Date : Wednesday, 02-09-2015
ಬೆಳ್ತಂಗಡಿ : ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಗೆ ಗುಜರಾತ್ ರಾಜ್ಯದ ನಡಿಯಾಡ್ನಲ್ಲಿರುವ ಜೆ.ಎಸ್. ಆಯುರ್ವೇದ ಕಾಲೇಜು ಮತ್ತು ಪಿ.ಡಿ. ಪಟೇಲ್ ಆಯುರ್ವೇದ ಆಸ್ಪತ್ರೆಯ ವತಿಯಿಂದ ಮಂಗಳವಾರ ವೈದ್ಯ ಸುಂದರಲಾಲ್ ಜೋಶಿ ಸ್ಮಾರಕ ಪುರಸ್ಕಾರ ನೀಡಿ ಗೌರವಿಸಲಾಯಿತು.ಆಯುರ್ವೇದ ಚಿಕಿತ್ಸಾ ಪದ್ಧತಿ...
Date : Wednesday, 02-09-2015
ಬೆಳ್ತಂಗಡಿ : ಕೇಂದ್ರ ಸರಕಾರದ ಉದ್ದೇಶಿತ ಕಾರ್ಮಿಕ ನೀತಿಗಳ ತಿದ್ದುಪಡಿ ವಿರೋಧಿಸಿ ನಾನಾ ಕಾರ್ಮಿಕ ಸಂಘಟನೆಗಳು ದೇಶಾದ್ಯಂತ ಮುಷ್ಕರಕ್ಕೆ ಕರೆ ನೀಡಿದ ಹಿನ್ನಲೆಯಲ್ಲಿ ಬೆಳ್ತಂಗಡಿ ತಾಲೂಕಿನಲ್ಲಿ ಭಾಗಶಃ ಯಶಸ್ವಿಯಾಗಿದ್ದು ಮುಷ್ಕರಕ್ಕೆ ಬೆಂಬಲ ವ್ಯಕ್ತವಾಗಿದೆ. ನಗರದಲ್ಲಿ ಕೆಎಸ್ಆರ್ಟಿಸಿ ಬಸ್ಗಳು, ಖಾಸಗಿ ಬಸ್ಗಳು, ಅಟೋ,...
Date : Wednesday, 02-09-2015
ಮಂಗಳೂರು : ಶ್ರೀ ಸಿದ್ಥಿವಿನಾಯಕ ಪ್ರತಿಷ್ಠಾನ ಸಾರ್ವಜನಿಕ ಶ್ರೀಗಣೇಶೋತ್ಸವ ಸಮಿತಿ ಓಂಕಾರ ನಗರ ಬಂಟ್ಸ್ಹಾಸ್ಟೆಲ್ ಇದರ ಆಶ್ರಯದಲ್ಲಿ ಸೆಪ್ಟೆಂಬರ್ 13 ರಂದು ಭಾನುವಾರ ಬಂಟ್ಸ್ಹಾಸ್ಟೆಲ್ನ ಶ್ರೀರಾಮಕೃಷ್ಣ ಶಾಲಾ ಮೈದಾನದಲ್ಲಿ ಬಂಟ ಕ್ರೀಡೋತ್ಸವ ಜರಗಲಿದೆ. ಶಾಲಾ ಮಕ್ಕಳಿಗೆ, ಪದವಿ ವಿದ್ಯಾರ್ಥಿಗಳಿಗೆ, ಯುವಕ ಯುವತಿಯರಿಗೆ ಹಾಗೂ...
Date : Wednesday, 02-09-2015
ಉಡುಪಿ : ದೇಶದ 10 ಕಾರ್ಮಿಕ ಸಂಘಟನೆಗಳು 12 ಬೇಡಿಕೆಯನ್ನು ಮುಂದಿಟ್ಟು ಕರೆ ನೀಡಿರುವ ದೇಶವ್ಯಾಪಿ ಬಂದ್ಗೆ ಉಡುಪಿಯಲ್ಲಿ ಉತ್ತಮ ಪ್ರತಿಕ್ರೀಯೆ ವ್ಯಕ್ತವಾಗಿದೆ. ಉಡುಪಿಯ ಅಸಂಘಟಿತ ವಲಯದ ಕಾರ್ಮಿಕ ಸಂಘಟನೆಗಳು ಈ ದೇಶವ್ಯಾಪಿ ಬಂದ್ಗೆ ಸಂಪೂರ್ಣ ಬೆಂಬಲ ನೀಡಿದ್ದು ಖಾಸಗೀವಲಯದ ಹಾಗೂ ಸರಕಾರಿ ವಲಯದ...
Date : Wednesday, 02-09-2015
ಉಡುಪಿ : ಶ್ರೀ ಕೃಷ್ಣ ಮಠದಲ್ಲಿ ನಡೆಯಲಿರುವ ಕೃಷ್ಣಾಷ್ಟಮಿಯಂದು ಹುಲಿವೇಷ ಸೇರಿದಂತೆ ವಿವಿಧ ವೇಷದಾರಿಗಳಿಗೆ ಶೀರೂರು ಮಠದಿಂದ ಆರು ಲಕ್ಷ ರೂಪಾಯಿಯ ನೋಟಿನ ಮಾಲೆ ಸಿದ್ಧವಾಗುತ್ತಿದೆ. ಸಪ್ಟೆಂಬರ್ರಂ5 ದು ಕೃಷ್ಣಾಷ್ಟಮಿ ಹಾಗೂ 6 ರಂದು ನಡೆಯುವ ವಿಟ್ಲಪಿಂಡಿ ಮಹೋತ್ಸವಕ್ಕೆ ಪ್ರತೀ ವರ್ಷದಂತೆ ಈ ಬಾರಿಯೂ...
Date : Wednesday, 02-09-2015
ಬೆಳ್ತಂಗಡಿ : ಬೆಳ್ತಂಗಡಿ ನಗರ ಅಟೋ ರಿಕ್ಷಾ ಮಾಲಕ-ಚಾಲಕ ಸಂಘದ ಅಧ್ಯಕ್ಷರಾಗಿ ರೋಹಿತ್ ಗೌಡ ಆಯ್ಕೆಯಾಗಿದ್ದಾರೆ. ಬೆಳ್ತಂಗಡಿ ಜೇಸಿಐ ಭವನದಲ್ಲಿ ಸಂಘದ ನಿಕಟಪೂರ್ವ ಅಧ್ಯಕ್ಷ ಚಿನ್ನಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ಬಿ.ಕೆ. ಸಿದ್ದೀಕ್,...
Date : Wednesday, 02-09-2015
ಬಂಟ್ವಾಳ : ಕಲ್ಲಡ್ಕ ಹಾಲು ಉತ್ಪಾದಕರ ಸಂಘ ನಿಯಮಿತ ಕಲ್ಲಡ್ಕ ಇದರ 2014-15 ನೇ ಸಾಲಿನ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷರಾದ ಕೆ.ಪದ್ಮನಾಭ ಕೊಟ್ಟಾರಿಯವರ ಅಧ್ಯಕ್ಷತೆಯಲ್ಲ್ಲಿ ಜರುಗಿತು. ಕು.ಅನುಷ್ಯಾ ನಾಯಕ್ ಪ್ರಾರ್ಥನೆ ಮಾಡಿ ಸಂಘದ ಕಾರ್ಯದರ್ಶಿ ರವಿನಾಥ.ಕೆ ರವರು ಸ್ವಾಗತಿಸಿ ವರವಿ ಮಂಡಿಸಿದರು. ಸಂಘವು ವರದಿ...
Date : Wednesday, 02-09-2015
ಕಲ್ಲಡ್ಕ : 1975ನೇ ಇಸವಿಯಲ್ಲಿ ನಮ್ಮ ದೇಶದಲ್ಲಿ ಜಾರಿಯಾಗಿದ್ದ ತುರ್ತುಪರಿಸ್ಥಿತಿಗೆ ಇದೀಗ 2015ರ ಈ ವರ್ಷ 40 ವರ್ಷಗಳು ತುಂಬಿದವು. ಅಂದಿನ ದೇಶದ ಸ್ಥಿತಿ-ಗತಿ, ಹೋರಾಟ, ಪ್ರೇರಣೆ, ಪರಿಣಾಮ ಈ ಎಲ್ಲ ವಿಚಾರಗಳನ್ನು ವಿಶ್ಲೇಷಿಸಲು ಕಲ್ಲಡ್ಕದ ಶ್ರೀರಾಮ ಪದವಿ ಮಹಾವಿದ್ಯಾಲಯದಲ್ಲಿ ಸ. 15ರ...
Date : Tuesday, 01-09-2015
ಕರ್ನಾಟಕ ರಾಜ್ಯದಲ್ಲಿ ಶೈಕ್ಷಣಿಕ ಕ್ಷೇತ್ರದ ಪ್ರಮುಖ ಅಂಗಗಳಲ್ಲಿನ ಕೊರತೆಗಳೂ ಇಡೀ ಶೈಕ್ಷಣಿಕ ವಲಯವನ್ನೇ ಬಲಿಪಶು ಮಾಡುತ್ತಿದೆ. ರಾಜ್ಯದ ಎಲ್ಲಾ ವಿದ್ಯಾರ್ಥಿಗಳಲ್ಲಿ ಶಿಕ್ಷಣದ ಗುಣಮಟ್ಟ, ಶಿಕ್ಷಣಕ್ಕಿರುವ ಪ್ರೋತ್ಸಹ ಹಾಗೂ ಸೌಲಭ್ಯಗಳ ಬಗ್ಗೆ ಸಂಪೂರ್ಣ ನಂಬಿಕೆ ಇಲ್ಲದಂತಾಗಿದೆ. ಏಕೆಂದರೆ ಯಾವ ರಾಜ್ಯ ಸರಕಾರ ವಿದ್ಯಾರ್ಥಿಗಳ...
Date : Tuesday, 01-09-2015
ಬೆಂಗಳೂರು: ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಹಾಗೂ ಹಿರಿಯ ಸಂಶೋಧಕ ಎಂ.ಎಂ. ಕಲಬುರ್ಗಿ ಅವರ ಹತ್ಯೆ ಪ್ರಕರಣದ ತನಿಖೆಗೆ 4 ಪೊಲೀಸ್ ತಂಡಗಳನ್ನು ರಚಿಸಲಾಗಿದೆ. ಧಾರವಾಡದ ಕಲ್ಯಾಣನಗರದ ಅವರ ನಿವಾಸದಲ್ಲಿ ಭಾನುವರ ದುಷ್ಕರ್ಮಿಗಳು ಕಲಬುರ್ಗಿಯವರ ಹತ್ಯೆ ಮಾಡಿದ್ದು, ಆರೋಪಿಗಳ ಬಂಧನಕ್ಕಾಗಿ ಪೊಲೀಸರು...