Date : Tuesday, 08-12-2015
ಬೆಳ್ತಂಗಡಿ : ಕರ್ನಾಟಕದ ಪುಣ್ಯಕ್ಷೇತ್ರ ಶ್ರೀ ಧರ್ಮಸ್ಥಳದಲ್ಲಿ ಕಾರ್ತಿಕ ದೀಪೋತ್ಸವದ ಸಂಭ್ರಮ 4 ನೇ ದಿನಕ್ಕೆ ಮುಂದುವರಿದಿದೆ. ನಾಳೆ ಬುಧವಾರ 83ನೇ ಸರ್ವಧರ್ಮ ಅಧಿವೇಶನ ಸಂಪನ್ನಗೊಳ್ಳಲಿದೆ. ಲಕ್ಷದೀಪೋತ್ಸವದ ಮೂರನೇ ದಿನವಾದ ಮಂಗಳವಾರ ಅಮೃತವರ್ಷಿಣಿ ಸಭಾಭವನದಲ್ಲಿ ಸಂಗೀತ-ನೃತ್ಯಗಳನ್ನೊಳಗೊಂಡ ಲಲಿತಕಲಾ ಗೋಷ್ಠಿ ನಡೆಯಿತು. ಮೊದಲಿಗೆ ಸೈಯದ್ ಸಲ್ಲಾವುದ್ದೀನ್...
Date : Tuesday, 08-12-2015
ಬೆಳ್ತಂಗಡಿ : ರಾಜ್ಯದಲ್ಲಿ ಶ್ರೀ ಸಾಮಾನ್ಯನ ಬದುಕು ಹೈರಾಣಾಗುತ್ತಿದೆ. ಅದರ ಬಗ್ಗೆ ಚಿಂತಿಸುವುದು ಬಿಟ್ಟು ಜ್ಯೋತಿಷ್ಯ ಶಾಸ್ತ್ರವನ್ನು ನಿಷೇಧಿಸುವ, ಟಿಪ್ಪು ಜಯಂತಿಯಂತಹ ಕಾರ್ಯಕ್ರಮಗಳನ್ನು ಮಾಡಿಗೊಂದಲವನ್ನುಂಟು ಮಾಡುವುದರಲ್ಲೇ ಸರಕಾರ ನಿರತವಾಗಿದೆ. ಸರಕಾರ ವರ್ತಮಾನದ ಆಡಳಿತ ವೈಪರಿತ್ಯಗಳಿಂದಾಗಿ ಭವಿಷ್ಯದ ಬದುಕು ನಿರಾಶೆಗೆಕಾರಣವಾಗುತ್ತಿದೆ. ಈ ರೀತಿಯಲ್ಲಿ...
Date : Tuesday, 08-12-2015
ಸುಬ್ರಹ್ಮಣ್ಯ : ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮಂಗಳವಾರ ಹಾಲೆಮಜಲು ಆದರ್ಶ ಯೂತ್‌ಕ್ಲಬ್ ಸದಸ್ಯರಿಂದ ಶ್ರಮಸೇವೆ ನಡೆಯಿತು.ದೇವಸ್ಥಾನದ ಆಸುಪಾಸಿನಲ್ಲಿ ವಿವಿಧ ಕೆಲಸ ಕಾರ್ಯಗಳನ್ನು...
Date : Tuesday, 08-12-2015
ಪೆರಡಾಲ : ಪೆರಡಾಲ ಸರಕಾರಿ ಪ್ರೌಢಶಾಲೆಯಲ್ಲಿ ಜರಗಿದ ಕುಂಬಳೆ ಉಪಜಿಲ್ಲಾ ಮಟ್ಟದ ಹಿರಿಯ ಪ್ರಾಥಮಿಕ ವಿಭಾಗದ ಸಂಸ್ಕೃತೋತ್ಸವದಲ್ಲಿ 78 ಅಂಕ ಗಳಿಸಿ ರನ್ನರ್ಸ್ ಅಪ್ ಪ್ರಶಸ್ತಿಯನ್ನು ಪಡೆದ ನೀರ್ಚಾಲು ಮಹಾಜನ ಸಂಸ್ಕೃತ ಕಾಲೇಜು ಹೈಯರ್ ಸೆಕೆಂಡರಿ ಶಾಲಾ ತಂಡ. ಪೆರಡಾಲ ಸರಕಾರಿ...
Date : Tuesday, 08-12-2015
ಬಂಟ್ವಾಳ : ಗ್ರಾಮಾಂತರ ಪೋಲೀಸ್ ಠಾಣಾ ವತಿಯಿಂದ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಕೊಡ್ಮಾಣ್‌ನ ಸುಮಾರು 65 ಹೈಸ್ಕೂಲ್ ಮಕ್ಕಳಿಗೆ ಅಪರಾಧ ತಡೆ ಮುಂಜಾಗ್ರತೆ ಕ್ರಮಗಳು ಎನ್ನುವ ಬಗ್ಗೆ ಕಾರ್ಯಕ್ರಮ ನಡೆಯಿತು. ಈ ಸಂದರ್ಭ ಸ್ಟೇಷನ್‌ನ ಬಗ್ಗೆ ಮಾಹಿತಿ, ಠಾಣೆಯಲ್ಲಿ ಉಪಕರಣಗಳು, ಠಾಣೆಯಲ್ಲಿನರುವ...
Date : Tuesday, 08-12-2015
ಬದಿಯಡ್ಕ : ಕಾಸರಗೋಡು ಜಿಲ್ಲಾ ವಿಜ್ಞಾನ ಮೇಳದಲ್ಲಿ ಪ್ರಥಮ ಬಹುಮಾನ ಗಳಿಸಿ ಕೊಲ್ಲಂನಲ್ಲಿ ಜರಗಿದ ರಾಜ್ಯ ಮಟ್ಟದ ವಿಜ್ಞಾನ ಮೇಳದಲ್ಲಿ ಭಾಗವಹಿಸಿದ ನೀರ್ಚಾಲು ಮಹಾಜನ ಸಂಸ್ಕೃತ ಕಾಲೇಜು ಹೈಯರ್ ಸೆಕೆಂಡರಿ ಶಾಲೆಯ ಒಂಭತ್ತನೇ ತರಗತಿ ವಿದ್ಯಾರ್ಥಿಗಳಾದ ಚಿನ್ಮಯ ಭಟ್.ಕೆ.ಕೆ (ಕಳತ್ತೂರು ಕಲ್ಪತರು ನಿವಾಸಿ...
Date : Tuesday, 08-12-2015
ಬದಿಯಡ್ಕ : ಕಾಸರಗೋಡು ಜಿಲ್ಲಾ ವಿಜ್ಞಾನ ಮೇಳದಲ್ಲಿ ದ್ವಿತೀಯ ಬಹುಮಾನ ಗಳಿಸಿ ಕೊಲ್ಲಂನಲ್ಲಿ ಜರಗಿದ ರಾಜ್ಯ ಮಟ್ಟದ ವಿಜ್ಞಾನ ಮೇಳದಲ್ಲಿ ಭಾಗವಹಿಸಿದ ನೀರ್ಚಾಲು ಮಹಾಜನ ಸಂಸ್ಕೃತ ಕಾಲೇಜು ಹೈಯರ್ ಸೆಕೆಂಡರಿ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿನಿಯರಾದ ಅಕ್ಷತಾ.ಡಿ (ಎಡನಾಡು ಗ್ರಾಮದ ಡಿ.ಗಣಪತಿ ಭಟ್...
Date : Tuesday, 08-12-2015
ಕಲ್ಲಡ್ಕ : ಶ್ರೀರಾಮ ಪದವಿ ಪೂರ್ವ ವಿದ್ಯಾಲಯ, ಬಾಗಲ್ ಕೋಟೆಯ ಕೊಣ್ಣೂರ ವಿಜ್ಞಾನ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ನಡೆದ ಪದವಿ ಪೂರ್ವ ವಿದ್ಯಾರ್ಥಿಗಳ ರಾಜ್ಯ ಮಟ್ಟದ ಖೋ-ಖೋ ಪಂದ್ಯಾವಳಿಯಲ್ಲಿ ಭಾಗವಹಿಸಿದ ಕು. ಪ್ರಮಿತ್, ದ್ವಿತೀಯ ಪಿ.ಯು.ಸಿ ಇವರು ದಕ್ಷಿಣ ಕನ್ನಡವನ್ನು ಪ್ರತಿನಿಧಿಸಿ ದ್ವಿತೀಯ ಸ್ಥಾನವನ್ನು...
Date : Tuesday, 08-12-2015
ಬಂಟ್ವಾಳ : ಹರಿಯಾಣದ ಕುರುಕ್ಷೇತ್ರದಲ್ಲಿ ನಡೆದ ರಾಷ್ಟ್ರೀಯ ಜ್ಞಾನ-ವಿಜ್ಞಾನ ಮೇಳದಲ್ಲಿ ಶ್ರೀರಾಮ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಾದ ಸಂಗ್ರಾಮ್ ಸಿನ್ಹಾ ಘೋರ್ಪಡೆ ಹಾಗೂ ಭರತ್ ಮುರಳೀದರ್ ಓಝಾ ಭಾಗವಹಿಸಿ ಗಣಿತ ಮಾದರಿ ಪ್ರದರ್ಶನದಲ್ಲಿ ತೃತೀಯ ಸ್ಥಾನ...
Date : Tuesday, 08-12-2015
ಬೆಂಗಳೂರು: ಲೋಕಾಯುಕ್ತ ಕಛೇರಿಯಲ್ಲಿ ನಡೆದ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ನ್ಯಾ.ಭಾಸ್ಕರ್ ರಾವ್ ಕೊನೆಗೂ ರಾಜೀನಾಮೆ ನೀಡಿದ್ದಾರೆ. ಮಂಗಳವಾರ ಬೆಳಿಗ್ಗೆ 10.30ರ ಸುಮಾರಿಗೆ ರಾಜಭವನಕ್ಕೆ ತೆರಳಿ ಭಾಸ್ಕರ್ ರಾವ್ ರಾಜೀನಾಮೆ ಪತ್ರವನ್ನು ರಾಜ್ಯಪಾಲ ವಜುಭಾಯಿ ವಾಲಾ ಅವರಿಗೆ ಸಲ್ಲಿಸಿದ್ದಾರೆ. ರಾಜ್ಯಪಾಲರು ಇದನ್ನು...