News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Tuesday, 22nd September 2026

×
Home About Us Advertise With s Contact Us

ಶಾರದಾ ವಿದ್ಯಾಸಂಸ್ಥೆಯಲ್ಲಿ ಗಣರಾಜ್ಯೋತ್ಸವ ಆಚರಣೆ

ಮಂಗಳೂರು : ನಗರದ ಕೊಡಿಯಾಲಬೈಲಿನ ಶಾರದಾ ವಿದ್ಯಾಸಂಸ್ಥೆಯಲ್ಲಿ ಗಣರಾಜ್ಯೋತ್ಸವ ದಿನಾಚರಣೆಯನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು. ನಗರದ ಕೆನರಾ ಪ್ರಥಮ ದರ್ಜೆ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ಡಾ| ಪಿ. ಅನಂತಕೃಷ್ಣ ಭಟ್ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿದ್ದರು. ನಮ್ಮ ಭಾವಿ ಪ್ರಜೆಗಳಾದ ವಿದ್ಯಾರ್ಥಿ ಸಮೂಹ ರಾಷ್ಟ್ರಭಕ್ತಿಯನ್ನು...

Read More

ಶೇಷವನ ಬ್ರಹ್ಮಕಲಶೋತ್ಸವದ ಸಿದ್ಧತೆಗೆ ಚಾಲನೆ

ಬಾದಾರ : ದೈವ ದೇವರುಗಳ ಸಂಗಮ ಭೂಮಿಯಾದ ಕಾಸರಗೋಡಿನ ಕೂಡ್ಲು ಸಮೀಪದ ಬಾದಾರದ ಶೇಷವನದಲ್ಲಿ ಸುಮಾರು ಏಳು ಶತಮಾನಗಳ ಐತಿಹ್ಯವಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವರ ಪ್ರತಿಷ್ಠಾ ಬ್ರಹ್ಮಕಲಶೋತ್ಸವವು ಮುಂದಿನ ಮೇ ತಿಂಗಳ 3 ರಿಂದ 11ರ ತನಕ ನಡೆಯಲಿದೆ. ಅದನ್ನು ವಿಜೃಂಬಣೆಯಿಂದ...

Read More

ಧರ್ಮಸ್ಥಳ: ಸ್ವಚ್ಛತಾ ಅಭಿಯಾನ ಜಾಥಾ

ಬೆಳ್ತಂಗಡಿ : 67ನೇ ಗಣರಾಜ್ಯೋತ್ಸವದ ಅಂಗವಾಗಿ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬೆಳ್ತಂಗಡಿ ತಾಲೂಕು, ಗ್ರಾಮ ಪಂಚಾಯತ್ ಧರ್ಮಸ್ಥಳ, ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಪ್ರಾ. ಶಾಲೆ ಹಾಗೂ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳ, ಕನ್ಯಾಕುಮಾರಿ ಯುವತಿ ಮಂಡಲ ಧರ್ಮಸ್ಥಳ, ಜ್ಞಾನ ವಿಕಾಸ,...

Read More

ಎಪ್ರಿಲ್ 29 ರಂದು ಧರ್ಮಸ್ಥಳದಲ್ಲಿ ಸಾಮೂಹಿಕ ಉಚಿತ ವಿವಾಹ

ಬೆಳ್ತಂಗಡಿ :  ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಎಪ್ರಿಲ್ 29 ರಂದು ಸಂಜೆ ಗಂಟೆ 6-50 ಕ್ಕೆ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ಸಾಮೂಹಿಕ ಉಚಿತ ವಿವಾಹ ನಡೆಯಲಿದೆ. ವರದಕ್ಷಿಣೆ ಹಾಗೂ ವಿವಾಹಕ್ಕಾಗುವ ದುಂದುವೆಚ್ಚವನ್ನು ತಡೆಯುವ ಉದ್ದೇಶದಿಂದ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು...

Read More

ಸ್ನೇಹ ಶಾಲೆಯಲ್ಲಿ ಗಣರಾಜ್ಯೋತ್ಸವ

ಸುಳ್ಯ : ಸುಳ್ಯದ ಸ್ನೇಹ ಶಿಕ್ಷಣ ಸಂಸ್ಥೆಯಲ್ಲಿ 67ನೆಯ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಸಂಸ್ಥೆಯ ಸಂಚಾಲಕರಾದ ಡಾ. ವಿದ್ಯಾಶಾಂಭವ ಪಾರೆಯವರು ಧ್ವಜಾರೋಹಣ ಮಾಡಿದರು. ಬಳಿಕ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡುತ್ತಾ ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವ ಭಾರತ ವಿಶ್ವದ ಅತಿ ದೊಡ್ಡ ಗಣತಂತ್ರ ದೇಶ. ಹಲವಾರು ತೊಂದರೆಗಳನ್ನು...

Read More

ಸಶಕ್ತ ಯುವ ಭಾರತ ನಮ್ಮ ಗುರಿಯಾಗಬೇಕಾಗಿದೆ

ಬೆಳ್ತಂಗಡಿ : ಯುವ ಜನಾಂಗವನ್ನು ಕೆಟ್ಟ ವ್ಯಸನಗಳಿಂದ ದೂರ ಮಾಡುವ ಕಾರ್ಯ ಆಗಬೇಕಾಗಿದೆ. ಸಶಕ್ತ ಯುವ ಭಾರತ ನಮ್ಮ ಗುರಿಯಾಗಬೇಕಾಗಿದೆ ಎಂದು ಡಾ| ಮಾತೆ ಮಾಹಾದೇವಿ ಹೇಳಿದ್ದಾರೆ. ಅವರು ಮಂಗಳವಾರ ಧರ್ಮಸ್ಥಳ ಶಾಂತಿವನದಲ್ಲಿ 67ನೇ ಗಣರಾಜ್ಯೋತ್ಸವದ ಧ್ವಜಾರೋಹಣಗೈದು ಸಭೆಯನ್ನು ಉದ್ದೇಶಿಸಿ ಮಾತನಾಡಿದರು....

Read More

ಅಗತ್ಯತೆಗಳನ್ನು ಗುರುತಿಸಿ ಅದನ್ನು ಪೂರೈಸುವ ಕೆಲಸವನ್ನು ಸೇವಾಭಾರತಿ ಮಾಡಿದೆ

ಬೆಳ್ತಂಗಡಿ : ಸೇವೆ ಎಂಬುದು ಯಜ್ಞಕ್ಕೆ ಸಮಾನ. ಸುತ್ತಲಿನ ಸಮಾಜದ ಅಗತ್ಯತೆಗಳನ್ನು ಗುರುತಿಸಿ ಅದನ್ನು ಪೂರೈಸುವ ಕೆಲಸವನ್ನು ಸೇವಾಭಾರತಿ ಮಾಡಿಕೊಂಡು ಬಂದಿರುವುದ ಅನುಕರಣೀಯ ಎಂದು ರಾಷ್ಟ್ರೀಯ ಸೇವಾಭಾರತಿ ದೆಹಲಿ ಇದರ ಟ್ರಸ್ಟಿ ಗುಜ್ಜಾಡಿ ಪ್ರಭಾಕರ ನಾಯಕ್ ಉಡುಪಿ ಪ್ರಶಂಶಿಸಿದರು. ಅವರು ಮಂಗಳವಾರ...

Read More

ಪತ್ರಕರ್ತರ ಕ್ರೀಡಾಕೂಟದ ಸಮಾರೋಪ : ಹಿರಿಯ ಪತ್ರಕರ್ತರಿಗೆ ಸನ್ಮಾನ

ಮಂಗಳೂರು : ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಪ್ರೆಸ್ ಕ್ಲಬ್ ಹಾಗೂ ಪತ್ರಿಕಾ ಭವನ ಟ್ರಸ್ಟ್ ಇದರ ಆಶ್ರಯದಲ್ಲಿ ಮಂಗಳೂರು ನೆಹರೂ ಮೈದಾನದಲ್ಲಿ ನಡೆದ ಪತ್ರಕರ್ತರ ಕ್ರೀಡಾಕೂಟದ ಸಮಾರೋಪ ಸಮಾರಂಭದಲ್ಲಿ ಪತ್ರಕರ್ತರನ್ನು ಸನ್ಮಾನಿಸಲಾಯಿತು. ಹಿರಿಯ ಪತ್ರಕರ್ತ, ಉದಯವಾಣಿ ಪತ್ರಿಕೆಯ ಬ್ಯೂರೋ...

Read More

ಇಂದಿನಿಂದ ನಾವೂರು ಬ್ರಹ್ಮಕಲಶೋತ್ಸವ

ಬೆಳ್ತಂಗಡಿ : ತಾಲೂಕಿನ ನಾವೂರು ಗ್ರಾಮದ ಶ್ರೀ ಗೋಪಾಲಕೃಷ್ಣ ದೇವರ ನೂತನ ಶಿಲಾಮಯ ದೇವಾಲಯದ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಮಹೋತ್ಸವು ಜ.26 ರಿಂದ ಜ. 31 ರವರೆಗೆ ನಡೆಯಲಿದೆ.6 ಇಂದಿನ ಕಾರ್ಯಕ್ರಮ : ಮಧ್ಯಾಹ್ನ 2 ಗಂಟೆಗೆ ತಂತ್ರಿಗಳ ಸಮ್ಮುಖದಲ್ಲಿ ಶ್ರೀ ಗಣಪತಿ ದೇವರು...

Read More

ಗಣರಾಜ್ಯೋತ್ಸವಕ್ಕೆ ಬಿಗಿ ಭದ್ರತೆ

ಬೆಂಗಳೂರು : ಗಣರಾಜ್ಯೋತ್ಸವದ ಅಂಗವಾಗಿ ಈ ಬಾರಿ ಮಾಣಿಕ್ ಷಾ ಪೆರೇಡ್ ಮೈದಾನದಲ್ಲಿ ಭಾರಿ ಬಿಗಿ ಭದ್ರತೆ ಕೈಗೊಳ್ಳಲಾಗುತ್ತಿದೆ. ಈ ಕಾರಣದಿಂದಾಗಿ ಪ್ರಧಮ ಬಾರಿಗೆ ನೆಲ ಬಾಂಬ್ ಪತ್ತೆದಳವನ್ನು ನಿಯೋಜಿಸಲಾಗಿದೆ. ಬೆಂಗಳೂರಿನಲ್ಲಿ ಶಂಕಿತ ಉಗ್ರರರ ಬಂಧನದ ಹಿನ್ನಲೆ ಬೆಂಗಳೂರಿನಾದ್ಯಂತ ಹೆಚ್ಚಿನ ಕಟ್ಟೆಚ್ಚರ...

Read More

Recent News

Back To Top