆ ಹೈಕೋರ್ಟ್ ಅನುಮತಿ ನೀಡಿದೆ. ಕೇಂದ್ರ ಸಾಹಿತ್ಯ ಅಕಾಡೆಮಿ ದೇವನಾಗರಿ ಲಿಪಿಯಲ್ಲಿರುವ ಸಾಹಿತ್ಯವನ್ನು ಹೊರತುಪಡಿಸಿ ಇತರ ಲಿಪಿಯಲ್ಲಿರುವ ಸಾಹಿತ್ಯವನ್ನು ಪರಿಗಣಿಸುವುದಿಲ್ಲ....

Read More

ಮೊಂಟೆತಡ್ಕ ಶ್ರೀ ದುರ್ಗಾಪರಮೇಶ್ವರಿ ದೇವಳದ ಬ್ರಹ್ಮಕಲಶ ಸಂಪನ್ನ

ಬೆಳ್ತಂಗಡಿ : ಶಿಬಾಜೆ ಮೊಂಟೆತಡ್ಕ ಶ್ರೀ ದುರ್ಗಾಪರಮೇಶ್ವರಿ ದೇವಳದಲ್ಲಿ ನಡೆಯುತ್ತಿರುವ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಕೊನೆಯ ದಿನವಾದ ಭಾನುವಾರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಧಾರ್ಮಿಕ ಸಭೆಯಲ್ಲಿ ಮಾತನಾಡಿ ಇಲ್ಲಿನ ಭಕ್ತಾಧಿಗಳ ನಿರಂತರವಾದ ಶ್ರಮ, ಶ್ರದ್ದೆ ಹಾಗೂ ಧಾರ್ಮಿಕ...

Read More

Recent News

Back To Top