News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ರಾಷ್ಟ್ರಕವಿ ಕುವೆಂಪು ಜನ್ಮದಿನಾಚರಣೆ

ಬೆಳ್ತಂಗಡಿ: ವೈಚಾರಿಕತೆ ಮತ್ತು ಸೃಜನಶೀಲತೆಯ ಅದ್ಭುತ ಮಿಲನವನ್ನು ಕುವೆಂಪು ಸಾಹಿತ್ಯ ಹೊಂದಿದೆ ಎಂದು ನಾಡಿನ ಖ್ಯಾತ ಹಿರಿಯ ಸಾಹಿತಿ ಕೆ.ಟಿ.ಗಟ್ಟಿ ಅಭಿಪ್ರಾಯಪಟ್ಟರು. ಅವರು ಬುಧವಾರ ಇಲ್ಲಿನ ಅಂಬೇಡ್ಕರ್ ಭವನದಲ್ಲಿ ಬೆಳ್ತಂಗಡಿಯ ಮಾನವ ಬಂಧುತ್ವ ವೇದಿಕೆ ಹಾಗೂ ಸಮುದಾಯ ಸಾಂಸ್ಕೃತಿಕ ಸಂಘಟನೆ ಆಶ್ರಯದಲ್ಲಿ...

Read More

ಕೋಟಾ ಶ್ರೀನಿವಾಸ್‌ರಿಗೆ ನಳಿನ್ ಅಭಿನಂದನೆ

ಮಂಗಳೂರು: ವಿಧಾನಪರಿಷತ್ ಚುನಾವಣೆಯಲ್ಲಿ ಅಭೂತಪೂರ್ವ ವಿಜಯವನ್ನು ಪಡೆದುಕೊಂಡಿರುವ ಕೋಟಾ ಶ್ರೀನಿವಾಸ್ ಪೂಜಾರಿಯರಿಗೆ ಸಂಸದ ನಳಿನ್ ಕುಮಾರ್ ಕಟೀಲ್ ಅಭಿನಂದನೆಯನ್ನು ಸಲ್ಲಿಸಿದ್ದಾರೆ. ಗೆದ್ದ ಬಳಿಕ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಕೋಟಾರವರು, ‘ನನ್ನ ಪಕ್ಷದ ಕಾರ್ಯಕರ್ತರ ಪರಿಶ್ರಮದ ಫಲವಾಗಿ ನಾನು ಗೆದ್ದಿದ್ದೇನೆ. ಜನರ ಒಳಿತಿಗೆ...

Read More

ಕೋಟಾ ಶ್ರೀನಿವಾಸ್ ಪೂಜಾರಿ, ಪ್ರತಾಪ್ ಚಂದ್ರ ಶೆಟ್ಟಿಗೆ ಗೆಲುವು

ಮಂಗಳೂರು: ದ್ವಿಸದಸ್ಯತ್ವ ಹೊಂದಿರುವ ದಕ್ಷಿಣ ಕನ್ನಡ ವಿಧಾನ ಪರಿಷತ್ ಕ್ಷೇತ್ರದಲ್ಲಿ ಬಿಜೆಪಿಯ ಕೋಟಾ ಶ್ರೀನಿವಾಸ್ ಪೂಜಾರಿ ಮತ್ತು ಕಾಂಗ್ರೆಸ್‌ನ ಪ್ರತಾಪ್ ಚಂದ್ರ ಶೆಟ್ಟಿ ಜಯಗಳಿಸಿದ್ದಾರೆ. ಪೂಜಾರಿಯವರು 2,977 ಮೊದಲ ಆದ್ಯತೆ ಮತಗಳನ್ನು ಪಡೆದರೆ, ಪ್ರತಾಪ್ ಚಂದ್ರ ಶೆಟ್ಟಿಯವರು 2,237 ಮೊದಲ ಆದ್ಯತೆ...

Read More

ಎಸ್ಸೈ ಅಮಾನತು: ಸಾರ್ವಜನಿಕರಿಂದ ಪ್ರತಿಭಟನೆ

ಬೆಳ್ತಂಗಡಿ: ವಂಚನೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದ ತನಿಖೆಗೆಂದು ತೆರಳಿದ್ದ ಬೆಳ್ತಂಗಡಿ ಪೋಲೀಸರು ಹಾಗೂ ಮನೆಯವರ ನಡುವೆ ವಾಗ್ವಾದ ನಡೆದಿದ್ದು, ಪರಸ್ಪರ ಹಲ್ಲೆ ನಡೆಸಿರುವ ಬಗ್ಗೆ ಆರೋಪ-ಪ್ರತ್ಯಾರೋಪ ಮಾಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಬೆಳ್ತಂಗಡಿ ಠಾಣೆಯಲ್ಲಿ ಎರಡು ಪ್ರಕರಣಗಳು ದಾಖಲಿಸಲಾಗಿದೆ....

Read More

ನಕ್ಷತ್ರಕ್ಕೆ ಗುರಿ ಇಟ್ಟರೆ ಮರದ ಮೇಲಾದರೂ ತಲುಪಬಹುದು- ಪ್ರೊ. ಡಾ. ಎಂ. ವೆಂಕಟ್ರಾಯ ಪ್ರಭು

ಮಂಗಳೂರು : ಶಿಕ್ಷಣ ಸಂಸ್ಥೆ ಹಳೆ ವಿದ್ಯಾರ್ಥಿಗಳನ್ನು ರೂಪಿಸಿದರೆ, ಹಳೆ ವಿದ್ಯಾರ್ಥಿಗಳು ಶಿಕ್ಷಣ ಸಂಸ್ಥೆಯನ್ನು ಬೆಳೆಸುತ್ತಾರೆ ಮತ್ತು ನಕ್ಷತ್ರಕ್ಕೆ ಗುರಿ ಇಟ್ಟರೆ ಮರದ ಮೇಲಾದರೂ ತಲುಪಬಹುದು ಎಂದು ಮುಖ್ಯ ಅತಿಥಿಗಳಾಗಿ ಮಂಗಳೂರಿನ ಕಸ್ತೂರ್ಬಾ ಮೆಡಿಕಲ್ ಕಾಲೇಜಿನ ಮೆಡಿಸಿನ್ ವಿಭಾಗದ ಪ್ರೊ. ಮತ್ತು...

Read More

ತಾಲೂಕು, ಜಿಲ್ಲಾ ಪಂಚಾಯತ್ ಚುನಾವಣೆಗೆ ಸಿದ್ಧರಾಗಲು ಸುನೀಲ್ ಕುಮಾರ್ ಕರೆ

ಮಂಗಳೂರು : ಸಿದ್ಧರಾಮಯ್ಯ ನೇತೃತ್ವದ ರಾಜ್ಯ ಸರಕಾರ ಎಲ್ಲ ರಂಗಗಳಲ್ಲೂ ವಿಫಲವಾಗಿದ್ದು, ಜನಹಿತವನ್ನು ಮರೆತಿದೆ. ಚುನಾವಣೆಯ ಸಂದರ್ಭದಲ್ಲಿ ಬಡವರಿಗೆ ಬಿಪಿಎಲ್ ಕಾರ್ಡನ್ನು ಕೊಟ್ಟು ಪ್ರಕೃತ ಅದನ್ನು ರದ್ದು ಮಾಡುತ್ತಿದೆ. ರಾಜ್ಯ ಸರಕಾರ ತಹಶೀಲ್ದಾರರುಗಳಿಗೆ ದಿನ ಒಂದಕ್ಕೆ ಕನಿಷ್ಟ 10 ಬಿಪಿಎಲ್ ಕಾರ್ಡನ್ನು ರದ್ದುಮಾಡುವಂತೆ...

Read More

ಬಲಿಷ್ಠ ಸಮಾಜ ನಿರ್ಮಾಣದ ಕನಸು-ಮಾಲಾಡಿ ಅಜಿತ್‌ಕುಮಾರ್ ರೈ

ಮಂಗಳೂರು : ಬಂಟರ ಯಾನೆ ನಾಡವರ ಮಾತೃ ಸಂಘವು ಬಲಿಷ್ಠ ಸಮಾಜ ನಿರ್ಮಾಣದ ಕನಸು ಹೊಂದಿದ್ದು ಆ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಿ ಸಮಾಜದ ಏಳಿಗೆಗೆ ಶ್ರಮಿಸಲಾಗುವುದು ಎಂದು ಬಂಟರ ಯಾನೆ ನಾಡವರ ಮಾತೃಸಂಘದ ಅಧ್ಯಕ್ಷ ಮಾಲಾಡಿ ಅಜಿತ್‌ಕುಮಾರ್ ರೈ ತಿಳಿಸಿದರು. ಬಂಟ್ಸ್ ಹಾಸ್ಟೆಲ್‌ನ...

Read More

ಕ್ರೀಡಾ ಪ್ರತಿಭೆಗಳ ಪ್ರೋತ್ಸಾಹದಿಂದ ದೇಶದ ಬೆಳವಣಿಗೆ ಸಾಧ್ಯ

ಸುಬ್ರಹ್ಮಣ್ಯ: ಕ್ರೀಡೆಗೆ ದೇಶದಲ್ಲಿ ಇಂದಿಗೂ ಬೆಲೆ ಇದೆ. ಕ್ರೀಡೆಯ ಮೂಲಕ ದೇಹಕ್ಕೆ ಶಕ್ತಿ, ಜ್ಞಾನ, ಆರೋಗ್ಯ ವರ್ಧಕವೂ ಆಗಿದೆ. ಮನಸ್ಸಿಗೆ ಉಲ್ಲಾಸ ನೀಡುವ ಮೂಲಕ ಬಲವರ್ಧಕವಾಗಿದೆ. ಹೀಗಾಗಿ ಕ್ರೀಡಾ ಪ್ರತಿಭೆಗಳಿಗೆ ನಿರಂತರ ಪ್ರೋತ್ಸಾಹ ನೀಡುವ ಮೂಲಕ ದೇಶದ ಬೆಳವಣಿಗೆ ಸಾಧ್ಯ ಎಂದು...

Read More

ವಳಲಂಬೆಯಲ್ಲಿ ಶ್ರಮಸೇವೆ

ಸುಬ್ರಹ್ಮಣ್ಯ: ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸೋಮವಾರ ದೇವಬೈಲಿನ ಮಹಿಳೆಯರಿಂದ ಶ್ರಮಸೇವೆ ನಡೆಯಿತು. ದೇವಸ್ಥಾನದ ವಠಾರದಲ್ಲಿ ವಿವಿಧ ಕೆಲಸ ಕಾರ್ಯವನ್ನು...

Read More

ಬೆಂಗಳೂರಿನ ವಿವಿಧೆಡೆ ದಾಳಿ ನಡೆಸಿದ ಲೋಕಾಯುಕ್ತ

ಬೆಂಗಳೂರು :  ಇಂದು ಲೋಕಾಯುಕ್ತ ಅಧಿಕಾರಿಗಳ ಬೆಂಗಳೂರಿನ ವಿವಿಧೆಡೆ ದಾಳಿನಡೆಸಿ ಭೃಷ್ಟರಿಗೆ ಭಯ ಹುಟ್ಟಿಸಿದ್ದಾರೆ. ಅಬಕಾರಿ ಜಾಗೃತ ದಳದ ಉಪಾಯುಕ್ತ ಭರತೇಶ್ ಮತ್ತು ಸಾರಿಗೆ ಇಲಾಖೆ ಹಿರಿಯ ಮೋಟಾರ್ ವಾಹನ ನಿರೀಕ್ಷಕ ಎಂ. ಜಯರಾಮ್ ಮನೆ ಮತ್ತು ಕಚೇರಿಗಳ ಮೇಲೆ ಲೋಕಾಯುಕ್ತ...

Read More

Recent News

Back To Top