Date : Friday, 12-01-2024
ಬೆಂಗಳೂರು: ನಾವೆಲ್ಲರೂ ಒಂದಲ್ಲ ಒಂದು ಕ್ಷಣದಲ್ಲಿ ಸ್ವಾಮಿ ವಿವೇಕಾನಂದರಿಂದ ಪ್ರೇರಣೆ ಪಡೆದಿದ್ದೇವೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್ ಅವರು ತಿಳಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಸ್ವಾಮಿ ವಿವೇಕಾನಂದರ ಜಯಂತಿಯ ಪ್ರಯುಕ್ತ...
Date : Thursday, 11-01-2024
ಬೆಂಗಳೂರು : ಜಾಗತಿಕವಾಗಿ ಸಂಚಲನ ಮೂಡಿಸಿದ ಪ್ರಧಾನಿ ನರೇಂದ್ರ ಮೋದಿಯವರ ಲಕ್ಷ ದ್ವೀಪ ಭೇಟಿಯು ಬೈಂದೂರು ಕ್ಷೇತ್ರದಲ್ಲಿ ಮಾರ್ದನಿಸಿದೆ. ಲಕ್ಷದ್ವೀಪದ ಪ್ರವಾಸದ ಬಳಿಕ ಪ್ರಧಾನಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ತನ್ನ ಫೋಟೋದೊಂದಿಗೆ ಲಕ್ಷದ್ವೀಪದ ಪ್ರಾಕೃತಿಕ ಸೌಂದರ್ಯವನ್ನು ಹೊಗಳಿದ್ದರು. ಪ್ರಧಾನಿ ಒಂದು ಸಣ್ಣ...
Date : Thursday, 11-01-2024
ಬೆಂಗಳೂರು: ಭಾರತ ದೇಶದಲ್ಲಿ ಇಲ್ಲಿನವರೆಗೆ ಜಾತ್ಯತೀತತೆಯ ಮುಖವಾಡ ಹಾಕಿದ್ದ ಕಾಂಗ್ರೆಸ್ ಬಣ್ಣ ಬಯಲಾಗಿದೆ ಎಂದು ರಾಜ್ಯ ವಿಧಾನಪರಿಷತ್ತಿನ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಅವರು ವಿಶ್ಲೇಷಿಸಿದರು. ನಗರದ ಹೋಟೆಲ್ ರಮಾಡದಲ್ಲಿ ಬಿಜೆಪಿ ಲೋಕಸಭಾ ಚುನಾವಣೆ 2024ರ ಸಿದ್ಧತಾ ಸಭೆಯನ್ನು ಏರ್ಪಡಿಸಲಾಗಿದೆ....
Date : Thursday, 11-01-2024
ಬೆಂಗಳೂರು: ರಾಮಮಂದಿರ ಉದ್ಘಾಟನೆ ಮತ್ತು ರಾಮನ ಮೂರ್ತಿಯ ಪ್ರತಿಷ್ಠಾಪನೆಯ ವಿಶೇಷ ಸಂದರ್ಭದಲ್ಲಿ ನಾವಿದ್ದೇವೆ. ಕಾಂಗ್ರೆಸ್ ಮುಖಂಡರಿಗೆ ಆಹ್ವಾನ ಇದ್ದರೂ ತಾವು ಹೋಗುವುದಿಲ್ಲ ಎಂಬ ತೀರ್ಮಾನ ಮಾಡಿದ್ದು ಅತ್ಯಂತ ದುರ್ದೈವದ ಸಂಗತಿ ಎಂದು ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಮತ್ತು ಮಾಜಿ...
Date : Thursday, 11-01-2024
ಬೆಂಗಳೂರು: ಕಾಂಗ್ರೆಸ್ ಪಕ್ಷದವರು ತಮ್ಮ ನಿಜಬಣ್ಣವನ್ನು ಮತ್ತೊಮ್ಮೆ ದೇಶದ ಮುಂದೆ ತೆರೆದಿಟ್ಟಿದ್ದಾರೆ ಎಂದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಪ್ರತಿಕ್ರಿಯೆ ನೀಡಿದರು. ನಗರದ ಹೋಟೆಲ್ ರಮಾಡದಲ್ಲಿ ಇಂದು ತಮ್ಮ ನೇತೃತ್ವದಲ್ಲಿ ನಡೆದ ಲೋಕಸಭಾ ಚುನಾವಣೆ 2024ರ...
Date : Wednesday, 10-01-2024
ಬೆಂಗಳೂರು: ಪ್ರತಿ ಲೋಕಸಭಾ ಕ್ಷೇತ್ರಕ್ಕೆ ಪ್ರತ್ಯೇಕ ಕಾರ್ಯತಂತ್ರ ರೂಪಿಸಲು ಬಿಜೆಪಿ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ರಾಜ್ಯದ ಮಾಜಿ ಮುಖ್ಯಮಂತ್ರಿ ಮತ್ತು ಸಂಸದ ಡಿ.ವಿ. ಸದಾನಂದಗೌಡ ಅವರು ತಿಳಿಸಿದರು. ಮಾಧ್ಯಮ ಪ್ರತಿನಿಧಿಗಳೊಂದಿಗೆ ಇಂದು ಮಾತನಾಡಿದ ಅವರು, ನಗರದ ಹೋಟೆಲ್ ರಮಾಡದಲ್ಲಿ ಇಂದು ಬಿಜೆಪಿ...
Date : Monday, 08-01-2024
ಪಂಚ ರಾಜ್ಯಗಳ ಚುನಾವಣೆ ಫಲಿತಾಂಶದಿಂದ ‘ಇಂಡಿ’ ಒಕ್ಕೂಟಕ್ಕೆ ತೀವ್ರ ಮರ್ಮಾಘಾತ – ವಿಜಯೇಂದ್ರ ಬೆಂಗಳೂರು: ದೇಶ ಮತ್ತು ರಾಜ್ಯದಲ್ಲಿ ಬಿಜೆಪಿ ಪರ ವಾತಾವರಣ ಇದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಇಂದು ವಿಶ್ಲೇಷಿಸಿದರು. ನಗರದ ಬೆಂಗಳೂರಿನ...
Date : Thursday, 04-01-2024
ಬೆಂಗಳೂರು: ಕರ್ನಾಟಕದಲ್ಲಿ ಮುಂಬರುವ ದಿನಗಳಲ್ಲಿ ಬಹಳ ದೊಡ್ಡ ಅಶಾಂತಿಯ ವಾತಾವರಣ ನಿರ್ಮಾಣ ಮಾಡಲು ಸರಕಾರವೇ ಮುಂದಾಗಿದೆ ಎಂದು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಅವರು ಆರೋಪಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ...
Date : Thursday, 04-01-2024
ಬೆಂಗಳೂರು: ಕಾಂಗ್ರೆಸ್ ಸರಕಾರದ ರಾಮವಿರೋಧಿ, ಹಿಂದೂ ವಿರೋಧಿ ನೀತಿಯನ್ನು ಖಂಡಿಸಿ ‘ನಾನೊಬ್ಬ ಕರಸೇವಕ, ನನ್ನನ್ನೂ ಬಂಧಿಸಿ’ ಎಂಬ ಅಭಿಯಾನ ಇವತ್ತಿನಿಂದ ಆರಂಭವಾಗಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಮಾಜಿ ಸಚಿವ ಸುನೀಲ್‍ಕುಮಾರ್ ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ...
Date : Wednesday, 03-01-2024
ಬೆಂಗಳೂರು: ಶ್ರೀನಗರದ ಲಾಲ್‍ಚೌಕದಲ್ಲಿ ಕಾರ್ಯಕರ್ತರು ಮುರಳಿ ಮನೋಹರ್ ಜೋಷಿಯವರ ನೇತೃತ್ವದಲ್ಲಿ ತ್ರಿವರ್ಣ ಧ್ವಜ ಹಾರಿಸಿದ್ದೇವೆ. ಪೊಲೀಸರ ರಾಜ್ಯ ಸರಕಾರದ ಗೊಡ್ಡು ಬೆದರಿಕೆಗೆ ಹೆದರುವುದಿಲ್ಲ ಎಂದು ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಎಚ್ಚರಿಸಿದ್ದಾರೆ. ರಾಮ ವಿರೋಧಿ ರಾಜ್ಯ ಸರಕಾರದ ವಿರುದ್ಧ ಬೆಂಗಳೂರಿನ...