Date : Saturday, 12-12-2015
ಪುತ್ತೂರು : ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿಯ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ ಗೆಲುವು ಖಚಿತ. ಹಾಗೆಂದು ಸುಮ್ಮನೆ ಕುಳಿತುಕೊಳ್ಳುವುದಿಲ್ಲ. ಈ ಚುನಾವಣೆಯನ್ನು ಸವಾಲಾಗಿ ಸ್ವೀಕರಿಸಿ ಹೆಚ್ಚು ಮತ ಪಡೆಯಲು ಪ್ರಯತ್ನಿಸಲಾಗುತ್ತಿದೆ ಎಂದು ಸಾಂಸದ ನಳಿನ್ ಕುಮಾರ್ ಕಟೀಲು ಹೇಳಿದರು. ಅವರು ಶನಿವಾರ...
Date : Saturday, 12-12-2015
ಪುತ್ತೂರು : ಹೆಣ್ಣು ಮಕ್ಕಳು ಪುರುಷರಷ್ಟೇ ಸಮಾನರು. ಹೆಣ್ಣು- ಗಂಡು ಮಕ್ಕಳಿಗೆ ಸಮಾಜದಲ್ಲಿ ಸಮಾನವಾಗಿ ಬದುಕುವ ಹಕ್ಕಿದೆ. ಈ ನೆಲೆಯಲ್ಲಿ ಸಮಾಜದ ದೃಷ್ಟಿಕೋನ ಬದಲಾಗಬೇಕು. ಎಲ್ಲವನ್ನೂ ಕಾನೂನಿನ ಮೂಲಕ ನಿಯಂತ್ರಿಸಲು ಸಾಧ್ಯವಿಲ್ಲ. ಜನರಲ್ಲಿ ಅರಿವು ಮೂಡಿಸುವುದು ಅಗತ್ಯ ಎಂದು ಹೆಚ್ಚುವರಿ ಸಿವಿಲ್...
Date : Saturday, 12-12-2015
ಪುತ್ತೂರು : ಪಕ್ಷದ ನಿಷ್ಟಾವಂತ ಕಾರ್ಯಕರ್ತರ ಬೆಂಬಲ ಹಾಗೂ ಒತ್ತಾಯದಿಂದ ಚುನಾವಣೆಯಲ್ಲಿ ಸ್ಫರ್ಧಿಸಿದ್ದು ಗೆಲುವಿನ ಭರವಸೆಯಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದೇನೆ. ಈ ಹಿಂದಿನ ಚುನಾವಣೆಯ ಸೋಲು- ಗೆಲುವು ಎರಡೂ ಸಂದರ್ಭದಲ್ಲೂ ಜನರ ಕಷ್ಟಗಳಿಗೆ ಸ್ಪಂದಿಸಿದ್ದೇನೆ. ಆದ್ದರಿಂದ ವಿಧಾನಪರಿಷತ್ ಚುನಾವಣೆಯಲ್ಲಿ ಗೆಲುವು ಪಡೆಯುವುದು...
Date : Saturday, 12-12-2015
ಮಂಗಳೂರು : ಸಾಧಿಸುವ ಛಲ ಹೊತ್ತವನಿಗೆ ಸಾಧನೆಯ ಶಿಖರವೇರಲು ಸಾವಿರಾರು ಅವಕಾಶಗಳಿರುತ್ತವೆ ಇಂತಹ ಸಾಧನೆ ತೋರಿದ ಶಾರದಾ ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್, ತಲಪಾಡಿ ಇಲ್ಲಿಯ 9ನೇ ತರಗತಿ ವಿದ್ಯಾರ್ಥಿ ಅನ್ವಿತ್ ಹೆಬ್ಬಾರ್. ಮಂಗಳೂರಿನ ಪಿಲಿಕುಳ ನಿಸರ್ಗಧಾಮದಲ್ಲಿ ನಡೆದ INSEF, SSI ಸಂಸ್ಥೆಯವರು...
Date : Saturday, 12-12-2015
ಬಂಟ್ವಾಳ : ಮಕ್ಕಳು ಪಾಠದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಿದಾಗ ವ್ಯಕ್ತಿತ್ವ ವಿಕಸನ ಮತ್ತು ಬಹುಮುಖ ಪ್ರತಿಭೆ ಅನಾವರಣಗೊಳ್ಳುತ್ತದೆ ಎಂದು ಬಂಟ್ವಾಳ ಎಸ್.ವಿ.ಎಸ್.ಕಾಲೇಜಿನ ಪ್ರಾಂಶುಪಾಲ ಪಾಂಡುರಂಗ ನಾಯಕ್ ಹೇಳಿದರು. ಅವರು ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬಂಟ್ವಾಳ, ಕ್ಷೇತ್ರ...
Date : Saturday, 12-12-2015
ನವದೆಹಲಿ : ಮಡೆಸ್ನಾನಕ್ಕೆ ನೀಡಿರುವ ತಡೆಯನ್ನು ತೆರವು ಗೊಳಿಸಲು ರಾಜ್ಯ ಸರಕಾರ ಸಲ್ಲಿಸಿದ ಅರ್ಜಿಯನ್ನು ತುರ್ತಾಗಿ ವಿಚಾರಿಸ ಬೇಕೆಂಬ ಆದಿವಾಸಿ ಬುಡಕಟ್ಟು ಹಿತರಕ್ಷಣಾ ವೇದಿಕೆಯ ಮನವಿಯನ್ನು ಸುಪ್ರೀಂಕೋರ್ಟ್ ನಿರಾಕರಿಸಿದೆ. ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿನ ಸುಬ್ರಹ್ಮಣ್ಯದಲ್ಲಿ ಮಡೆ ಸ್ನಾನದ ಪದ್ಧತಿಯನ್ನು ನಿರಂತರವಾಗಿ...
Date : Saturday, 12-12-2015
ನವದೆಹಲಿ : ಮಹದಾಯಿ ವಿವಾದಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಮಾಜಿ ಪ್ರಧಾನಿ ದೇವೇಗೌಡರು ಚರ್ಚೆ ನಡೆಸಿದ್ದಾರೆ. ಉತ್ತರ ಕರ್ನಾಟಕ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿದ್ದು, ಸಂಬಂಧಿತ ರಾಜ್ಯಗಳೊಡನೆ ಚರ್ಚೆ ನಡೆಸಿ ನೀರನ್ನು ಬಿಡುಗಡೆ ಮಾಡಬೇಕು ಎಂದು ಅವರು ಪ್ರಧಾನಿ...
Date : Saturday, 12-12-2015
ಬೆಳ್ತಂಗಡಿ : ನಾಳ ದುರ್ಗಾಪರಮೇಶ್ವರಿ ದೇವಸ್ಥಾನ ವಠಾರದಲ್ಲಿ ಡಿ. 13 ರಂದು ಹಿಂದೂ ಜಾಗೃತಿ ಸಮಿತಿ ಹಮ್ಮಿಕೊಂಡಿರುವ ಹಿಂದೂ ಕ್ರೀಡೋತ್ಸವ ಹಾಗೂ ಧರ್ಮ ಜಾಗೃತಿ ಸಮಾವೇಶಕ್ಕೆ ಕಂಟಕವೊಂದು ಎದುರಾಗಿದೆ. ಧರ್ಮ ಜಾಗೃತಿ ಸಮಾವೇಶದಲ್ಲಿ ಶ್ರೀ ರಾಮಸೇನೆಯ ಸ್ಥಾಪಕ ಪ್ರಮೋದ್ ಮುತಾಲಿಕ್ ಭಾಗವಹಿಸುತ್ತಿರುವುದನ್ನು ನಿರ್ಬಂಧಿಸಲು...
Date : Saturday, 12-12-2015
ಕಲ್ಲಡ್ಕ : ಶ್ರೀರಾಮ ವಿದ್ಯಾಕೇಂದ್ರ ಹನುಮಾನ್ ನಗರ ಕಲ್ಲಡ್ಕದ ಹೊನಲು ಬೆಳಕಿನ ಆಕರ್ಷಕ ಕ್ರೀಡೋತ್ಸವು ಡಿ.15 ಮಂಗಳವಾರದಂದು ಸಂಜೆ 6.00 ಕ್ಕೆ ವಿದ್ಯಾಕೇಂದ್ರದ ವಿಶಾಲ ಮೈದಾನದಲ್ಲಿ ಸನ್ಮಾನ್ಯ ಶ್ರೀ ನಿತಿನ್ ಗಡ್ಕರಿ, ಹೆದ್ದಾರಿ ಮತ್ತು ಸಾರಿಗೆ ಕೇಂದ್ರ ಸಚಿವರು, ಭಾರತ ಸರ್ಕಾರ ಇವರ ಅಧ್ಯಕ್ಷತೆಯಲ್ಲಿ ನಡೆಯಲಿದೆ....
Date : Saturday, 12-12-2015
ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವ ಸಂದರ್ಭ ಅಮೃತವರ್ಷಿಣಿ ಸಭಾಭವನದಲ್ಲಿ ರಾತ್ರಿ 8-30 ರಿಂದ ಪಾರ್ಶ್ವನಾಥ ಉಪಾಧ್ಯೆ ನಿರ್ದೇಶನದಲ್ಲಿ ಪುಣ್ಯ ಡಾನ್ಸ್ ಕಂಪೆನಿ ಬೆಂಗಳೂರು ಇವರಿಂದ ಹರ ಮತ್ತು ಜೈರಾಮ್ ನೃತ್ಯ ರೂಪಕ...