Date : Wednesday, 14-10-2015
ಬೆಳ್ತಂಗಡಿ : ಶ್ರೀ ಕೇಶವಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನದ ಶ್ರೀ ಕೇಶವಕೃಪಾ ವೇದ ಶಿಬಿರದ ಸರಣಿ ಶಿವಪೂಜಾ ಅಭಿಯಾನ -2015ರ ಸಮಾಪನಾ ಸಮಾರಂಭದಂದು ಎಡನೀರು ಮಠದ ಶ್ರೀ ಕೇಶವಾನಂದ ಭಾರತೀ ಶ್ರೀಪಾದಂಗಳವರ ದಿವ್ಯ ಉಪಸ್ಥಿತಿಯಲ್ಲಿ ವೇದ ಅಧ್ಯಾಪಕ ಕ್ಷೇತ್ರಕ್ಕೆ ಸಲ್ಲಿಸಿದ...
Date : Wednesday, 14-10-2015
ಬೆಳ್ತಂಗಡಿ : ನಾಳ ಶ್ರೀ ದುರ್ಗಾಪರಮೇಶ್ವರೀ ಭಜನ ಮಂಡಳಿಯ ವತಿಯಿಂದ ಭಕ್ತಾಧಿಗಳ ಸಹಕಾರದೊಂದಿಗೆ ನಿರ್ಮಿಸಲಾದ ನೂತನ ದೀಪ ಮಂಟಪವನ್ನು ಮಂಗಳವಾರ ನಾಳ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಸಮರ್ಪಿಸಲಾಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ವಸಂತ ಮಜಲು, ಭಜನಾ ಮಂಡಳಿ...
Date : Wednesday, 14-10-2015
ಬೆಳ್ತಂಗಡಿ : ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಅವರು ಬುಧವಾರರಾತ್ರಿ ಧರ್ಮಸ್ಥಳಕ್ಕೆ ಭೇಟಿ ನೀಡಿದರು. ಧರ್ಮಸ್ಥಳದ ಧರ್ಮಾಧಿಕಾರಿಡಾ| ಡಿ ವೀರೇಂದ್ರ ಹೆಗ್ಗಡೆಅವರನ್ನು ಭೇಟಿ ಬಳಿಕ ಶ್ರೀ ಮಂಜುನಾಥ ಸ್ವಾಮಿಯದರ್ಶನ ಪಡೆದರು. ಮೂಡುಬಿದ್ರೆಗೆ ಆಗಮಿಸಿದ್ದ ಅವರು ಧರ್ಮಸ್ಥಳಕ್ಕೆ ಬಂದು ತೆರಳಿದರು. ಈ ಸಂದರ್ಭ ಸಂಸದೆ...
Date : Wednesday, 14-10-2015
ಮಂಗಳೂರು : ನಗರದ ಕೊಡಿಯಾಲಬೈಲಿನ ಶಾರದಾ ವಿದ್ಯಾ ಸಂಸ್ಥೆಯಲ್ಲಿಂದು ಶಾರದಾ ಮಹೋತ್ಸವ ಸಮಾರಂಭವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಯಿತು. ಚಿನ್ಮಯ ಮಿಷನ್ ಮಂಗಳೂರು ಇಲ್ಲಿನ ಆಚಾರ್ಯರಾದ ಬ್ರಹ್ಮಚಾರಿ ಶ್ರೀ ಸುಜಯ ಚೈತನ್ಯರು ಈ ಸಮಾರಂಭದಲ್ಲಿ ಪಾಲ್ಗೊಂಡರು. ವಿದ್ಯಾರ್ಥಿಗಳು ಜೀವನದಲ್ಲಿ ಕಠಿಣ ಪರಿಶ್ರಮ ಸಮರ್ಪಣ...
Date : Wednesday, 14-10-2015
ಮಂಗಳೂರು : ದಸರಾ ಮಹೋತ್ಸವದ ಅಂಗವಾಗಿ ಕುದ್ರೋಳಿ ಗೋಕರ್ಣನಾಧೇಶ್ವರ ದೇವಸ್ಧಾನದಲ್ಲಿ ಪ್ರತಿಷ್ಟಾಪಿಸಲ್ಪಟ್ಟ ಶಾರದ ಮಾತೆಯ...
Date : Wednesday, 14-10-2015
ಉಡುಪಿ : ಬೈಲೂರಿನ ಶ್ರೀ ಮಹಿಷಮರ್ದಿನೀ ದೇವಸ್ಥಾನದಲ್ಲಿ ನವರಾತ್ರಿಯ ಮೊದಲ ದಿನದಂದು ಬೈಲೂರಿನ ವಾಸುದೇವ ಕೃಪಾ ಆಂಗ್ಲ ಮಾದ್ಯಮ ಶಾಲಾವಿದ್ಯಾರ್ಥಿಗಳಿಂದ ವಿವಿಧ ಬಗೆಯ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು....
Date : Wednesday, 14-10-2015
ರಾಯಚೂರು: ಇಲ್ಲಿನ ದೇವದುರ್ಗ ತಾಲೂಕಿನಲ್ಲಿ ಸುಮಾರು ೬೦ ಬಾಲ ಕಾರ್ಮೀಕರನ್ನು ರಕ್ಷಿಸಲಾಗಿದೆ. ಪೊಲೀಸರು ಹಾಗೂ ಕಾರ್ಮಿಕ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ಬಾಲ ಕಾರ್ಮೀಕರನ್ನು ರಕ್ಷಿಸಿದ್ದಾರೆ. ಬಾಲ ಕಾರ್ಮಿಕರನ್ನು ದುಡಿಮೆಗೆ ಬಳಸಿಕೊಳ್ಳುತ್ತಿದ್ದ 8 ಮಂದಿಯನ್ನು ಬಂಧಿಸಲಾಗಿದ್ದು, 11 ವಾಹನಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಆರೋಪಿಗಳ ವಿರುದ್ಧ...
Date : Wednesday, 14-10-2015
ಮಂಗಳೂರು : ಎತ್ತಿನಹೊಳೆ ಅವೈಜ್ಞಾನಿಕ ಯೋಜನೆಯಾಗಿದ್ದು ಈ ಯೋಜನೆಯಿಂದ ಯಾರಿಗೂ ಲಾಭವಾಗುದಿಲ್ಲ. ಹೋರಾಟದಲ್ಲಿ 25000 ಕ್ಕಿಂತಲೂ ಹೆಚ್ಚು ಜನ ಭಾಗವಹಿಸಿದ್ದಾರೆ. ಮಾತ್ರವಲ್ಲ 25000ಕ್ಕಿಂತ ಹೆಚ್ಚುಜನ ಹೋರಾಟಕ್ಕೆ ಬೆಂಬಲ ಸೂಚಿಸಿದ್ದಾರೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ...
Date : Tuesday, 13-10-2015
ಬೆಳ್ತಂಗಡಿ : ಬುದ್ದಿ ಜೀವಿಗಳು ಮತ್ತು ವಿಚಾರವಾದಿಗಳೆನಿಸಿಕೊಂಡವರು ಧರ್ಮದ್ರೋಹ ಮಾಡುವುದನ್ನು ನಿಲ್ಲಿಸಿ ಎಂದು ಹಿಂದೂ ಸಂಘಟನೆಗಳ ಮುಖಂಡ ಲಕ್ಷ್ಮೀಶ ಗಬ್ಲಡ್ಕ ಎಚ್ಚರಿಸಿದ್ದಾರೆ.ಅವರು ಮಂಗಳವಾರ ಧರ್ಮ ರಕ್ಷಾ ಸಮಿತಿ, ಸನಾತನ ಸಂಸ್ಥೆ, ವಿಶ್ವ ಹಿಂದೂ ಪರಿಷತ್, ಬಜರಂಗ ದಳ, ಧರ್ಮಜಾಗರಣ, ಹಿಂದು ಜನಜಾಗೃತಿ...
Date : Tuesday, 13-10-2015
ಸುಬ್ರಹ್ಮಣ್ಯ: ಎತ್ತಿನಹೊಳೆ ವಿರೋಧಿಸಿ ಹೋರಾಟ ನಡೆಸುತ್ತಿರುವುದು ರಾಜಕಾರಣಕ್ಕಾಗಿ ಅಲ್ಲ. ದ.ಕ.ಜಿಲ್ಲೆಗೆ ಸಾಮಾಜಿಕ ನ್ಯಾಯವನ್ನು ಒದಗಿಸಲು. ಪಾದಯಾತ್ರೆಗೆ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದ್ದು, ಸಾವಿರಾರು ಜನ ಭಾಗವಹಿಸಿದ್ದಾರೆ ಎಂದು ಸಂಸದ ನಳಿನ್ ಕುಮಾರ್ ಕಟೀಲು ಹೇಳಿದರು. ಅವರು ಗುಂಡ್ಯದಲ್ಲಿ ಮಂಗಳವಾರ ಎತ್ತಿನಹೊಳೆ ಯೋಜನೆ ಮತ್ತು...