News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಸಿಎಂನಿಂದ ಕಪಾಳಮೋಕ್ಷ

ಬಳ್ಳಾರಿ : ಬಳ್ಳಾರಿಗೆ ಕಾರ್ಯಕ್ರಮದ ಉದ್ಘಾಟನೆಗೆ ತೆರಳಿದ್ದ ಸಂದರ್ಭ ಅಧಿಕಾರಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ ಘಟನೆ ಬೆಳಕಿಗೆ ಬಂದಿದೆ. ಶನಿವಾರ ಬಳ್ಳಾರಿಯ ಕೌಲ್ ಬಜಾರ್ ಪ್ರದೇಶದಲ್ಲಿ ನಿರ್ಮಾಣವಾಗಿರುವ ವಾಲ್ಮೀಕಿ ಕಟ್ಟಡ ಉದ್ಘಾಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತರೆಳಿದ್ದು, ಈ ಸಮಯದಲ್ಲಿ ಅಡ್ಡಬಂದ ಬಳ್ಳಾರಿ ನಗರ ಪಾಲಿಕೆ...

Read More

ಶ್ರೀರಾಮ ಪ್ರೌಢಶಾಲೆಯ ವಿದ್ಯಾರ್ಥಿಗಳ ಘೋಷ್ ಪ್ರದರ್ಶನ

ಮಂಗಳೂರು : ಮಂಗಳಾ ಕ್ರೀಡಾಂಗಣದಲ್ಲಿ ನಡೆದ ಕಿರಿಯರ ಒಲಿಂಪಿಕ್ಸ್‌ನ ಉದ್ಘಾಟನೆಯಲ್ಲಿ ಭಾಗವಹಿಸಿದ ಕಲ್ಲಡ್ಕ ಶ್ರೀರಾಮ ಪ್ರೌಢಶಾಲೆಯ 300 ವಿದ್ಯಾರ್ಥಿಗಳ ಘೋಷ್ ತಂಡ....

Read More

ಅಭೂತ ಪೂರ್ವ ಯಶಸ್ಸು ದಾಖಲಿಸಿದ ಕಿರಿಯರ ಒಲಿಂಪಿಕ್ಸ್ 2016

ಮಂಗಳೂರು : ಕ್ರೀಡಾಭಾರತಿ ಮಂಗಳೂರು ಘಟಕವು, ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಮತ್ತು ದ.ಕ. ಸಾರ್ವಜನಿಕ ಶಿಕ್ಷಣ ಇಲಾಖೆಯ ಸಹಕಾರದಲ್ಲಿ 3500 ಕ್ಕೂ ಮಿಕ್ಕಿದ ಕ್ರೀಡಾಪಟುಗಳ ಜಿಲ್ಲಾ ಮಟ್ಟದ ಕಿರಿಯರ ಒಲಿಂಪಿಕ್ಸ್ 2016 ನ್ನು ಆಯೋಜಿಸುವ ಬೃಹತ್ ತೀರ್ಮಾನವನ್ನು ಮಾಡುವ ಮೂಲಕ ಐತಿಹಾಸಿಕ...

Read More

ಉಡುಪಿ ರಾಜಾ೦ಗಣದಲ್ಲಿ ಅದ್ದೂರಿಯ ಶ್ರೀನಿವಾಸ ಕಲ್ಯಾಣ ಮಹೋತ್ಸವ

ಉಡುಪಿ : ಶ್ರೀ ಕೃಷ್ಣ ಮಠದಲ್ಲಿ ಪರ್ಯಾಯ ಶ್ರೀ ಕಾಣಿಯೂರು ಮಠದ ಆಶ್ರಯದಲ್ಲಿ ನಡೆದ ಶ್ರೀನಿವಾಸ ಕಲ್ಯಾಣ ಮಹೋತ್ಸವಕ್ಕೆ ತಿರುಪತಿಯಿಂದ ಬಂದ ದೇವರನ್ನು ಪರ್ಯಾಯ ಶ್ರೀ ಕಾಣಿಯೂರು ಶ್ರೀ ವಿದ್ಯಾವಲ್ಲಭ ತೀರ್ಥ ಶ್ರೀಪಾದರು ಶುಕ್ರವಾರದ೦ದು ಸ್ವಾಗತಿಸಿದರು ನ೦ತರ ರಾಜಾ೦ಗಣದಲ್ಲಿ ಅದ್ದೂರಿಯ ಶ್ರೀನಿವಾಸ...

Read More

ಶ್ರೀ ವೀರ ಹನುಮಾನ್ ಮಂದಿರದ ವಾರ್ಷಿಕ ಉತ್ಸವ

ಬಂಟ್ವಾಳ : ಪುದು ಗ್ರಾಮದ ಸುಜೀರು ದತ್ತನಗರ ಶ್ರೀ ವೀರ ಹನುಮಾನ್ ಮಂದಿರದ ವಾರ್ಷಿಕ  ಉತ್ಸವದ ಅಂಗವಾಗಿ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮ ದಲ್ಲಿ ಶ್ರೀ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿ  ಶ್ರೀ ಒಡಿಯೂರು ಸಂಸ್ಥಾನಂ ಇವರು ಆಶೀರ್ವಚನ ನೀಡಿದರು. ವೇದಿಕೆಯಲ್ಲಿ...

Read More

ಪಂಚಾಯತ್ ಕ್ಷೇತ್ರ ಪುನರ್ ವಿಂಗಡಣೆ ಅರ್ಜಿ ಸೋಮವಾರ ವಿಚಾರಣೆ

ಬೆಂಗಳೂರು : ಜಿಲ್ಲಾ ಹಾಗೂ ತಾಲೂಕು ಪಂಚಾಯತ್ ಕ್ಷೇತ್ರ ಪುನರ್ ವಿಂಗಡಣೆ ಅರ್ಜಿಗಳನ್ನು ಹೈಕೋರ್ಟ್ ಸೋಮವಾರ ವಿಚಾರಣೆಗೆ ಮುಂದೂಡಿದೆ. ಮಾರ್ಚ್‌ನಿಂದ ಮಕ್ಕಳಿಗೆ ಪರೀಕ್ಷೆಗಳು ಪ್ರಾರಂಭವಾಗುವುದರಿಂದ ಅರ್ಜಿಗಳನ್ನು ಶೀಘ್ರದಲ್ಲಿಯೇ ವಿಲೇವಾರಿ ಮಾಡಬೇಕು ಎಂದು ಚುನಾವಣೆ ಆಯೋಗದ ಪರ ವಕೀಲರು ಹೈಕೋರ್ಟ್‌ಗೆ ಮನವಿ ಮಾಡಿದೆ....

Read More

ಜ.18 ರಿಂದ ಸ್ವರ್ಣ ಪ್ರಶ್ನೆ ಚಿಂತನೆ

ಬಂಟ್ವಾಳ : ಬಂಟ್ವಾಳ ತಾ| ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದ ಜೀರ್ಣೋದ್ಧಾರದ ಕುರಿತು ಡಿ. 28 ರಂದು ಸ್ವರ್ಣ ಪ್ರಶ್ನೆ ಚಿಂತನೆ ನಡೆದಿದ್ದು, ಇದರ ಮುಂದುವರಿದ ಭಾಗ ಜ. 18 ರಿಂದ 20 ರ ವರೆಗೆ ನಡೆಯಲಿದೆ ಎಂದು ಕ್ಷೇತ್ರದ ಪ್ರಕಟನೆ...

Read More

ಫೆ.27ರಂದು ಪ್ರಧಾನಮಂತ್ರಿ ಕೌಶಲ್ಯ ವಿಕಾಸ ಯೋಜನೆಯಡಿ ಉದ್ಯೋಗ ಶಿಬಿರ

ಮಂಗಳೂರು: ರಾಷ್ಟ್ರೀಯ ಕೌಶಲ್ಯಾಭಿವೃದ್ಧಿ ಕಾರ್ಪೊರೇಶನ್ ಅಡಿಯಲ್ಲಿ ಆರಂಭಿಸಲಾಗಿರುವ ಪ್ರಧಾನ ಮಂತ್ರಿ ಕೌಶಲ್ಯ ವಿಕಾಸ ಯೋಜನೆಯ ಅನ್ವಯ ಫೆ.27ರಂದು ಅಡ್ಯಾರಿನ ಸಹ್ಯಾದ್ರಿ ಕಾಲೇಜಿನಲ್ಲಿ ಉದ್ಯೋಗ ಶಿಬಿರವನ್ನು ಏರ್ಪಡಿಸಲಾಗಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ತಿಳಿಸಿದರು. ಶುಕ್ರವಾರ ನಗರದ ‘ದಿ ಓಶಿಯನ್ ಪರ್ಲ್’...

Read More

ಮಕರ ಸಂಕ್ರಾಂತಿ ಉತ್ಸವ

ಕಲ್ಲಡ್ಕ : ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆ ಕಲ್ಲಡ್ಕ ಇಲ್ಲಿ ವಿದ್ಯಾರ್ಥಿಗಳು ಸಾಮೂಹಿಕ ಭಜನೆ ಮಾಡುವ ಮೂಲಕ ಮಕರ ಸಂಕ್ರಾಂತಿ ಉತ್ಸವವನ್ನು ಹಾಗೂ ನವಂಬರ್ ಮತ್ತು ಡಿಸೆಂಬರ್ ತಿಂಗಳಿನಲ್ಲಿ ಹುಟ್ಟಿದ ಮಕ್ಕಳ ಹುಟ್ಟುಹಬ್ಬವನ್ನು ಆಚರಿಸಲಾಯಿತು. ಸಭಾಕಾರ್ಯಕ್ರಮದಲ್ಲಿ ಶ್ರೀಮತಿ ಕಮಲಾ ಪ್ರಭಾಕರ್ ಭಟ್...

Read More

Recent News

Back To Top