Date : Thursday, 08-10-2015
ಮಂಗಳೂರು: ಎತ್ತಿನಹೊಳೆ ವಿರೋಧಿ ಹೋರಾಟಗಾರರ ಎಲ್ಲಾ ಹೋರಾಟಕ್ಕೆ ಬಿಜೆಪಿ ಹಿಂದಿನಿಂದಲೂ ಬೆಂಬಲ ನೀಡುತ್ತಲೇ ಬಂದಿದೆ. ಈ ವಿಷಯ ರಾಜಕಾರಣಗೊಳ್ಳಬಾರದು ಎಂಬ ಕಾರಣಕ್ಕೆ ಎಚ್ಚರಿಕೆಯಿಂದ ಹೆಜ್ಜೆಯಿಟ್ಟಿದ್ದೇವೆ ಎಂದು ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ. ಗುರುವಾರ ನಗರದ ಬಿಜೆಪಿ ಕಛೇರಿಯಲ್ಲಿ...
Date : Thursday, 08-10-2015
ಮಂಗಳೂರು : ಎತ್ತಿನ ಹೊಳೆ ಯೋಜನೆ ವಿರುದ್ದ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಕೈಗೊಂಡಿರುವ ಬೃಹತ್ ಕಾಲ್ನಡಿಗೆ ಜಾಥಾಗೆ ಬಂಟರ ಯಾನೆ ನಾಡವರ ಮಾತೃಸಂಘದ ಅಧ್ಯಕ್ಷ ಅಜಿತ್ಕುಮಾರ್ ರೈ ಮಾಲಾಡಿ ಅವರು ತನ್ನ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ್ದಾರೆ. ಮಂಗಳೂರಿನಿಂದ ಎತ್ತಿನ...
Date : Thursday, 08-10-2015
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಜೀವನದಿ ಪರಮ ಪಾವನೆ ನೇತ್ರಾವತಿಯನ್ನು ಬರಡಾಗಿಸುವ ಎತ್ತಿನಹೊಳೆ ಯೋಜನೆಯನ್ನು ಕರ್ನಾಟಕ ರಾಜ್ಯ ಸರ್ಕಾರ ಅನುಷ್ಠಾನಿಸಿದ್ದು, ಮುಂಬರುವ ದಿನಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಸಂಕಷ್ಟ ಎದುರಾಗಬಹುದಾಗಿದೆ. ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಶಾಶ್ವತ ಕುಡಿಯುವ...
Date : Wednesday, 07-10-2015
ಬೆಳ್ತಂಗಡಿ : ನೇತ್ರಾವತಿ ಉಳಿಸಿ ಹೋರಾಟ ಸಮಿತಿ ಬೆಳ್ತಂಗಡಿ (ಸಮಾನ ಮನಸ್ಕರ ಒಕ್ಕೂಟ) ಬುಧವಾರಕ್ಕೆ ಕರೆ ನೀಡಿದ್ದ ಬೆಳ್ತಂಗಡಿ ತಾಲೂಕು ಬಂದ್ಗೆ ತಾಲೂಕಿನಾಧ್ಯಂತ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ತಾಲೂಕು ಕೇಂದ್ರವಾದ ಬೆಳ್ತಂಗಡಿ, ಮುಖ್ಯ ನಗರಗಳಾದ ಧರ್ಮಸ್ಥಳ, ಉಜಿರೆ ಹಾಗೂ ತಾಲೂಕಿನ ಗ್ರಾಮೀಣ ಪ್ರದೇಶಗಳಲ್ಲಿಯೂ...
Date : Wednesday, 07-10-2015
ಮಂಗಳೂರು : ಬಿಜೆಪಿಗೆ ಜಿಲ್ಲೆಯ ಭವಿಷ್ಯದ ಕಾಳಜಿ ಹಾಗೂ ನೇತ್ರಾವತಿ ಉಳಿಸುವ ಬದ್ಧತೆ ಇರುವ ಕಾರಣದಿಂದ ಎತ್ತಿನಹೊಳೆ ಯೋಜನೆ ವಿರುದ್ಧ ಬೃಹತ್ ಕಾಲ್ನಡಿಗೆ ಜಾಥಾ ಆಯೋಜಿಸಲಾಗಿದೆ. ಪಕ್ಷದ ಈ ಜನಪರ ಹೋರಾಟಕ್ಕೆ ಈಗಾಗಲೇ ನಾಡಿನ ಜನತೆಯಿಂದ ಅತ್ಯಪೂರ್ವ ಬೆಂಬಲ ವ್ಯಕ್ತವಾಗುತ್ತಿದೆ ಎಂದು...
Date : Wednesday, 07-10-2015
ಬೆಂಗಳೂರು: ಮನುಷ್ಯ ಯಾವುದೇ ಕಾರ್ಯ ನಿರ್ವಹಿಸಲು ಮೊದಲು ಆರೋಗ್ಯವಂತನಾಗಿರಬೇಕು. ಅದರಲ್ಲೂ ದೇಹದ ಅತಿ ಸೂಕ್ಮ ಭಾಗವಾಗಿರುವ ಕಣ್ಣಿನ ಆರೋಗ್ಯ ಅತಿ ಮುಖ್ಯ. ಕಣ್ಣು ಮಸುಕಾಗುವುದು, ಕಣ್ಣಿನ ದೋಷ ಕಂಡುಬಂದರೆ ಅದರ ಆರೈಕೆ ಮಾಡುವುದು ತುಂಬನೇ ಅಗತ್ಯ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರವು...
Date : Wednesday, 07-10-2015
ಸುಬ್ರಹ್ಮಣ್ಯ : ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಅ.10 ರಂದು ಮಧ್ಯಾಹ್ನ 2.30 ಕ್ಕೆ ಬ್ರಹ್ಮಕಲಶೋತ್ಸವ ಸಮಿತಿಯ ಸಭೆ ಹಾಗೂ ವಿವಿಧ ಉಪಸಮಿತಿಗಳ ರಚನೆ ಮತ್ತು ಸಮಾಲೋಚನಾ ಸಭೆ ನಡೆಯಲಿದೆ ಎಂದು ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಮುಳಿಯ ತಿಮ್ಮಪ್ಪಯ್ಯ ಹಾಗೂ...
Date : Wednesday, 07-10-2015
ಮಂಗಳೂರು : ಅಕ್ಟೋಬರ್ 10 ರಿಂದ ಜಿಲ್ಲಾ ಸಮಿತಿ ಬಿಜೆಪಿ ವತಿಯಿಂದ ಸಂಸದ ನಳಿನ್ ಕುಮಾರ್ ಕಟೀಲ್ ಇವರ ನೇತೃತ್ವದಲ್ಲಿ ಎತ್ತಿನಹೊಳೆ ಕಾಲ್ನಡಿಗೆ ಜಾಥಾವು ನಡೆಯಲಿದೆ. ಈ 4 ದಿನಗಳ, 120 ಕಿ.ಮೀ. ದೂರದ ಎತ್ತಿನಹೊಳೆ ಕಾಲ್ನಡಿಗೆ ಜಾಥಾದಲ್ಲಿ ಜಿಲ್ಲೆಯ ರೈತರು, ಕಾರ್ಮಿಕರು, ಉದ್ಯಮಿಗಳು, ವ್ಯಾಪಾರಸ್ಥರು,...
Date : Wednesday, 07-10-2015
ಬೆಂಗಳೂರು : ಗೋ ಸಂರಕ್ಷಣೆಗಾಗಿ ಈ ಹಿಂದಿನ ಸರಕಾರ ರಚಿಸಿದ್ದ ಗೋ ಸೇವಾ ಆಯೋಗವನ್ನು ಕರ್ನಾಟಕ ಪ್ರಾಣಿ ಕಲ್ಯಾಣ ಮಂಡಳಿಯಲ್ಲಿ ವಿಲೀನಗೊಳಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಸಚಿವ ಟಿ.ಬಿ.ಜಯಚಂದ್ರ ಪ್ರತಿಕಾಗೋಷ್ಟಿಯಲ್ಲಿ ತಿಳಿಸಿದ್ದಾರೆ. ಈ ಹಿಂದಿನ...
Date : Wednesday, 07-10-2015
ಬೆಂಗಳೂರು: ಕಾಂಗ್ರೆಸ್ ಯುವರಾಜ ರಾಹುಲ್ ಗಾಂಧಿ ಶನಿವಾರ ಕರ್ನಾಟಕಕ್ಕೆ ಆಗಮಿಸಲಿದ್ದಾರೆ, ಅದಕ್ಕಾಗಿ ರಾಜ್ಯ ಕಾಂಗ್ರೆಸ್ಸಿಗರು ಭಾರೀ ಉತ್ಸಾಹದಿಂದ ಸಜ್ಜಾಗುತ್ತಿದ್ದಾರೆ. ಯುವರಾಜನ ಸಮಾರಂಭಕ್ಕೆ ವೇದಿಕೆ ನಿರ್ಮಿಸುವ ಸಲುವಾಗಿ ಬಡ ರೈತನೊಬ್ಬನ ಬೆಳೆಯನ್ನು ಅವಧಿಗೂ ಮುನ್ನವೇ ಕಠಾವು ಮಾಡಿಸಲಾಗಿದೆ ಎಂಬ ಆರೋಪ ಕೇಳಿ ಬಂದಿದೆ....