Date : Friday, 25-04-2025
ಮಂಗಳೂರು: ತುಳುನಾಡಿನ ಹೆಮ್ಮೆಯ ಜಾನಪದ ಕ್ರೀಡೆ ಕಂಬಳ ಇನ್ನು ಮುಂದೆ ವಿಶ್ವವಿಖ್ಯಾತ ಮೈಸೂರು ದಸರದಲ್ಲೂ ರಾರಾಜಿಸಲಿದೆ. ದಕ್ಷಿಣಕನ್ನಡ, ಉಡುಪಿಗೆ ಸೀಮಿತವಾಗಿದ್ದ ಕಂಬಳ ಇತ್ತೀಚಿಗೆ ಬೆಂಗಳೂರಿಗೂ ಲಗ್ಗೆ ಇಟ್ಟಿತ್ತು. ಆದರೆ ಇನ್ನು ಮುಂದೆ ದಸರಾದಲ್ಲೂ ಅದು ತನ್ನ ಛಾಪು ಮೂಡಿಸಲು ಸಜ್ಜಾಗುತ್ತಿರುವುದು ತುಳುನಾಡ ಜನತೆಗೆ...
Date : Thursday, 24-04-2025
ಬೆಂಗಳೂರು: ಜವಾಬ್ದಾರಿಯುತ ಸ್ಥಾನದಲ್ಲಿರುವ ಸಿದ್ದರಾಮಯ್ಯನವರು, ಪ್ರಿಯಾಂಕ್ ಖರ್ಗೆ ಅವರು ಹೊಣೆಯರಿತು ಮಾತನಾಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನೀವು ಕೇಂದ್ರದ ಬೇಹುಗಾರಿಕಾ ವೈಫಲ್ಯಗಳ ಬಗ್ಗೆ ಮಾತನಾಡುತ್ತೀರಿ. ಮಾನ್ಯ...
Date : Wednesday, 23-04-2025
ಯಾದಗಿರಿ: ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಬಡವರು ಪರದಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಶಾಸಕ ಬಿ.ವೈ. ವಿಜಯೇಂದ್ರ ಅವರು ಎಂದು ಅವರು ತಿಳಿಸಿದ್ದಾರೆ. ಇಂದು ಇಲ್ಲಿ ಜನಾಕ್ರೋಶ ಯಾತ್ರೆ ಸಂಬಂಧ ಬೃಹತ್ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು,...
Date : Tuesday, 22-04-2025
ಗದಗ: ರಾಜ್ಯದ ಕಾಂಗ್ರೆಸ್ ಸರಕಾರವು 50ಕ್ಕೂ ಹೆಚ್ಚು ಅಗತ್ಯ ವಸ್ತುಗಳ ಬೆಲೆ ಏರಿಸಿದ್ದರಿಂದ ಜನಸಾಮಾನ್ಯರು, ರೈತರು, ಬಡವರು ಜೀವನ ಸಾಗಿಸುವುದೇ ಕಷ್ಟವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಶಾಸಕ ಬಿ.ವೈ. ವಿಜಯೇಂದ್ರ ಅವರು ಟೀಕಿಸಿದರು. ಇಂದು ಇಲ್ಲಿ ಜನಾಕ್ರೋಶ ಯಾತ್ರೆ ಸಂಬಂಧ ಬೃಹತ್...
Date : Tuesday, 22-04-2025
ಬೆಂಗಳೂರು: ಇಂದು ಸ್ಮಾರ್ಟ್ ಮೀಟರ್ ಗಳ 15 ಸಾವಿರ ಕೋಟಿ ರೂ. ಹಗರಣದ ವಿರುದ್ಧ ಜನಜಾಗೃತಿ ಹಾಗೂ ಆನ್ಲೈನ್ ಮೂಲಕ ಸಹಿ ಅಭಿಯಾನವನ್ನು ಬಿಜೆಪಿ ಇಂದು ಆರಂಭಿಸುತ್ತಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ತಿಳಿಸಿದರು. ನಗರದ ಬಿಜೆಪಿ...
Date : Monday, 21-04-2025
ನವದೆಹಲಿ: ಕಳೆದ ಹತ್ತು ವರ್ಷಗಳಲ್ಲಿ ಭಾರತವು ಪ್ರಗತಿಶೀಲ ಬದಲಾವಣೆಯನ್ನು ಮೀರಿ ಪ್ರಭಾವಶಾಲಿ ಪರಿವರ್ತನೆಗೆ ಸಾಕ್ಷಿಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಇಂದು ಪ್ರತಿಪಾದಿಸಿದರು, ಸರ್ಕಾರವು ದೇಶದಲ್ಲಿ ಸಮಗ್ರ ಅಭಿವೃದ್ಧಿಯನ್ನು ಖಚಿತಪಡಿಸುತ್ತಿದೆ. ಸಮಗ್ರ ಅಭಿವೃದ್ಧಿ ಎಂದರೆ ಪ್ರತಿ ಮನೆಗೆ ಶುದ್ಧ ನೀರು, ಪ್ರತಿ...
Date : Monday, 21-04-2025
ಬೈಂದೂರು: ಕೊಲ್ಲೂರಿನಲ್ಲಿ ಕಾನೂನು ಕೋರ್ಟು ಆದೇಶ ನೆಪದಲ್ಲಿ ಒಂಚೂರು ಮಾನವೀಯತೆ ಇಲ್ಲದೇ ಕಳೆದ ಹಲವಾರು ವರ್ಷಗಳಿಂದ ವಾಸ ಮಾಡುತ್ತಿದ್ದ ಸಮಾಜದಲ್ಲಿ ಅತೀ ನಿರ್ಲಕ್ಷಿತ ಹಾಗೂ ಸೂಕ್ಷ್ಮ ಸಮುದಾಯವಾದ ಕೊರಗ ಕುಟುಂಬದ ವಾಸ್ತವ್ಯದ ಮನೆಯನ್ನು ನಾಶ ಪಡಿಸಿರುವುದು ತೀರಾ ದುಃಖಕರ ಹಾಗೂ ದುರದೃಷ್ಟಕರ...
Date : Wednesday, 16-04-2025
ಬೆಳಗಾವಿ: ಕಾಂಗ್ರೆಸ್ಸಿನ ಭ್ರಷ್ಟಾಚಾರದ ಪರಿಪಾಠವನ್ನು ಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ನಂತರದಲ್ಲಿ ಸಿದ್ದರಾಮಯ್ಯನವರು ರಾಜ್ಯದಲ್ಲಿ ಮುಖ್ಯಮಂತ್ರಿಗಳಾದ ಮೇಲೆ ಮುಂದುವರೆಸಿಕೊಂಡು ಹೋಗಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಆರೋಪಿಸಿದ್ದಾರೆ. ಇಲ್ಲಿ ಇಂದು ನಡೆದ ಜನಾಕ್ರೋಶ ಯಾತ್ರೆಯ...
Date : Wednesday, 16-04-2025
ಬೆಂಗಳೂರು: 5 ವರ್ಷ 5 ತಿಂಗಳು ತುಂಬಿದ ಮಕ್ಕಳು ಈ ಶೈಕ್ಷಣಿಕ ವರ್ಷದಲ್ಲಿ 1ನೇ ತರಗತಿಗೆ ಸೇರಲು ರಾಜ್ಯ ಸರ್ಕಾರ ಅವಕಾಶ ಕಲ್ಪಿಸಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಠಿ ನಡೆಸಿ ಈ ವಿಚಾರ ತಿಳಿಸಿದ್ದು, ಪೋಷಕರು ವಯೋಮಿತಿ ಗೊಂದಲದಲ್ಲಿ ಇದ್ದಾರೆ....
Date : Wednesday, 16-04-2025
ಬೆಳಗಾವಿ: ನಮ್ಮ ಜನಾಕ್ರೋಶ ಯಾತ್ರೆಯ ದಿಕ್ಕು ಬದಲಿಸಲು ಕಾಂಗ್ರೆಸ್ಸಿನವರು ನಾಳೆ ಕೇಂದ್ರ ಸರಕಾರದ ವಿರುದ್ಧ ಹೋರಾಟ ಹಮ್ಮಿಕೊಂಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ಆರೋಪಿಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬಿಜೆಪಿ 3 ಹಂತದಲ್ಲಿ...