Date : Sunday, 01-11-2015
ಕಲ್ಲಡ್ಕ : ಶ್ರೀರಾಮ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ವತಿಯಿಂದ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಶ್ರೀರಾಮ ಪ್ರಾಥಮಿಕ ಶಾಲೆಯ ಶಾಲಾಭಿವೃದ್ಧಿ ಸಮಿತಿ ಸದಸ್ಯ ಪಿ.ಕೆ ಪದ್ಮನಾಭ ರವರು ಧ್ವಜಾರೋಹಣ ನೇರವೇರಿಸಿರು. ಕಾರ್ಯಕ್ರಮದಲ್ಲಿ ಶಿಕ್ಷಕ ಮನೋಜ್ ರೈ ಮಾತನಾಡಿ ಕನ್ನಡ ನಾಡು ನುಡಿಯ ಬಗ್ಗೆ...
Date : Sunday, 01-11-2015
ಬೆಳ್ತಂಗಡಿ : ಎರಡು ಸಾವಿರ ವರ್ಷಗಳ ಇತಿಹಾಸವಿರುವ ಕನ್ನಡ ಭಾಷೆಯನ್ನು ಉಳಿಸಲು ಇಂದು ಹೋರಾಟ ನಡೆಯುತ್ತಿರುವುದು ವಿಷಾದನೀಯ ಸಂಗತಿ ಎಂದು ಬೆಳ್ತಂಗಡಿ ವಾಣಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಡಿ. ಯದುಪತಿ ಗೌಡ ಹೇಳಿದ್ದಾರೆ.ಅವರು ಭಾನುವಾರ ಬೆಳ್ತಂಗಡಿ ವಾಣಿ ಪದವಿಪೂರ್ವ ಕಾಲೇಜಿನ ಮೈದಾನದಲ್ಲಿ...
Date : Saturday, 31-10-2015
ಬೆಂಗಳೂರು: ಸರದಾರ್ ಪಟೇಲರ 140ನೇ ಜನ್ಮ ಜಯಂತಿಯ ಪ್ರಯುಕ್ತ ಇಂದು ಬೆಂಗಳೂರಿನ ಕ್ವೀನ್ಸ್ ರೋಡ್ ನ ಜಸ್ಮಾ ಭವನದಲ್ಲಿ ರಾಷ್ಟ್ರೀಯ ಏಕತಾ ದಿವಸ್ ಕಾರ್ಯಕ್ರಮವನ್ನು ಕೇಂದ್ರ ಸಚಿವ ವೆಂಕಯ್ಯ ನಾಯ್ಡು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ರಾಜ್ಯ ಅಧ್ಯಕ್ಷರಾದ ಪ್ರಹ್ಲಾದ ಜೋಶಿ, ವಿಧಾನಸಭೆ...
Date : Saturday, 31-10-2015
ಬೆಳ್ತಂಗಡಿ : ಹಿರಿಯ ಜನಪದ ಕಲಾವಿದ ಪಾಡ್ದನ ಕವಿ ಮಾಚಾರು ಗೋಪಾಲನಾಯ್ಕ ಅವರಿಗೆ ಎರಡನೇ ಬಾರಿಗೆ ಕನ್ನಡರಾಜ್ಯೋತ್ಸವ ಪ್ರಶಸ್ತಿ ಘೋಷಣೆಯಾಗುವ ಮೂಲಕ ಗೊಂದಲ ಮೂಡಿಸಿದೆ. ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಪಟ್ಟಿಯಲ್ಲಿ ಹಿರಿಯ ಜಾನಪದ ವಿದ್ವಾಂಸ ಗೋಪಾಲನಾಯ್ಕರ ಹೆಸರೂ ಇತ್ತು....
Date : Saturday, 31-10-2015
ಬೆಳ್ತಂಗಡಿ : ಶಾಲೆಗೆ ಬರುವ ಮಕ್ಕಳನ್ನು ಹತ್ತಿಸಿಕೊಳ್ಳಲು ನಿಲ್ಲಿಸದೇ ಬಸ್‌ಗಳು ಹೋಗುತ್ತಿವೆ, ಶಾಲೆಗಳಲ್ಲಿ ಶೌಚಾಲಯಗಳ ಸ್ಥಿತಿ ಸರಿಯಾಗಿಲ್ಲ, ಶಾಲೆಗಳಲ್ಲಿ ಶಿಕ್ಷಕರ ಕೊರತೆ ಇದೆ ಸರಿಪಡಿಸಿ, ಮಕ್ಕಳು ಓದುವ ಸಮಯದಲ್ಲಿ ಕರೆಂಟ್ ಕಟ್ ಮಾಡಬೇಡಿ, ಶಾಲೆ ಕಾಲೇಜು ಹತ್ತಿರ ಮಾದಕ ವಸ್ತುಗಳ ಮಾರಾಟ...
Date : Saturday, 31-10-2015
ಪುತ್ತೂರು : ಸರಸ್ವತೀ ವಿದ್ಯಾಲಯ ಕಡಬ ಇದರ ಆಶ್ರಯದಲ್ಲಿ ಗ್ರಾಮ ವಿಕಾಸದೆಡೆಗೆ ನಮ್ಮ ಸಂಸ್ಥೆ ಎಂಬ ಕಾರ್ಯಕ್ರಮದಡಿಯಲ್ಲಿ ಬಂಟ್ರ ಗ್ರಾಮದಲ್ಲಿ ಗ್ರಾಮ ವಿಕಾಸ ಸಮಿತಿಯನ್ನು ಶ್ರೀ ಕೃಷ್ಣ ಭಜನಾಮಂದಿರ ಕೃಷ್ಣ ನಗರದಲ್ಲಿ ನಮ್ಮ ಸಂಸ್ಥೆಯ ಸಂಚಾಲಕರಾದ ಶ್ರೀಯುತ ವೆಂಕಟರಮಣ ರಾವ್ ಇವರ...
Date : Saturday, 31-10-2015
ಸುಬ್ರಹ್ಮಣ್ಯ : ದೇವಚಳ್ಳ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬಾಲಕಾರ್ಮಿಕ ಮುಕ್ತವಾಗಿಸಲು ಗ್ರಾಮಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.ದೇವಚಳ್ಳ ಗ್ರಾಮಪಂಚಾಯತ್ ಗ್ರಾಮಸಭೆ ಅಧ್ಯಕ್ಷ ದಿವಾಕರ ಮುಂಡೋಡಿ ಅಧ್ಯಕ್ಷತೆಯಲ್ಲಿ ನಡೆಯಿತು.ಈ ಸಂದರ್ಭ ಗ್ರಾಮದಲ್ಲಿ ಬಾಲಕಾರ್ಮಿಕ ಪದ್ಧತಿ ಇರಲೇಬಾರದು, ಇದಕ್ಕಾಗಿ ಅಭಿಯಾನ ರೂಪದಲ್ಲಿ ಕಾರ್ಯಕ್ರಮ ಆಯೋಜಿಸಿಕೊಂಡು ಬಾಲಕಾರ್ಮಿಕ ಮುಕ್ತವಾಗಿಸಬೇಕು....
Date : Friday, 30-10-2015
ಬಂಟ್ವಾಳ : ಶ್ರೀ ತಿರುಮಲ ವೆಂಕಟರಮಣ ದೇವಾಲಯದ ಮುಂಭಾಗ ಹರಿಯುತ್ತಿರುವ ನೇತ್ರಾವತಿ ನದಿಗೆ ಗಂಗಾ ಪೂಜನೆ ಮತ್ತು ಬಾಗಿನ ಸಮರ್ಪಿಸುವ ಮೂಲಕ ನೇತ್ರಾವತಿ ಉಳಿಸಿ ಆದೋಲನಕ್ಕೆ ಬಂಟ್ವಾಳದಲ್ಲಿ ಚಾಲನೆ ನೀಡಲಾಯಿತು. ಉದ್ಯಮಿ ಲಕ್ಷ್ಮಣ್ ಬಾಳಿಗಾ ದಂಪತಿಗಳು ನೇತ್ರಾವತಿ ನದಿ ನೀರಿಗೆ ಬಾಗಿನ...
Date : Friday, 30-10-2015
ಕಲ್ಲಡ್ಕ : ಶ್ರೀರಾಮ ವಿದ್ಯಾಕೇಂದ್ರದಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲೆ ವಿಭಾಗದ ಕಲ್ಲಡ್ಕ ವಲಯ ಮಟ್ಟದ ಕ್ರೀಡಾಕೂಟ ನಡೆಯಿತು. ವಿದ್ಯಾಕೆಂದ್ರದ ಸಂಚಾಲಕ, ರಾ.ಸ್ವ.ಸಂಘದ ದಕ್ಷಿಣ ಮಧ್ಯ ಕ್ಷೇತ್ರೀಯ ಕಾರ್ಯಕಾರಿ ಸದಸ್ಯ ಡಾ. ಪ್ರಭಾಕರ ಭಟ್ ಕಲ್ಲಡ್ಕ ಇವರು ಭಾರತಮಾತೆಗೆ ಪುಷ್ಪಾರ್ಚನೆ ಮಾಡುವ ಮೂಲಕ ಉದ್ಘಾಟಿಸಿದರು. ಆರೋಗ್ಯವಂತ...
Date : Friday, 30-10-2015
ಬೆಂಗಳೂರು: ಕನ್ನಡ ರಾಜ್ಯೋತ್ಸವದ ಅಂಗವಾಗಿ ಆಯೋಜಿಸಲಾಗುತ್ತಿರುವ ಸಾರ್ವಜನಿ ಕಾರ್ಯಕ್ರಮಗಳನ್ನು ಒಂದೇ ವಾರಕ್ಕೆ ಸೀಮಿತಗೊಳಿಸಲು ನಗರ ಪೊಲೀಸ್ ಇಲಾಖೆ ಆದೇಶ ಹೊರಡಿಸಿದೆ. ರಾಜ್ಯೋತ್ಸವದ ಹಿನ್ನೆಲೆಯಲ್ಲಿ ಸಾರ್ವಜನಿಕ ಪ್ರದೇಶಗಳಲ್ಲಿ ತಿಂಗಳು ಪೂರ್ತಿ ಕಾರ್ಯಕ್ರಮಗಳನ್ನು ಏರ್ಪಡಿಸುವುದರಿಂದ ಭದ್ರತೆ ಒದಗಿಸುವುದು ಕಷ್ಟಸಾಧ್ಯ. ಈ ಸಂಬಂಧ ಕಾರ್ಯಕ್ರಮಗಳನ್ನು ಆಯೋಜಿಸಲು...