Date : Friday, 18-12-2015
ಬೆಂಗಳೂರು : ಉಪಲೋಕಾಯುಕ್ತ ನ್ಯಾ. ಸುಭಾಷ್.ಬಿ ಅಡಿ ಕಾರ್ಯ ನಿರ್ವಹಿಸಬಹುದೆಂದು ಹೈಕೋರ್ಟ್ ಏಕ ಸದಸ್ಯ ಪೀಠ ಆದೇಶಿಸಿದೆ. ಉಪಲೋಕಾಯುಕ್ತ ಸುಭಾಷ್.ಬಿ ಅಡಿಯವರು ರಾಜ್ಯ ಸರಕಾರದ ಪದಚ್ಯುತಿ ನಿರ್ಣಯದ ವಿರುದ್ಧ ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ನ್ಯಾ. ಸುಭಾಷ್.ಬಿ ಅಡಿ ಪರವಾಗಿ ಬಿ.ವಿ ಆಚಾರ್ಯ...
Date : Friday, 18-12-2015
ಮಂಗಳೂರು : ಕುಳಾಯಿ ಗುಡ್ಡದ ಸಿ.ಎಸ್.ರಾಧಿಕಾ ಅವರು ಮಂಗಳೂರು ಪ್ರೆಸ್ಕ್ಲಬ್ನ 2015 ನೇ ಸಾಲಿನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ರಾಧಿಕಾ ಅವರು ತಮ್ಮ ಜೀವನ ನಿರ್ವಹಣೆಗಾಗಿ 2002ರಿಂದ ಅಂಬುಲೆನ್ಸ್ ಚಾಲಕ-ಮಾಲಕರಾಗಿ ಮಂಗಳೂರು ನಗರದಲ್ಲಿ ದುಡಿಯುತ್ತಿದ್ದಾರೆ. ಪ್ರಸ್ತುತ ಅವರು 10 ಅಂಬುಲೆನ್ಸ್ಗಳ ಒಡತಿಯಾಗಿದ್ದಾರೆ. ವೃತ್ತಿ ಆಯ್ಕೆಯಲ್ಲಿ ವಿಭಿನ್ನತೆ,...
Date : Friday, 18-12-2015
ಸುಬ್ರಹ್ಮಣ್ಯ : ವಳಲಂಬೆ ಶ್ರೀಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪೈಕ ಬೈಲಿನ ಭಕ್ತಾದಿಗಳಿಂದ ಶ್ರಮಸೇವೆ ನಡೆಯಿತು.ದೇವಸ್ಥಾನದ ಒಳಾಂಗಣದಲ್ಲಿ ಮೇಲ್ಛಾವಣಿ ನಿರ್ಮಾಣ ಕಾರ್ಯಕ್ಕೆ ಅಡಿಪಾಯ ತೆಗೆಯುವ ಕೆಲಸವನ್ನು...
Date : Friday, 18-12-2015
ಬೆಂಗಳೂರು : ಬಿ ಎಸ್ ಯಡಿಯೂರಪ್ಪ ಮತ್ತು ಡಿ.ಕೆ.ಶಿವಕುಮಾರ್ ಅವರ ಮೇಲಿರುವ ಅಕ್ರಮ ಡಿ-ನೋಟಿಫಿಕೇಷನ್ ಪ್ರಕರಣಗಳನ್ನು ರದ್ದು ಪಡಿಸುವಂತೆ ಹೈಕೋರ್ಟ್ ಆದೇಶಿಸಿದೆ. ಈ ಹಿಂದೆ ಸಿಎಜಿ ವರದಿ ಆಧರಿಸಿಕೊಂಡು ಲೋಕಾಯುಕ್ತ ಪೊಲೀಸರು ದಾಖಲಿಸಿದ್ದ ಎಫ್ಐಆರ್ ಅನ್ನು ರದ್ದುಗೊಳಿಸುವಂತೆ ಕೋರಿ ಯಡಿಯೂರಪ್ಪ ಮತ್ತು...
Date : Friday, 18-12-2015
ಪಾಲ್ತಾಡಿ : ವಿದ್ಯಾರ್ಥಿ ಜೀವನದಲ್ಲಿ ಕೀಳರಿಮೆ ಬಿಟ್ಟು ಆತ್ಮವಿಶ್ವಾಸದಿಂದ ದೊರಕುವ ಅವಕಾಶಗಳನ್ನು ಸದುಪಯೋಗಿಸಿಕೊಂಡು ನಿರಂತರ ಪ್ರಯತ್ನದಿಂದ ಮುಂದುವರಿದಾಗ ಯಶಸ್ಸು ಸಾಧ್ಯ ಎಂದು ಕಾಣಿಯೂರು ಪ.ಪೂ.ಕಾಲೇಜಿನ ಪ್ರಾಂಶುಪಾಲ ಎನ್.ಕೃಷ್ಣ ಭಟ್ ಹೇಳಿದರು.ಅವರು ಶುಕ್ರವಾರ ಎಸ್.ಎನ್.ಆರ್.ರೂರಲ್ ಎಜೂಕೇಶನ್ ಟ್ರಸ್ಟ್ ಪ್ರವರ್ತಿತ ಸವಣೂರು ವಿದ್ಯಾರಶ್ಮಿ ಸಮೂಹ...
Date : Friday, 18-12-2015
ಬಂಟ್ವಾಳ : ಸ್ಪರ್ಧಾತ್ಮಕ ಮಾರುಕಟ್ಟೆಯಲ್ಲಿ ಸಾಧನೆ ಮತ್ತು ಶ್ರಮದ ಜೊತೆಗೆ ಸಂಘಟನಾತ್ಮಕವಾಗಿ ಕೆಲಸ ಮಾಡಿದಾಗ ಯಶಸ್ಸು ಸಾಧ್ಯ ಎನ್ನುವುದಕ್ಕೆ ಸ್ತ್ರೀ ಶಕ್ತಿ ಸಂಘಟನೆಗಳ ಉತ್ಪನ್ನಗಳಿಗಿರುವ ಮಾರುಕಟ್ಟೆಯೇ ಸಾಕ್ಷಿ ಎಂದು ತಾ.ಪಂ. ಕಾರ್ಯನಿರ್ವಾಹಣಾಧಿಕಾರಿ ಸಿಪ್ರೀಯನ್ ಮಿರಾಂದ ಹೇಳಿದರು. ಅವರು ಮಹಿಳಾ ಮತ್ತು ಮಕ್ಕಳ...
Date : Friday, 18-12-2015
ಬಂಟ್ವಾಳ : ವಿಧಾನ ಪರಿಷತ್ ಚುನಾವಣೆ ಪ್ರಚಾರಕ್ಕಾಗಿ ಪುದು ಗ್ರಾಮದ ಮಾರಿಪಲ್ಲ ಕುಲಾಲ ಭವನದಲ್ಲಿ ಪುದು , ತುಂಬೆ , ಮೇರಮಜಲು ಗ್ರಾಮ ಪಂಚಾಯತ್ ಸದಸ್ಯ ರನ್ನು ಉದ್ದೇಶಿಸಿ ವಿಧಾನ ಪರಿಷತ್ ಬಿ ಜೆ ಪಿ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿಯವರು...
Date : Friday, 18-12-2015
ಬೆಳ್ತಂಗಡಿ : ಉಜಿರೆಯ ರತ್ನವರ್ಮ ಕ್ರೀಡಾಂಗಣದಲ್ಲಿ ಗುರುವಾರ ಸಂಜೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ 50ನೇ ವರ್ಷದ ಸಂಭ್ರಮಾಚರಣೆ ಸಂದರ್ಭ ನಡೆದ ಸಾಂಸ್ಕೃತಿಕ ಕಾರ್ಯಕ್ರಮಗಳು ಸೇರಿದ್ದ ಪ್ರೇಕ್ಷಕರನ್ನು ಹೊಸ ಲೋಕಕ್ಕೆ ಕೊಂಡೊಯ್ಯಿತು. ವಿದ್ಯಾರ್ಥಿ, ವಿದ್ಯಾರ್ಥಿನಿಯರು, ಹಿರಿಯ ವಿದ್ಯಾರ್ಥಿಗಳು, ಆಹ್ವಾನಿತರು, ಊರವರು...
Date : Friday, 18-12-2015
ಬೆಳ್ತಂಗಡಿ : ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಸ್ವರ್ಣ ಮಹೋತ್ಸವದ ಉದ್ಘಾಟನಾ ಸಮಾರಂಭ ಗುರುವಾರ ಸಂಜೆ ರತ್ನವರ್ಮ ಕ್ರೀಡಾಂಗಣದಲ್ಲಿ ನಡೆಯಿತು. ಈ ಸಂದರ್ಭ ಐದು ದಶಕಗಳ ಕಾಲ ಕಾಲೇಜಿನಲ್ಲಿ ಪ್ರಥಮ ಪ್ರಾಚಾರ್ಯರಾಗಿ ಸೇವೆ ಸಲ್ಲಿಸಿದ್ದ ಪ್ರೋ. ಎಸ್. ಪ್ರಭಾಕರ್ ಅವರನ್ನು...
Date : Thursday, 17-12-2015
Mangalore : The Department of Journalism of St.Aloysius College, Managalore had organized a talk on Health and Nutrition and also on the Importance of Yoga for the students of Government...