News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಜಗತ್ತು ಆಧುನಿಕ ದೃಷ್ಟಿಕೋನದತ್ತ ಚಿತ್ತ ಹಾಯಿಸುತ್ತಿದೆ – ಡಾ. ಪ್ರಭಾಕರ ಭಟ್ ಕಲ್ಲಡ್ಕ

ಬಂಟ್ವಾಳ : ಜಗತ್ತು ಆಧುನಿಕ ದೃಷ್ಟಿಕೋನದತ್ತ ಚಿತ್ತ ಹಾಯಿಸುತ್ತಿದೆ . ಆಚಾರ ವಿಚಾರವನ್ನು ಮಕ್ಕಳಲ್ಲಿ ಮೂಡಿಸುವುದಕ್ಕಾಗಿ ಉತ್ತಮ ಶಿಕ್ಷಣ ನೀಡುವಲ್ಲಿ ಸಂಸ್ಥೆ ಸತತ ಪ್ರಯತ್ನ ಮಾಡುತ್ತಿದೆ. ಪೋಷಕರ ಪ್ರೋತ್ಸಾಹದಿಂದ ವಿದ್ಯಾರ್ಥಿಯು ಕಲಿತ ವಿಚಾರವನ್ನು ತನ್ನೊಳಗೆ ಅಳವಡಿಸಿಕೊಳ್ಳಲು ಸಾಧ್ಯವಾಗುತ್ತದೆ. ಇದರಿಂದ ಮಕ್ಕಳ ಉನ್ನತಿ...

Read More

ರೈತರ ಸೇವಾ ಸಹಕಾರಿ ಸಂಘದ ಸದಸ್ಯರಿಗೆ ಅಭ್ಯಾಸವರ್ಗ

ಬಂಟ್ವಾಳ : ಸಹಕಾರ ಭಾರತಿ ಬಂಟ್ವಾಳ ಮತ್ತು ಕಲ್ಲಡ್ಕ ರೈತರ ಸೇವಾ ಸಹಕಾರಿ ಸಂಘದ ಆಶ್ರಯದಲ್ಲಿ ಗೋಲ್ತಮಜಲು, ಅಮ್ಟೂರು, ಬಾಳ್ತಿಲ, ವೀರಕಂಭ, ಬೋಳಂತೂರು ಗ್ರಾಮಗಳ ವ್ಯಾಪ್ತಿಯ ಗ್ರಾ. ಪಂ. ಸದಸ್ಯರುಗಳಿಗೆ, ಹಾಲು ಉತ್ಪಾದಕರ ಸಹಕಾರ ಸಂಘಗಳ ನಿರ್ದೇಶಕರುಗಳಿಗೆ, ಕಲ್ಲಡ್ಕ ರೈತರ ಸೇವಾ...

Read More

ಬಂಟ್ವಾಳ ಪತ್ರಕರ್ತರ ರಜತ ವರ್ಷಾಚರಣೆ – ರಜತ ಲಾಂಛನ ಬಿಡುಗಡೆ

ಬಂಟ್ವಾಳ : ಸಮಾಜದ ಹಿತ ಕಾಯ್ದುಕೊಳ್ಳುವಲ್ಲಿ ಪತ್ರಕರ್ತರ ಪಾತ್ರ ಮಹತ್ತರವಾದುದು, ತಮ್ಮ ನಾನಾ ಸಂಕಷ್ಟದ ನಡುವೆಯೂ ಪತ್ರಕರ್ತರು ತೋರುವ ಸಾಮಾಜಿಕ ಕಳಕಳಿ ಅನನ್ಯವಾದುದು ಎಂದು ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲು ಹೇಳಿದ್ದಾರೆ. ಬಂಟ್ವಾಳ ಪತ್ರಕರ್ತರ ಸಂಘದ ರಜತವರ್ಷಾಚರಣೆ ಸಮಿತಿ , ಕಾರ್ಯನಿರತ...

Read More

ಗೋ-ಜಾಗೃತಿ ಸಮಾವೇಶ ಮತ್ತು ಬೃಹತ್ ಪ್ರತಿಭಟನಾ ಸಭೆ

ಮೂಡುಬಿದಿರೆ : ವಿಶ್ವ ಹಿಂದೂ ಪರಿಷತ್ -ಭಜರಂಗದಳ ಮೂಡುಬಿದರೆ ಪ್ರಖಂಡದ ಆಶ್ರಯದಲ್ಲಿ ಸೋಮವಾರ ಗೋ-ಜಾಗೃತಿ ಸಮಾವೇಶ ಮತ್ತು ಬೃಹತ್ ಪ್ರತಿಭಟನಾ ಸಭೆ ನಡೆಯಿತು. ಈ ವೇಳೆನಗರದಲ್ಲಿ ಅವ್ಯಾಹತವಾಗಿ ನಡೆಯುತ್ತಿರುವ ಅಕ್ರಮ ಗೋ ಸಾಗಾಣಿಕೆ, ಗೋಹತ್ಯೆ ಮತ್ತು ಕಸಾಯಿಖಾನೆಗಳ ವಿರುದ್ಧ ಪ್ರತಿಭಟನಾ ಮೆರವಣಿಗೆಯನ್ನು...

Read More

ವಿಕಾಸ್ ಕಾಲೇಜಿಗೆ ವಿಧಾನ ಪರಿಷತ್ ಉಪ ಸಭಾಪತಿಯವರ ಭೇಟಿ

ಮಂಗಳೂರು : ‘ವಿದ್ಯಾರ್ಥಿಗಳು ಶಿಕ್ಷಣದ ಜೊತೆಯಲ್ಲಿ ಶಿಸ್ತು, ಸಂಸ್ಕೃತಿ, ಕ್ರೀಡಾ ಮನೋಭಾವನೆಯನ್ನು ಮೈಗೂಡಿಸಿ ಕೊಂಡರೆ ಶಿಕ್ಷಕರಿಗೆ ಪೋಷಕರಿಗೆ, ಸಮಾಜಕ್ಕೆಉತ್ತಮಕೊಡುಗೆ ನೀಡಿದಂತಾಗುತ್ತದೆ.ಪೋಷಕರಅಪಾರ ಕಲ್ಪನೆಗಳನ್ನು ನನಸಾಗಿಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಶ್ರದ್ಧೆಯಿಂದ ಅಭ್ಯಾಸ ನಡೆಸಿ ಶಾಲೆಗೆ ಪೋಷಕರಿಗೆ ಕೀರ್ತಿತರಬೇಕು’ಎಂದು ಶಿಕ್ಷಕರ ಕ್ಷೇತ್ರದ ಪ್ರತಿನಿಧಿ, ವಿಧಾನ ಪರಿಷತ್...

Read More

ಸಿದ್ಧಿ ವಿನಾಯಕ ಪ್ರತಿಷ್ಠಾನ, ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಸಿ.ಎ. ಶಾಂತರಾಮ ಶೆಟ್ಟಿ

ಮಂಗಳೂರು : ಶ್ರೀ ಸಿದ್ಧಿ ವಿನಾಯಕ ಪ್ರತಿಷ್ಠಾನ ಮತ್ತು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಓಂಕಾರ ನಗರ ಬಂಟ್ಸ್‌ಹಾಸ್ಟೆಲ್ ಮಂಗಳೂರು ಇದರ ೧೨ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ನೂತನ ಸಮಿತಿಯ ಅಧ್ಯಕ್ಷರಾಗಿ ಸಿ.ಎ. ಶಾಂತರಾಮ ಶೆಟ್ಟಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು...

Read More

ಮಳೆನೀರಿನ ಕೊಯ್ಲಿನ ಮೂಲಕ ಪರಿಸರ ಸಂವರ್ಧನೆ ಸಾಧ್ಯ

ಬಂಟ್ವಾಳ : ಪ್ರತಿಯೊಂದು ಮನೆಯಲ್ಲಿಯೂ ಮಳೆ ನೀರಿನ ಕೊಯ್ಲನ್ನು ಮಾಡುವ ಮೂಲಕ ಅಂತರ್ಜಲದ ಮಟ್ಟವನ್ನು ಹೆಚ್ಚಿಸಲು ಸಾಧ್ಯ. ಇತ್ತೀಚೆಗೆ ನೀರಿನ ಬಳಕೆಯ ಪ್ರಮಾಣವೂ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಮಳೆಯ ನೀರನ್ನು ಜೋಪಾನವಾಗಿ ಶೇಖರಿಸಿ ಬಳಕೆ ಮಾಡುವ ಹಾಗೂ ನೀರಿಂಗಿಸುವ ಬಗ್ಗೆ ಜಾಗೃತರಾಗಿ ಕಾರ್ಯೋನ್ಮುಖರಾದಾಗ...

Read More

ಸವಣೂರು:ಕೃಷಿ ಅಭಿಯಾನಕ್ಕೆ ಚಾಲನೆ

ಸವಣೂರು : ರೈತರ ಸಮಸ್ಯೆ, ಬೇಡಿಕೆಗಳನ್ನು ಈಡೇರಿಸಲು ಸರಕಾರಗಳು ವಿಶೇಷ ಮುತುವರ್ಜಿವಹಿಸುತ್ತದೆ.ಆದರೂ ಕೆಲವೆಡೆ ರೈತ ತನ್ನ ಸಾಲಭಾದೆಯಿಂದ ಜೀವನವನ್ನು ಕೊನೆಗಾಣಿಸುತ್ತಿರುವುದು ಕಂಡು ಬರುತ್ತಿದೆ. ಈ ನಿಟ್ಟಿನಲ್ಲಿ ಕೃಷಿಗೆ ಆನುವರ್ತಕ ನಿಧಿಯ ಅಗತ್ಯ ಎಂದು ಸುಳ್ಯ ಶಾಸಕ ಎಸ್.ಅಂಗಾರ ಹೇಳಿದರು. ಅವರು ರವಿವಾರ...

Read More

ಕೃಷಿಕರ ಜೊತೆ ಶಾಸಕರ ಸಂವಾದ

ಪಾಲ್ತಾಡಿ : ಸವಣೂರು ಯುವಕ ಮಂಡಲ , ಗ್ರಾಮ ವಿಕಾಸ ಸಮಿತಿ ಪಾಲ್ತಾಡಿ ,ಪುಣ್ಚಪ್ಪಾಡಿ,ಸವಣೂರು ಇದರ ಆಶ್ರಯದಲ್ಲಿ ಸವಣೂರು ಯುವ ಸಭಾಭವನದಲ್ಲಿ ಕೃಷಿಕರ ಜೊತೆ ಶಾಸಕರು ಸಂವಾದ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಸುಳ್ಯ ಶಾಸಕ ಎಸ್.ಅಂಗಾರರ ಜತೆ ಕೃಷಿಕರು ತಮ್ಮ ಕೃಷಿ...

Read More

ಸ್ವ ಉದ್ಯೋಗ ಅವಕಾಶಗಳ ಬಗ್ಗೆ ಜಾಗೃತಿ ಅಗತ್ಯ

ಬೆಳ್ತಂಗಡಿ : ಸ್ವ ಉದ್ಯೋಗ ಕ್ಶೇತ್ರದಲ್ಲಿ ಇಂದು ವಿಪುಲ ಅವಕಾಶಗಳಿವೆ ಹಾಗೂ ಸರಕಾರದ ವಿವಿಧ ಪ್ರೋತ್ಸಾಹಕ ಯೋಜನೆಗಳಿವೆ. ಆದುದರಿಂದ ವಿದ್ಯಾರ್ಥಿ ದೆಸೆಯಲ್ಲಿಯೇ ಸ್ವ ಉದ್ಯೋಗ ಅವಕಾಶಗಳ ಬಗ್ಗೆ ತಿಳಿದುಕೊಂಡು, ತಮ್ಮ ಆಸಕ್ತಿಗೆ ಅನುಗುಣವಾದ ಕ್ಷೇತ್ರವನ್ನು ಆಯ್ಕೆ ಮಾಡಿಕೊಳ್ಳಬೇಕು ಎಂದು ಉಜಿರೆ ರುಡ್ಸೆಟ್...

Read More

Recent News

Back To Top