Date : Wednesday, 27-12-2023
ಬೆಂಗಳೂರು: ಬಿಜೆಪಿ ನೂತನ ಜಿಲ್ಲಾ ಅಧ್ಯಕ್ಷರು, ಪದಾಧಿಕಾರಿಗಳ ನೇಮಕ ಸಂಬಂಧ 60 ಜನರ ತಂಡವು ಏಕಕಾಲದಲ್ಲಿ ರಾಜ್ಯಾದ್ಯಂತ ಪ್ರವಾಸ ಮಾಡಲಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಅವರು ತಿಳಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ...
Date : Monday, 25-12-2023
ಬೆಂಗಳೂರು: ನವಭಾರತ ನಿರ್ಮಾಣದ ಕನಸಿನ ಬೀಜ ಬಿತ್ತಿದವರು ಅಟಲ್ ಬಿಹಾರಿ ವಾಜಪೇಯಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ವಿಶ್ಲೇಷಿಸಿದರು. ಅರಮನೆ ರಸ್ತೆಯ ಸೆಂಟ್ರಲ್ ಕಾಲೇಜು ಸಂಯುಕ್ತ ವಿಶ್ವವಿದ್ಯಾಲಯದ ಜ್ಞಾನಜ್ಯೋತಿ ಸಭಾಂಗಣದಲ್ಲಿ ಇಂದು ನಡೆದ ಸುಶಾಸನ ದಿನ (ಉತ್ತಮ...
Date : Monday, 25-12-2023
ಬೆಂಗಳೂರು: ರಾಜ್ಯ ಸರಕಾರದ ಸಚಿವರು ಬೇಜವಾಬ್ದಾರಿ ಹೇಳಿಕೆಗಳನ್ನು ನೀಡಿ ರೈತರನ್ನು ಅವಮಾನಿಸುತ್ತದ್ದಾರೆ. ಅಂಥ ಸಚಿವರಿಗೆ ಮುಖ್ಯಮಂತ್ರುಗಳು ಬುದ್ಧಿವಾದ ಹೇಳಲಿ. ತಿದ್ದಿಕೊಳ್ಳದ ಸಚಿವರ ರಾಜೀನಾಮೆ ಪಡೆಯಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಆಗ್ರಹಿಸಿದರು. ನಗರದಲ್ಲಿ ಇಂದು ಮಾಧ್ಯಮ...
Date : Saturday, 23-12-2023
ಬೆಂಗಳೂರು: ಬ್ರಿಟಿಷರು ದೇಶ, ರಾಜ್ಯವನ್ನು ವಿಭಜಿಸಿ ಆಳಿದ ಮಾದರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಜಾತಿ, ಧರ್ಮದ ಆಧಾರದಲ್ಲಿ ಸಮಾಜವನ್ನು ಒಡೆಯುವ ಕೆಲಸವನ್ನು ಮಾಡುತ್ತಿದ್ದಾರೆ; ಇದನ್ನು ಬಿಜೆಪಿ ಖಂಡಿಸುತ್ತದೆ ಎಂದು ಬಿಜೆಪಿ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್...
Date : Saturday, 23-12-2023
ಬೆಂಗಳೂರು: ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ನಿನ್ನೆ ಹಿಜಾಬ್ ವಿಚಾರದಲ್ಲಿ ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ. ಮತ್ತೆ ಹಿಜಾಬ್‍ಗೆ ಅವಕಾಶ ಮಾಡಿಕೊಡುವುದಾಗಿ ಹೇಳುವ ಮೂಲಕ ಶಿಕ್ಷಣ ಕ್ಷೇತ್ರವನ್ನು ಕಲುಷಿತಗೊಳಿಸುವ ಕೆಲಸಕ್ಕೆ ಸ್ವತಃ ಮುಖ್ಯಮಂತ್ರಿಗಳೇ ಕೈಹಾಕಿರುವುದು ಈ ನಾಡಿನ ಒಂದು ದುರದೃಷ್ಟ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು...
Date : Friday, 22-12-2023
ಬೆಂಗಳೂರು: ಬೆಂಗಳೂರಿನ ಯುನೆಸ್ಕೋದ ಪ್ರತಿಷ್ಠಿತ 2023 ಪ್ರಿಕ್ಸ್ ವರ್ಸೈಲ್ಸ್‌ನಲ್ಲಿ ಗುರುತಿಸಲ್ಪಟ್ಟಿದೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ಯುನೆಸ್ಕೋದ ಪ್ರತಿಷ್ಠಿತ 2023 ಪ್ರಿಕ್ಸ್ ವರ್ಸೈಲ್ಸ್‌ನಲ್ಲಿ ಗುರುತಿಸಲ್ಪಟ್ಟಿದೆ. ಬೆಂಗಳೂರು ವಿಮಾನ ನಿಲ್ದಾಣದ ಟರ್ಮಿನಲ್ 2 ‘ವಿಶ್ವದ ಅತ್ಯಂತ ಸುಂದರವಾದ ವಿಮಾನ ನಿಲ್ದಾಣಗಳಲ್ಲಿ’...
Date : Tuesday, 19-12-2023
ಬೆಂಗಳೂರು: ರಾಜ್ಯದ ಮಾಜಿ ಉಪ ಮುಖ್ಯಮಂತ್ರಿಗಳು ಮತ್ತು ದಲಿತ ನಾಯಕ ಗೋವಿಂದ ಕಾರಜೋಳ ಅವರ ಮೇಲೆ ಚಿತ್ರದುರ್ಗದಲ್ಲಿ ಹಲ್ಲೆಗೆ ಪ್ರಯತ್ನ ಮಾಡಿದ್ದನ್ನು ತೀವ್ರವಾಗಿ ಖಂಡಿಸುವುದಾಗಿ ಬಿಜೆಪಿ ರಾಜ್ಯ ವಕ್ತಾರ ಮತ್ತು ಮಾಜಿ ಶಾಸಕ ಪಿ.ರಾಜೀವ್ ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ...
Date : Tuesday, 19-12-2023
ಬೆಂಗಳೂರು: ಚಿತ್ರದುರ್ಗದಲ್ಲಿ ಮಾಜಿ ಉಪ ಮುಖ್ಯಮಂತ್ರಿಗಳು ಮತ್ತು ಬಿಜೆಪಿಯ ಪ್ರಮುಖ ನಾಯಕ ಗೋವಿಂದ ಕಾರಜೋಳ ಅವರ ಜೊತೆ ಕಾಂಗ್ರೆಸ್ ಪ್ರೇರೇಪಿತ ಕಾರ್ಯಕರ್ತರು ನಿನ್ನೆ ಅತ್ಯಂತ ಕೆಟ್ಟದ್ದಾಗಿ ವರ್ತಿಸಿದ್ದಾರೆ; ಇದನ್ನು ಬಿಜೆಪಿ ಖಂಡಿಸುತ್ತದೆ ಎಂದು ಬಿಜೆಪಿ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮತ್ತು...
Date : Monday, 18-12-2023
ಮಡಿಕೇರಿ: ನೆರೆಯ ಕೇರಳದಲ್ಲಿ ಕೋವಿಡ್-19 ಸಬ್ ವೇರಿಯೆಂಟ್ JN.1 ರ ಪ್ರಕರಣ ಪತ್ತೆಯಾದ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ 60 ವರ್ಷಕ್ಕಿಂತ ಮೇಲ್ಪಟ್ಟವರು ಮತ್ತು ಕೆಮ್ಮು, ಕಫ ಮತ್ತು ಜ್ವರದ ಲಕ್ಷಣಗಳನ್ನು ಹೊಂದಿರುವವರು ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಸರ್ಕಾರ ಸೋಮವಾರ ತಿಳಿಸಿದೆ. 60 ವರ್ಷ...
Date : Monday, 18-12-2023
ಬೆಂಗಳೂರು: ಕೋಲಾರ ಜಿಲ್ಲೆಯ ಮಾಲೂರಿನ ಸಮೀಪದ ಯಲುವಹಳ್ಳಿ ಮೊರಾರ್ಜಿ ದೇಸಾಯಿ ವಸತಿನಿಲಯದ ಮಕ್ಕಳನ್ನು ಮಲದ ಗುಂಡಿಯೊಳಗೆ ಇಳಿಸಿ ಸ್ವಚ್ಛಗೊಳಿಸಿದ ಘಟನೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಖಂಡಿಸಿದ್ದಾರೆ. ಈ ಘಟನೆಯ ವಸ್ತುಸ್ಥಿತಿ ಅಧ್ಯಯನಕ್ಕೆ ರಾಜ್ಯ ಸಮಿತಿಯನ್ನು ರಚಿಸಲು ಅವರು ಸೂಚನೆ ಹೊರಡಿಸಿದ್ದಾರೆ...