Date : Monday, 23-11-2015
ಬೆಳ್ತಂಗಡಿ : ಆಶಾ ಸಾಲಿಯಾನ್ ಪ್ರತಿಷ್ಠಾನ ಬೆಳ್ತಂಗಡಿ ಇದರ ವತಿಯಿಂದ ಬೆಳ್ತಂಗಡಿಯ ಶ್ರೀ ನಾರಾಯಣಗುರು ವಾಣಿಜ್ಯ ಸಂಕೀರ್ಣದ ಆಶಾ ಸಾಲಿಯಾನ್ ಕಲ್ಯಾಣಮಂಟಪದಲ್ಲಿ ನ. 28 ರಂದು ಸಂಜೆ 6-30 ರಿಂದ ಮೋಕ್ಷ ಮಾರ್ಗ ಎಂಬ ಭಕ್ತಿ ನೃತ್ಯ ಕಥಾನಕ ಪ್ರದರ್ಶನಗೊಳ್ಳಲಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷ...
Date : Monday, 23-11-2015
ಬೆಳ್ತಂಗಡಿ : ನಾಯಕತ್ವದ ಗುಣ ಹೊಂದಿರುವ ಬಂಟ ಸಮುದಾಯಕ್ಕೆ ಸಮಾಜವನ್ನು ಮುನ್ನಡೆಸುವ, ಬೆಳೆಸುವ ವಿಶೇಷ ಶಕ್ತಿ ಇದೆ ಎಂದು ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ನುಡಿದರು. ಅವರು ಸೋಮವಾರ ಗುರುವಾಯನಕೆರೆಯಲ್ಲಿರುವ ಬಂಟರ ಯಾನೆ ನಾಡವರ ಸಂಘ ಬೆಳ್ತಂಗಡಿ ಇವರು ಸುಮಾರು 7 ಕೋಟಿ...
Date : Monday, 23-11-2015
ಬೆಳ್ತಂಗಡಿ : ಈಚರ್ ಚಾಲಕನನ್ನು ತಾನು ಆರ್‌ಟಿಒ ಅಧಿಕಾರಿ ಹಾಗೂ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷನೆಂದು ಹೇಳಿಕೊಂಡು ರಿವಾಲ್ವರ್ ತೋರಿಸಿ ಬೆದರಿಕೆಯೊಡ್ಡಿದ ಆರೋಪದನ್ವಯ ಹಾಸನ ಜಿಲ್ಲೆಯ ಕೆಎಂಎಫ್ ಬಳಿ ನಿವಾಸಿ ದಯಾನಂದ ಎಂಬವರನ್ನು ಬೆಳ್ತಂಗಡಿ ಪೋಲಿಸರು ಸೋಮವಾರ ಬಂಧಿಸಿದ್ದಾರೆ. ನ. 19 ರಂದು...
Date : Monday, 23-11-2015
ಬಂಟ್ವಾಳ : ಶಿಶು ಅಭಿವೃದ್ದಿ ಯೋಜನೆ ವಿಟ್ಲ, ಲಯನ್ಸ್ ಕ್ಲಬ್ ಕೊಳ್ನಾಡು, ಅಂಬಿಕಾ ಮೆಟಲ್ ಸ್ಟೋರ್ ಬಂಟ್ವಾಳ, ಗ್ರಾ.ಪಂ. ಮಂಚಿ ಇವರ ಸಂಯುಕ್ತ ಆಶ್ರಯದಲ್ಲಿ ಮಂಚಿ ವಲಯ ಮಟ್ಟದ ಮಕ್ಕಳ ದಿನಾಚರಣೆ ಕಾರ್ಯಕ್ರಮ ಮಂಚಿ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ...
Date : Monday, 23-11-2015
ಬಂಟ್ವಾಳ : ಉತ್ತಮ ಆರೋಗ್ಯ, ಶಿಸ್ತು ಮತ್ತು ಸಂಸ್ಕಾರಯುತವಾದ ಶಿಕ್ಷಣ ಅಂಗನವಾಡಿ ಕೇಂದ್ರಗಳಲ್ಲಿ ಮಾತ್ರ ಸಿಗಲು ಸಾಧ್ಯ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿ ಗಾಯತ್ರಿ ಕಂಬಳಿ ಹೇಳಿದರು. ಅವರು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಮತ್ತು...
Date : Monday, 23-11-2015
ಸುಳ್ಯ : ಶಾಂತಿವನಟ್ರಸ್ಟ್ (ರಿ) ಧರ್ಮಸ್ಥಳ ಇದರ ಜ್ಞಾನಬಂಧು ಹಾಗೂ ಜ್ಞಾನಸಿಂಧು ಎಂಬ ನೈತಿಕ ಮೌಲ್ಯಧಾರಿತ ಪುಸ್ತಕಗಳ ಅಧ್ಯಯನವನ್ನು ಆಧರಿಸಿ ನಡೆಸಿದ ಸುಳ್ಯ ತಾಲೂಕು ಮಟ್ಟದ ಸ್ಪರ್ಧೆಗಳಲ್ಲಿ ಸುಳ್ಯದ ಸ್ನೇಹ ಹಿರಿಯ ಪ್ರಾಥಮಿಕ ಶಾಲೆಯವಿದ್ಯಾರ್ಥಿಗಳಾದ ಅನಂತ ಎಂ (7ನೇ) ಚಿತ್ರಕಲೆಯಲ್ಲಿ ಪ್ರಥಮ,...
Date : Monday, 23-11-2015
ಸುಳ್ಯ : ಡಿ ಎಸ್ ಇ ಆರ್ ಟಿ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆಯವರ ಪ್ರಾಯೋಜಕತ್ವದಲ್ಲಿ ಬಾಳಿಲದ ವಿದ್ಯಾಬೋಧಿನಿ ಪ್ರೌಢ ಶಾಲೆಯಲ್ಲಿ ಆಯೋಜಿಸಿದ್ದ ತಾಲೂಕು ಮಟ್ಟದ ವಿಜ್ಞಾನ ಮಾದರಿತಯಾರಿ ಮತ್ತು ಪ್ರದರ್ಶನ ಸ್ಪರ್ಧೆಯಲ್ಲಿಸುಳ್ಯದ ಸ್ನೇಹ ಪ್ರೌಢಶಾಲೆಯ 6 ತಂಡಗಳು ಭಾಗವಹಿಸಿದ್ದು ಹತ್ತನೆಯ ತರಗತಿಯ...
Date : Sunday, 22-11-2015
ಬಂಟ್ವಾಳ : ಬಂಟ್ವಾಳ ತಾಲೂಕು ಬೋಳಂತೂರು ಗ್ರಾಮದ ಸುರಿಬೈಲು ಎಂಬಲ್ಲಿ ಶ್ರಿ ಕ್ಷೇತ್ರ ಸೂರ್ಯಲಿಂಗೇಶ್ವರ ದೇವಸ್ಥಾನದ ಪರಿವಾರ ದೇವರಾದ ಶ್ರೀ ನಾಗದೇವರ ಗುಡಿಯ ಶಿಲಾನ್ಯಾಸವನ್ನು ಬ್ರಹ್ಮಶ್ರೀ ವೇದಮೂರ್ತಿ ಶ್ರೀ ನೀಲೆಶ್ವರ ಪದ್ಮನಾಭ ತಂತ್ರಿಯವರ ದಿವ್ಯ ಹಸ್ತದಲ್ಲಿ ನೆರವೇರಿಸಲಾಯಿತು. ಈ ವೇಳೆ ಜಯರಾಜ್...
Date : Sunday, 22-11-2015
ವಿದ್ಯಾಗಿರಿ : ಇಂದಿನ ಯುವಕರು,ವಿದ್ಯಾರ್ಥಿಗಳು ಬಲಿಷ್ಟರಾದಾಗ ಮಾತ್ರ ರಾಷ್ಟ್ರ ಅಭಿವೃದ್ದಿಯಾಗಲು ಸಾಧ್ಯ. ಇಂದಿನ ವಿದ್ಯಾರ್ಥಿ ಸಮುದಾಯಕ್ಕೆ ವಿದ್ಯೆಯ ಜೊತೆಗೆ ಕ್ರೀಡೆ ಬಹು ಮುಖ್ಯ. ವಿದ್ಯಾರ್ಥಿಗಳ ಕ್ರೀಡಾ ಹಿತಸಕ್ತಿಯ ಮೇಲೆ ಕಾಳಾಜಿ ವಹಿಸಿ ಸರ್ಕಾರ ವಿವಿಧ ಯೋಜನೆಗಳನ್ನು ಕಲ್ಪಿಸುತ್ತಿದೆ.ವಿದ್ಯೆ,ಕ್ರೀಡೆಯ ಜೊತೆಗೆ ಆರೋಗ್ಯದ ಬಗ್ಗೆಯೂ...
Date : Sunday, 22-11-2015
ಸುಬ್ರಹ್ಮಣ್ಯ : ಗುತ್ತಿಗಾರು ಗ್ರಾಮದ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಡಿ.10 ರಂದು ಬ್ರಹ್ಮಕಲಶೋತ್ಸವ ಕಾರ್ಯದಲ್ಲಿ ತೊಡಗಿಸಿಕೊಳ್ಳುವ ನಿಟ್ಟಿನಲ್ಲಿ ಸಂಕಲ್ಪ ದಿನವನ್ನು ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ.ಇದೇ ದಿನ ಐಕ್ಯಮತ್ಯ ಹವನ ಕೂಡಾ ನಡೆಯಲಿದೆ. ಗುತ್ತಿಗಾರು ಗ್ರಾಮದ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ...