News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಮಂಗಳೂರಿಗೂ ಸ್ಮಾರ್ಟ್ ಸಿಟಿ ಭಾಗ್ಯ

ಮಂಗಳೂರು: ಅತಿ ವೇಗದಲ್ಲಿ ಬೆಳೆಯುತ್ತಿರುವ ಮಂಗಳೂರಿಗೂ ಸ್ಮಾರ್ಟ್ ಸಿಟಿ ಭಾಗ್ಯ ದೊರೆತಿದೆ. ಕೇಂದ್ರ ಇಂದು ಬಿಡುಗಡೆ ಮಾಡಿರುವ 98 ಸ್ಮಾರ್ಟ್ ಸಿಟಿ ಯೋಜನೆಗೊಳಪಟ್ಟ ನಗರಗಳ ಪೈಕಿ ಮಂಗಳೂರು ಕೂಡ ಒಂದು. ನಗರಗಳಿಗೆ ಪ್ರಮುಖ ಮೂಲಸೌಕರ್ಯವನ್ನು ಒದಗಿಸುವುದು, ಡಿಜಟಲೀಕರಣ, ಇ-ಆಡಳಿತ, ಜನರ ಜೀವನ...

Read More

ಕ್ಯಾಂಪ್ಕೋ ಚಾಕಲೇಟು ಕಾರ್ಖಾನೆಯಲ್ಲಿ ಓಣಂ ಆಚರಣೆ

ಪುತ್ತೂರು : ಕ್ಯಾಂಪ್ಕೋ ಚಾಕಲೇಟು ಕಾರ್ಖಾನೆಯಲ್ಲಿ ಓಣಂ ಹಬ್ಬವನ್ನು ಆಚರಿಸಲಾಯಿತು, ಕ್ಯಾಂಪ್ಕೋ ಆವರಣದಲ್ಲಿ ರಚಿಸಿದ ಬೃಹತ್ “ಪೂಕಳಂ” ನಲ್ಲಿ ದೀಪ ಬೆಳಗಿಸುವುದರ ಮೂಲಕ  ಓಣಂ ಹಬ್ಬವನ್ನು ಆಚರಿಸಲಾಯಿತು. ದೀಪ ಬೆಳಗಿಸಿ ಶುಭ ಹಾರೈಸಿದ ಸಂಸ್ಥೆಯ ಎ.ಜಿ.ಯಂ. ( ಆಡಳಿತ) ಪ್ರಾನ್ಸಿಸ್ ಡಿ’ಸೋಜ...

Read More

ಸೆ. 8, 11 ಮತ್ತು 14 ರಂದು ಬೆಳ್ತಂಗಡಿ ತಾಲೂಕಿನಲ್ಲಿ ಕೃಷಿ ಅಭಿಯಾನ

ಬೆಳ್ತಂಗಡಿ : ರಾಜ್ಯ ಸರಕಾರದ ಇಲಾಖೆಗಳ ನಡಿಗೆ ರೈತರ ಬಾಗಿಲಿಗೆ ಎಂಬ ಕೃಷಿ ಅಭಿಯಾನ ತಾಲೂಕಿನ ಮೂರು ಹೋಬಳಿಗಳಲ್ಲಿ ಸೆ. 8, 11 ಮತ್ತು 14 ರಂದು ನಡೆಯಲಿದೆ. ಸೆ. 8 ರಂದು ಬೆಳ್ತಂಗಡಿ ಹೋಬಳಿಯ ಅಭಿಯಾನವನ್ನು ಅಂಬೇಡ್ಕರ್ ಭವನದಲ್ಲಿ ಶಾಸಕ ಕೆ. ವಸಂತ ಬಂಗೇರ...

Read More

ಬೆಂಗಳೂರು ಪೊಲೀಸರಿಗೆ ಮೋದಿ ಪ್ರಶಂಸೆ

ಬೆಂಗಳೂರು: ಉತ್ತಮ ಕಾರ್ಯ ಮಾಡಲು ಅಧಿಕಾರಿಗಳಿಗೆ, ಯುವಕರಿಗೆ ಸದಾ ಪ್ರೇರಣೆ ನೀಡುವ ಪ್ರಧಾನಿ ನರೇಂದ್ರ ಮೋದಿ ಬುಧವಾರ ಬೆಂಗಳೂರು ಪೊಲೀಸರೊಂದಿಗೆ ವಿಡಿಯೋ ಕಾನ್ಫರೆನ್ಸ್ ಮುಖೇನ ಸಂಭಾಷಣೆ ನಡೆಸಿ ಅವರ ಬೆನ್ನು ತಟ್ಟಿದ್ದಾರೆ. ಬೆಂಗಳೂರು ಪೊಲೀಸರು ಅಪರಾಧ ಪತ್ತೆಗೆ ಬಳಸುತ್ತಿರುವ ತಂತ್ರಜ್ಞಾನಗಳ ಬಗ್ಗೆ...

Read More

ಮಾರಕಾಸ್ತ್ರಗಳಿಂದ ಆಟೋ ಚಾಲಕನ ಮೇಲೆ ಹಲ್ಲೆ

ಮಂಗಳೂರು : ನಗರದ ಅತ್ತಾವರದ ಕೆಎಂಸಿ ಬಳಿ ಕಳೆದ ರಾತ್ರಿ ಆಟೋ ಚಾಲಕನ ಮೇಲೆ ಮಾರಕಾಸ್ತ್ರಗಳಿಂದ ಯುವಕರ ಗುಂಪೋಂದು ದಾಳಿ ನಡೆಸಿದೆ. ದಾಳಿಗೊಳಗಾದವರನ್ನು ಬಂಟ್ವಾಳದ ಪಾಣೆ ಮಂಗಳೂರಿನ ನಂದಾವರ ನಿವಾಸಿ ಗುರುದತ್ತ್ ಎಂದು ಗುರುತಿಸಲಾಗಿದೆ. ಗುರುದತ್ತ್ ಅವರ ಸೋದರಿಯ ಮಗಳ ಗರ್ಭಿಣಿಯಾಗಿದ್ದು...

Read More

ಬಂಟ್ಸ್ ಹಾಸ್ಟೆಲ್ : ಶ್ರೀಗಣೇಶೋತ್ಸವದ ಮಹಾಸಭೆ, ಆಮಂತ್ರಣ ಪತ್ರಿಕೆ ಬಿಡುಗಡೆ

ಮಂಗಳೂರು : ಶ್ರೀ ಸಿದ್ಧಿವಿನಾಯಕ ಪ್ರತಿಷ್ಠಾನ ಸಾರ್ವಜನಿಕ ಶ್ರೀಗಣೇಶೋತ್ಸವ ಸಮಿತಿ ಓಂಕಾರ ನಗರ ಬಂಟ್ಸ್ ಹಾಸ್ಟೆಲ್ ಇದರ ಆಶ್ರಯದಲ್ಲಿ ಸೆಪ್ಟೆಂಬರ್ 17 ರಿಂದ 19ರ ವರೆಗೆ 12 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಜರಗಲಿದ್ದು ಇದರ ಮಹಾಸಭೆ ಮತ್ತು ಆಮಂತ್ರಣ ಪತ್ರಿಕೆ ಬಿಡುಗಡೆ...

Read More

ವ್ಯವಸ್ಥಿತ ಜೀವನ ನಿರ್ವಹಣೆಗೆ ಯೋಗ್ಯ ಶಿಕ್ಷಣ ಅಗತ್ಯ

ಬೆಳ್ತಂಗಡಿ : ವ್ಯವಸ್ಥಿತ ಜೀವನ ನಿರ್ವಹಣೆಗೆ ಯೋಗ್ಯ ಶಿಕ್ಷಣ ಅಗತ್ಯ ಎಂದು ವಿಮುಕ್ತಿ ಸಂಸ್ಥೆಯ ನಿರ್ದೇಶಕ ಫಾ| ವಿನೋದ್ ಮಸ್ಕರೇನಸ್ ಹೇಳಿದರು. ಅವರು ಬುಧವಾರ ಲಾಯಿಲದ ಶ್ರೀ ಸುಬ್ರಹ್ಮಣ್ಯೇಶ್ವರ ಸ್ಥಾನಿಕ ಬ್ರಾಹ್ಮಣ ಸಮಾಜ ಸಭಾಭವನದಲ್ಲಿ ದಯಾಳ್‌ಬಾಗ್ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಮಕ್ಕಳಿಗೆ...

Read More

ಅಕ್ರಮ ಕೋಳಿ ಅಂಕಕ್ಕೆ ದಾಳಿ ನಡೆಸಿ ಮೂವರ ಬಂಧನ

ಬೆಳ್ತಂಗಡಿ : ಸರ್ಕಲ್ ಇನ್ಸ್‌ಪೆಕ್ಟರ್ ಬಿ. ಆರ್ ಲಿಂಗಪ್ಪ ಅವರ ನೇತೃತ್ವದಲ್ಲಿ ಗರ್ಡಾಡಿ ಗ್ರಾಮದ ಪಜೆಮಾರು ಸಾರ್ವಜನಿಕ ಗುಡ್ಡಪ್ರದೇಶದಲ್ಲಿ ಅಕ್ರಮ ಕೋಳಿ ಅಂಕಕ್ಕೆ ದಾಳಿ ನಡೆಸಿ ಮೂವರು ಆರೋಪಿಗಳು, 6 ಸಾವಿರ ರೂ ನಗದು, 12 ಕೋಳಿಗಳು, 13 ಬೈಕ್ ಮತ್ತು 3 ಅಟೋ ರಿಕ್ಷಾಗಳನ್ನು ಮಂಗಳವಾರ...

Read More

ಕಾನೂನು ಸಾಕ್ಷರತಾ ರಥಕ್ಕೆ ಚಾಲನೆ

ಬಂಟ್ವಾಳ : ತಾಲೂಕು ಕಾನೂನು ಸೇವೆಗಳ ಸಮಿತಿ ಬಂಟ್ವಾಳ , ವಕೀಲರ ಸಂಘ ಬಂಟ್ವಾಳ. ತಾಲೂಕು ಪಂಚಾಯತ್ ಬಂಟ್ವಾಳ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಹಾಗೂ ತಾಲೂಕಿನ ವಿವಿಧ ಗ್ರಾಮಪಂಚಾಯತ್ ಗಳ ಸಂಯುಕ್ತ ಆಶ್ರಯದಲ್ಲಿ ಬಂಟ್ವಾಳ ತಾಲೂಕಿನ ವಿವಿಧ ಗ್ರಾಮಗಳಲ್ಲಿ...

Read More

ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಸಭಾ ಭವನದಲ್ಲಿ ಮಹಾಸಭೆ

ಬೆಳ್ತಂಗಡಿ : ಬೆಳ್ತಂಗಡಿ ಶ್ರೀ ಗುರುದೇವ ವಿವಿದೋದ್ದೇಶ ಸಹಕಾರಿ ಸಂಘ ದ. ಕ. ಹಾಗೂ ಉಡುಪಿ ಜಿಲ್ಲೆಗಳ ಕಾರ್ಯವ್ಯಾಪ್ತಿಯಲ್ಲಿ ಕೇಂದ್ರ ಕಚೇರಿ ಸಹಿತ 5 ಶಾಖೆಗಳನ್ನು ಹೊಂದಿದೆ. ಸಂಘವು 2014-15 ನೇ ಸಾಲಿನಲ್ಲಿ 88 ಕೋಟಿ ರೂ. ಅಧಿಕ ವ್ಯವಹಾರ ನಡೆಸಿ 27.24 ಲಕ್ಷ ನಿವ್ವಳ...

Read More

Recent News

Back To Top