News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಎತ್ತಿನಹೊಳೆ ಯೋಜನೆ ವಿರೋಧಿಸಿ ಕಾಲ್ನಡಿಗೆ ಜಾಥಾ ಆರಂಭ

ಮಂಗಳೂರು; ಎತ್ತಿನ ಹೊಳೆ ಯೋಜನೆಯ ವಿರುದ್ಧ ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್ ನೇತ್ರತ್ವದಲ್ಲಿ ಹಮ್ಮಿಕೊಂಡಿರುವ ಬೃಹತ್ ಪಾದಯಾತ್ರೆಗೆ ಶ್ರೀ ಬೈದರ್ಕಳ ಕ್ಷೇತ್ರ ಗರೊಡಿಯಲ್ಲಿ ಚಾಲನೆ ಶನಿವಾರ ಬೆಳಿಗ್ಗೆ ಚಾಲನೆ ನೀಡಲಾಯಿತು. ಪರಮ ಪೂಜ್ಯ ಒಡಿಯೂರ್ ಶ್ರೀ ಗಳು, ಗುರುಪುರ ವಜ್ರದೆಹಿ...

Read More

ಹಳೆಯ ವಿದ್ಯಾರ್ಥಿ ಸಂಘದ ನೂತನ ಅಧ್ಯಕ್ಷರಾಗಿ ಕೀರ್ತಿರಾಜ್

ಬಂಟ್ವಾಳ : ಸರಕಾರಿ ಪ್ರಥಮ ದರ್ಜೆ ಕಾಲೇಜು ಬಂಟ್ವಾಳ ಇದರ ಹಳೆಯ ವಿದ್ಯಾರ್ಥಿ ಸಂಘದ ನೂತನ ಅಧ್ಯಕ್ಷರಾಗಿ ಕೀರ್ತಿರಾಜ್ ನೀರುಮಾರ್ಗ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷೆ ಲಿಖಿತಾ, ಕಾರ್ಯದರ್ಶಿ ಶ್ರವಣ್ ಕುಮಾರ್, ಜತೆ ಕಾರ್ಯದರ್ಶಿ ಸುರೇಶ್ ಎಸ್. ನಾವೂರು, ಸಂಚಾಲಕರಾಗಿ ಶಶಿಕಲಾ ಆಯ್ಕೆಯಾಗಿದ್ದಾರೆ. ಪ್ರಾಂಶುಪಾಲ...

Read More

ಗ್ರಾಮೋತ್ಥಾನ ಸೇವಾ ಕೇಂದ್ರ ಉದ್ಘಾಟನೆ

ಬೆಳ್ತಂಗಡಿ : ಗ್ರಾಮೋತ್ಥಾನ ಸೇವಾ ಕೇಂದ್ರ ಉರುವಾಲು ಇದರ ಆಶ್ರಯದಲ್ಲಿ ಸ್ವ-ಉದ್ಯೋಗ ತರಬೇತಿ ಕಾರ್ಯಕ್ರಮವು ಮುಗೇರಡ್ಕ ದೈವಸ್ಥಾನ ವಠಾರದಲ್ಲಿ ಈಚೆಗೆ ನಡೆಯಿತು. ಉದ್ಘಾಟನೆಯನ್ನು ಮನೋಹರ್ ಅಂತರ ಅವರು ದೀಪಬೆಳಗಿಸುವುದರ ಮೂಲಕ ನೇರವೆರಿಸಿದರು. ಕಾರ್ಯಕ್ರಮದಲ್ಲಿ ಶ್ರೀ.ಕ್ಷೇ.ಧ.ಗ್ರಾಮಾಭಿವೃಧ್ಧಿ ಯೋಜನೆ ಒಕ್ಕೂಟ ಅಧ್ಯಕ್ಷರು ಸುಂದರ ,ನಿಕಟ...

Read More

ಸೌಜನ್ಯ ಪ್ರಕರಣ : ತನಿಖಾ ವರದಿ ನೀಡಲು ಆಗ್ರಹಿಸಿ ಪ್ರತಿಭಟನೆ

ಬೆಳ್ತಂಗಡಿ :  ಜೆ.ಎಂ.ಎಸ್., ಡಿ.ವೈ.ಎಫ್.ಐ ಮತ್ತು ಇತರ ಸೋದರ ಸಂಘಟನೆಗಳ ನೇತೃತ್ವದಲ್ಲಿ ವಿದ್ಯಾರ್ಥಿನಿ ಸೌಜನ್ಯ ಪ್ರಕರಣದ ಸಿಬಿಐ ತನಿಖಾ ವರದಿ ತಕ್ಷಣ ನೀಡಲು ಆಗ್ರಹಿಸಿ ಬೆಳ್ತಂಗಡಿ ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಪ್ರತಿಭಟನೆಯನ್ನುದ್ದೇಶಿಸಿ ಸಿಪಿಐ(ಎಂ) ಬೆಳ್ತಂಗಡಿ ತಾಲೂಕು ಕಾರ್ಯದರ್ಶಿ ಬಿ....

Read More

ಪುದು ಗ್ರಾಮ ಪಂಚಾಯತಿ ಚುನಾವಣೆ ಬಹಿಷ್ಕಾರ ಕಾಂಗ್ರೆಸ್‌ಗೆ ಮುಖಭಂಗ

ಬಂಟ್ವಾಳ : ಬಂಟ್ವಾಳ ತಾಲೂಕಿನ ಪುದು ಗ್ರಾಮ ಪಂಚಾಯತಿ 3 ನೇ ಅವಧಿಯ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಯು ಕೊರಂ ಇಲ್ಲದ ಕಾರಣ ಮುಂದೂಡಲ್ಪಟ್ಟು ಅ.13 .ಕ್ಕೆ ಸಭೆ ಕರೆಯಲಾಗಿದೆ.  33 ಸದಸ್ಯ ರನ್ನು ಹೊಂದಿರುವ ಪುದು ಪಂಚಾಯಿತಿಯಲ್ಲಿ  ಬಿಜೆಪಿ ಬೆಂಬಲಿತ 9,  ಎಸ್.ಡಿ.ಪಿ.ಐ 1 ಉಳಿದ ಕಾಂಗ್ರೆಸ್ಸ್...

Read More

ಸಂಘಟನೆಯಿಂದ ಶಕ್ತಿ ಈ ಮೂಲಕ ಸರಕಾರದಿಂದ ಸವಲತ್ತು ಪಡೆಯಲು ಸಾಧ್ಯ

ಉಡುಪಿ: ಸಂಘಟನೆಯಿಂದ ಶಕ್ತಿ ದೊರೆಯುತ್ತದೆ. ಇದರ ಮೂಲಕವೇ ಸರಕಾರದಿಂದ ದೊರೆಯಬೇಕಾದ ಸವಲತ್ತು ಪಡೆಯಲು ಸಾಧ್ಯವಾಗುತ್ತದೆ ಎಂದು ಜಿ. ಶಂಕರ್‌ ಫ್ಯಾಮಿಲಿ ಟ್ರಸ್ಟ್‌ ಪ್ರವರ್ತಕ ನಾಡೋಜ ಡಾ| ಜಿ. ಶಂಕರ್‌ ಹೇಳಿದರು.ಅವರು ಉಡುಪಿ ಅಮ್ಮಣಿ ರಾಮಣ್ಣ ಶೆಟ್ಟಿ ಸಭಾಂಗಣದಲ್ಲಿ ನಡೆದ ಸೌತ್‌ ಕೆನರಾ ಪೊಟೋಗ್ರಾಫ‌ರ್...

Read More

ನಿಜವಾದ ರೈತ ಪರಿಹಾರಕ್ಕೆ ಕಾಯುವ ಭಿಕ್ಷುಕನಲ್ಲ

ಬ್ರಹ್ಮಾವರ: ಇಂದು ಎಲ್ಲರೂ ರೈತರ ಸಾವಿನ ಬಗ್ಗೆ ಮಾತನಾಡುತ್ತಾರೆ. ಆದರೆ ಸಾವಿಗೆ ಕಾರಣವಾದ ಸಮಸ್ಯೆಗಳ ಬಗ್ಗೆ ಯಾರೂ ಮಾತನಾಡುತ್ತಿಲ್ಲ. ನಿಜವಾದ ರೈತ ಪರಿಹಾರಕ್ಕೆ ಕಾಯುವ ಭಿಕ್ಷುಕನಲ್ಲ ಆತ ಸ್ವಾಭಿಮಾನಿ ಅನ್ನದಾತ ಎಂದು ಭಾರತೀಯ ವಿಕಾಸ ಟ್ರಸ್ಟ್‌ನ ಮ್ಯಾನೇಜಿಂಗ್‌ ಟ್ರಸ್ಟಿ ಕೆ.ಎಂ. ಉಡುಪ ಹೇಳಿದರು....

Read More

 ಅ.10 ರಿಂದ ಅ.13 ರ ವರೆಗೆ  ನಳಿನ್ ಮೊಬೈಲ್ ದೂರವಾಣಿಯಲ್ಲಿ ಅಲಭ್ಯ

ಮಂಗಳೂರು : ಸಂಸದ ನಳಿನ್ ಕುಮಾರ್ ಕಟೀಲ್  ಅ.10 ರಿಂದ ಅ.13 ರ ವರೆಗೆ ಎತ್ತಿನಹೊಳೆ ಯೋಜನೆ ವಿರೋಧಿಸಿ ಹಮ್ಮಿಕೊಂಡಿರುವ ಬೃಹತ್ ಕಾಲ್ನಡಿಗೆ ಜಾಥಾದಲ್ಲಿ ಭಾಗವಹಿಸಲಿರುವುದರಿಂದ ಸದ್ರಿ ದಿನಗಳಲ್ಲಿ ಮೊಬೈಲ್ ದೂರವಾಣಿಯಲ್ಲಿ ಲಭ್ಯರಿರುವುದಿಲ್ಲ. ಈ ಬಗ್ಗೆ ಸಾರ್ವಜನಿಕರು ಸಹಕರಿಸುವಂತೆ ಹಾಗೂ ಈ  ದಿನಗಳಲ್ಲಿ ತುರ್ತು...

Read More

ಅ.19 ರಂದು ಶ್ರೀದೇವಿ ಸಂಭ್ರಮ-2015 ಲಲಿತಕಲಾ ಸ್ಪರ್ಧೆ

ಮಂಗಳೂರು : ವಿಶ್ವವಿದ್ಯಾನಿಲಯ ಮಟ್ಟದ ಅಂತರ್-ಕಾಲೇಜು ಲಲಿತಕಲಾ ಸ್ಪರ್ಧೆಗಳು-ಶ್ರೀದೇವಿ ಸಂಭ್ರಮ-2015 ವು ಅ.19ರಂದು ನಡೆಯಲಿದೆ. ಮಂಗಳೂರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಕ್ಷೇಮಪಾಲನಾ ನಿರ್ದೇಶನಾಲಯ ಮತ್ತು ಶ್ರೀದೇವಿ ಕಾಲೇಜು ಮಂಗಳೂರು ಇದರ ಜಂಟಿ ಆಶ್ರಯದಲ್ಲಿ ಬಳ್ಳಾಲ್ ಬಾಗ್‌ನ ಶ್ರೀದೇವಿ ಕಾಲೇಜಿನಲ್ಲಿ ನಡೆಯಲಿದ್ದು ಸ್ಪರ್ಧೆಗಳ ವಿವರ ಈ...

Read More

ಮಂಡ್ಯಕ್ಕೆ ಭೇಟಿ ನೀಡಿದ ರಾಹುಲ್

ಬೆಂಗಳೂರು: ಎರಡು ದಿನಗಳ ಕರ್ನಾಟಕ ಪ್ರವಾಸಕ್ಕಾಗಿ ಆಗಮಿಸಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರು ಶುಕ್ರವಾರ ಬೆಳಿಗ್ಗೆ ಮಂಡ್ಯಕ್ಕೆ ಭೇಟಿ ನೀಡಿದರು. ಬೆಳಿಗ್ಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನನಿಲ್ದಾಣದಲ್ಲಿ ಬಂದಿಳಿದ ಅವರು, ಅಲ್ಲಿಂದ ಹೆಲಿಕಾಫ್ಟರ್ ಮೂಲಕ ಮಂಡ್ಯಕ್ಕೆ ಆಗಮಿಸಿದರು. ಅವರಿಗೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ...

Read More

Recent News

Back To Top