News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಕನ್ನಡದ ಖ್ಯಾತ ಸಾಹಿತಿ ಎಸ್‌.ಎಲ್‌ ಭೈರಪ್ಪ ಅವರನ್ನು ಭೇಟಿಯಾದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ

ಬೆಂಗಳೂರು: ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾದ ಬಿವೈ ವಿಜಯೇಂದ್ರ ಅವರು ಇಂದು ಕನ್ನಡದ ಖ್ಯಾತ ಸಾಹಿತಿ ಎಸ್‌.ಎಲ್‌ ಭೈರಪ್ಪ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದುಕೊಂಡರು. “ಕನ್ನಡ ಸಾಹಿತ್ಯಕ್ಕೆ ವಿಶ್ವಮಾನ್ಯತೆ ತಂದು ಕೊಡುವ ಮೂಲಕ ರಾಷ್ಟ್ರ ಹಿತಾಸಕ್ತಿಯ ವಿಚಾರಗಳಿಗೆ ತಮ್ಮನ್ನು ಸಮರ್ಪಿಸಿಕೊಂಡ ನಾಡಿನ ಮಹಾನ್...

Read More

ಕ್ರೀಡಾ ಭಾರತಿ ಕಾರ್ಕಳ ತಾಲೂಕು ವತಿಯಿಂದ ತಾಲೂಕು ಮಟ್ಟದ ಕಬಡ್ಡಿ ಕ್ರೀಡಾಕೂಟ

ಕಾರ್ಕಳ:  ಕ್ರೀಡಾ ಭಾರತಿ ಕಾರ್ಕಳ ತಾಲೂಕು ವತಿಯಿಂದ ಇಂದು ಕಾರ್ಕಳ ಮುಡಾರು ಗ್ರಾಮದ ಬಜಗೋಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಆಹ್ವಾನಿತ ತಂಡಗಳ ತಾಲೂಕು ಮಟ್ಟದ ಕಬಡ್ಡಿ ಕ್ರೀಡಾಕೂಟ ಜರುಗಿತು. ಒಟ್ಟು 21 ತಂಡಗಳು ಭಾಗವಹಿಸಿದ್ದವು. ಸಭಾ ಕಾರ್ಯಕ್ರಮವನ್ನು ಬಜಗೋಳಿಯ...

Read More

ಕಾಂಗ್ರೆಸ್ ಸರಕಾರ ಬಡವರು, ರೈತವಿರೋಧಿ ಸರಕಾರ: ವಿಜಯೇಂದ್ರ

ಬೆಂಗಳೂರು: ಕರ್ನಾಟಕದ ಕಾಂಗ್ರೆಸ್ ಸರಕಾರವು ಬಡಜನರ, ರೈತರ ವಿರೋಧಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ ಅವರು ಆಕ್ಷೇಪಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳು ಮತ್ತು ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಅವರು, ಇದು ರೈತವಿರೋಧಿ ಸರಕಾರ;...

Read More

ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿಯನ್ನು ಅಧಿಕಾರಕ್ಕೆ ತರಲು ಕೆಲಸ ಮಾಡುತ್ತೇವೆ: ಆರ್‌.ಅಶೋಕ್

ಬೆಂಗಳೂರು: ಸರ್ಕಾರ ರಚನೆಯಾಗಿ ಆರು ತಿಂಗಳ ಬಳಿಕ ವಿಧಾನಸಭೆ ವಿರೋಧ ಪಕ್ಷದ ನಾಯಕನಾಗಿ ಮಾಜಿ ಸಚಿವ ಮತ್ತು ಬೆಂಗಳೂರಿನ ಪದ್ಮನಾಭನಗರ ಕ್ಷೇತ್ರದ ಶಾಸಕ ಆರ್ ಅಶೋಕ್ ಅವರನ್ನು ಹೈಕಮಾಂಡ್ ನೇಮಕ ಮಾಡಿದೆ. ವಿರೋಧ ಪಕ್ಷದ ನಾಯಕನೆಂದು ಘೋಷಣೆಯಾದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...

Read More

ರಾಜ್ಯದ 28 ಲೋಕಸಭಾ ಸ್ಥಾನಗಳಲ್ಲೂ ಗೆಲುವು: ಆರ್. ಅಶೋಕ್

ಬೆಂಗಳೂರು: ರಾಜ್ಯದ ಎಲ್ಲ 28 ಲೋಕಸಭಾ ಸ್ಥಾನಗಳಲ್ಲೂ ಬಿಜೆಪಿ ಗೆಲುವು ಸಾಧಿಸಲು ಶ್ರಮಿಸುವುದಾಗಿ ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿ ಆಯ್ಕೆಯಾದ ಮಾಜಿ ಸಚಿವ ಆರ್.ಅಶೋಕ್ ಅವರು ತಿಳಿಸಿದರು. ಇಂದು ಸಂಜೆ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯ ಬಳಿಕ ಅವರು ಮಾಧ್ಯಮ...

Read More

ನಿರ್ಮಲಾ ಸೀತರಾಮನ್ ಭೇಟಿಯಾದ ನೂತನ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ‌

ಬೆಂಗಳೂರು: ರಾಜ್ಯಕ್ಕೆ ಭೇಟಿ ನೀಡಿರುವ ಕೇಂದ್ರ ಸಚಿವೆ ನಿರ್ಮಲಾ ಸೀತರಾಮನ್ ಅವರನ್ನು ನೂತನ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ‌ ಭೇಟಿ ಮಾಡಿ ಆಶೀರ್ವಾದ ಪಡೆದರು. ಇಂದು ಸಂಜೆಯ ಬಿಜೆಪಿ ಶಾಸಕಾಂಗ ಪಕ್ಷದ ಸಭೆಗಾಗಿ ವೀಕ್ಷಕರಾಗಿ ಸಚಿವೆ ನಿರ್ಮಲಾ ಸೀತರಾಮನ್ ರಾಜ್ಯಕ್ಕೆ ಆಗಮಿಸಿದ್ದಾರೆ....

Read More

ಪ್ರತಿ ತಿಂಗಳು ನಾಡದೇವತೆ ಚಾಮುಂಡೇಶ್ವರಿಗೂ ಗೃಹಲಕ್ಷ್ಮೀ ಯೋಜನೆ ಹಣ ಅರ್ಪಿಸಲಿದೆ ಸರ್ಕಾರ

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಯಡಿ ಪ್ರತಿ ತಿಂಗಳು ಮೈಸೂರು ಚಾಮುಂಡೇಶ್ವರಿಗೂ 2000 ರೂಪಾಯಿಗಳನ್ನು ನೀಡಲು ಸರ್ಕಾರ ನಿರ್ಧಿರಿಸಿದೆ. ಯೋಜನೆಗೆ ಮೊದಲು ಮೈಸೂರಿನಲ್ಲೇ ಚಾಲನೆ ನೀಡಲಾಗಿತ್ತು. ಈ ವೇಳೆ ನಾಡದೇವತೆ ಚಾಮುಂಡೇಶ್ವರಿಗೆ 2000 ರೂ. ಅರ್ಪಿಸಲಾಗಿತ್ತು. ಇದೀಗ ರಾಜ್ಯ...

Read More

ಲೋಕಸಭಾ ಚುನಾವಣೆಯಲ್ಲಿ ಎಲ್ಲ ಸ್ಥಾನ ಗೆದ್ದು ಕಾಂಗ್ರೆಸ್ ಸರಕಾರಕ್ಕೆ ತಕ್ಕ ಉತ್ತರ ಕೊಡೋಣ: ಬಿ.ವೈ.ವಿಜಯೇಂದ್ರ

ಬೆಂಗಳೂರು: ಬರಗಾಲದ ಪರಿಸ್ಥಿತಿಯಲ್ಲೂ ಉಸ್ತುವಾರಿ ಸಚಿವರು ಪ್ರವಾಸ ಮಾಡುತ್ತಿಲ್ಲ. ರೈತರ ಸಮಸ್ಯೆಗೆ ಸ್ಪಂದಿಸುವುದನ್ನು ಮರೆತು, ಅಧಿಕಾರದ ದರ್ಪ, ಉದ್ಧಟತನದಿಂದ ವರ್ತಿಸುತ್ತಿದ್ದಾರೆ. ಭ್ರಷ್ಟ ಕಾಂಗ್ರೆಸ್ ಸರಕಾರಕ್ಕೆ ತಕ್ಕ ಉತ್ತರವನ್ನು ಲೋಕಸಭಾ ಚುನಾವಣೆಯಲ್ಲಿ ನೀಡೋಣ ಎಂದು ಬಿಜೆಪಿಯ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು...

Read More

ಕಾರ್ಯಕರ್ತರ ಜಯಕಾರದ ನಡುವೆ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಿ.ವೈ.ವಿಜಯೇಂದ್ರ

ಬೆಂಗಳೂರು: ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಕಾರ್ಯಕರ್ತರ ಜಯಕಾರ, ಹಿರಿಯರಿಂದ ಆಶೀರ್ವಾದ ಪಡೆದು, ಹೋಮದ ಪೂರ್ಣಾಹುತಿ ನೆರವೇರಿಸಿದ ಬಳಿಕ ಬಿಜೆಪಿಯ ರಾಜ್ಯಾಧ್ಯಕ್ಷರಾಗಿ ಶಾಸಕ ಬಿ.ವೈ.ವಿಜಯೇಂದ್ರ ಅವರು ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಅಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಅವರು ನೂತನ ಅಧ್ಯಕ್ಷರಿಗೆ...

Read More

ಮಾಜಿ ಸಿಎಂ ಬೊಮ್ಮಾಯಿ, ಮಾಜಿ ಪ್ರಧಾನಿ ದೇವೇಗೌಡರನ್ನು ಭೇಟಿಯಾದ ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡಿರುವ ಬಿವೈ ವಿಜಯೇಂದ್ರ ಅವರು ಇಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಪ್ರಧಾನಮಂತ್ರಿ ದೇವೇಗೌಡ ಅವರನ್ನು ಭೇಟಿ ಮಾಡಿ ಆಶೀರ್ವಾದವನ್ನು ಪಡೆದುಕೊಂಡರು. ಬೆಂಗಳೂರು ನಗರದ ಆರ್’ಟಿ ನಗರದಲ್ಲಿರುವ ಬೊಮ್ಮಾಯಿಯವರ ನಿವಾಸಕ್ಕೆ ತೆರಳಿದ ಮಾಜಿ ಮುಖ್ಯಮಂತ್ರಿಗಳನ್ನು...

Read More

Recent News

Back To Top