Date : Tuesday, 15-09-2015
ಆಲಂಕಾರು : ಇಲ್ಲಿನ ಶ್ರೀ ಭಾರತಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸುದ್ದಿ -ಭಾರತಿ ಎಂಬ ಪತ್ರಿಕಾಸಂಘ ಸೋಮವಾರಉದ್ಘಾಟನೆಗೊಂಡಿತು. ಕಡಬ ವಲಯ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ಎಸ್ ಬಾಲಕೃಷ್ಣ ಕೊಲ ದೀಪ ಬೆಳಗಿಸಿ ಸಂಘ ಉದ್ಘಾಟಿಸಿದರು. ನಂತರ ನಡೆದಕಾರ್ಯಕ್ರಮದಲ್ಲಿ ಸುದ್ದಿ ಭಾರತಿ ಸಂಘವನ್ನು...
Date : Tuesday, 15-09-2015
ಮಂಗಳೂರು: ನೇತ್ರಾವತಿ ನದಿ ತಿರುವು ಯೋಜನೆಯನ್ನು ವಿರೋಧಿಸಿ ದಕ್ಷಿಣಕನ್ನಡದಲ್ಲಿ ನಡೆಯುತ್ತಿರುವ ಪ್ರತಿಭಟನೆ ತೀವ್ರಸ್ವರೂಪ ಪಡೆದುಕೊಂಡಿದೆ. ಮಂಗಳವಾರ ಹೆದ್ದಾರಿ ತಡೆ ಮತ್ತು ಜೈಲ್ ಭರೋಗೆ ಕರೆ ನೀಡಲಾಗಿದ್ದು, ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ನೇತ್ರಾವತಿ ನದಿ ತಿರುವು ಹೋರಾಟ ಸಮಿತಿ, ತುಳು ಚಿತ್ರರಂಗ, ಕಲಾವಿದರ...
Date : Tuesday, 15-09-2015
ಮಂಗಳೂರು : 1965ರಲ್ಲಿ ‘ರಣವೀಳ್ಯ’ ಎಂಬ – ಭಾರತೀಯ ವೀರಯೋಧರ ಸಾಹಸಕಥನ – ಪುಸ್ತಕವನ್ನು ಪ್ರಕಟಿಸುವ ಮೂಲಕ ಕನ್ನಡದಲ್ಲಿ ರಾಷ್ಟ್ರೀಯ ಸಾಹಿತ್ಯವನ್ನು ಪ್ರಕಟಿಸುವ ಪ್ರಕಾಶನ ಸಂಸ್ಥೆಯಾಗಿ ಕಾರ್ಯಾರಂಭ ಮಾಡಿದ ‘ರಾಷ್ಟ್ರೊತ್ಥಾನ ಸಾಹಿತ್ಯ’ಕ್ಕೆ ಈಗ ಐವತ್ತರ ಸಂಭ್ರಮ. ಈ ಪ್ರಯುಕ್ತ ‘ರಾಷ್ಟ್ರೊತ್ಥಾನ ಸಾಹಿತ್ಯ’ದ ಸಾಹಿತ್ಯ...
Date : Monday, 14-09-2015
ಬೆಳ್ತಂಗಡಿ : ದ.ಕ.ಜಿಲ್ಲೆಯಲ್ಲಿ ರೈತರು ಆರ್ಥಿಕವಾಗಿ ಸದೃಢವಾಗಿದ್ದಾರೆ. ಇದಕ್ಕೆ ಸಹಕಾರಿ ರಂಗವೇ ಕಾರಣ ಎಂದು ದ.ಕ.ಜಿ.ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಎಂ.ಎನ್. ರಾಜೇಂದ್ರ ಕುಮಾರ್ ಹೇಳಿದರು.ಸೋಮವಾರ ಅವರು ಗೇರುಕಟ್ಟೆಯಲ್ಲಿನ ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಸಹಕಾರಿ ಸಭಾಭವನದ...
Date : Monday, 14-09-2015
ಮಂಗಳುರು : ಯುವ ಜನಾಂಗ ಇಂದು ಆಧುನಿಕತೆಯ ಪ್ರಭಾವಕ್ಕೊಳಗಾಗಿ ನಮ್ಮ ದೇಶ, ಭಾಷೆ, ಸಂಸ್ಕೃತಿಯ ಕುರಿತು ಅನಾದರ ಹೊಂದಿದೆ. ಇಂಥ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ರೀತಿಯ ಸಾಂಸ್ಕೃತಿಕ ಸ್ಪರ್ಧೆಗಳನ್ನು ಏರ್ಪಡಿಸುವ ಮೂಲಕ ಎಳೆಯರಲ್ಲಿ ನಮ್ಮ ಸಂಸ್ಕೃತಿಯ ಕುರಿತು ಅರಿವು ಮೂಡಿಸಲು ಸಾಧ್ಯ....
Date : Monday, 14-09-2015
ಮಂಗಳೂರು : ಜಯಕಿರಣ ಫಿಲಂಸ್ ನಿರ್ಮಾಣದ ರೋಹನ್ ಫಿಲಂಸ್ ಅರ್ಪಿಸಿ ಪ್ರಕಾಶ್ ಪಾಂಡೇಶ್ವರ್ ನಿರ್ದೇಶನದಲ್ಲಿ ತಯಾರಾಗುತ್ತಿರುವ `ದಬಕ್ ದಬಾ ಐಸಾ’ ತುಳು ಚಲನ ಚಿತ್ರದ ಮುಹೂರ್ತ ಸಮಾರಂಭವು ಬಿಜೈ ಬಟ್ಟಗುಡ್ಡದಲ್ಲಿರುವ ಜಯಕಿರಣ ಕಚೇರಿಯಲ್ಲಿ ಸೋಮವಾರ ಜರಗಿತು. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ...
Date : Sunday, 13-09-2015
ಬೆಳ್ತಂಗಡಿ : ತಾನು ಎಷ್ಟೇ ಮೆಲಕ್ಕೇರಿದರೂ ತನ್ನನ್ನು ಎತ್ತರಕ್ಕೇರಿಸದವರನ್ನು ಮರೆಯಬಾರದು ಎಂಬುದನ್ನು ಗೋವಿಂದ ಸ್ಪರ್ಧೆ ನೆನಪಿಸಿಕೊಡುತ್ತದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಪ್ರತಾಪಸಿಂಹ ನಾಯಕ್ ಹೇಳಿದರು.ಅವರು ಆದಿತ್ಯವಾರ ಬೆಳ್ತಂಗಡಿ ಬಸ್‌ನಿಲ್ದಾಣದ ಬಳಿ ಶ್ರೀಕೃಷ್ಣೋತ್ಸವ ಸೇವಾ ಸಮಿತಿ ಬೆಳ್ತಂಗಡಿ ಇದರ ಆಶ್ರಯದಲ್ಲಿ ನಡೆಯುವ ಕೃಷ್ಣೋತ್ಸವ-2015ರ...
Date : Sunday, 13-09-2015
ಬಂಟ್ವಾಳ : ಶ್ರೀ ಸಿದ್ಧಿವಿನಾಯಕ ಭಜನಾ ಮಂದಿರ ತುಳಸೀವನ ಇದರ ಆಶ್ರಯದಲ್ಲಿ 32ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಪ್ರಯುಕ್ತ ಕಬಡ್ಡಿ ಮತ್ತು ಇತರ ಆಟೋಟ ಸ್ಫರ್ಧೆಗಳನ್ನು ನಡೆಸಲಾಯಿತು ಹಾಗೂ ಭಕ್ತಿಗೀತೆ,ಚದುರಂಗ,ಭಾಷಣ,ಪ್ರಬಂಧ ಮುಂತಾದ ಬೌದ್ಧಿಕ ಸ್ಪರ್ಧೆಯು...
Date : Sunday, 13-09-2015
ಬೆಳ್ತಂಗಡಿ : ಶ್ರೀ ಕೃಷ್ಣೋತ್ಸವ ಸೇವಾ ಸಮಿತಿ ಬೆಳ್ತಂಗಡಿ ಇದರ ವತಿಯಿಂದ ಭಾನುವಾರ ಕೃಷ್ಣೋತ್ಸವ-2015 ಬೆಳ್ತಂಗಡಿ ನಗರದಲ್ಲಿ ವಿಜೃಂಭಣೆಯಿಂದ ನಡೆಯಿತು. ಬೆಳ್ತಂಗಡಿ ಬಸ್ ನಿಲ್ದಾಣದ ಬಳಿಯಿಂದ ಬೆಳಗ್ಗೆ ಭವ್ಯ ಮೆರವಣಿಗೆಗೆ ಚಾಲನೆ ನೀಡಲಾಯಿತು. ಮೆರವಣಿಗೆಯಲ್ಲಿ ಕೃಷ್ಣ ವೇಷಧಾರಿ ಪುಟಾಣಿಗಳು, ಕೇರಳದ ಚಂಡೆ,...
Date : Sunday, 13-09-2015
ಮಂಗಳೂರು : ಶ್ರೀ ಸಿದ್ಧಿವಿನಾಯಕ ಪ್ರತಿಷ್ಠಾನ ಶ್ರೀ ಸಾರ್ವಜನಿಕ ಗಣೇಶೋತ್ಸವದ ವತಿಯಿಂದ ಮಂಗಳೂರಿನ ಬಂಟ್ಸ್ ಹಾಸ್ಟೆಲಿನಲ್ಲಿರುವ ಶ್ರೀ ರಾಮಕೃಷ್ಣ ಕಾಲೇಜಿನ ಆವರಣದಲ್ಲಿ ಬಂಟಕ್ರೀಡೋತ್ಸವ ಭಾನುವಾರ ಜರಗಿತು. ಶ್ರೀ ಸಿದ್ಧಿ ವಿನಾಯಕ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಅಜಿತ್ ಕುಮಾರ್ ರೈ ಮಾಲಾಡಿ ಅವರು...