News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಸ.ಹಿ. ಪ್ರಾ. ಶಾಲೆ ಪಾಪೆಮಜಲು ಶಾಲೆಯಲ್ಲಿ ಗಾಂಧಿಜಯಂತಿ ಆಚರಣೆ

ಪುತ್ತೂರು : ವಿವೇಕಾನಂದ ಯುವಕ ವ್ರಂದ (ರಿ.) ಕೌಡಿಚ್ಚಾರು ಅರಿಯಡ್ಕ ಇದರ ವತಿಯಿಂದ ಸ.ಹಿ. ಪ್ರಾ. ಶಾಲೆ ಪಾಪೆಮಜಲು ಇಲ್ಲಿ ಗಾಂಧಿಜಯಂತಿ ಮತ್ತು ಸ್ವಚ್ಚತಾ ಕಾರ್ಯ ಕ್ರಮವನ್ನು ಹಮ್ಮಿ ಕೊಳ್ಳಲಾಯಿತು. ಈ ಸಂದರ್ಭದಲ್ಲಿ ಯುವಕಮಂಡಲದ ಸದಸ್ಯರು ಮಕ್ಕಳು ಮತ್ತು ಶಿಕ್ಷಕರು ಜೊತೆಗೂಡಿ ಗಾಂಧಿಜಯಂತಿ...

Read More

ಕಾರ್ಯಕರ್ತರು ಸಂಸ್ಕಾರಯುತವಾಗಿ ಬೆಳೆದಾಗ ದೇಶದ ಪರಿವರ್ತನೆ ಸಾಧ್ಯ-ನಳಿನ್

ಬಂಟ್ವಾಳ : ಕಾರ್ಯಕರ್ತರು ಸಂಸ್ಕಾರಯುತವಾಗಿ ಬೆಳೆದಾಗ ದೇಶದ ಪರಿವರ್ತನೆ, ಜಗತ್ತು ಎತ್ತರಕ್ಕೆ ಏರಲು, ಆರ್ಥಿಕ ಕ್ರೋಡಿಕರಣಕ್ಕೆ ಸಾಧ್ಯ ಎಂದು ಸಂಸದ ನಳಿನ್ ಕುಮಾರ್ ಕಟೀಲು ಹೇಳಿದರು. ಅವರು ಬಂಟ್ವಾಳ ವೆಂಕಟರಮಣ ಸ್ವಾಮೀ ಕಲ್ಯಾಣ ಮಂಟಪದಲ್ಲಿ ಭಾರತೀಯ ಜನತಾ ಪಾರ್ಟಿ, ಬಂಟ್ವಾಳ ಮಂಡಲ...

Read More

ಪ್ರೊ. ಭಗವಾನ್ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿ ಮನವಿ

ಬಂಟ್ವಾಳ :  ಹಿಂದೂ ಧರ್ಮದ ಬಗ್ಗೆ ಅವಹೇಳನ ಮಾಡಿ, ಹಿಂದುಗಳನ್ನು ಕೆಣಕುವ ಹಾಗೂ ಕೋಮು ಭಾವನೆಗಳನ್ನು ಪ್ರಚೋದಿಸುತ್ತಿರುವ ಪ್ರೊ. ಭಗವಾನ್ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿ ಹಿಂದೂ ಜಾಗರಣ ವೇದಿಕೆ ಬಂಟ್ವಾಳ ತಾಲೂಕು ಘಟಕ ಇಲ್ಲಿನ ಗ್ರಾಮಾಂತರ ಪೊಲೀಸ್...

Read More

ಎನ್.ಎಸ್.ಸ್. ವಿದ್ಯಾರ್ಥಿಗಳಿಂದ ಸ್ವಚ್ಚತಾ ಆಂದೋಲನ ಕಾರ್ಯಕ್ರಮ

ಪುತ್ತೂರು : ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ಸ್ವಚ್ಚತಾ ಆಂದೋಲನಾ ಕಾರ್ಯಕ್ರಮವನ್ನು ಕಾಲೇಜಿನ ಎನ್.ಎಸ್.ಎಸ್ ಘಟಕದ ವತಿಯಿಂದ ಹಮ್ಮಿಕೊಳ್ಳಲಾಯಿತು. ರಾಷ್ಟ್ರಪಿತ ಮಹಾತ್ಮ ಗಾಂಧಿಯವರ ಆಶಯದ ಸ್ವಚ್ಛ , ಸುಂದರ ಭಾರತದ ಕನಸನ್ನು ಸಾಧಿಸುವ ಉದ್ದೇಶದೊಂದಿಗೆ ಸುಮಾರು ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ...

Read More

ಗುತ್ತಿಗಾರಿನಲ್ಲಿ ಗಾಂಧಿಜಯಂತಿ ಆಚರಣೆ

ಸುಬ್ರಹ್ಮಣ್ಯ : ಗುತ್ತಿಗಾರು ಗ್ರಾಮದ ಸುಮಾರು ೨೦ ಕ್ಕೂ ಅಧಿಕ ಸಂಘ ಸಂಸ್ಥೆಗಳು ಜೊತೆಯಾಗಿ ಇಡೀ ಗುತ್ತಿಗಾರು ಪೇಟೆಯನ್ನು ಶುಕ್ರವಾರ ಸ್ವಚ್ಚವಾಗಿಸಿದರು. ಗಾಂಧಿ ಜಯಂತಿ ಅಂಗವಾಗಿ ಈ ಕಾರ್ಯಕ್ರಮವನ್ನು ಸಂಘಟಿಸಲಾಗಿತ್ತು. ಲಯನ್ಸ್ ಕ್ಲಬ್ ಸುಳ್ಯ ಹಾಗೂ ಗುತ್ತಿಗಾರಿನ ಪ್ರದೇಶದ ಲಯನ್ಸ್ , ಲಯನೆಸ್,...

Read More

ನಿರ್ಮಲ ಬಂಟ್ವಾಳ ಯೋಜನೆಯಡಿ ಸ್ವಚ್ಛತಾ ಆಂದೋಲನಕ್ಕೆ ಚಾಲನೆ

ಬಂಟ್ವಾಳ : ಮಹಾತ್ಮಗಾಂಧಿ ಜನ್ಮದಿನಾಚರಣೆಯ ಪ್ರಯುಕ್ತ ಬಂಟ್ವಾಳ ಪುರಸಭೆ ವತಿಯಿಂದ ನಿರ್ಮಲ ಬಂಟ್ವಾಳ ಯೋಜನೆಯಡಿ ಸ್ವಚ್ಛತಾ ಆಂದೋಲನಕ್ಕೆ ವಾರ್ಡ್ 11ರ ಸಂಚಯಗಿರಿ ಪರಿಸರದಲ್ಲಿ ಶುಕ್ರವಾರ ಬೆಳಿಗ್ಗೆ ಚಾಲನೆ ನೀಡಲಾಯಿತು. ಪುರಸಭಾ ಅಧ್ಯಕ್ಷೆ ವಸಂತಿ ಚಂದಪ್ಪ ಮಹಾತ್ಮ ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ...

Read More

ನೇತಾರರ ಜೀವನ ಶೈಲಿ ಅನುಸರಣೆಗೆ ಯೋಗ್ಯ

ಮಂಗಳೂರು : ಮಹಾತ್ಮ ಗಾಂಧಿ, ಲಾಲ್ ಬಹದ್ದೂರ್ ಶಾಸ್ತ್ರಿಯಂತಹ ಮಹೋನ್ನತ ನೇತಾರರ ಜೀವನ ಶೈಲಿ, ಹೋರಾಟದ ಬದುಕು ಎಲ್ಲಾ ಕಾಲಕ್ಕೂ ಎಲ್ಲಾ ಜನರಿಗೂ ಅನುಸರಣೆಗೆ ಯೋಗ್ಯವಾದುದು. ಅವರ ಬದುಕಿನ ರೀತಿಯೇ ಒಂದು ಭವ್ಯವಾದ ಸಂದೇಶ. ಯುವಜನತೆ ಅವರನ್ನು ತಮ್ಮ ಬದುಕಿನ ಆದರ್ಶ...

Read More

ಅಮ್ಟೂರು -ಸಭಾ ವೇದಿಕೆಯ ಉದ್ಘಾಟನೆ

ಬಂಟ್ವಾಳ : ಲಾಲ್‌ಬಹದ್ದೂರು ಶಾಸ್ತ್ರಿ ಮೈದಾನ ಅಮ್ಟೂರು ಇಲ್ಲಿ ಶಾಶ್ವತ ಸಭಾ ವೇದಿಕೆಯನ್ನು ಅಮ್ಟೂರು ಶ್ರೀಕೃಷ್ಣ ಮಂದಿರದ ವತಿಯಿಂದ ನವೀಕರಿಸಲಾಯಿತು. ಇದರ ಉದ್ಘಾಟನೆಯನ್ನು ಅಮ್ಮೂರಿನ ಹಿರಿಯರು ನೋಣಯ್ಯ ಪೂಜಾರಿ ರಾಯಪ್ಪಕೋಡಿ ಹಾಗೂ ಮಹಾಬಲ ಶೆಟ್ಟಿ ನಂದಾಗೋಕುಲ ಇವರು ದೀಪ ಬೆಳಗಿಸಿ ಉದ್ಘಾಟಿಸಿದರು....

Read More

ಕಲ್ಲಡ್ಕದಲ್ಲಿ ಸ್ವಚ್ಛತಾ ಕಾರ್ಯಕ್ರಮ

ಕಲ್ಲಡ್ಕ : ಕಲ್ಲಡ್ಕ ಪೇಟೆ ಪರಿಸರದಲ್ಲಿ ಅಕ್ಟೋಬರ್ 2 ರಂದು ಗಾಂಧಿ ಜಯಂತಿ ಮತ್ತು ಲಾಲ್‌ ಬಹದ್ದುರ್ ಶಾಸ್ತ್ರಿಗಳ ಜನ್ಮ ದಿನದ ಅಂಗವಾಗಿ ಸ್ವಚ್ಛತಾ ಕಾರ್ಯವನ್ನು ನೆರವೇರಿಸಲಾಯಿತು. ಶ್ರೀರಾಮ ಪ್ರೌಢಶಾಲೆಯ 872 ವಿದ್ಯಾರ್ಥಿಗಳು ಕಲ್ಲಡ್ಕ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ, ವಿಟ್ಲ ರಸ್ತೆ ಸೇರಿದಂತೆ ಬೇರೆ...

Read More

ವೈಜ್ಞಾನಿಕ ಚಿಂತನೆ ಬೆಳೆಯಲಿ, ನಾಡಿಗೆ ಕೊಡುಗೆಯಾಗಲಿ

ಮಕ್ಕಳಲ್ಲಿ ವೈಜ್ಞಾನಿಕ ಚಿಂತನೆ ಬೆಳೆಯಲಿ, ಅದು ನಾಳೆಯ ದಿನ ನಾಡಿಗೆ ಕೊಡುಗೆಯಾಗಲಿ. ವಿಜ್ಞಾನ, ಗಣಿತವೇ ಮೊದಲಾದ ವಿಷಯಗಳಿಗೆ ಸಂಬಂಧಿಸಿ ವರ್ಷವೂ ನಡೆಸುವ ಮೇಳಗಳು ಅದಕ್ಕೆ ಪ್ರೇರಣೆಯಾಗಲಿ ಎಂದು ಪೆರಡಾಲ ಸರಕಾರಿ ಬುನಾದಿ ಶಾಲೆಯ ಹಿರಿಯ ಅಧ್ಯಾಪಿಕೆ ಶ್ರೀಮತಿ ಶ್ರೀದೇವಿ ನುಡಿದರು. ಅವರು...

Read More

Recent News

Back To Top