Date : Thursday, 15-10-2015
ಮಂಗಳೂರು : ಮಂಗಳೂರು ಪ್ರೆಸ್ಕ್ಲಬ್ನ ಮ್ಯಾನೇಜರ್ ಆಗಿ ಕಳೆದು ಮೂರು ವರ್ಷಗಳಿಂದ ಕರ್ತವ್ಯದಲ್ಲಿದ್ದ ಬ್ರಿಜೇಶ್ ಅವರನ್ನು ಗುರುವಾರ ಬೀಳ್ಕೊಡಲಾಯಿತು. ಬ್ರಿಜೇಶ್ ಅವರಿಗೆ ಶಾಲು ಹೊದಿಸಿ ಫಲಪುಷ್ಪವಿತ್ತು ಗೌರವಿಸಿ ಮಾತನಾಡಿದ ಮಂಗಳೂರು ಪ್ರೆಸ್ಕ್ಲಬ್ ಅಧ್ಯಕ್ಷ, ಡಾ.ಅನಿಲ್ ರೊನಾಲ್ಡ್ ಫೆರ್ನಾಂಡಿಸ್, ಎಲ್ಲರೊಂದಿಗೆ ಅತ್ಯಂತ ಆತ್ಮೀಯವಾಗಿದ್ದುಕೊಂಡು...
Date : Thursday, 15-10-2015
ಉಡುಪಿ : ಜಯಂಟ್ಸ್ ಗ್ರೂಪ್ ಆಫ್ ಉಡುಪಿ ವತಿಯಿಂದ ಕೇದೂರಿನ ಸ್ಫೂರ್ತಿಧಾಮ ಆಶ್ರಮಕ್ಕೆ ವಿವಿಧ ಬಗೆಯ ಬಟ್ಟೆಗಳು, ಸಿಹಿತಿಂಡಿ ಮತ್ತು ಅಕ್ಕಿ ವಿತರಣೆ ಕಾರ್ಯಕ್ರಮ ಜರುಗಿತು. ವೇದಿಕೆಯಲ್ಲಿ ಜಯಂಟ್ಸ್ ಸಂಸ್ಥೆಯ ಅಧ್ಯಕ್ಷರಾದ ಶ್ರೀ ವಿಶ್ವನಾಥ ಶೆಣೈ, ಜಯಂಟ್ಸ್ ವಲಯ ನಿರ್ದೇಶಕ ಶ್ರೀ...
Date : Thursday, 15-10-2015
ಮಂಗಳೂರು : ನಗರದ ಶಾರದಾ ಪದವಿ ಪೂರ್ವ ಕಾಲೇಜಿನ ಕನ್ನಡ ವಿಭಾಗದ ಆಶ್ರಯದಲ್ಲಿ ‘ಕನ್ನಡ ಅಷ್ಟಾವಧಾನ’ ಕಾರ್ಯಕ್ರಮವು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ನಾಡಿನ ತೃತೀಯ ಅಷ್ಟಾವಧಾನಿಗಳಾದ ಡಾ| ಕಬ್ಬಿನಾಲೆ ಬಾಲಕೃಷ್ಣ ಭಾರದ್ವಾಜ್ ಅವರು ಈ ಅಪೂರ್ವ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ವಿವಿಧ ವಿಷಯಗಳ...
Date : Thursday, 15-10-2015
ಮಂಗಳೂರು : ನೇತ್ರಾವತಿ ತಿರುವು ಮತ್ತು ಎತ್ತಿನಹೊಳೆ ಯೋಜನೆಯನ್ನು ವಿರೋಧಿಸಿ ನಗರದ ಪಂಪವೆಲ್ ಬಳಿ ಪಂಪವೆಲ್ ಬಂದ್ ಅನ್ನು ನಡೆಸಲಾಯಿತು. ಈ ಹೋರಾಟದಲ್ಲಿ ಸಾವಿರಾರು ಜನರು ಭಾಗವಹಿಸುವ ಮೂಲಕ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದರು. ಹೋರಾಟದಲ್ಲಿ ಡಾ.ನಿರಂಜನ ಅವರು ಮಾತನಾಡಿ ನೇತ್ರಾವತಿ ತಿರುವಿಗೆ ನಾವು...
Date : Wednesday, 14-10-2015
ಬದಿಯಡ್ಕ : ಕುಂಬಳೆ ಉಪಜಿಲ್ಲಾ ಮಟ್ಟದ ಶಾಲಾ ಕ್ರೀಡಾಕೂಟ ನ.18,19 ಹಾಗೂ 20 ರಂದು ನೀರ್ಚಾಲು ಮಹಾಜನ ಸಂಸ್ಕೃತ ಕಾಲೇಜು, ಹೈಸ್ಕೂಲಿನ ಆವರಣದಲ್ಲಿ ನಡೆಯಲಿದ್ದು,ಇದರಂಗವಾಗಿ ಕ್ರೀಡಾಕೂಟದ ನಿರ್ವಹಣೆಗೆ ವಿವಿಧ ಸಮಿತಿಗಳನ್ನು ರಚಿಸಲಾಯಿತು. ಇತ್ತೀಚೆಗೆ ನೀರ್ಚಾಲು ಮಹಾಜನ ವಿದ್ಯಾಸಂಸ್ಥೆಯಲ್ಲಿ ಸೇರಿದ ಉಪಜಿಲ್ಲಾ ಕ್ರೀಡಾಕೂಟದ ಸ್ವಾಗತ...
Date : Wednesday, 14-10-2015
ಬೆಳ್ತಂಗಡಿ : ಶ್ರೀ ಕೇಶವಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನದ ಶ್ರೀ ಕೇಶವಕೃಪಾ ವೇದ ಶಿಬಿರದ ಸರಣಿ ಶಿವಪೂಜಾ ಅಭಿಯಾನ -2015ರ ಸಮಾಪನಾ ಸಮಾರಂಭದಂದು ಎಡನೀರು ಮಠದ ಶ್ರೀ ಕೇಶವಾನಂದ ಭಾರತೀ ಶ್ರೀಪಾದಂಗಳವರ ದಿವ್ಯ ಉಪಸ್ಥಿತಿಯಲ್ಲಿ ವೇದ ಅಧ್ಯಾಪಕ ಕ್ಷೇತ್ರಕ್ಕೆ ಸಲ್ಲಿಸಿದ...
Date : Wednesday, 14-10-2015
ಬೆಳ್ತಂಗಡಿ : ನಾಳ ಶ್ರೀ ದುರ್ಗಾಪರಮೇಶ್ವರೀ ಭಜನ ಮಂಡಳಿಯ ವತಿಯಿಂದ ಭಕ್ತಾಧಿಗಳ ಸಹಕಾರದೊಂದಿಗೆ ನಿರ್ಮಿಸಲಾದ ನೂತನ ದೀಪ ಮಂಟಪವನ್ನು ಮಂಗಳವಾರ ನಾಳ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಸಮರ್ಪಿಸಲಾಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ವಸಂತ ಮಜಲು, ಭಜನಾ ಮಂಡಳಿ...
Date : Wednesday, 14-10-2015
ಬೆಳ್ತಂಗಡಿ : ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಅವರು ಬುಧವಾರರಾತ್ರಿ ಧರ್ಮಸ್ಥಳಕ್ಕೆ ಭೇಟಿ ನೀಡಿದರು. ಧರ್ಮಸ್ಥಳದ ಧರ್ಮಾಧಿಕಾರಿಡಾ| ಡಿ ವೀರೇಂದ್ರ ಹೆಗ್ಗಡೆಅವರನ್ನು ಭೇಟಿ ಬಳಿಕ ಶ್ರೀ ಮಂಜುನಾಥ ಸ್ವಾಮಿಯದರ್ಶನ ಪಡೆದರು. ಮೂಡುಬಿದ್ರೆಗೆ ಆಗಮಿಸಿದ್ದ ಅವರು ಧರ್ಮಸ್ಥಳಕ್ಕೆ ಬಂದು ತೆರಳಿದರು. ಈ ಸಂದರ್ಭ ಸಂಸದೆ...
Date : Wednesday, 14-10-2015
ಮಂಗಳೂರು : ನಗರದ ಕೊಡಿಯಾಲಬೈಲಿನ ಶಾರದಾ ವಿದ್ಯಾ ಸಂಸ್ಥೆಯಲ್ಲಿಂದು ಶಾರದಾ ಮಹೋತ್ಸವ ಸಮಾರಂಭವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಯಿತು. ಚಿನ್ಮಯ ಮಿಷನ್ ಮಂಗಳೂರು ಇಲ್ಲಿನ ಆಚಾರ್ಯರಾದ ಬ್ರಹ್ಮಚಾರಿ ಶ್ರೀ ಸುಜಯ ಚೈತನ್ಯರು ಈ ಸಮಾರಂಭದಲ್ಲಿ ಪಾಲ್ಗೊಂಡರು. ವಿದ್ಯಾರ್ಥಿಗಳು ಜೀವನದಲ್ಲಿ ಕಠಿಣ ಪರಿಶ್ರಮ ಸಮರ್ಪಣ...
Date : Wednesday, 14-10-2015
ಮಂಗಳೂರು : ದಸರಾ ಮಹೋತ್ಸವದ ಅಂಗವಾಗಿ ಕುದ್ರೋಳಿ ಗೋಕರ್ಣನಾಧೇಶ್ವರ ದೇವಸ್ಧಾನದಲ್ಲಿ ಪ್ರತಿಷ್ಟಾಪಿಸಲ್ಪಟ್ಟ ಶಾರದ ಮಾತೆಯ...