Date : Sunday, 06-12-2015
ಪುತ್ತೂರು : ಸಮಾಜದಲ್ಲಿ ಇಂದು ಜನಪದೀಯ ಕ್ರೀಡೆಗಳು ಮರೆಯಾಗುತ್ತಿದ್ದು, ಈ ನಿಟ್ಟಿನಲ್ಲಿ ಇಂತಹ ಕ್ರೀಡೆಗಳ ನಡೆಯಬೇಕಾಗಿದೆ ಎಂದು ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್‌ನ ಜಿಲ್ಲಾಧ್ಯಕ್ಷ ಕಡಮಜಲು ಸುಭಾಶ್ ರೈ ಹೇಳಿದರು. ಅವರು ಭಾನುವಾರ ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಕ್ರೀಡಾಂಗಣದಲ್ಲಿ ನಡೆದ “ಶಿನಾರೆ...
Date : Sunday, 06-12-2015
ಬೆಳ್ತಂಗಡಿ : ವೇಣೂರು ಸಮೀಪದ ಪೆಂರ್ಮುಡದಲ್ಲಿ ಶನಿವಾರ ನಡೆದ 24ನೇ ವರ್ಷದ ಸೂರ್ಯ-ಚಂದ್ರ ಜೋಡುಕರೆ ಕಂಬಳದ...
Date : Sunday, 06-12-2015
ಬೆಳ್ತಂಗಡಿ : ಪ್ರಾಮಾಣಿಕ ಸೇವೆ, ಕರ್ತವ್ಯಗಳಿಂದ ನಾವು ಬದುಕಬೇಕು ಮತ್ತು ಇತರರನ್ನೂ ಪ್ರೇರೇಪಿಸಬೇಕು ಎಂದು ದ.ಕ. ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಆಶಾ ತಿಮ್ಮಪ್ಪಗೌಡ ಹೇಳಿದರು. ಅವರು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಸಂದರ್ಭ ಏರ್ಪಡಿಸಲಾದ 38 ನೇ ವರ್ಷದ ರಾಜ್ಯಮಟ್ಟದ ವಸ್ತುಪ್ರದರ್ಶನವನ್ನು ಉದ್ಘಾಟಿಸಿ...
Date : Saturday, 05-12-2015
ಪುತ್ತೂರು : ಮಂಗಳೂರು ವಿಶ್ವವಿದ್ಯಾನಿಲಯವು 2014-15ನೇ ಸಾಲಿನಲ್ಲಿ ಆಯೋಜಿಸಿದ್ದ ಸ್ನಾತಕೋತ್ತರ ಪದವಿ ಪರೀಕ್ಷೆಯಲ್ಲಿ ಇಲ್ಲಿನ ವಿವೇಕಾನಂದ ಕಾಲೇಜಿನ ರಸಾಯನಶಾಸ್ತ್ರ ಎಂ.ಎಸ್ಸಿ ವಿಭಾಗಕ್ಕೆ ಪ್ರಥಮ ಹಾಗೂ ದ್ವಿತೀಯ ಎರಡೂ ರ್‍ಯಾಂಕ್‌ಗಳು ಪ್ರಾಪ್ತವಾಗಿದೆ. ಒಟ್ಟು 2500 ಅಂಕಗಳಲ್ಲಿ 1992 ಅಂಕ ಗಳಿಸುವ ಮೂಲಕ ಮೊದಲ ರ್‍ಯಾಂಕ್ ಅನ್ನು...
Date : Saturday, 05-12-2015
ಮಂಗಳೂರು : ರಾಜ್ಯದಲ್ಲಿ 15ಕ್ಕೂ ಹೆಚ್ಚಿನ ಸ್ಥಾನಗಳನ್ನು ಬಿಜೆಪಿ ಮುಂದಿನ ವಿಧಾನಪರಿಷತ್ ಚುನಾವಣೆಯಲ್ಲಿ ಗೆಲ್ಲಲಿದ್ದು, ವ್ಯವಸ್ಥಿತವಾಗಿ ಚುನಾವಣಾ ತಯಾರಿ ಮತ್ತು ಪರಿಣಾಮಕಾರಿಯಾಗಿ ಮತದಾರರ ಭೇಟಿ ಮೂಲಕ ಅಭೂತಪೂರ್ವ ಗೆಲುವನ್ನು ಸಾಧಿಸುವ ವಿಶ್ವಾಸವನ್ನು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ನಿರ್ಮಲ್ ಕುಮಾರ್ ಸುರಾನ...
Date : Saturday, 05-12-2015
ಸುಬ್ರಹ್ಮಣ್ಯ : ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶನಿವಾರ ಬಾಕಿಲ ಆದಿಶಕ್ತಿ ಕ್ರೀಡಾ ಸಂಘ ಹಾಗೂ ಬಾಕಿಲ ಬೈಲಿನ ಭಕ್ತಾದಿಗಳಿಂದ ಶ್ರಮಸೇವೆ ನಡೆಯಿತು. ದೇವಸ್ಥಾನದ ಆಸುಪಾಸಿನಲ್ಲಿ ವಿವಿಧ ಕೆಲಸ ಕಾರ್ಯಗಳನ್ನು ನಡೆಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ಸೇವಾ ಸಮಿತಿ ಅಧ್ಯಕ್ಷ...
Date : Saturday, 05-12-2015
ಕಾರವಾರ : ಸೀಬರ್ಡ್ ಫೇಸ್-2 ನೌಕಾ ಯೋಜನೆಯು 2022 ರಲ್ಲಿ ಮುಕ್ತಾಯಗೊಳ್ಳಲಿದೆ .ಇದು ಏಷ್ಯಾದ ಅತಿ ದೊಡ್ಡ ನೌಕಾ ಯೋಜನೆಯಾಗಿದೆ ಎಂದು ಕರ್ನಾಟಕ ನೌಕಾ ವಲಯದ ಮುಖ್ಯಸ್ಥ ಆರ್.ಜೆ. ನಾಡಕರ್ಣಿ ತಿಳಿಸಿದ್ದಾರೆ. ಮುಂದಿನ ವರ್ಷದಿಂದ ಸೀಬರ್ಡ್ ಪ್ರೊಜೆಕ್ಟ್‌ನ ಎರಡನೇ ಹಂತದ ಕಾಮಗಾರಿಗಳು ಪ್ರಾರಂಭವಾಗಲಿದೆ. ಒಂದು...
Date : Saturday, 05-12-2015
ಬಂಟ್ವಾಳ : ಪ್ರತಿನತ್ಯ ಟ್ರಾಫಿಕ್ ಕಿರಿಕಿರಿಯಿಂದ ವಾಹನ ಸಂಚಾರಕ್ಕೆ ಇಕ್ಕಟ್ಟಾಗಿದ್ದ ಮೆಲ್ಕಾರ್ ಜಂಕ್ಷನ್ ಇನ್ನು ಮುಂದೆ ಟ್ರಾಫಿಕ್ ಮುಕ್ತವಾಗಲಿದೆ. ಟ್ರಾಫಿಕ್ ಠಾಣಾ ಎಸ್‌ಐ ಚಂದ್ರಶೇಖರಯ್ಯ ಅವರ ಮುಂದಾಳತ್ವದಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಮನವೊಲಿಸಿ ವಿಸ್ತರಿಸುವ ಕಾಮಗಾರಿ ಕೈಗೊಂಡಿದ್ದಾರೆ. ರಸ್ತೆಯ ಬದಿಯಲ್ಲಿದ್ದ...
Date : Saturday, 05-12-2015
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜ್ಯ ಐಎಎಸ್ ಅಧಿಕಾರಿಗಳ ಸಂಘ ಪ್ರೌಢ ಶಿಕ್ಷಣ ಸಚಿವರ ವಿರುದ್ಧ ದುರನ್ನು ನೀಡಿದೆ. ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವರಾದ ಕಿಮ್ಮನೆ ರತ್ನಾಕರ ಅವರು ಐಎಎಸ್ ಅಧಿಕಾರಿ ಹರ್ಷ ಗುಪ್ತ ಅವರ ಜತೆ ಅನುಚಿತವಾಗಿ...
Date : Saturday, 05-12-2015
ಬೆಂಗಳೂರು : ಚೆನೈ ಹಸಿರು ಪೀಠದ ಮುಂದೆ ಎತ್ತಿನಹೊಳೆ ಯೋಜನೆ ಪುನರಾರಂಭ ಸಂಬಂಧ ನಡೆಯಲಿರುವ ವಿಚಾರಣೆಯಲ್ಲಿ ವಾದ ಮಂಡಿಸುವ ಬಗ್ಗೆ ಸರ್ವಪಕ್ಷಗಳ ಸಭೆಯಲ್ಲಿ ಚರ್ಚಿಸಲಾಗಿದೆ. ಈ ಯೋಜನೆಗೆ ದೊರೆತ ಎಲ್ಲಾ ರೀತಿಯ ಅನುಮತಿಯನ್ನು ಪ್ರಸ್ತುತ ಪಡಿಸಿ ತಡೆಯನ್ನು ಮುಕ್ತಗೊಳಿಸುವಂತೆ ಸರಕಾರ ಚಿಂತಿಸುತ್ತಿದ್ದು...