News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಉಪ್ಪಿನಂಗಡಿ: ಪದಾಳ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ 17 ರಂದು ಷಷ್ಠಿ ಉತ್ಸವ 

ಉಪ್ಪಿನಂಗಡಿ : ಉಪ್ಪಿನಂಗಡಿ ಸಮೀಪದ ಪದಾಳ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ  ಡಿ. 17 ರಂದು ‘ಷಷ್ಠಿ ಉತ್ಸವ ಹಾಗೂ ಬಲಿವಾಡು ಕೂಟ’ ಕಾರ್ಯಕ್ರಮಗಳು ನಡೆಯಲಿವೆ. ಹಿಂದಿನ ದಿನ ಡಿ.16 ರಂದು ರಾತ್ರಿ ಗಂಟೆ 7.30 ರಿಂದ ದೇವಸ್ಥಾನದಲ್ಲಿ ಶ್ರೀ ದೇವರಿಗೆ ಹೂವಿನ ಪೂಜೆ ನಡೆಯಲಿದೆ....

Read More

ಅಸಹಿಷ್ಣುತೆಯ ಬಗ್ಗೆ ಮಾತನಾಡುವವರು ಮೂರ್ಖರು – ಮುತಾಲಿಕ್

ಬೆಳ್ತಂಗಡಿ : ಜಗತ್ತಿನಲ್ಲಿ ಎಲ್ಲಾ ಮತ, ಪಂಥದವರಿಗೆ ಆಶ್ರಯ ನೀಡಿದ ದೇಶವೊಂದಿದ್ದರೆ ಅದು ಭಾರತ ಮಾತ್ರ. ವಿಶ್ವದಲ್ಲೆಡೆ ಭಾರತೀಯರು ಶಾಸ್ತ್ರ ಹಿಡಿದು ಹೋಗಿದ್ದಾರೆಯೇ ಹೊರತು ಶಾಸ್ತ್ರವನ್ನಲ್ಲ. ಹೀಗಾಗಿ ಅಸಹಿಷ್ಣುತೆಯ ಬಗ್ಗೆ ಮಾತನಾಡುವವರು ಮೂರ್ಖರು ಎಂದು ಶ್ರೀರಾಮ ಸೇನೆ ಕರ್ನಾಟಕ ಇದರ ಸ್ಥಾಪಕಾಧ್ಯಕ್ಷ...

Read More

ಪಾಂಗಾಳ ಅವಳಿ ಸೇತುವೆಗಳು ಸಿದ್ಧ

ಕುಂದಾಪುರ- ಸುರತ್ಕಲ್ ರಾಷ್ಟ್ರೀ ಯ ಹೆದ್ದಾರಿ ಕಾಮಗಾರಿ ಇದೀಗ ಮತ್ತೆ ವೇಗ ಪಡೆದುಕೊಂಡಿದೆ. ಪಾಂಗಾಳ ಸಮೀಪ ನಿರ್ಮಾಣಗೊಳ್ಳುತ್ತಿರುವ ಪಾಂಗಾಳ ಅವಳಿ ಸೇತುವೆಗಳು ಸಿದ್ಧಗೊಂಡಿದ್ದು, ಚತುಷ್ಪಥ ಸಂಚಾರಕ್ಕೆ ಮುಕ್ತವಾಗಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಪೂರ್ಣ ಗೊಂಡಿರುವ ಪ್ರಥಮ ಚತುಷ್ಪಥ ಸೇತುವೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ನೂತನ...

Read More

ಬಿಜೆಪಿ ಗೆಲುವು ಖಚಿತ, ಕಾಂಗ್ರೆಸ್ ಒಡೆದ ಮನೆ

ಪುತ್ತೂರು : ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿಯ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ ಗೆಲುವು ಖಚಿತ. ಹಾಗೆಂದು ಸುಮ್ಮನೆ ಕುಳಿತುಕೊಳ್ಳುವುದಿಲ್ಲ. ಈ ಚುನಾವಣೆಯನ್ನು ಸವಾಲಾಗಿ ಸ್ವೀಕರಿಸಿ ಹೆಚ್ಚು ಮತ ಪಡೆಯಲು ಪ್ರಯತ್ನಿಸಲಾಗುತ್ತಿದೆ ಎಂದು ಸಾಂಸದ ನಳಿನ್ ಕುಮಾರ್ ಕಟೀಲು ಹೇಳಿದರು. ಅವರು ಶನಿವಾರ...

Read More

ಗಂಡು ಹೆಣ್ಣು ಬಗ್ಗೆ ಸಮಾಜದ ದೃಷ್ಟಿಕೋನ ಬದಲಾಗಬೇಕು

ಪುತ್ತೂರು : ಹೆಣ್ಣು ಮಕ್ಕಳು ಪುರುಷರಷ್ಟೇ ಸಮಾನರು. ಹೆಣ್ಣು- ಗಂಡು ಮಕ್ಕಳಿಗೆ ಸಮಾಜದಲ್ಲಿ ಸಮಾನವಾಗಿ ಬದುಕುವ ಹಕ್ಕಿದೆ. ಈ ನೆಲೆಯಲ್ಲಿ ಸಮಾಜದ ದೃಷ್ಟಿಕೋನ ಬದಲಾಗಬೇಕು. ಎಲ್ಲವನ್ನೂ ಕಾನೂನಿನ ಮೂಲಕ ನಿಯಂತ್ರಿಸಲು ಸಾಧ್ಯವಿಲ್ಲ. ಜನರಲ್ಲಿ ಅರಿವು ಮೂಡಿಸುವುದು ಅಗತ್ಯ ಎಂದು ಹೆಚ್ಚುವರಿ ಸಿವಿಲ್...

Read More

ಪಕ್ಷೇತರ ಅಭ್ಯರ್ಥಿಯಾಗಿ ಗೆಲುವು ಖಚಿತ

ಪುತ್ತೂರು : ಪಕ್ಷದ ನಿಷ್ಟಾವಂತ ಕಾರ್ಯಕರ್ತರ ಬೆಂಬಲ ಹಾಗೂ ಒತ್ತಾಯದಿಂದ ಚುನಾವಣೆಯಲ್ಲಿ ಸ್ಫರ್ಧಿಸಿದ್ದು ಗೆಲುವಿನ ಭರವಸೆಯಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದೇನೆ. ಈ ಹಿಂದಿನ ಚುನಾವಣೆಯ ಸೋಲು- ಗೆಲುವು ಎರಡೂ ಸಂದರ್ಭದಲ್ಲೂ ಜನರ ಕಷ್ಟಗಳಿಗೆ ಸ್ಪಂದಿಸಿದ್ದೇನೆ. ಆದ್ದರಿಂದ ವಿಧಾನಪರಿಷತ್ ಚುನಾವಣೆಯಲ್ಲಿ ಗೆಲುವು ಪಡೆಯುವುದು...

Read More

ಅನ್ವಿತ್ ಹೆಬ್ಬಾರ್ ರಾಷ್ಟ್ರ ಮಟ್ಟದ ವಿಜ್ಞಾನ ಸ್ಪರ್ಧೆಗೆ ಆಯ್ಕೆ

ಮಂಗಳೂರು : ಸಾಧಿಸುವ ಛಲ ಹೊತ್ತವನಿಗೆ ಸಾಧನೆಯ ಶಿಖರವೇರಲು ಸಾವಿರಾರು ಅವಕಾಶಗಳಿರುತ್ತವೆ ಇಂತಹ ಸಾಧನೆ ತೋರಿದ ಶಾರದಾ ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್, ತಲಪಾಡಿ ಇಲ್ಲಿಯ 9ನೇ ತರಗತಿ ವಿದ್ಯಾರ್ಥಿ ಅನ್ವಿತ್ ಹೆಬ್ಬಾರ್. ಮಂಗಳೂರಿನ ಪಿಲಿಕುಳ ನಿಸರ್ಗಧಾಮದಲ್ಲಿ ನಡೆದ INSEF, SSI ಸಂಸ್ಥೆಯವರು...

Read More

ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಿದಾಗ ಬಹುಮುಖ ಪ್ರತಿಭೆ ಅನಾವರಣ

ಬಂಟ್ವಾಳ : ಮಕ್ಕಳು ಪಾಠದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಿದಾಗ ವ್ಯಕ್ತಿತ್ವ ವಿಕಸನ ಮತ್ತು ಬಹುಮುಖ ಪ್ರತಿಭೆ ಅನಾವರಣಗೊಳ್ಳುತ್ತದೆ ಎಂದು ಬಂಟ್ವಾಳ ಎಸ್.ವಿ.ಎಸ್.ಕಾಲೇಜಿನ ಪ್ರಾಂಶುಪಾಲ ಪಾಂಡುರಂಗ ನಾಯಕ್ ಹೇಳಿದರು. ಅವರು ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬಂಟ್ವಾಳ, ಕ್ಷೇತ್ರ...

Read More

ಮಡೆಸ್ನಾನಕ್ಕೆ ತಡೆ: ತುರ್ತಾಗಿ ವಿಚಾರಣೆಗೆ ಸುಪ್ರೀಂ ನಕಾರ

ನವದೆಹಲಿ : ಮಡೆಸ್ನಾನಕ್ಕೆ ನೀಡಿರುವ ತಡೆಯನ್ನು ತೆರವು ಗೊಳಿಸಲು ರಾಜ್ಯ ಸರಕಾರ ಸಲ್ಲಿಸಿದ ಅರ್ಜಿಯನ್ನು ತುರ್ತಾಗಿ ವಿಚಾರಿಸ ಬೇಕೆಂಬ ಆದಿವಾಸಿ ಬುಡಕಟ್ಟು ಹಿತರಕ್ಷಣಾ ವೇದಿಕೆಯ ಮನವಿಯನ್ನು ಸುಪ್ರೀಂಕೋರ್ಟ್ ನಿರಾಕರಿಸಿದೆ. ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿನ ಸುಬ್ರಹ್ಮಣ್ಯದಲ್ಲಿ ಮಡೆ ಸ್ನಾನದ ಪದ್ಧತಿಯನ್ನು ನಿರಂತರವಾಗಿ...

Read More

ರಾಜ್ಯಗಳೊಡನೆ ಚರ್ಚೆ ನಡೆಸಿ ನೀರನ್ನು ಬಿಡುಗಡೆಗೊಳಿಸಲು ದೇವೇಗೌಡರ ಮನವಿ

ನವದೆಹಲಿ : ಮಹದಾಯಿ ವಿವಾದಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಮಾಜಿ ಪ್ರಧಾನಿ ದೇವೇಗೌಡರು ಚರ್ಚೆ ನಡೆಸಿದ್ದಾರೆ. ಉತ್ತರ ಕರ್ನಾಟಕ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿದ್ದು, ಸಂಬಂಧಿತ ರಾಜ್ಯಗಳೊಡನೆ ಚರ್ಚೆ ನಡೆಸಿ ನೀರನ್ನು ಬಿಡುಗಡೆ ಮಾಡಬೇಕು ಎಂದು ಅವರು ಪ್ರಧಾನಿ...

Read More

Recent News

Back To Top