Date : Saturday, 05-09-2015
ನೀರ್ಚಾಲು : “ಮಹಾಭಾರತದಲ್ಲಿ ಮಹಾಮಹಿಮನಾದ ಶ್ರೀಕೃಷ್ಣನ ಪಾತ್ರ ಅತ್ಯಂತ ಹೆಚ್ಚು ಪ್ರಧಾನವಾದದ್ದು. ಆತ ಯೋಗ ಪುರುಷ. ಎಲ್ಲೂ ಯುದ್ಧದಲ್ಲಿ ನೇರವಾಗಿ ಭಾಗವಹಿಸಿದವನಲ್ಲ. ‘ಅಹಂ’ ಅನ್ನು ಅಳಿಸಿ ದೇವರನ್ನೇ ಶರಣು ಎಂದವರನ್ನು ಕೈಬಿಟ್ಟವನೂ ಅಲ್ಲ. ಆದರೆ ಆತ ಚತುರ, ರಾಜಕಾರಣಿ, ಧರ್ಮಶಾಸ್ತ್ರ ಕೋವಿದ. ಸಾಂದರ್ಭಿಕವಾಗಿ...
Date : Friday, 04-09-2015
ಉಡುಪಿ : ಕಡೆಗೋಲು ಶ್ರೀಕೃಷ್ಣನ ನಾಡಿನಲ್ಲಿ ಕೃಷ್ಣ ಜನ್ಮಾಷ್ಟಮಿಯ ತಯಾರಿ ಭರದಿಂದ ನಡೆಯುತ್ತಿದೆ. ಕೃಷ್ಣ ಮಠದ ಒಳಗೆ ಹಾಗೂ ಹೊರಗೆ ಎಲ್ಲಾ ಸಿದ್ಧತೆಯಲ್ಲಿ ಮಠದ ಸಿಬ್ಬಂದಿಗಳು ತೊಡಗಿಕೊಂಡಿದ್ದಾರೆ. ಸೆ.5ರ ಮಧ್ಯರಾತ್ರಿ ಶ್ರೀಕೃಷ್ಣನಿಗೆ ಅರ್ಘ್ಯ ಪ್ರದಾನ ಮಾಡುವ ಮೂಲಕ ಕೃಷ್ಣ ಜನ್ಮಾಷ್ಟಮಿ ಆರಂಭವಾಗಲಿದ್ದು,...
Date : Friday, 04-09-2015
ಉಡುಪಿ : ಮಣಿಪಾಲ ಅಕ್ಯಾಡೆಮಿಯ ಅಂಗ ಸಂಸ್ಧೆಯಾದ ಬೈಲೂರು ವಾಸುದೇವ ಕೃಪಾ ವಿದ್ಯಾಮಂದಿರ ಆಂ. ಮಾ. ಹಿ. ಪ್ರಾ. ಶಾಲೆಯಲ್ಲಿ ಶಾಲಾ ಸಂಚಾಲಕ ಶ್ರೀ ಕೆ. ಅಣ್ಣಪ್ಪ ಶೆಣೈಯವರ ಅಧ್ಯಕ್ಷತೆಯಲ್ಲಿ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು. ಶಿಕ್ಷಕ ಶ್ರೀ. ಸರ್ವಪಲ್ಲಿ ರಾಧಾಕೃಷ್ಣನ್ ರವರ...
Date : Friday, 04-09-2015
ಮಡಂತ್ಯಾರು : ವಿಧ್ಯಾರ್ಥಿಗಳ ಜ್ಞಾನಮಟ್ಟವನ್ನು ಹೆಚ್ಚಿಸುವುದರೊಂದಿಗೆ ಪರೀಕ್ಷೆಯ ಬಗೆಗಿನ ಭಯವನ್ನು ಹೋಗಲಾಡಿಸುವುದು ಕೂಡಾ ಅತೀ ಮುಖ್ಯ. ಪ್ರಶ್ನಿಸುವುದು ಕಲಿಸುವ ಹಾಗೂ ಕಲಿಯುವ ಬಹಳ ಮುಖ್ಯ ವಿಧಾನ. ಈ ನಿಟ್ಟಿನಲ್ಲಿ ಪ್ರಶ್ನಾಕೋಠಿ ತಯಾರಿಯು ಅಭಿನಂದನೀಯ ಎಂದು ಸೇಕ್ರೆಡ್ ಹಾರ್ಟ್ ಶಿಕ್ಷಣ ಸಂಸ್ಥೆಗಳ ಕರೆಸ್ಪೋಂಡೆಂಟ್...
Date : Friday, 04-09-2015
ಬೆಳ್ತಂಗಡಿ : ಲಾಯಿಲಾ ಪೇಟೆಯಲ್ಲಿರುವ ಕೇಶವ ಪೂಜಾರಿ ಎಂಬವರ ಸ್ವಾಗತ್ ಹೋಟೆಲ್ ಆಕಸ್ಮಿಕವಾಗಿ ಬೆಂಕಿಗೆ ಆಹುತಿಯಾಗಿದೆ. ಗುರುವಾರ ರಾತ್ರಿ ಈ ಘಟನೆ ಸಂಭವಿಸಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿರಬಹುದೆಂದು ಅಂದಾಜಿಸಲಾಗಿದೆ. ಅಕ್ಕ ಪಕ್ಕದ ಕಟ್ಟಡಕ್ಕೆ ಯಾವುದೇ...
Date : Friday, 04-09-2015
ಕಾರ್ಕಳ : ಆಳ್ವಾಸ್ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯ (ಎಐಇಟಿ) ಹಾಗೂ ರೋಸ್ಟ್ರಮ್-ದಿ ಸ್ಪೀಕರ್ಸ್ ಕ್ಲಬ್ ಸಹಯೋಗದಲ್ಲಿ ‘ಯೂಥ್ ಎಂಡ್ ಯಂಗ್’ವಿಚಾರಗೋಷ್ಠಿಯ ಉದ್ಘಾಟನಾ ಸಮಾರಂ ನಡೆಯಲಿದೆ. ಕಾರ್ಯಕ್ರಮವು ಸೆ.೫ರಂದು ಬೆಳಗ್ಗೆ 10 ಗಂಟೆಗೆ ಆಳ್ವಾಸ್ ಕಾಲೇಜು ಸಭಾಂಗಣದಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ...
Date : Friday, 04-09-2015
ನೀರ್ಚಾಲು : “ನೀರ್ಚಾಲಿನ ಗ್ರಾಮೀಣ ಪರಿಸರದಲ್ಲಿ ಬೆಳೆದು ಬಂದ ಮಹಾಜನ ವಿದ್ಯಾಲಯವು ಈಗ ಪುನ: ಹೈಯರ್ ಸೆಕೆಂಡರಿ ವಿಭಾಗದ ತನಕ ಬೆಳೆದಿದೆ. ಈ ಕಾರ್ಯಕ್ಕೆ ಸಹಕರಿಸಿದ ಎಲ್ಲರಿಗೂ ವಂದನೆಗಳು. ಈ ಸಂದರ್ಭದಲ್ಲಿ ಗ್ರಾಮೀಣ ಪ್ರದೇಶದಿಂದ ಬರುವ ವಿದ್ಯಾರ್ಥಿಗಳಿಗಾಗಿ ತಕ್ಷಣವೇ ಶಾಲಾ ವಾಹನವನ್ನು ಖರೀದಿಸಿ...
Date : Friday, 04-09-2015
ಬಂಟ್ವಾಳ : ದೂರದರ್ಶನದಲ್ಲಿ ಪ್ರಸಾರವಾದ ಪ್ರಧಾನಮಂತ್ರಿ ಸಂವಾದ ಕಾರ್ಯಕ್ರಮದ ನೇರ ಪ್ರಸಾರದ ವೀಕ್ಷಣಾ ಕಾರ್ಯಕ್ರಮ ಶ್ರೀರಾಮ ಪ್ರೌಢಶಾಲೆಯ ಮಧುಕರ ಸಭಾಂಗಣದಲ್ಲಿ ನೆರವೇರಿತು. ಕಾರ್ಯಕ್ರಮದಲ್ಲಿ ಪ್ರೌಢಶಾಲೆಯ 870 ವಿದ್ಯಾರ್ಥಿಗಳು ಹಾಗೂ ಶಿಕ್ಷಕ ವೃಂದ ಪಾಲ್ಗೊಂಡು ಕಾರ್ಯಕ್ರಮ ವೀಕ್ಷಿಸಿದರು. ಕಾರ್ಯಕ್ರಮದ ಬಗ್ಗೆ ಹಲವು ವಿದ್ಯಾರ್ಥಿಗಳು ಉತ್ತಮ...
Date : Friday, 04-09-2015
ಬಂಟ್ವಾಳ : ಮುಂಬರುವ ಕೃಷ್ಣ ಜನ್ಮಾಷ್ಟಮಿ ಮತ್ತು ಗಣೇಶೋತ್ಷಸವ ಹಬ್ಬಗಳ ಅಂಗವಾಗಿ ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಬಂಟ್ವಾಳ ನಗರ ಮತ್ತು ಗ್ರಾಮಾಂತರ ಠಾಣಾ ವ್ಯಾಪ್ತಿಯ ಮುಖಂಡರನ್ನು ಕರೆದು ಬಂಟ್ವಾಳ ನಗರ ಠಾಣೆಯಲ್ಲಿ ಇಲ್ಲಿನ ಉಪನಿರೀಕ್ಷಕ ನಂದಕುಮಾರ್ ಮತ್ತು ಗ್ರಾಮಾಂತರ ಠಾಣಾ...
Date : Friday, 04-09-2015
ಬೆಂಗಳೂರು: ಇದೇ ಮೊದಲ ಬಾರಿಗೆ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ವಿಧಾನಸೌಧದಲ್ಲಿ ಆಚರಣೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಸೆ.5ರಂದು ಸಂಜೆ 5.30ರ ಸುಮಾರಿಗೆ ವಿಧಾನಸೌಧದ ಬ್ಯಾಂಕ್ವೇಟ್ ಹಾಲ್ನಲ್ಲಿ ಕನ್ನಡ ಸಂಸ್ಕೃತಿ ಇಲಾಖೆ ಜನ್ಮಾಷ್ಟಮಿಯನ್ನು ಆಯೋಜಿಸಲಿದೆ, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ರಾಜ್ಯ...