News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಕಾಂಗ್ರೆಸ್ ಪಕ್ಷದವರು ನಿಜಬಣ್ಣವನ್ನು ಮತ್ತೊಮ್ಮೆ ದೇಶದ ಮುಂದೆ ತೆರೆದಿಟ್ಟಿದ್ದಾರೆ : ಬಿ. ವೈ. ವಿಜಯೇಂದ್ರ

ಬೆಂಗಳೂರು: ಕಾಂಗ್ರೆಸ್ ಪಕ್ಷದವರು ತಮ್ಮ ನಿಜಬಣ್ಣವನ್ನು ಮತ್ತೊಮ್ಮೆ ದೇಶದ ಮುಂದೆ ತೆರೆದಿಟ್ಟಿದ್ದಾರೆ ಎಂದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಪ್ರತಿಕ್ರಿಯೆ ನೀಡಿದರು. ನಗರದ ಹೋಟೆಲ್ ರಮಾಡದಲ್ಲಿ ಇಂದು ತಮ್ಮ ನೇತೃತ್ವದಲ್ಲಿ ನಡೆದ ಲೋಕಸಭಾ ಚುನಾವಣೆ 2024ರ...

Read More

ಲೋಕಸಭಾ ಕ್ಷೇತ್ರಗಳಲ್ಲೂ ಕಾರ್ಯತಂತ್ರ ಸಭೆ : ಡಿ. ವಿ. ಸದಾನಂದ ಗೌಡ

ಬೆಂಗಳೂರು: ಪ್ರತಿ ಲೋಕಸಭಾ ಕ್ಷೇತ್ರಕ್ಕೆ ಪ್ರತ್ಯೇಕ ಕಾರ್ಯತಂತ್ರ ರೂಪಿಸಲು ಬಿಜೆಪಿ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ರಾಜ್ಯದ ಮಾಜಿ ಮುಖ್ಯಮಂತ್ರಿ ಮತ್ತು ಸಂಸದ ಡಿ.ವಿ. ಸದಾನಂದಗೌಡ ಅವರು ತಿಳಿಸಿದರು. ಮಾಧ್ಯಮ ಪ್ರತಿನಿಧಿಗಳೊಂದಿಗೆ ಇಂದು ಮಾತನಾಡಿದ ಅವರು, ನಗರದ ಹೋಟೆಲ್ ರಮಾಡದಲ್ಲಿ ಇಂದು ಬಿಜೆಪಿ...

Read More

ಬೆಂಗಳೂರಿನಲ್ಲಿ ಬಿಜೆಪಿ ಲೋಕಸಭಾ ಚುನಾವಣಾ ಯೋಜನಾ ಸಭೆ

ಪಂಚ ರಾಜ್ಯಗಳ ಚುನಾವಣೆ ಫಲಿತಾಂಶದಿಂದ ‘ಇಂಡಿ’ ಒಕ್ಕೂಟಕ್ಕೆ ತೀವ್ರ ಮರ್ಮಾಘಾತ – ವಿಜಯೇಂದ್ರ ಬೆಂಗಳೂರು: ದೇಶ ಮತ್ತು ರಾಜ್ಯದಲ್ಲಿ ಬಿಜೆಪಿ ಪರ ವಾತಾವರಣ ಇದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಇಂದು ವಿಶ್ಲೇಷಿಸಿದರು. ನಗರದ ಬೆಂಗಳೂರಿನ...

Read More

ದೊಡ್ಡ ಅಶಾಂತಿಯ ವಾತಾವರಣ ನಿರ್ಮಾಣ ಮಾಡಲು ಮುಂದಾದ ಸರಕಾರ: ಪಿ.ರಾಜೀವ್ ಆರೋಪ

ಬೆಂಗಳೂರು: ಕರ್ನಾಟಕದಲ್ಲಿ ಮುಂಬರುವ ದಿನಗಳಲ್ಲಿ ಬಹಳ ದೊಡ್ಡ ಅಶಾಂತಿಯ ವಾತಾವರಣ ನಿರ್ಮಾಣ ಮಾಡಲು ಸರಕಾರವೇ ಮುಂದಾಗಿದೆ ಎಂದು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಅವರು ಆರೋಪಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ...

Read More

‘ನಾನೊಬ್ಬ ಕರಸೇವಕ, ನನ್ನನ್ನೂ ಬಂಧಿಸಿ’ ಅಭಿಯಾನ ಇಂದು ಆರಂಭ: ಸುನೀಲ್‍ಕುಮಾರ್

ಬೆಂಗಳೂರು: ಕಾಂಗ್ರೆಸ್ ಸರಕಾರದ ರಾಮವಿರೋಧಿ, ಹಿಂದೂ ವಿರೋಧಿ ನೀತಿಯನ್ನು ಖಂಡಿಸಿ ‘ನಾನೊಬ್ಬ ಕರಸೇವಕ, ನನ್ನನ್ನೂ ಬಂಧಿಸಿ’ ಎಂಬ ಅಭಿಯಾನ ಇವತ್ತಿನಿಂದ ಆರಂಭವಾಗಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಮಾಜಿ ಸಚಿವ ಸುನೀಲ್‍ಕುಮಾರ್ ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ...

Read More

ಶ್ರೀಕಾಂತ್ ಪೂಜಾರಿ ಬಿಡುಗಡೆ ಮಾಡಲು ರಾಜ್ಯ ಸರಕಾರಕ್ಕೆ 48 ಗಂಟೆಗಳ ಗಡುವು: ಬಿ.ವೈ.ವಿಜಯೇಂದ್ರ

ಬೆಂಗಳೂರು: ಶ್ರೀನಗರದ ಲಾಲ್‍ಚೌಕದಲ್ಲಿ ಕಾರ್ಯಕರ್ತರು ಮುರಳಿ ಮನೋಹರ್ ಜೋಷಿಯವರ ನೇತೃತ್ವದಲ್ಲಿ ತ್ರಿವರ್ಣ ಧ್ವಜ ಹಾರಿಸಿದ್ದೇವೆ. ಪೊಲೀಸರ ರಾಜ್ಯ ಸರಕಾರದ ಗೊಡ್ಡು ಬೆದರಿಕೆಗೆ ಹೆದರುವುದಿಲ್ಲ ಎಂದು ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಎಚ್ಚರಿಸಿದ್ದಾರೆ. ರಾಮ ವಿರೋಧಿ ರಾಜ್ಯ ಸರಕಾರದ ವಿರುದ್ಧ ಬೆಂಗಳೂರಿನ...

Read More

ಹಿಜಾಬ್ ಪರ, ಶ್ರೀರಾಮ ವಿರೋಧಿ ನೀತಿಯಿಂದಾಗಿ ರಾಜ್ಯ ಸರಕಾರದ ವಿರುದ್ಧ ಜನತೆ ಒಗ್ಗಟ್ಟಾಗಿದ್ದಾರೆ: ಡಿವಿ ಸದಾನಂದ ಗೌಡ

ಬೆಂಗಳೂರು: ಕಾಂಗ್ರೆಸ್ ಪಕ್ಷದ ನೀತಿ ಕುಲಗೆಟ್ಟದ್ದು. ಹಿಜಾಬ್ ಪರ, ಶ್ರೀರಾಮನ ವಿರುದ್ಧ ನೀತಿಯಿಂದ ಜನತೆ ರಾಜ್ಯ ಸರಕಾರದ ವಿರುದ್ಧ ಒಗ್ಗಟ್ಟಾಗಿದ್ದಾರೆ ಎಂದು ಮಾಜಿ ಸಿಎಂ, ಸಂಸದ ಡಿ.ವಿ.ಸದಾನಂದಗೌಡ ಅವರು ನುಡಿದರು. ರಾಮ ವಿರೋಧಿ ಸರಕಾರದ ವಿರುದ್ಧ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ರಾಜ್ಯಾಧ್ಯಕ್ಷ...

Read More

ಸಿದ್ದರಾಮಯ್ಯರ ಸರಕಾರ ಹಿಂದೂ ವಿರೋಧಿ: ಸುನೀಲ್‍ಕುಮಾರ್

  ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರವು ಕರಸೇವಕರನ್ನು ಬಂಧಿಸುತ್ತಿರುವುದು ಖಂಡನೀಯ ಎಂದು ಶಾಸಕ ಮತ್ತು ರಾಜ್ಯ ಪ್ರಧಾನ ಕಾರ್ಯದರ್ಶಿ ಸುನೀಲ್‍ಕುಮಾರ್ ಅವರು ತಿಳಿಸಿದರು. ರಾಮ ವಿರೋಧಿ ಸರಕಾರದ ವಿರುದ್ಧ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರ...

Read More

ಆಲಂದೂರಿನಲ್ಲಿ ಅಯೋಧ್ಯೆ ಮಂತ್ರಾಕ್ಷತೆ ವಿತರಣಾ ಅಭಿಯಾನಕ್ಕೆ ಗಂಟಿಹೊಳೆ ಚಾಲನೆ

ಬೈಂದೂರು: ಅಯೋಧ್ಯೆಯ ಪುಣ್ಯಭೂಮಿಯಲ್ಲಿ ಭವ್ಯ ಶ್ರೀರಾಮಮಂದಿರ ನಿರ್ಮಾಣವಾಗುತ್ತಿದ್ದು, ಜನವರಿ 22 ರಂದು ಲೋಕಾರ್ಪಣೆಗೊಳ್ಳಲಿದೆ. ಅಯೋಧ್ಯೆ ಮಂದಿರದ ಲೋಕಾರ್ಪಣೆಯ ಹಿನ್ನೆಲೆಯಲ್ಲಿ ಶ್ರೀರಾಮ ಜನ್ಮಭೂಮಿ ಅಯೋಧ್ಯೆಯಿಂದ ಪ್ರಸಾದ ರೂಪದಲ್ಲಿ ಬಂದಿರುವ ಪವಿತ್ರ ಮಂತ್ರಾಕ್ಷತೆಯನ್ನು ಜನವರಿ 1 ರಿಂದ 15ರವರೆಗೆ ದೇಶದ ಗ್ರಾಮ ಗ್ರಾಮಗಳಿಗೂ ತಲುಪಿಸುವ...

Read More

ನಾಳೆ ಹಿಂದೂ ವಿರೋಧಿ ಕಾಂಗ್ರೆಸ್ ಸರಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆ- ವಿಜಯೇಂದ್ರ

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಪಕ್ಷದ್ದು ಹಿಂದೂ ವಿರೋಧಿ ಸರಕಾರ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತೀವ್ರವಾಗಿ ಆಕ್ಷೇಪಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ತಾನು ಹಿಂದೂ...

Read More

Recent News

Back To Top