Date : Tuesday, 08-12-2015
ಬದಿಯಡ್ಕ : ಕಾಸರಗೋಡು ಜಿಲ್ಲಾ ವಿಜ್ಞಾನ ಮೇಳದಲ್ಲಿ ಪ್ರಥಮ ಬಹುಮಾನ ಗಳಿಸಿ ಕೊಲ್ಲಂನಲ್ಲಿ ಜರಗಿದ ರಾಜ್ಯ ಮಟ್ಟದ ವಿಜ್ಞಾನ ಮೇಳದಲ್ಲಿ ಭಾಗವಹಿಸಿದ ನೀರ್ಚಾಲು ಮಹಾಜನ ಸಂಸ್ಕೃತ ಕಾಲೇಜು ಹೈಯರ್ ಸೆಕೆಂಡರಿ ಶಾಲೆಯ ಒಂಭತ್ತನೇ ತರಗತಿ ವಿದ್ಯಾರ್ಥಿಗಳಾದ ಚಿನ್ಮಯ ಭಟ್.ಕೆ.ಕೆ (ಕಳತ್ತೂರು ಕಲ್ಪತರು ನಿವಾಸಿ...
Date : Tuesday, 08-12-2015
ಬದಿಯಡ್ಕ : ಕಾಸರಗೋಡು ಜಿಲ್ಲಾ ವಿಜ್ಞಾನ ಮೇಳದಲ್ಲಿ ದ್ವಿತೀಯ ಬಹುಮಾನ ಗಳಿಸಿ ಕೊಲ್ಲಂನಲ್ಲಿ ಜರಗಿದ ರಾಜ್ಯ ಮಟ್ಟದ ವಿಜ್ಞಾನ ಮೇಳದಲ್ಲಿ ಭಾಗವಹಿಸಿದ ನೀರ್ಚಾಲು ಮಹಾಜನ ಸಂಸ್ಕೃತ ಕಾಲೇಜು ಹೈಯರ್ ಸೆಕೆಂಡರಿ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿನಿಯರಾದ ಅಕ್ಷತಾ.ಡಿ (ಎಡನಾಡು ಗ್ರಾಮದ ಡಿ.ಗಣಪತಿ ಭಟ್...
Date : Tuesday, 08-12-2015
ಕಲ್ಲಡ್ಕ : ಶ್ರೀರಾಮ ಪದವಿ ಪೂರ್ವ ವಿದ್ಯಾಲಯ, ಬಾಗಲ್ ಕೋಟೆಯ ಕೊಣ್ಣೂರ ವಿಜ್ಞಾನ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ನಡೆದ ಪದವಿ ಪೂರ್ವ ವಿದ್ಯಾರ್ಥಿಗಳ ರಾಜ್ಯ ಮಟ್ಟದ ಖೋ-ಖೋ ಪಂದ್ಯಾವಳಿಯಲ್ಲಿ ಭಾಗವಹಿಸಿದ ಕು. ಪ್ರಮಿತ್, ದ್ವಿತೀಯ ಪಿ.ಯು.ಸಿ ಇವರು ದಕ್ಷಿಣ ಕನ್ನಡವನ್ನು ಪ್ರತಿನಿಧಿಸಿ ದ್ವಿತೀಯ ಸ್ಥಾನವನ್ನು...
Date : Tuesday, 08-12-2015
ಬಂಟ್ವಾಳ : ಹರಿಯಾಣದ ಕುರುಕ್ಷೇತ್ರದಲ್ಲಿ ನಡೆದ ರಾಷ್ಟ್ರೀಯ ಜ್ಞಾನ-ವಿಜ್ಞಾನ ಮೇಳದಲ್ಲಿ ಶ್ರೀರಾಮ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಾದ ಸಂಗ್ರಾಮ್ ಸಿನ್ಹಾ ಘೋರ್ಪಡೆ ಹಾಗೂ ಭರತ್ ಮುರಳೀದರ್ ಓಝಾ ಭಾಗವಹಿಸಿ ಗಣಿತ ಮಾದರಿ ಪ್ರದರ್ಶನದಲ್ಲಿ ತೃತೀಯ ಸ್ಥಾನ...
Date : Tuesday, 08-12-2015
ಬೆಂಗಳೂರು: ಲೋಕಾಯುಕ್ತ ಕಛೇರಿಯಲ್ಲಿ ನಡೆದ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ನ್ಯಾ.ಭಾಸ್ಕರ್ ರಾವ್ ಕೊನೆಗೂ ರಾಜೀನಾಮೆ ನೀಡಿದ್ದಾರೆ. ಮಂಗಳವಾರ ಬೆಳಿಗ್ಗೆ 10.30ರ ಸುಮಾರಿಗೆ ರಾಜಭವನಕ್ಕೆ ತೆರಳಿ ಭಾಸ್ಕರ್ ರಾವ್ ರಾಜೀನಾಮೆ ಪತ್ರವನ್ನು ರಾಜ್ಯಪಾಲ ವಜುಭಾಯಿ ವಾಲಾ ಅವರಿಗೆ ಸಲ್ಲಿಸಿದ್ದಾರೆ. ರಾಜ್ಯಪಾಲರು ಇದನ್ನು...
Date : Tuesday, 08-12-2015
ಬೆಂಗಳೂರು : ಹಿಂದೂ ಧಾರ್ಮಿಕ ಸಂಸ್ಥೆಗಳು ಕೈಗೊಳ್ಳುತ್ತಿರುವ ಸೇವಾ ಚಟುವಟಿಕೆ ಮತ್ತು ಸಾಮಾಜಿಕ ಕೆಲಸ ಕಾರ್ಯಗಳನ್ನು ಸಮಾಜದ ಜನರಿಗೆ ತಿಳಿಸುವ ನಿಟ್ಟಿನಲ್ಲಿ ಹಿಂದೂ ಆಧ್ಯಾತ್ಮಿಕ ಮತ್ತು ಸೇವಾಮೇಳವು ಬಸವನಗುಡಿಯ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಡಿ.9 ರಿಂದ 13 ರ ವರೆಗೆ ನಡೆಯಲಿದೆ. ಈ...
Date : Tuesday, 08-12-2015
ಬೆಂಗಳೂರು : ಎತ್ತಿನಹೊಳೆ ಯೋಜನೆಗೆ ಕೇಂದ್ರ ಸರಕಾರದ ಅರಣ್ಯ ಮತ್ತು ಪರಿಸರ ಇಲಾಖೆಯಿಂದ ಅನುಮತಿ ಸಿಗುವವರೆಗೂ ಯೋಜನೆಗೆ ಸಂಬಂಧಿಸಿದ ಕಾಮಕಾರಿಗಳನ್ನು ನಡೆಸುವುದಿಲ್ಲ ಎಂದು ಕರ್ನಾಟಕ ನೀರಾವರಿ ನಿಗಮವು ಚೆನೈನ ಹಸಿರು ಪೀಠಕ್ಕೆ ಪ್ರಮಾಣಪತ್ರ ಸಲ್ಲಿಸಿದೆ. ಚೆನ್ನೈಯ ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯು ಈ...
Date : Monday, 07-12-2015
ಪುಣ್ಚಪ್ಪಾಡಿ : ಪುಣ್ಚಪ್ಪಾಡಿ ವಿನಾಯಕ ನಗರ ಗೌರಿಗಣೇಶ ಸೇವಾ ಸಂಘದ ವತಿಯಿಂದ ನೂತನವಾಗಿ ನಿರ್ಮಾಣವಾಗಲಿರುವ ವಿನಾಯಕ ಮಂದಿರದ ಶಿಲಾನ್ಯಾಸ ಕಾರ್ಯಕ್ರಮ ಡಿ.14ರಂದು ವಿನಾಯಕ ನಗರ ನೇರೊಳ್ತಡ್ಕದಲ್ಲಿ ನಡೆಯಲಿದೆ.ಕಾರ್ಯಕ್ರಮವನ್ನು ಬೆಂಗಳೂರು ಮೈಕ್ರೋ ಅಕಾಡೆಮಿ ಜನರಲ್ ಮ್ಯಾನೆಜರ್ ವಾದಿರಾಜ ಪೆಜತ್ತಾಯ ಉದ್ಘಾಟಿಸುವರು.ಅಧ್ಯಕ್ಷತೆಯನ್ನು ವಿಜಯ ಬ್ಯಾಂಕ್...
Date : Monday, 07-12-2015
ಪಾಲ್ತಾಡಿ : ಪುತ್ತೂರು ತಾಲೂಕಿನಲ್ಲಿ ಹುತ್ತಕ್ಕೆ(ವಲ್ಮಿಕ) ಆರಾಧನೆ ನಡೆಯುವ ಕೊಳ್ತಿಗೆ ಗ್ರಾಮದ ನಳೀಲು ಶ್ರೀಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಡಿ.16 ಮತ್ತು 17 ರಂದು ಚಂಪಾಷಷ್ಠಿಯಂಗವಾಗಿ ವಿವಿಧ ಧಾರ್ಮಿಕ ಕಾರ್ಯಗಳು ನಡೆಯಲಿದೆ. ನ.26 ರಂದು ರಾತ್ರಿ ವಿಶೇಷ ಕಾರ್ತಿಕಪೂಜೆ, ನ.27 ರಂದು ಚಂಪಾಷಷ್ಠಿ ಮಹೋತ್ಸವ,ಆಶ್ಲೇಷ ಬಲಿ ಸೇವೆ, ಅನ್ನಸಂತರ್ಪಣೆ ನಡೆಯಲಿದೆ ....
Date : Monday, 07-12-2015
ಕಾರ್ಕಳ : ಕಾರ್ಕಳದ ಕುಕ್ಕುಂದೂರು ಗಣಿತನಗರ ಜ್ಞಾನಸುಧಾ ಶಿಕ್ಷಣ ಸಂಸ್ಥೆಯಲ್ಲಿ ಹೊಸದಾಗಿ ನಿರ್ಮಿಸಲಾಗಿರುವ ಗಣಿತ ನಗರ ಜ್ಞಾನಸುಧಾ ಸಭಾಂಗಣವನ್ನು ಹಾಗೂ ಸಂಸ್ಥೆಯ ವಾರ್ಷಿಕೋತ್ಸವ ಜ್ಞಾನ ಸಂಭ್ರಮ ಮೂರು ದಿನಗಳ ಕಾಲ ಜರಗಿತು. ಪುಣೆಯ ಉದ್ಯಮಿ, ಜಗನ್ನಾಥ ಬಿ. ಶೆಟ್ಟಿಯವರು ಅಧ್ಯಕ್ಷಸ್ಥಾನ ವಹಿಸಿ,...