News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Wednesday, 2nd September 2026

×
Home About Us Advertise With s Contact Us

ದೇಶಾದ್ಯಂತ ಮೋದಿ, ಬಿಜೆಪಿ  ಪರವಾದ ಅಲೆ ಇದೆ: ಬಸವರಾಜ ಬೊಮ್ಮಾಯಿ

ಬೆಂಗಳೂರು: ಕಾಶ್ಮೀರದಿಂದ ಕನ್ಯಾಕುಮಾರಿ ತನಕ ದೇಶಾದ್ಯಂತ ಇವತ್ತು ನರೇಂದ್ರ ಮೋದಿಜೀ, ಬಿಜೆಪಿ ಮತ್ತು ಕಮಲ ಚಿಹ್ನೆ ಪರವಾದ ಅಲೆ ಇದೆ ಎಂದು ರಾಜ್ಯದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು...

Read More

ಜನವರಿ 27ರಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ: ಪಿ. ರಾಜೀವ್

ಬೆಂಗಳೂರು: ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯು ಇದೇ 27ರಂದು ಅರಮನೆ ಮೈದಾನದಲ್ಲಿ (ಗೇಟ್ ನಂಬರ್ 4) ನಡೆಯಲಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್ ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ...

Read More

ಇಂದು ಹಿಂದೂಗಳನ್ನು ಒಗ್ಗೂಡಿಸುವ ಪವಿತ್ರ ಘಳಿಗೆ: ವಿಜಯೇಂದ್ರ

ಬೆಂಗಳೂರು: ಕೋಟಿ ಕೋಟಿ ರಾಮಭಕ್ತರ ಆಸೆ ಇವತ್ತು ಈಡೇರಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಇಂದು ತಿಳಿಸಿದರು. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಅಯೋಧ್ಯೆ ಮತ್ತು ಕನ್ನಡಿಗರಿಗೆ ಅವಿನಾಭಾವ ಸಂಬಂಧವಿದೆ. ಪ್ರತಿಯೊಬ್ಬ ಕನ್ನಡಿಗರೂ ಇಂದು...

Read More

22ರಂದು ರಜೆ ಘೋಷಿಸಲು ಬಿ.ವೈ.ವಿಜಯೇಂದ್ರ ಆಗ್ರಹ

ಬೆಂಗಳೂರು: ಅಯೋಧ್ಯೆಯ ಶ್ರೀರಾಮ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಕಾರ್ಯವನ್ನು ವೀಕ್ಷಿಸಲು ಅವಕಾಶ ಮಾಡಿಕೊಡಲು ಜನವರಿ 22ರಂದು ರಾಜ್ಯದ ಕಾಂಗ್ರೆಸ್ ಸರಕಾರವು ರಜೆ ಘೋಷಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಗ್ರಹಿಸಿದರು. ನಗರದ ಅರಮನೆ ಮೈದಾನದಲ್ಲಿ ಇಂದು ನಡೆದ...

Read More

ಸಿಎಂ ಕ್ಷಮೆ ಕೇಳಲಿ: ಡಿ.ವಿ.ಸದಾನಂದ ಗೌಡ ಆಗ್ರಹ

ಬೆಂಗಳೂರು: ಶ್ರೀರಾಮನ ಕುರಿತು ತಪ್ಪಾಗಿ ಮಾತನಾಡಿದ ಸಚಿವ ರಾಜಣ್ಣನ ಹೇಳಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕ್ಷಮೆ ಕೇಳಬೇಕು ಅಥವಾ ರಾಜಣ್ಣನ ಮೂಲಕ ಕ್ಷಮೆ ಕೇಳಿಸಬೇಕು ಎಂದು ರಾಜ್ಯದ ಮಾಜಿ ಮುಖ್ಯಮಂತ್ರಿ ಮತ್ತು ಸಂಸದ ಡಿ.ವಿ. ಸದಾನಂದಗೌಡ ಅವರು ಆಗ್ರಹಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ...

Read More

ಶ್ಲೋಕ ವಿಷಯವಾಗಿ ಪ್ರಿಯಾಂಕ್ ಖರ್ಗೆಗೆ ಸವಾಲು ಹಾಕಿದ ಪಿ.ರಾಜೀವ್

ಬೆಂಗಳೂರು: ನಿಮಗೆ ಅರ್ಹತೆಯಿದ್ದರೆ ಸಿದ್ದರಾಮಯ್ಯರಿಂದ ಒಂದು ಶ್ಲೋಕ ಹೇಳಿಸಿ. ನಿಮ್ಮ ತಂದೆಯಿಂದ ಒಂದು ಶ್ಲೋಕ ಹೇಳಿಸಿ. ಆಮೇಲೆ ಜಗತ್ತಿಗೆ ಬುದ್ಧಿ ಹೇಳಲು ಬನ್ನಿ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಅವರು ಪ್ರಿಯಾಂಕ್ ಖರ್ಗೆಯವರಿಗೆ ಸವಾಲು ಹಾಕಿದರು. ನಗರದ ಮಲ್ಲೇಶ್ವರದ...

Read More

ಜ.19, 20 , 21ಕ್ಕೆ ಮಂಗಳೂರು ಲಿಟ್‌ ಫೆಸ್ಟ್: ಲಕ್ಷ್ಮೀಶ ತೋಳ್ಪಾಡಿ ಅವರಿಂದ ಉದ್ಘಾಟನೆ

ಮಂಗಳೂರು : ಮಂಗಳೂರು ಲಿಟ್‌ ಫೆಸ್ಟ್‌ 6 ನೇ ಅವೃತ್ತಿಯು ಜ.19 ರಂದು ಉದ್ಘಾಟನೆಗೊಳ್ಳಲಿದೆ. ಕೇಂದ್ರ ಸಾಹಿತ್ಯ ಅಕಾಡೆಮಿ ಪುರಸ್ಕೃತ ಲಕ್ಷ್ಮೀಶ ತೋಳ್ಪಾಡಿ ಈ ಬಾರಿಯ ಸಾಹಿತ್ಯ ಹಬ್ಬವನ್ನು ಉದ್ಘಾಟಿಸಲಿದ್ದಾರೆ. ಕಳೆದ 5 ಆವೃತ್ತಿಗಳ ಮೂಲಕ ಮಂಗಳೂರು ಲಿಟ್‌ ಫೆಸ್ಟ್‌ ಜನರ...

Read More

ಜ.19ರಂದು ಬೆಂಗಳೂರಿನಲ್ಲಿ ರಾಜ್ಯ ಮಟ್ಟದ ಎಸ್‍ಟಿ ಸಮಾವೇಶ ನಡೆಸಲಿದೆ ಬಿಜೆಪಿ ಎಸ್.ಟಿ.ಮೋರ್ಚಾ

ಬೆಂಗಳೂರು: ಬೆಂಗಳೂರಿನ ಅರಮನೆ ಮೈದಾನದಲ್ಲಿ ಇದೇ 19ರಂದು ರಾಜ್ಯ ಮಟ್ಟದ ಎಸ್‍ಟಿ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಎಸ್.ಟಿ.ಮೋರ್ಚಾ ರಾಜ್ಯ ಅಧ್ಯಕ್ಷ ಬಂಗಾರು ಹನುಮಂತು ಅವರು ತಿಳಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ...

Read More

ಬೀದಿ ನಾಟಕದ ಮೂಲಕ ಮಂಗಳೂರು ಲಿಟ್ ಫೆಸ್ಟ್‌ಗೆ ಆಹ್ವಾನ; ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿಗಳ ಅಪೂರ್ವ ಪ್ರಯತ್ನ

ಮಂಗಳೂರು: ಈ ಬಾರಿಯ ಮಂಗಳೂರು ಲಿಟ್ ಫೆಸ್ಟ್ 19 ರಿಂದ 21ರ ವರೆಗೆ ನಗರದ ಟಿಎಂಎ ಪೈ ಕನ್ವೆನ್ಶನ್ ಹಾಲ್ ನಲ್ಲಿ ನಡೆಯಲಿದ್ದು, ಇದರ ಪ್ರಚಾರಾರ್ಥ ಸಹ್ಯಾದ್ರಿ ಕಾಲೇಜಿನ ಎಂಬಿಎ ವಿದ್ಯಾರ್ಥಿಗಳು ಬೀದಿ ನಾಟಕ ಪ್ರದರ್ಶನ ಮಾಡಿದ್ದಾರೆ. ಮಂಗಳೂರು ಸಾಹಿತ್ಯ ಹಬ್ಬ...

Read More

ಮೀಸಲಾತಿಯ ಹಂಚಿಕೆಯಿಂದ ಸಾಮಾಜಿಕ ನ್ಯಾಯ ಸಾಧ್ಯ – ನ್ಯಾ. ಅರುಣ್ ಕುಮಾರ್ ಮಿಶ್ರಾ

ಬೆಂಗಳೂರು: ಮೀಸಲಾತಿಯ ವರ್ಗೀಕರಣ ಸಾಮಾಜಿಕ ನ್ಯಾಯವನ್ನು ಕೊನೆಯ ವ್ಯಕ್ತಿಯಾತ್ತ ಒಯ್ಯುತ್ತದೆ ಎಂದು ಸುಪ್ರೀಂಕೋರ್ಟಿನ ನಿವೃತ್ತ ನ್ಯಾಯಮೂರ್ತಿ, ಕೇಂದ್ರೀಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾದ ಅರುಣಕುಮಾರ್ ಮಿಶ್ರಾ ಹೇಳಿದರು. ಮೀಸಲಾತಿಯ ಹಂಚಿಕೆಯ ವಿಷಯದಲ್ಲಿ ರಾಜ್ಯಗಳನ್ನು ಹೆಚ್ಚು ಜವಾಬ್ದಾರಿಯುತ ಗೊಳಿಸಬೇಕು . ಈ ನಿಟ್ಟಿನಲ್ಲಿ...

Read More

Recent News

Back To Top