Date : Wednesday, 02-12-2015
ಕಾಸರಗೋಡು : ಕಾಸರಗೋಡು ಜಿಲ್ಲಾ ಮಟ್ಟದ ಶಾಲಾ ವೃತ್ತಿಪರಿಚಯ ಮೇಳದಲ್ಲಿ ಎ ಗ್ರೇಡ್ ನೊಂದಿಗೆ ತೃತೀಯ ಸ್ಥಾನವನ್ನುಗಳಿಸಿ ಪೆರಡಾಲ ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿ ನಿತಿನ್ ರಾಜ್ ರಾಜ್ಯ ಮಟ್ಟದಲ್ಲಿ ಭಾಗವಹಿಸಿದ್ದಾರೆ. ಕೊಲ್ಲಂನಲ್ಲಿ ನಡೆದ ರಾಜ್ಯ ಮಟ್ಟದ ವೃತ್ತಿ ಪರಿಚಯ ಮೇಳದಲ್ಲಿ ಪೆರಡಾಲ ಸರಕಾರಿ...
Date : Wednesday, 02-12-2015
ಬೆಳ್ತಂಗಡಿ : ಬೀಡಿ ಕಾರ್ಮಿಕರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳದೆ, ಪರ್ಯಾಯ ಉದ್ಯೋಗ ಒದಗಿಸದೆ ಬೀಡಿ ಕೈಗಾರಿಕೆಯನ್ನು ನಿಲ್ಲಿಸಲು ಸರಕಾರಗಳು ಮುಂದಾದರೆ ರಾಜ್ಯದಲ್ಲಿ ರೈತರು ಆತ್ಮಹತ್ಯೆ ಮಾಡಿಕೊಂಡಂತೆ ಬೀಡಿ ಕಾರ್ಮಿಕರೂ ಆತ್ಮಹತ್ಯೆ ಮಾಡಿಕೊಳ್ಳವ ದಿನ ದೂರವಿಲ್ಲ. ಇನ್ನಾದರೂ ಸರಕಾರಗಳು ಎಚ್ಚೆತ್ತುಕೊಂಡು ಕಾರ್ಮಿಕರ ನೆರವಿಗೆ...
Date : Wednesday, 02-12-2015
ಬೆಳ್ತಂಗಡಿ : ಪಂಚಭೂತಗಳೊಂದಿಗೆ ಬದುಕು ಕಟ್ಟಿಕೊಂಡು ಕುಲಕಸುಬು ಮಾಡುತ್ತಿರುವ ಕಂಬಾರರು ಅತ್ಯಂತ ಪ್ರಾಮಾಣಿಕವಾಗಿ ಸಮಾಜದಲ್ಲಿ ಜೀವನ ನಡೆಸುತ್ತಿದ್ದಾರೆ. ತ್ಯಾಗಿಗಳಾಗಿ ಸಮಾಜದ ಎಲ್ಲಾ ರಂಗದಲ್ಲಿ ಸಕ್ರೀಯರಾಗಿದ್ದರೂ ತಾವೇನು ಎಂದು ಗುರುತಿಸಿಕೊಳ್ಳುವಲ್ಲಿ ವಿಫಲರಾಗಿದ್ದಾರೆ. ಸಾಮಾಜಿಕ ನ್ಯಾಯದಲ್ಲಿ ಅನ್ಯಾಯವಾಗುತ್ತಿದ್ದು, ರಾಜಕೀಯವಾಗಿ ಪಕ್ಷಗಳಲ್ಲಿ ಕಾರ್ಯಕರ್ತರಾಗಿ ಮಾತ್ರ ದುಡಿಯುತ್ತಿದ್ದಾರೆ....
Date : Wednesday, 02-12-2015
ಸುಬ್ರಹ್ಮಣ್ಯ : ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬುಧವಾರ ಗುತ್ತಿಗಾರು ಯುವಕ ಮಂಡಲ ಹಾಗೂ ಪೈಕ ಬೈಲಿನ ವತಿಯಿಂದ ಶ್ರಮಸೇವೆ ನಡೆಯಿತು.ದೇವಸ್ಥಾನದ ಬ್ರಹ್ಮಕಲಶೋತ್ಸವ ಕಾರ್ಯಕ್ರಮ ಜ.27 ರಿಂದ ಫೆ.2 ವರೆಗೆ ನಡೆಯಲಿದ್ದು ಈ ಪ್ರಯುಕ್ತ ಮುಂದಿನ 2 ತಿಂಗಳುಗಳ ಕಾಲ ನಿರಂತರ...
Date : Wednesday, 02-12-2015
ಬೆಳ್ತಂಗಡಿ : ಸುಮಾರು 350 ವರ್ಷಗಳ ಇತಿಹಾಸವುಳ್ಳ ತಾಲೂಕಿನ ಉಜಿರೆ ಸನಿಹದ ಮಲೆಬೆಟ್ಟು ಶ್ರೀ ಮಹಾಗಣಪತಿ ದೇವಸ್ಥಾನ ಮತ್ತು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ನವೀಕರಣ ಅಂತ್ಯಗೊಳ್ಳುತ್ತಿದ್ದು 2016 ರ ಫೆ.7 ರಿಂದ 12 ರವರೆಗೆ ಪುನರ್‌ಪ್ರತಿಷ್ಠಾ ಬ್ರಹ್ಮಕಲಶೋತ್ಸವ ನಡೆಯಲಿದೆ ಎಂದು ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ, ಉಜಿರೆ...
Date : Wednesday, 02-12-2015
ಬೆಳ್ತಂಗಡಿ : ನಮ್ಮ ಮೇಲೆ ವಿಶ್ವಾಸವಿಟ್ಟು ಪ್ರತಿಕ್ಷಣವನ್ನೂ ಮಂಗಲಮಯವಾಗಿ ಕಳೆದರೆ ಇಡೀ ಜೀವನವೇ ಪಾವನವಾಗುತ್ತದೆ. ಮಂಗಲಯಮಯವಾಗುತ್ತದೆ. ಸೇವೆಗಿಂತ ಮಿಗಿಲಾದ ಧರ್ಮವಿಲ್ಲ. ಕರ್ತವ್ಯ, ನಿಷ್ಠೆ ಮತ್ತು ಧರ್ಮದ ಅನುಷ್ಠಾನದಿಂದ ಶ್ರೇಷ್ಠ ವ್ಯಕ್ತಿಯಾಗಲು ಸಾಧ್ಯ ಎಂದು ಪ್ರತೀಕ್ ಸಾಗರ್ ಜಿ ಮುನಿಮಹಾರಾಜ್ ಹೇಳಿದರು.ಧರ್ಮಸ್ಥಳದಲ್ಲಿ ಮಹೋತ್ಸವ...
Date : Wednesday, 02-12-2015
ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ ಪ್ರಯುಕ್ತ ಡಿ. 6 ರಂದು ಉಜಿರೆಯಿಂದ ಧರ್ಮಸ್ಥಳದ ತನಕ ನಡೆಯುವ 3 ನೇ ವರ್ಷದ ಸಕಲ ಸಿದ್ಧತೆಗಳು ಸಮಿತಿ ವತಿಯಿಂದ ನಡೆದಿದ್ದು ಕ್ಷಣಗಣನೆ ಆರಂಭವಾಗಿದೆ. ಭಾನುವಾರ ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಳದ ವಠಾರದಿಂದ ಮಧ್ಯಾಹ್ನ...
Date : Wednesday, 02-12-2015
ಬಂಟ್ವಾಳ : ತಾಲೂಕಿನ ನಾವೂರು ಗ್ರಾಮದ ಹಳೆಗೇಟು ಎಂಬಲ್ಲಿ ನ. 12ರಂದು ಹತ್ಯೆಯಾದ ಹರೀಶನ ಕೊಲೆ ಕೇಸಿನ ತನಿಖೆಯ ಕುರಿತು ಸಂಶಯ ಇರುವುದರಿಂದ ಈ ಕೇಸಿನ ತನಿಖೆಯನ್ನು ನ್ಯಾಯಾಂಗ ಅಥವಾ ಸಿಬಿಐ ಗೆ ನೀಡಬೇಕೆಂದು ರಾಜ್ಯಪಾಲರಿಗೆ ತಹಶೀಲ್ದಾರರ ಮೂಲಕ ಗ್ರಾ.ಪಂ. ಸದಸ್ಯ ಸದಾನಂದ...
Date : Wednesday, 02-12-2015
ಬೆಳ್ತಂಗಡಿ : ಉಜಿರೆಯ ಶ್ರೀ ಧ. ಮಂ. ಪದವಿ ಕಾಲೇಜು ಸಾರ್ಥಕ ಐವತ್ತು ವರ್ಷಗಳನ್ನು ಪೂರೈಸಿದೆ. ಸುವರ್ಣ ಮಹೋತ್ಸವದ ಸಂಭ್ರಮವನ್ನು ಡಿ. 17 ರಂದು ಅರ್ಥಪೂರ್ಣ ಚಟುವಟಿಕೆಗಳೊಂದಿಗೆ ಆಚರಿಸಲು ಸಿದ್ದವಾಗಿದೆ. ಇದಕ್ಕಾಗಿ ಭರದ ಸಿದ್ಧತೆಗಳು ನಡೆದಿದ್ದು ವರ್ಷದುದ್ದಕ್ಕೂ ವಿವಿಧ ಕಾರ್ಯಕ್ರಮಗಳು ನಡೆಯಲಿವೆ ಎಂದು...
Date : Wednesday, 02-12-2015
ಮಂಗಳೂರು: ಡಿಸೆಂಬರ್ 5ರ ಮಧ್ಯರಾತ್ರಿ 12 ರಿಂದ ಡಿಸೆಂಬರ್ 6ರ ಮಧ್ಯರಾತ್ರಿ 12ರವರೆಗೆ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಯಾವುದೇ ಸಾರ್ವಜನಿಕ, ರಾಜಕೀಯ, ಧಾರ್ಮಿಕ ಸಭೆ ಸಮಾರಂಭಗಳನ್ನು, ಮೆರವಣಿಗೆಗಳನ್ನು, ಜಾಥಾ, ಧರಣಿ, ಪ್ರತಿಭಟನೆ, ರಸ್ತೆ ತಡೆ ನಡೆಸುವುದನ್ನು ಮತ್ತು ಪೋಸ್ಟರ್‌ಗಳನ್ನು ಅಂಟಿಸುವುದನ್ನು, ಗುಂಪು ಸೇರುವುದನ್ನು, ಮುತ್ತಿಗೆ...