News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Friday, 18th September 2026

×
Home About Us Advertise With s Contact Us

ಜ.03: ಪೇಜಾವರ ಮಠದ ಶಿಲಾಮಯ ಮಂದಿರ ಸೇವಾರ್ಪಣೆ

ಉಡುಪಿ: ಜಗದ್ಗುರು ಶ್ರೀ ಮಧ್ವಾಚಾರ್ಯ ಮಹಾಸಂಸ್ಥಾನ, ಉಡುಪಿ ಶ್ರೀ ಪೇಜಾವರ ಅಧೋಕ್ಷಜ ಮಠ ಇದರ ಮುಂಬಯಿ ಶಾಖೆ ಸಾಂತಾಕ್ರೂಜ್‌ನ ಪ್ರಭಾತ್ ಕಾಲೋನಿಯಲ್ಲಿರುವ ಶ್ರೀ ಪೇಜಾವರ ಮಠದಲ್ಲಿ ನೂತನವಾಗಿ ನಿರ್ಮಿಸಲಾದ ಶಿಲಾಮಯ ಮಂದಿರದಲ್ಲಿ ಶ್ರೀ ಕೃಷ್ಣ ಪ್ರತಿಷ್ಠಾಪನಾ ಮಹೋತ್ಸವ ಜ.2, 2016ನೇ ಶನಿವಾರ ಮತ್ತು...

Read More

ಬೈಹುಲ್ಲು ಸಾಗಣೆ ಟೆಂಪೋಗೆ ಬೆಂಕಿ

ಬೆಳ್ತಂಗಡಿ: ಸಮೀಪದ ಕಲ್ಲಗುಡ್ಡೆ ಎಂಬಲ್ಲಿ ಟೆಂಪೋದಲ್ಲಿ ಬೈಹುಲ್ಲು ಸಾಗಿಸುತ್ತಿದ್ದ ಸಂದರ್ಭ ವಿದ್ಯುತ್ ಲೈನ್ ತಂತಿ ತಗುಲಿ ಬೈಹುಲ್ಲಿಗೆ ಬೆಂಕಿ ಹತ್ತಿಕೊಂಡ ಘಟನೆ ಬುಧವಾರ ಸಂಜೆ ಸಂಭವಿಸಿದೆ. ಮಾಹಿತಿ ತಿಳಿದ ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಕರೆ ಮಾಡಿದ್ದು, ತಕ್ಷಣ ಅಗ್ನಿಶಾಮಕ ಸ್ಥಳಕ್ಕಾಗಮಿಸಿ ಬೆಂಕಿಯನ್ನು...

Read More

ಕೃಷ್ಣ ಮಠ: ಹಾಲಿನ ಸೇವೆ ಹಾಗೂ ನಾಗಮಂಡಲ ಸಂಪನ್ನ

ಉಡುಪಿ: ಕೃಷ್ಣ ಮಠದ ಶ್ರೀ ಸುಬ್ರಹ್ಮಣ್ಯ ದೇವರ ಸನ್ನಿಧಿಯಲ್ಲಿ ಪರ್ಯಾಯ ಶ್ರೀ ಕಾಣಿಯೂರು ಶ್ರೀಪಾದರ ದಿವ್ಯ ಉಪಸ್ಥಿತಿಯಲ್ಲಿ ಹಾಲಿಟ್ಟು ಸೇವೆ ಹಾಗೂ ನಾಗಮಂಡಲ...

Read More

ರಾಜ್ಯ ಮಟ್ಟದ ಪ್ರತಿಭಾ ಕಾರಂಜಿ: ಯುವಶ್ರೀ ಪ್ರಥಮ

ಪೆರ್ಲಂಪಾಡಿ: ಕಾಪು ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್‌ನಲ್ಲಿ ನಡೆದ ರಾಜ್ಯಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯ ತಮಿಳು ಭಾಷಣದಲ್ಲಿ ಪೆರ್ಲಂಪಾಡಿ ಷಣ್ಮುಖದೇವ ಪ್ರೌಢಶಾಲೆಯ 9ನೇ ತರಗತಿಯ ವಿದ್ಯಾರ್ಥಿನಿ ಯುವಶ್ರೀ ಆರ್. ಪ್ರಥಮ ಸ್ಥಾನ ಪಡೆದಿದ್ದಾರೆ. ಅವರು ರಾಮಮೂರ್ತಿ ಮತ್ತು ಕೃಷ್ಣವೇಣಿ ದಂಪತಿಯ...

Read More

ವೈದ್ಯರು ಹಾಗೂ ವಕೀಲರು ಗೌರವದ ಸೇವೆ ಸಲ್ಲಿಸಬೇಕು

ಬೆಳ್ತಂಗಡಿ: ವೈದ್ಯರು ಹಾಗೂ ವಕೀಲರು ತಮ್ಮ ವೃತ್ತಿ ಧರ್ಮವನ್ನು ಉಳಿಸಿಕೊಂಡು, ಸಮಾಜದಲ್ಲಿ ಗೌರವದ ಸೇವೆ ಸಲ್ಲಿಸಬೇಕು ಎಂದು ಶಾಸಕ ಕೆ. ವಸಂತ ಬಂಗೇರ ಹೇಳಿದರು. ಅವರು ಬುಧವಾರ ಸುವರ್ಣ ಆರ್ಕೇಡ್‌ನಲ್ಲಿ ಸುದ್ದಿ ಮಾಹಿತಿ ಪ್ರಾಯೋಜಕತ್ವದಲ್ಲಿ ಕೆ.ಎಂ.ಸಿ. ಆಸ್ಪತ್ರೆಯ ಮಾಹಿತಿ ಕೇಂದ್ರವನ್ನು ಉದ್ಘಾಟಿಸಿ...

Read More

ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸಿದ ಕೋಟ ಶ್ರೀನಿವಾಸ ಪೂಜಾರಿ

ಮಂಗಳೂರು: ಕರ್ನಾಟಕ ವಿಧಾನ ಪರಿಷತ್ತಿನ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಚುನಾವಣೆಯ ಫಲಿತಾಂಶದಲ್ಲಿ ಕೋಟ ಶ್ರೀನಿವಾಸ ಪೂಜಾರಿಯವರು ಗೆಲುವು ಸಾಧಿಸಿದ ಹಿನ್ನಲೆಯಲ್ಲಿ ಜಗನ್ನಾಥರಾವ್ ಜೋಷಿ ಸೌಧದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಅಭಿನಂದನಾ ಸಭೆ ಜರುಗಿತು. ಈ ಸಭೆಯಲ್ಲಿ ಎಲ್ಲಾ ಕಾರ್ಯಕರ್ತರು ಮತ್ತು...

Read More

ಕೆ.ಎಂ.ಸಿ. ಆಸ್ಪತ್ರೆ ವತಿಯಿಂದ ಸಂಪೂರ್ಣ ಸುರಕ್ಷಾ ಯೋಜನೆ ಆರಂಭ

ಬೆಳ್ತಂಗಡಿ: ಸಂಪೂರ್ಣ ಸುರಕ್ಷಾ ಯೋಜನೆಯಲ್ಲಿ ರೋಗಿಯ ಹೆಚ್ಚುವರಿ ಚಿಕಿತ್ಸಾ ವೆಚ್ಚದ ರೂ. 30,000 ತನಕ ಭರಿಸುವ ಯೋಜನೆಯನ್ನು ಅತ್ತಾವರದ ಕೆ.ಎಂ.ಸಿ. ಆಸ್ಪತ್ರೆಯಲ್ಲಿ ಆರಂಭಿಸಲಾಗಿದೆ ಎಂದು ಮಂಗಳೂರಿನ ಕೆ.ಎಂ.ಸಿ. ಉಪ ಪ್ರಬಂಧಕ ಡಾ| ಜಯರಾಮ್ ಹೇಳಿದ್ದಾರೆ. ಅವರು ಬೆಳ್ತಂಗಡಿಯ ಸುದ್ದಿ ಮಾಹಿತಿ ಕೇಂದ್ರದಲ್ಲಿ...

Read More

ರಾಷ್ಟ್ರಕವಿ ಕುವೆಂಪು ಜನ್ಮದಿನಾಚರಣೆ

ಬೆಳ್ತಂಗಡಿ: ವೈಚಾರಿಕತೆ ಮತ್ತು ಸೃಜನಶೀಲತೆಯ ಅದ್ಭುತ ಮಿಲನವನ್ನು ಕುವೆಂಪು ಸಾಹಿತ್ಯ ಹೊಂದಿದೆ ಎಂದು ನಾಡಿನ ಖ್ಯಾತ ಹಿರಿಯ ಸಾಹಿತಿ ಕೆ.ಟಿ.ಗಟ್ಟಿ ಅಭಿಪ್ರಾಯಪಟ್ಟರು. ಅವರು ಬುಧವಾರ ಇಲ್ಲಿನ ಅಂಬೇಡ್ಕರ್ ಭವನದಲ್ಲಿ ಬೆಳ್ತಂಗಡಿಯ ಮಾನವ ಬಂಧುತ್ವ ವೇದಿಕೆ ಹಾಗೂ ಸಮುದಾಯ ಸಾಂಸ್ಕೃತಿಕ ಸಂಘಟನೆ ಆಶ್ರಯದಲ್ಲಿ...

Read More

ಕೋಟಾ ಶ್ರೀನಿವಾಸ್‌ರಿಗೆ ನಳಿನ್ ಅಭಿನಂದನೆ

ಮಂಗಳೂರು: ವಿಧಾನಪರಿಷತ್ ಚುನಾವಣೆಯಲ್ಲಿ ಅಭೂತಪೂರ್ವ ವಿಜಯವನ್ನು ಪಡೆದುಕೊಂಡಿರುವ ಕೋಟಾ ಶ್ರೀನಿವಾಸ್ ಪೂಜಾರಿಯರಿಗೆ ಸಂಸದ ನಳಿನ್ ಕುಮಾರ್ ಕಟೀಲ್ ಅಭಿನಂದನೆಯನ್ನು ಸಲ್ಲಿಸಿದ್ದಾರೆ. ಗೆದ್ದ ಬಳಿಕ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಕೋಟಾರವರು, ‘ನನ್ನ ಪಕ್ಷದ ಕಾರ್ಯಕರ್ತರ ಪರಿಶ್ರಮದ ಫಲವಾಗಿ ನಾನು ಗೆದ್ದಿದ್ದೇನೆ. ಜನರ ಒಳಿತಿಗೆ...

Read More

ಕೋಟಾ ಶ್ರೀನಿವಾಸ್ ಪೂಜಾರಿ, ಪ್ರತಾಪ್ ಚಂದ್ರ ಶೆಟ್ಟಿಗೆ ಗೆಲುವು

ಮಂಗಳೂರು: ದ್ವಿಸದಸ್ಯತ್ವ ಹೊಂದಿರುವ ದಕ್ಷಿಣ ಕನ್ನಡ ವಿಧಾನ ಪರಿಷತ್ ಕ್ಷೇತ್ರದಲ್ಲಿ ಬಿಜೆಪಿಯ ಕೋಟಾ ಶ್ರೀನಿವಾಸ್ ಪೂಜಾರಿ ಮತ್ತು ಕಾಂಗ್ರೆಸ್‌ನ ಪ್ರತಾಪ್ ಚಂದ್ರ ಶೆಟ್ಟಿ ಜಯಗಳಿಸಿದ್ದಾರೆ. ಪೂಜಾರಿಯವರು 2,977 ಮೊದಲ ಆದ್ಯತೆ ಮತಗಳನ್ನು ಪಡೆದರೆ, ಪ್ರತಾಪ್ ಚಂದ್ರ ಶೆಟ್ಟಿಯವರು 2,237 ಮೊದಲ ಆದ್ಯತೆ...

Read More

Recent News

Back To Top